Wednesday, May 6, 2026

ರಾಜ್ಯ

ಮದುವೆಯಾಗಿ 8 ತಿಂಗಳಷ್ಟೆ : ಪತ್ನಿ ಕಿರುಕುಳಕ್ಕೆ ಪತಿ ಆತ್ಮ*ಹತ್ಯೆ!

ಪತ್ನಿಯ ಕಿರುಕುಳಕ್ಕೆ ಬೇಸತ್ತು ಪತಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಬೆಂಗಳೂರಿನ ಗಿರಿನಗರದಲ್ಲಿ ನಡೆದಿದೆ. ಮೃತನನ್ನು ಗಗನ್ ರಾವ್ ಎಂದು ಗುರುತಿಸಲಾಗಿದೆ. ಮಾಹಿತಿಯ ಪ್ರಕಾರ, ಗಗನ್ ರಾವ್ ಅವರು ಖಾಸಗಿ ಬ್ಯಾಂಕ್‌ನಲ್ಲಿ ಉದ್ಯೋಗಿಯಾಗಿದ್ದರು. ಸುಮಾರು ಎಂಟು ತಿಂಗಳ ಹಿಂದೆ ಮೇಘನ ಜಾದವ್ ಅವರೊಂದಿಗೆ ಮದುವೆಯಾಗಿದ್ದರು. ಮದುವೆಯಾದ ಕೆಲ ತಿಂಗಳಲ್ಲೇ ದಾಂಪತ್ಯ ಜೀವನದಲ್ಲಿ ಕಲಹ...

ಬ್ರಿಮ್ಸ್‌ನ ದುರಾಡಳಿತಕ್ಕೆ ಕಾಂಗ್ರೆಸ್ ಕಾರಣ ಎಂದ ಬಿಜೆಪಿ!

ಬೀದರ್ ವೈದ್ಯಕೀಯ ವಿಜ್ಞಾನ ಸಂಸ್ಥೆ ಈಗ ಮತ್ತೊಮ್ಮೆ ಚರ್ಚೆಗೆ ಗ್ರಾಸವಾಗಿದೆ. ಸರ್ಕಾರಿ ವೈದ್ಯರು ಖಾಸಗಿ ಆಸ್ಪತ್ರೆಗಳಲ್ಲಿ ಹೆಚ್ಚು ಸಮಯ ಕಳೆಯುತ್ತಿದ್ದಾರೆ ಎಂಬ ಗಂಭೀರ ಆರೋಪಗಳು ಕೇಳಿಬಂದಿವೆ. ಈ ಹಿನ್ನೆಲೆ, ಸಂಸ್ಥೆಯ ದುರವಸ್ಥೆಗೆ ಕಾರಣ ಯಾರದು ಎಂಬ ಪ್ರಶ್ನೆ ಮತ್ತೆ ಚರ್ಚೆಗೆ ಬಂದಿದೆ. ಬ್ರಿಮ್ಸ್ ಹಾಳಾಗಲು ಆಡಳಿತಾರೂಢ ಕಾಂಗ್ರೆಸ್ ಸರ್ಕಾರದ ದುರಾಡಳಿತ ಕಾರಣವೆಂದು ಬಿಜೆಪಿ ಆರೋಪಿಸಿದರೆ, ಬಿಜೆಪಿ...

ನಮಾಜ್‌ಗೆ ಜೈ ಎಂದ ಆಂಜನೇಯ, ಗಣೇಶ ಹಬ್ಬದ ಕುರಿತು ವಿವಾದಾತ್ಮಕ ಹೇಳಿಕೆ!

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮುಸ್ಲಿಂ ಸಮುದಾಯದವರು ಸಾಮೂಹಿಕವಾಗಿ ನಮಾಜ್‌ ಸಲ್ಲಿಸಿರುವ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿವೆ. ಅದರಿಂದ ರಾಜಕೀಯಲ್ಲಿ ಭಾರೀ ಚರ್ಚೆ ಉಂಟಾಗಿದೆ. ಮುಸ್ಲಿಂರು ವಿಮಾನ ನಿಲ್ದಾಣದ ಆವರಣದಲ್ಲಿ ಸಾಲಾಗಿ ನಿಂತು ಪ್ರಾರ್ಥನೆ ಮಾಡುತ್ತಿರುವ ವಿಡಿಯೋ ವೈರಲ್ ಆದ ನಂತರ ಬಿಜೆಪಿ ಸೇರಿದಂತೆ ಹಲವು ಸಂಘಟನೆಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿವೆ. ಬಿಜೆಪಿ ಮುಖಂಡರು...

ದಂತಭಗ್ನ ಭೀಮನಿಗಾಗಿ ಹುಡುಕಾಟ

ಕಾಡಾನೆ ಭೀಮ ಹಾಗೂ ಕ್ಯಾಪ್ಟನ್ ನಡುವಿನ ಕಾದಾಟದಲ್ಲಿ, ದಂತ ಮುರಿದುಕೊಂಡ ಭೀಮ, ಯಾರ ಕಣ್ಣಿಗೂ ಕಾಣದಂತೆ ನಾಪತ್ತೆಯಾಗಿದ್ದಾನೆ. ನವೆಂಬರ್‌ 9ರಂದು ಭಾನುವಾರ ಸಂಜೆ 6:30ರ ಸುಮಾರಿಗೆ, ಹಾಸನ ಜಿಲ್ಲೆ ಬೇಲೂರು ತಾಲೂಕಿನ ಹಳೆ ಬಿಕ್ಕೋಡು ಬಳಿ ಭೀಮ ಕಾಣಿಸಿಕೊಂಡಿದ್ದ. ಬಳಿಕ ಅರಣ್ಯ ಇಲಾಖೆ ಸಿಬ್ಬಂದಿ ಕಣ್ತಪ್ಪಿಸಿ ಮರೆಯಾಗಿದ್ದಾನೆ. ದಂತ ಮುರಿದುಕೊಂಡ ಬಳಿಕ ಭೀಮನ ಆರೋಗ್ಯದ ಸ್ಥಿತಿ...

ನಾಳೆ ಮಾಲೂರು ಕ್ಷೇತ್ರದ ಮರುಮತ ಎಣಿಕೆ

ನವೆಂಬರ್ 11ರ ಮಂಗಳವಾರ ಕೋಲಾರ ಜಿಲ್ಲೆ ಮಾಲೂರು ವಿಧಾನಸಭಾ ಕ್ಷೇತ್ರದ ಮರು ಮತ ಎಣಿಕೆ ನಡೆಯಲಿದೆ. ಸುಪ್ರೀಂಕೋರ್ಟ್ ನಿರ್ದೇಶನದಂತೆ ಮರು ಮತ ಎಣಿಕೆ ನಡೆಯುತ್ತಿದ್ದು, ಕೋಲಾರ ನಗರ ಮತ್ತು ಮಾಲೂರು ಪ್ರದೇಶದಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಜಿಲ್ಲಾಡಳಿತ ಈಗಾಗಲೇ ಮರು ಮತಎಣಿಕೆ ಕಾರ್ಯಕ್ಕೆ ಸಕಲ ಸಿದ್ಧತೆ ಮಾಡಿಕೊಂಡಿದೆ. ಹೀಗಾಗಿ ಕೋಲಾರ ನಗರ ಹಾಗೂ ಮಾಲೂರಿನಲ್ಲಿ...

DCC ಬ್ಯಾಂಕ್‌ನಲ್ಲೂ ಭರ್ಜರಿ ಪವರ್‌ ಗೇಮ್‌!

ಬೆಳಗಾವಿ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸ್ಥಾನಕ್ಕೆ, ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಮಾಜಿ ಸಂಸದ ಅಣ್ಣಾ ಸಾಹೇಬ್ ಜೊಲ್ಲೆ ಆಯ್ಕೆಯಾಗಿದ್ದಾರೆ. ಅಣ್ಣಾ ಸಾಹೇಬ್ ಜೊಲ್ಲೆ ಬಿಜೆಪಿ ಪಕ್ಷದವರಾದರೂ, ಡಿಸಿಸಿ ಬ್ಯಾಂಕ್ ನಿರ್ದೇಶಕ ಸ್ಥಾನದ ಚುನಾವಣೆಯಲ್ಲಿ ಜಾರಕಿಹೊಳಿ ಬ್ರದರ್ಸ್ ಪಾಳಯದಲ್ಲಿ ಗುರುತಿಸಿಕೊಂಡಿದ್ದರು. ಡಿಸಿಸಿ ಬ್ಯಾಂಕ್‌ ಚುನಾವಣೆಯಲ್ಲಿ ಜಾರಕಿಹೊಳಿ ಬ್ರದರ್ಸ್ ಬಹುಮತ ಪಡೆದು ಮೇಲುಗೈ ಸಾಧಿಸಿದ್ದರು. ತೊಡೆ ತಟ್ಟಿದ್ದ ರಮೇಶ್...

ಅರಸು ದಾಖಲೆ ಮುರೀತಾರಾ ಸಿದ್ದರಾಮಯ್ಯ..?

ನವೆಂಬರ್ ಕ್ರಾಂತಿಯ ಕಿಚ್ಚಿನ ಮಧ್ಯೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಮತ್ತೊಂದು ಐತಿಹಾಸಿಕ ದಾಖಲೆಯತ್ತ ದಾಪುಗಾಲಿಡುತ್ತಿದ್ದಾರೆ. ಕರ್ನಾಟಕ ರಾಜಕೀಯ ಇತಿಹಾಸದಲ್ಲಿ, ಸಿಎಂ ಆಗಿ ಹೆಚ್ಚು ಅವಧಿ ಸೇವೆ ಸಲ್ಲಿಸಿದ ದೇವರಾಜ ಅರಸು ಅವರ ದಾಖಲೆಯನ್ನು, ಸಿದ್ದರಾಮಯ್ಯ ಮುರಿಯಲಿದ್ದಾರೆ. ಆದರೆ, ಇದು ಸಾಕಾರಗೊಳ್ಳಬೇಕಾದರೆ ಸಿದ್ದರಾಮಯ್ಯ ಅವರು, ಜನವರಿವರೆಗೂ ಸಿಎಂ ಹುದ್ದೆಯಲ್ಲಿ ಮುಂದುವರಿಯಬೇಕು. ಅಧಿಕಾರ ಹಂಚಿಕೆ ಊಹಾಪೋಹಗಳು ನಿಜವಾಗದೇ ಇದ್ದಲ್ಲಿ,...

ಕೊಪ್ಪಳದಲ್ಲಿ ಕನಕದಾಸರ ಜಯಂತ್ಯೋತ್ಸವ

ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ನಗರ ಸಭೆ ಸಂಯುಕ್ತಾಶ್ರಯದಲ್ಲಿ, ಕನಕದಾಸರ 538ನೇ ಜಯಂತೋತ್ಸವವನ್ನು, ಅದ್ದೂರಿಯಾಗಿ ಆಚರಿಸಲಾಯ್ತು. ಶಾಸಕ ರಾಘವೇಂದ್ರ ಹಿಟ್ನಾಳ್, ಸಂಸದ ರಾಜಶೇಖರ್ ಹಿಟ್ನಾಳ್, ಮಾಜಿ ಸಂಸದ ಸಂಗಣ್ಣ ಕರಡಿ ಸೇರಿದಂತೆ, ಕೊಪ್ಪಳ ಜಿಲ್ಲಾ ಅಧಿಕಾರಿಗಳು, ಅನೇಕ ಮುಖಂಡರುಗಳು ಭಾಗಿಯಾಗಿದ್ರು. ಕೇಂದ್ರೀಯ ಬಸ್ ನಿಲ್ದಾಣ ಎದುರಿನಲ್ಲಿರುವ ಕನಕ ದಾಸ ಪ್ರತಿಮೆಗೆ...

ಅಪ್ಪನ ಕೋಪಕ್ಕೆ ಹೊಟ್ಟೆಯಲ್ಲೇ ಮಗು ಸಾವು

ಮದುವೆಯಾದ 6 ತಿಂಗಳಿಗೆ ಪತ್ನಿಗೆ ಚಿತ್ರ ಹಿಂಸೆ ಕೊಡ್ತಿದ್ದ. ಗರ್ಭಿಣಿ ಅನ್ನೋದನ್ನೂ ನೋಡದೇ ಮಾರಕಾಸ್ತ್ರಗಳಿಂದಲೂ ಹಲ್ಲೆ ನಡೆಸಿದ್ದಾನೆ. ಪರಿಣಾಮ, ಗರ್ಭಿಣಿಯ ಹೊಟ್ಟೆಯಲ್ಲಿದ್ದ ಮಗು ಭೂಮಿಗೆ ಬರುವುದಕ್ಕೂ ಮುನ್ನವೇ ಸಾವನ್ನಪ್ಪಿದೆ. ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಹಸನಾಬಾದ್ ಗ್ರಾಮದಲ್ಲಿ ಘಟನೆ. ಮುಂಡಗೋಡ ತಾಲೂಕಿನ ಓಣಕೇರಿ ಗ್ರಾಮದ ಅಮೀರಬಿ ಮತ್ತು ಪಯಾಜ್ ಮತ್ತೆಸೂರು ಪ್ರೀತಿಸಿ ಮದುವೆಯಾಗಿದ್ರು. ಮದುವೆಗೆ ಮುಂಚಿತವೇ...

ಫ್ರೆಂಡ್‌ ಅಣ್ಣನ ಮೋಸಕ್ಕೆ 3 ತಿಂಗಳ ಗರ್ಭಿಣಿ ಸೂಸೈಡ್

ಸ್ನೇಹಿತೆಯ ಅಣ್ಣನನ್ನೇ ಪ್ರೀತಿಸುತ್ತಿದ್ದ ಯುವತಿ ಗರ್ಭಿಣಿಯಾಗಿದ್ಲು. ಮದುವೆಯಾಗುವಂತೆ ಕೇಳಿದ್ರೆ ಪ್ರೇಮಿ ನಿರಾಕರಿಸಿದ್ದಾನೆ. ಇದರಿಂದ ಮರ್ಯಾದೆಗೆ ಹಂಜಿದ ಯುವತಿ ಸಾವಿನ ದಾರಿ ಹಿಡಿದಿದ್ದಾಳೆ. ಪ್ರೇಮಿಯ ಬಣ್ಣದ ಬಣ್ಣ ಮಾತಿಗೆ ಮರಳಾಗಿ ಆತನ ಜೊತೆ ಯುವತಿ ಬೆರೆತುಹೋಗಿದ್ಲು. ಇದಕ್ಕೆ ಸಾಕ್ಷಿಯಾಗಿ ಒಡಲಲ್ಲಿ ಕುಡಿಯೊಂದು ಜೀವ ತಳೆದಿತ್ತು. ಈ ವಿಷಯವನ್ನ ಪ್ರೇಮಿಯ ಜೊತೆ ಹೇಳಿಕೊಂಡು, ಮದುವೆಯಾಗುವಂತೆ ಯುವತಿ ಕೇಳಿದ್ಲು. ಜೊತೆಗಿರುವಷ್ಟು...
- Advertisement -spot_img

Latest News

Recipe: ಪನೀರ್ ಚಿಲ್ಲಿ ರೆಸಿಪಿ

Recipe: ಬೇಕಾಗುವ ಸಾಮಗ್ರಿ: ಪನೀರ್, 1 ಈರುಳ್ಳಿ, 12 ಕ್ಯಾಪ್ಸಿಕಂ, 4 ಸ್ಪೂನ್ ಕಾರ್ನ್ ಫ್ಲೋರ್, ಸ್ವಲ್ಪ ಖಾರದ ಪುಡಿ, ಸಣ್ಣಗೆ ಕತ್ತರಿಸಿದ ಶುಂಠಿ- ಬೆಳ್ಳುಳ್ಳಿ,...
- Advertisement -spot_img