State News:
ಇಂದು ರಾಜ್ಯದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಯ ನಿವಾಸ ಆರ್ ಟಿ ನಗರದ ನಿವಾಸದ ಮುಂದೆ ಜನರು ತಮ್ಮ ಬೇಡಿಕೆಗಳನ್ನು ನೇರವಾಗಿ ಮುಖ್ಯಮಂತ್ರಿಗೆ ತಲುಪಿಸುವ ಸಲುವಾಗಿ ಗುಂಪು ಗೂಡಿದ್ದರು.
ಈ ಸಂದರ್ಭ ನಿವಾಸದ ಮುಂದೆ ಬಂದಂತಹ ಮುಖ್ಯಮಂತ್ರಿ ಸಾರ್ವಜನಿಕರೊಂದಿಗೆ ಸರಳತೆಯಿಂದಲೇ ಮಾತನಾಡುತ್ತಾ ನಿವಾಸದ ಬಳಿ ಗುಂಪಾಗಿ ಬಂದಿದ್ದವರಿಂದ ಅವರ ಬೇಡಿಕೆಯ ಅಹವಾಲನ್ನು ಸ್ವೀಕರಿಸಿ ...
Tumkuru News:
ಗುಬ್ಬಿ, ತುಮಕೂರು: ರಾಜ್ಯದಲ್ಲೇ ಅತೀ ಹೆಚ್ಚು ಸಾಗುವಳಿ ಚೀಟಿ ವಿತರಣೆಯಲ್ಲಿ ಗುಬ್ಬಿ ಕ್ಷೇತ್ರವೂ ಒಂದು. ಆದರೆ ಇಂದು ಗುಬ್ಬಿಯ ಬಗರ್ ಹುಕುಂ ಸಭೆಯಲ್ಲಿ ಒಂದು ನಾಟಕೀಯ ಬೆಳವಣಿಗೆ ನಡೆದಿದೆ.
ತಾಲ್ಲೂಕಿನ ಶಾಸಕರು ಬಗರ್ ಹುಕುಂ ಸಮಿತಿಯ ಅಧ್ಯಕ್ಷರಾಗಿ ಹಾಗೂ ರಾಜ್ಯದಲ್ಲಿ ಯಾವ ಪಕ್ಷ ಅಧಿಕಾರದಲ್ಲಿ ಇರುತ್ತದೆಯೋ ಆ ಪಕ್ಷದ ಮುಖಂಡರನ್ನು ತಾಲ್ಲೂಕಿನ ಬಗರ್ ಹುಕುಂ...
Shivamogga News:
ಶಿವಮೊಗ್ಗ : ನಗರದ ಪ್ರತಿಷ್ಠಿತ ಸರ್ಜಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ಮಕ್ಕಳ ತೀವ್ರ ನಿಗಾ ಘಟಕದ ತಜ್ಞ ವೈದ್ಯರು ಹಾಗು ಆಸ್ಪತ್ರೆಯ ಮೆಡಿಕಲ್ ಸೂಪರಿಂಟೆಂಡೆಂಟ್ ಆದ ಡಾ.ಸತೀಶ್ (46) ಅವರು ಅನಾರೋಗ್ಯ ದಿಂದ ಬುಧವಾರ ಬೆಳಗ್ಗೆ ನಿಧನ ಹೊಂದಿದರು. ಮೃತರು ಪತ್ನಿ ಡಾ.ಚೇತನಾ, ಸ್ತ್ರೀ ರೋಗ ಮತ್ತು ಪ್ರಸೂತಿ ತಜ್ಞೆ (ಸರ್ಜಿ...
Political News:
ಸಿದ್ದರಾಮಯ್ಯ ಆಪ್ತ, ಶಾಸಕ ಜಮೀರ್ ಅಹ್ಮದ್ ಪ್ರತಿನಿಧಿಸುವ ಚಾಮರಾಜಪೇಟೆ ಕ್ಷೇತ್ರದಲ್ಲಿ ಸಿದ್ದರಾಮಯ್ಯ ರೌಂಡ್ಸ್ ಹಾಕಿದ್ದಾರೆ. ಬಳಿಕ ಮಾತನಾಡಿದ ಅವರು ಭಾರತಿಯ ಜನತಾ ಪಕ್ಷ ಒಂದು ಕೊಮುವಾದಿ ಪಕ್ಷ. ಬಿಜೆಪಿ ತೊರೆದು ಹಲವರು ಕಾಂಗ್ರೆಸ್ ಸೇರ್ಪಡೆ ಆಗುತ್ತಿದ್ದಾರೆ. ಬಿಜೆಪಿಯವರು ಮಹಿಳೆಯರ, ಬಡವರು, ದಲಿತರ ಏಳಿಗೆ ಬಯಸಲ್ಲ. ಮಾತಿಗೆ ಮಾತ್ರ ಸಬ್ ಕಾ ಸಾಥ್ ಸಬ್...
Special Story:
ಪೊಲೀಸ್ ಕೆಲಸ ಎಂದ ಮೇಲೆ ಹಗಲು ರಾತ್ರಿ ಕೆಲಸ. ಈ ಕ್ಷೇತ್ರದಲ್ಲಿ ರಜೆ ಸಿಗುವುದೇ ಕಷ್ಟ. ಹೀಗಿರುವಾಗ ಹೊಸದಾಗಿ ಮದುವೆಯಾದ ಕಾನ್ಸ್ಟೇಬಲ್ವೊಬ್ಬರು ಮದುವೆಯಾದ ಕೆಲವೇ ದಿನಗಳಲ್ಲಿ ಉತ್ತರ ಪ್ರದೇಶದ ಮಹಾರಾಜ್ಗಂಜ್ ಜಿಲ್ಲೆಯ ನೌತನ್ವಾ ಪೊಲೀಸ್ ಠಾಣೆಯಲ್ಲಿ ಕೆಲಸಕ್ಕೆ ಹಾಜರಾಗಿದ್ದಾರೆ ಎನ್ನಲಾಗಿದೆ. ಈ ನಡುವೆ ಪತ್ನಿಯ ಸಂಬಂಧಿಕರ ಹುಟ್ಟುಹಬ್ಬ ಕಾರ್ಯಕ್ರಮದಲ್ಲಿ ಭಾಗವಹಿಸುವುದಾಗಿ ಪತ್ನಿಗೆ ಭರವಸೆ...
Hubballi News:
ಯುವಕರಿಗೆ ಅವಕಾಶ ಮತ್ತು ಪ್ರೇ ರಣೆ ದೊರೆಯಲಿದೆ: ಸಿಎಂ ಬೊಮ್ಮಾಯಿ : ಹುಬ್ಬಳ್ಳಿ, ಜನವರಿ 10: ಜನವರಿ 12 ರಂದು ನಡೆಯಿರುವ ರಾಷ್ಟ್ರೀಯ ಯುವಜನೋತ್ಸದಲ್ಲಿ ಪ್ರಧಾನಮಂತ್ರಿಗಳು ಭಾಗವಹಿಸುವುದರಿಂದ ಈ ಭಾಗದ ಯುವಕರಿಗೆ ಅವಕಾಶ ಹಾಗೂ ಪ್ರೇರಣೆ ನೀಡಲಿದೆ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರಿ ಇಂದು ಹುಬ್ಬಳ್ಳಿಯಲ್ಲಿ ಮಾಧ್ಯದವರೊಂದಿಗೆ ಮಾತನಾಡಿದರು.
ಕಾರ್ಯಕ್ರಮದಲ್ಲಿ 28...
Hubballi News:
ಹುಬ್ಬಳ್ಳಿ, ಜನವರಿ 10: ಹುಬ್ಬಳ್ಳಿ ಕ್ಯಾನ್ಸರ್ ಥೆರಪಿ ಮತ್ತು ಸಂಶೋಧನಾ ಸಂಸ್ಥೆಗೆ ಸಿ.ಎಸ್.ಆರ್ ಮೂಲಕ 5 ಕೋಟಿ ರೂ .ಗಳನ್ನು ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ಕರ್ನಾಟಕ ಕ್ಯಾನ್ಸರ್ ಥೆರಪಿ ಮತ್ತು ಸಂಶೋಧನಾ ಸಂಸ್ಥೆಯ ವತಿಯಿಂದ ನವನಗರದ ಆಸ್ಪತ್ರೆಯ ಆವರಣದಲ್ಲಿ ಆಯೋಜಿಸಿರುವ “ಪದ್ಮಶ್ರೀ ಡಾ. ಆರ್.ಬಿ. ಪಾಟೀಲ ಅವರ...
Mysoor News:
ಮೈಸೂರು: ಚಾಮುಂಡೇಶ್ವರಿ ಕ್ಷೇತ್ರ ವ್ಯಾಪ್ತಿಯ ಶ್ರೀರಾಂಪುರ ಮಹಾಶಕ್ತಿ ಕೇಂದ್ರದ ಅಂಚ್ಯಾ ಸಾತಗಳ್ಳಿ
ಮಾನಸಿ ನಗರದ ಬಡಾವಣೆಯಲ್ಲಿ ಬೂತ್ ವಿಜಯ ಅಭಿಯಾನದಲ್ಲಿ ಭಾಗವಹಿಸಿ ಬೂತ್ ಅಧ್ಯಕ್ಷರ ಮನೆಯ ಮೇಲೆ ಬಿಜೆಪಿ ಧ್ವಜವನ್ನು ಕಟ್ಟಿ ಮಾತನಾಡಿದ ಅವರು ಬೂತ್ ಮಟ್ಟದಲ್ಲಿ ಗೆದ್ದಲ್ಲಿ ಮಾತ್ರ ಕ್ಷೇತ್ರ ಮಟ್ಟದಲ್ಲಿ ಪಕ್ಷದ ಅಭ್ಯರ್ಥಿ ಗೆಲುವು ಸಾಧಿಸಲು ಸಾಧ್ಯವಾಗಲಿದೆ. ಈ ನಿಟ್ಟಿನಲ್ಲಿ ಬೂತ್ಗಳನ್ನು...
Mandya News:
ಮಂಡ್ಯದ ರೈತರ ಹೋರಾಟದ ಸ್ಥಳ ತಲುಪಿದ ಭಾವೈಕ್ಯತಾ ಜಾಥ.ಮಂಡ್ಯದ ವಿಶ್ವೇಶ್ವರಯ್ಯ ಪ್ರತಿಮೆ ಬಳಿ ನಡೆಯುತ್ತಿರುವ ಆಹೋರಾತ್ರಿ ಧರಣಿ.ಕಳೆದ 65 ದಿನಗಳಿಂದ ನಡೆಯುತ್ತಿರುವ ಹೋರಾಟ.ಕಬ್ಬಿಗೆ ಹಾಗೂ ಹಾಲಿಗೆ ವೈಜ್ಞಾನಿಕ ಬೆಲೆಗೆ ಒತ್ತಾಯ.ರೈತರ ಧರಣಿ ಸ್ಥಳಕ್ಕೆ ಭಾವೈಕ್ಯತಾ ಜಾಥ.ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ಹಾಗೂ ದರ್ಶನ್ ಪುಟ್ಟಣ್ಣಯ್ಯ ಭಾಗಿ.ಸರ್ಕಾರ ರೈತರ ಹೋರಾಟಕ್ಕೆ ಸ್ಪಂದಿಸುವ...
Spiritual: ತಂದೆ-ತಾಯಿ ಮಕ್ಕಳ ಬಾಂಧವ್ಯ ಅಂದ್ರೆ, ಅದು ಎಲ್ಲಕ್ಕಿಂತ ಮಿಗಿಲಾದ, ಬೆಲೆ ಕಟ್ಟಲಾಗದ ಬಾಂಧವ್ಯ. ಆದರೂ ಕೆಲವರು ಅಪ್ಪ-ಅಮ್ಮನನ್ನು ಪ್ರೀತಿಸುವುದಿಲ್ಲ. ಇದೆಷ್ಟು ಸತ್ಯವೋ, ಕೆಲವು ಅಪ್ಪ-ಅಮ್ಮಂದಿರುವ...