Thursday, July 16, 2026

ರಾಜ್ಯ

ಸಿಕ್ಕೇ ಬಿಡ್ತು ಕರ್ನಾಟಕದ ಸ್ತಬ್ದಚಿತ್ರಕ್ಕೆ ಅವಕಾಶ…!

State News: ಗಣರಾಜ್ಯೋತ್ಸವ ಪರೇಡ್ನಲ್ಲಿ ರಾಜ್ಯದ ಸ್ತಬ್ಧಚಿತ್ರಕ್ಕೆ ಅವಕಾಶ ಸಿಕ್ಕಿದೆ. ಕೊನೆ ಕ್ಷಣದಲ್ಲಿ ಕರ್ನಾಟಕದ ‘ನಾರಿ ಶಕ್ತಿ’ ಸ್ತಬ್ಧಚಿತ್ರ ಸೇರ್ಪಡೆಗೊಂಡಿದೆ. 14ನೇ ಬಾರಿ ರಾಜ್ಯದ ಟ್ಯಾಬ್ಲೋ ಕರ್ತವ್ಯವ ಪಥದಲ್ಲಿ ಸಾಗಲಿದೆ. ಸ್ತಬ್ಧಚಿತ್ರ ಅನುಮತಿ ನಿರಾಕರಿಸಿದ್ದ ಬಗ್ಗೆ ವರದಿಯಾಗಿತ್ತು. ಬಳಿಕ ರಾಜ್ಯದಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ಸದ್ಯ ಈಗ ಕೇಂದ್ರ ಸರ್ಕಾರ ರಾಜ್ಯಕ್ಕೆ ಮಣೆ ಹಾಕಿದ್ದು ಕರ್ನಾಟಕದ...

“ಹುಬ್ಬಳ್ಳಿಯಲ್ಲಿ ನಡೆಸುತ್ತಿರುವುದು ಯುವಜನೋತ್ಸವ ಅಲ್ಲ ಯುವ ವಿನಾಶೋತ್ಸವ”..!: ಸಿದ್ದರಾಮಯ್ಯ

Hubballi News: ಜನವರಿ 12 ರಂದು ಸ್ವಾಮಿ ವಿವೇಕಾನಂದರ ಜಯಂತಿಯ ನಿಮಿತ್ತ ಹುಬ್ಬಳ್ಳಿಗೆ ನರೇಂದ್ರ ಮೋದಿಯವರು ಆಗಮಿಸುತ್ತಿರುವ ಹಿನ್ನಲೆ ಹುಬ್ಬಳ್ಳಿ  ಶೃಂಗಾರಗೊಂಡಿದೆ. ಏತನ್ಮದ್ಯೆ ಮೋದಿಯವರ ಆಗಮನ ಕುರಿತು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ವ್ಯಂಗ್ಯವಾಡಿದ್ದಾರೆ. ಹುಬ್ಬಳ್ಳಿಯಲ್ಲಿ ನಡೆಸುತ್ತಿರುವುದು ಯುವ ಜನೋತ್ಸವ ಅಲ್ಲ ಬದಲಿಗೆ ಯುವ ವಿನಾಶೋತ್ಸವ ಮಾಡುತ್ತಿದ್ದಾರೆ . ಪ್ರಧಾನಿಯವರು ಯಾವ ಮುಖ ಹೊತ್ತುಕೊಂಡು ರಾಜ್ಯಕ್ಕೆ...

ಹುಬ್ಬಳ್ಳಿಯಲ್ಲಿ ಮೋದಿ ಆಗಮನಕ್ಕೆ ಕ್ಷಣಗಣನೆ..!

Hubballi News: ದೇಶದ ಪ್ರಧಾನಮಂತ್ರಿ  ನರೇಂದ್ರ ಮೋದಿಯವರು ಜನವರಿ 12 ರಂದು ಹುಬ್ಬಳ್ಳಿಗೆ ಆಗಮಿಸುತ್ತಿರುವ ಸಲುವಾಗಿ ಹುಬ್ಬಳ್ಳಿ ಮದುವನಗಿತ್ತಿಯಂತೆ ಶೃಂಗಾರಗೊಂಡಿದೆ. ರಸ್ತೆಗಳೆಲ್ಲ ಸಂಪೂರ್ಣ ಸ್ವಚ್ಛಗೊಂಡು ಕೇಸರಿಮಯವಾಗಿದೆ. ಇಂದು ಮಧ್ಯಾಹ್ನ 3.40 ಕ್ಕೆ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಪ್ರಧಾನಿ ಮೋದಿ ಆಗಮಿಸಲಿದ್ದು, ಸಿಎಂ ಬಸವರಾಜ್ ಬೊಮ್ಮಾಯಿ ಸ್ವಾಗತಿಸಲಿದ್ದಾರೆ ಎನ್ನಲಾಗಿದೆ. ಬಳಿಕ 3.45 ರಿಂದ 4 ಗಂಟೆವರೆಗೂ ಮೋದಿ...

“ಚಿಕ್ಕ ಬಳ್ಳಾಪುರ ಉತ್ಸವಕ್ಕೆ ನನ್ನ ವಿರೋಧವಿದೆ”: ವಿನೋಧ ಶ್ಯಾಮ್

Chikkaballapura News: ಚಿಕ್ಕ ಬಳ್ಳಾಪುರದಲ್ಲಿ ಈಗಾಗಲೆ  ಸಚಿವ ಡಾ  ಸುಧಾಕರ್ ಫೌಂಢೇಶನ್ ವತಿಯಿಂದ ಉತ್ಸವವನ್ನು  ಮಾಡುತಿದ್ದು ಈಗಾಗಲೆ ಕೆಲಸಗಳು ಬರದಿಂದ ಸಾಗಿವೆ ಈ ಉತ್ಸವದ ಮೆರುಗನ್ನು ಹೆಚ್ಚಿಸಲು ಮತ್ತು ಅಧಿಕ ಪ್ರಮಾಣದಲ್ಲಿ ಜನರನ್ನು ಸೇರಿಸಲು  ಸಿನಿಮಾ ತಾರೆಯರನ್ನು ಕರೆಸುವ ಯೋಜನೆ ಹಾಕಿಕೊಂಡಿರುತ್ತಾರೆ. ಆದರೆ ಈ ಉತ್ಸವಕ್ಕೆ ಕೆಲವು ಕಾಂಗ್ರೇಸ್ ನಾಯಕರಿಂದ ವಿರೋಧ ವ್ಯಕ್ತವಾಗುತ್ತಿದೆ. ಸರ್ಕಾರ ಸಾರ್ವಜನಿಕರ ಹಣದಲ್ಲಿ...

ಪ್ರಜಾಧ್ವನಿಯಲ್ಲಿ ಮೊಳಗಿತು ಕಾಂಗ್ರೆಸ್ ಪಕ್ಷದ ಮೊದಲ ಭರವಸೆ …!

Political News: ಪ್ರಜಾಧ್ವನಿ ಯಾತ್ರೆಯನ್ನು ಕೈಗೊಂಡ ಕಾಂಗ್ರೆಸ್ ಸರಕಾರ ಪ್ರಚಾರದ ಕಾರ್ಯವನ್ನು ಬಹು ಯೋಜಿತವಾಗಿಯೇ  ಮಾಡುತ್ತಿದೆ. ಒಂದು ವೇಳೆ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಪ್ರತಿಮನೆಗೂ 200 ಯೂನಿಟ್ ನಷ್ಟು ವಿದ್ಯುತ್ ನ್ನು ಉಚಿತವಾಗಿ ನೀಡುವ ಭರವಸೆಯನ್ನು ಡಿ.ಕೆ.ಶಿ ತಮ್ಮ ಹೇಳಿಕೆಯಲ್ಲಿ ಘೋಷಿಸಿದರು. ಜೊತೆಗೆ ಬಿಜೆಪಿ ಇದುವರೆಗೂ  ಬಡವರನ್ನು ದೋಚುತ್ತಿದೆ.ಕರೆಂಟ್ ವಿಚಾರವಾಗಿಯೂ ಜನ ಸಾಮಾನ್ಯರನ್ನು ಹಿಂಡಿ ಹಿಪ್ಪೆ...

ರಸ್ತೆ ಸುರಕ್ಷತಾ ನಿಯಮಗಳನ್ನು ಪಾಲಿಸಿ : ಡಾ: ಹೆಚ್.ಎನ್ ಗೋಪಾಲಕೃಷ್ಣ

Political News: ವಾಹನ ಚಾಲಕರು ಹಾಗೂ ಸಾರ್ವಜನಿಕರ ಪ್ರಾಣ ರಕ್ಷಣೆಗೆ ಪೊಲೀಸ್ ಮತ್ತು ಪ್ರಾದೇಶಿಕ ಸಾರಿಗೆ ಇಲಾಖೆ ವತಿಯಿಂದ ನಿಯಮಗಳನ್ನು ರೂಪಿಸಲಾಗಿದೆ. ರಸ್ತೆ ಸುರಕ್ಷತಾ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಿ ಎಂದು ಜಿಲ್ಲಾಧಿಕಾರಿ ಡಾ: ಹೆಚ್.ಎನ್ ಗೋಪಾಲಕೃಷ್ನ ಅವರು ತಿಳಿಸಿದರು. ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಗಿದ್ದ ರಸ್ತೆ ಸುರಕ್ಷತಾ ಸಪ್ತಾಹದ ಕರಪತ್ರ ಹಾಗೂ ಪೋಸ್ಟರ್‌ಗಳನ್ನು ಬಿಡುಗಡೆ...

ಮಂಡ್ಯದಲ್ಲಿ ಬಿಜೆಪಿ ಬೃಹತ್ ಪ್ರತಿಭಟನೆ…!

Political News: ಯೋಗಿ ಆದಿತ್ಯನಾಥ್ ಬಗ್ಗೆ ಸಿ.ಎಂ.ಇಬ್ರಾಹಿಂ ಹೇಳಿಕೆ ವಿಚಾರ.ಸಿ.ಎಂ.ಇಬ್ರಾಹಿಂನಿಂದ ನಾಥ ಪರಂಪರೆಗೆ ಅವಮಾನ ಆರೋಪ.ಇಬ್ರಾಹಿಂ ವಿರುದ್ಧ ಮಂಡ್ಯದಲ್ಲಿ ಬಿಜೆಪಿ ಪ್ರತಿಭಟನೆ ನಡೆಯಿತು. ಮಂಡ್ಯದ ಸಂಜಯ ವೃತ್ತದ ಬಳಿ ಬೃಹತ್ ಪ್ರತಿಭಟನೆ ನಡೆಯಿತು. ಇಬ್ರಾಹಿಂ ಪ್ರತಿಕೃತಿಗೆ ಚಪ್ಪಲಿಯಿಂದ ಒದ್ದು ಆಕ್ರೋಶ ವ್ಯಕ್ತ ಪಡಿಸಿದರು.ಐವರು ಪುರುಷರಿಗೆ ಬುರ್ಖಾ ತೊಡಿಸಿ ವ್ಯಂಗ್ಯ ರೀತಿಯಲ್ಲಿ ತಮ್ಮ ಆಕ್ರೋಶವನ್ನು ಹೊರ ಹಾಕಿದರು.ಇಬ್ರಾಹಿಂ...

ಹಾಸನ: ನವೀನ್ ಹತ್ಯೆ ಹಿಂದೆ ಅಕ್ರಮ ಮರಳುಗಾರಿಕೆ ಧ್ವೇಷ..?!

Hassan News: ಸಕಲೇಶಪುರ ತಾಲ್ಲೂಕು ಯಸಳೂರು ಹೋಬಳಿ ತಂಬಲಗೇರಿ ಗ್ರಾಮದ ನವೀನ್ ಹತ್ಯೆ ಹಿಂದೆ ಅಕ್ರಮ ಮರಳುಗಾರಿಕೆ ಧ್ವೇಷ ಇದೆ ಎಂಬುವುದು  ಬೆಳಕಿಗೆ ಬಂದಿದೆ. ಗುಂಡೇಟಿನಿಂದ ಸಾವನ್ನಪ್ಪಿದ ನವೀನ್ ಹತ್ಯೆ  ಭೇದಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ಒಬ್ಬರ ಬಂಧನವಾಗಿದೆ. ಕೃತ್ಯಕ್ಕೆ ಬಳಸಿದ್ದ ಬಂದೂಕು, ಕಾಡ್ರೇಜ್ ವಶಕ್ಕೆ ಪಡೆಯಲಾಗಿದೆ ಎಂದು ಹಾಸನ ಎಸ್ಪಿ ಹರಿರಾಂ ಶಂಕರ್...

ಸಿದ್ದರಾಮಯ್ಯ ಕ್ಷೇತ್ರ ಬದಲಾವಣೆಗೆ ನಾಯಕರ ವ್ಯಂಗ್ಯ..!

Political News: ಸಿದ್ದು ವಿಧಾನಸಭೆ ಚುನಾವಣೆಗೆ  ಕಳೆದ ಬಾರಿ ಬದಾಮಿ ಮೂಲಕ ಸ್ಪರ್ಧೆಗಿಳಿದು ಗೆದ್ದು ಅಧಿಕಾರ ಸ್ವೀಕರಿಸಿದ್ದು ಆದರೆ ಈ ಭಾರಿ ಬದಾಮಿಯನ್ನು ತೊರೆದು ಕೋಲಾರವನ್ನು ಆಯ್ಕೆ ಮಾಡಿಕೊಂಡಿದ್ದಾರೆ  .ಕ್ಷೇತ್ರ ಬದಲಾವಣೆ ಮಾಡಿರುವ ಕುರಿತು ಆಡಳಿತ ಪಕ್ಷದ ನಾಯಕರು ವ್ಯಂಗ್ಯ ಮಾಡುತಿದ್ದಾರೆ. ಅವರಲ್ಲಿ ಚೆಲುವಾದಿ ನಾರಾಯಣಸ್ವಾಮಿ ಮಾತನಾಡಿ ಈ ರರೀತಿ ಹೇಳಿಕೆ ನೀಡಿರುತ್ತಾರೆ. ಅವರು ಅಲೆಮಾರಿ ತರ...

“ಪ್ರತಿ ವಿಧಾನಸಭಾ ಚುನಾವಣೆಯಲ್ಲಿಯೂ ಅವರು ಕ್ಷೇತ್ರ ಬದಲಾವಣೆ ಮಾಡುತಿದ್ದಾರೆ”: ಎಂ.ಟಿ.ಬಿ

Political News: ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಕೋಲಾರದಲ್ಲಿ ಸ್ಪರ್ಧಿಸುವ ವಿಚಾರವನ್ನ ಬಹಿರಂಗ ಪಡಿಸಿದಾಗಿನಿಂದ ರಾಜ್ಯ ರಾಜಕೀಯದಲ್ಲಿ ಹಲವಾರು ಮಾತುಗಳು ಕೇಳಿ ಬರುತ್ತಿದೆ. ಎಂ ಟಿ ಬಿ ನಾಗರಾಜ ಈ ವಿಚಾರವಾಗಿ ಹೇಳಿಕೆಯೊಂದನ್ನು ನೀಡಿದ್ದಾರೆ. ಅವರು ಹಿಂದೆ ರಾಜ್ಯದ ಮುಖ್ಯಮಂತ್ರಿಯಾಗಿದ್ದವರು ಅವರಿಗೆ ಸ್ವಾತಂತ್ರ್ಯವಿದೆ ಅವರು ಎಲ್ಲಿ ಬೇಕಾದರೂ ಸ್ಪರ್ದಿಸಬಹುದು ಅದಲ್ಲದೆ ಕಾಂಗ್ರೇಸ್ ರಾಷ್ರ್ಟೀಯ ಪಕ್ಷ ವರಿಷ್ಟರ ತೀರ್ಮಾನದಿಂದ...
- Advertisement -spot_img

Latest News

Horoscope: ಈ ರಾಶಿಯವರಿಗೆ ಸದಾ ಲಕ್ಷ್ಮೀ ಕೃಪೆ ಇರುತ್ತದೆ. ಹಣದ ಸಮಸ್ಯೆ ತೀರಾ ಅಪರೂಪ..

Horoscope: ಜೀವನದಲ್ಲಿ ಎಷ್ಟೇ ಕಷ್ಟ ಬಂದರೂ ಕೆಲವರಿಗೆ ಹಣ ಸಮಸ್ಯೆ ಇರುವುದೇ ಇಲ್ಲ. ಎಲ್ಲಿಂದಾದರೂ ಹಣ ಬೇಗ ಸಿಕ್ಕಿಬಿಡುತ್ತದೆ. ಮಿರಾಕಲ್ ಅನ್ನುವ ರೀತಿ ಲಕ್ಷ್ಮೀ ಅವರ...
- Advertisement -spot_img