Tuesday, July 14, 2026

ರಾಜ್ಯ

ಮಂಡ್ಯದಲ್ಲಿ ನಾಳೆ ಜನ ಸಂಕಲ್ಪ ಯಾತ್ರೆ

ಮಂಡ್ಯ: ಜಿಲ್ಲೆಯ ಪಾಂಡವಪುರ ತಾಲ್ಲೂಕು ಕ್ರೀಡಾಂಗಣದಲ್ಲಿ ನಾಳೆ ಸಿಎಂ ನೇತೃತ್ವದಲ್ಲಿ ಜನ ಸಂಕಲ್ಪ ಯಾತ್ರೆ ಹಮ್ಮಿಕೊಳ್ಳಲಾಗುತ್ತಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉದ್ಘಾಟಿಸಲಿದ್ದಾರೆ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ,  ಕ್ರೀಡಾ ಸಚಿವ ಕೆ.ಸಿ.ನಾರಾಯಣಗೌಡ, ಕಂದಾಯ ಸಚಿವ ಆರ್.ಅಶೋಕ್, ಉನ್ನತ ಶಿಕ್ಷಣ ಸಚಿವ ಸಿ.ಎಸ್‌.ಅಶ್ವಥ್ ನಾರಾಯಣ್, ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜು, ಬೃಹತ್...

ವಿವಿಧ ಬೇಡಿಕೆಗಳ ಈಡೇರಿಕೆಗೆ ರಾಜ್ಯ ರೈತ ಸಂಘ, ಹಸಿರು ಸೇನೆಯಿಂದ ಪ್ರತಿಭಟನೆ

ಹಾಸನ: ರೈತರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ, ಇಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಹಾಸನ ಜಿಲ್ಲಾ ಘಟಕದ ವತಿಯಿಂದ ತಾಲೂಕಿನ ಶಾಂತಿಗ್ರಾಮ ಟೋಲ್ ಬಳಿ ರಸ್ತೆ ತಡೆ ನಡೆಸುವ ಮೂಲಕ ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಪಾಂಡುರಂಗ ಅನಂತಕುಮಾರ್ ಮಾತನಾಡಿ, ಸರಕಾರ ರೈತರಿಗೆ ...

ರಾಜ್ಯ ಕಚೇರಿ ಜೆಪಿ ಭವನದಲ್ಲಿ ಹೆಚ್ ಡಿಕೆ ಸಭೆ : ನಿಧಾನಗತಿಯ ಅಭ್ಯರ್ಥಿಗಳಿಗೆ ಖಡಕ್ ಎಚ್ಚರಿಕೆ

ಬೆಂಗಳೂರು: ಮಾಗಡಿ ಕ್ಷೇತ್ರದ ಪಂಚರತ್ನ ರಥಯಾತ್ರೆಗೆ ಮುನ್ನ ಶಾಸಕರು, ಸಂಭವನೀಯ ಅಭ್ಯರ್ಥಿಗಳ ಸಭೆಯನ್ನು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ನಡೆಸಿದರು. ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಸಭೆ ನಡೆಸಲಾಯಿತು. ಸಭೆಯಲ್ಲಿ ಪಂಚರತ್ನ ರಥಯಾತ್ರೆ ಯಶಸ್ಸಿನ ಬಗ್ಗೆ ಅಭ್ಯರ್ಥಿಗಳಿಗೆ ಮಾಹಿತಿ ನೀಡಿದರು. ಕ್ರಿಯಾಶೀಲ ಅಭ್ಯರ್ಥಿಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ, ನಿಧಾನಗತಿಯ ಅಭ್ಯರ್ಥಿಗಳಿಗೆ ಖಡಕ್ ಕ್ಲಾಸ್...

ರಾಜ್ಯ ಕಚೇರಿ ಜೆಪಿ ಭವನದಲ್ಲಿ ಹೆಚ್.ಡಿ.ಕುಮಾರಸ್ವಾಮಿ ಸಭೆ

ಬೆಂಗಳೂರು: ಮಾಗಡಿ ಕ್ಷೇತ್ರದ ಪಂಚರತ್ನ ರಥಯಾತ್ರೆಗೆ ಮುನ್ನ ಶಾಸಕರು, ಸಂಭವನೀಯ ಅಭ್ಯರ್ಥಿಗಳ ಸಭೆಯನ್ನು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ನಡೆಸಿದರು. ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಸಭೆ ನಡೆಸಲಾಯಿತು. 19 ವಿಧಾನಸಭೆ ಕ್ಷೇತ್ರಗಳ ಪಂಚರತ್ನ ರಥಯಾತ್ರೆ ಮುಗಿಸಿದ ನಂತರ ಕುಮಾರಸ್ವಾಮಿಯವರು ಸಭೆ ನಡೆಸಿದ್ದಾರೆ. ಸೆಟ್ಟೇರಿತು ಶ್ರೀ ‘ಜಸ್ಟ್ ಪಾಸ್’ ಸಿನಿಮಾ – ಜನವರಿ 2ರಿಂದ...

ಪ್ರತಿವಾರ ಕಾಂಗ್ರೆಸ್ ಪಕ್ಷಕ್ಕೆ ಒಬ್ಬೊಬ್ಬರ ಸೇರ್ಪಡೆ : ಡಿಕೆ ಶಿವಕುಮಾರ್

ಬೆಂಗಳೂರು: ಯಲ್ಲಾಪುರ ಮಾಜಿ ಶಾಸಕರಾದ ವಿ.ಎಸ್ ಪಾಟೀಲ್ ಹಾಗೂ ಶ್ರೀನಿವಾಸ್ ಭಟ್ ಅವರು ಬಿಜೆಪಿ ತೊರೆದು ಗುರುವಾರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಪಕ್ಷದ ರಾಜ್ಯಾಧ್ಯಕ್ಷ ಡಿ.ಕೆ. ಶಿವಕುಮಾರ್, ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಬಿ.ಕೆ. ಹರಿಪ್ರಸಾದ್, ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್...

ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾದ ಮಾಜಿ ಶಾಸಕ ವಿ.ಎಸ್ ಪಾಟೀಲ್, ಶ್ರೀನಿವಾಸ್

ಬೆಂಗಳೂರು: ಉತ್ತರ ಕನ್ನಡ ಜಿಲ್ಲೆ ಯಲ್ಲಾಪುರದ ಬಿಜೆಪಿ ಮುಖಂಡ ಮಾಜಿ ಶಾಸಕ ವಿ.ಎಸ್ ಪಾಟೀಲ್ ಹಾಗೂ ಶ್ರೀನಿವಾಸ್ ವಿ ಭಟ್ ಅವರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.ತಮ್ಮ ಬೆಂಬಲಿಗರ ಜತೆಗೂಡಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಬಿ.ಕೆ. ಹರಿಪ್ರಸಾದ್, ಹಿರಿಯ ಮುಖಂಡ ಆರ್...

ಬಿಎಸ್ ಯಡಿಯೂರಪ್ಪ ಕಡಗಣನೆ ವಿಚಾರ : ಸಿಎಂ ಬೊಮ್ಮಾಯಿ ಸ್ಟಷ್ಟನೆ

ಕೊಪ್ಪಳ: ಇಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರ ಕಾರ್ಯಕ್ರಮ ನಡೆಯುತ್ತಿದ್ದು, ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರನ್ನು ಕಡೆಗಣಿಸಿದ್ದಾರೆ. ಅಧಿಕೃತವಾಗಿ ಬಿಜೆಪಿ ನಾಯಕರು ಆಹ್ವಾನ ನೀಡಿಲ್ಲ ಎಂಬ ವಿಚಾರದ ಬಗ್ಗೆ ಮುಖ್ಯಮಂತ್ರಿ ಬೊಮ್ಮಾಯಿ ಪ್ರತಿಕ್ರಿಯಿಸಿದ್ದು,  ನಮ್ಮದು ಬಿಎಸ್ ಯಡಿಯೂರಪ್ಪ ಅವರದ್ದು ತಂದೆ ಮಕ್ಕಳ ಸಂಬಂಧ,ಅವರನ್ನು ಮುಂದಿಟ್ಟುಕೊಂಡೆ ಎಲ್ಲ ಕೆಲಸ ಕಾರ್ಯ ಮಾಡುತ್ತೇವೆ. ಬಿಎಸ್ ವೈ ಅವರು...

ಬಿಎಸ್ ಯಡಿಯೂರಪ್ಪನವರನ್ನು ನಾವು ಎಲ್ಲೂ ಕಡೆಗಣಿಸಿಲ್ಲಾ: ಸಚಿವ ಆರ್.ಅಶೋಕ್

ಕೋಲಾರ: ಕರ್ನಾಟಕ ವಿಧಾನಸಭಾ ಚುನಾವಣೆ ಕುರಿತು ಕಂದಾಯ ಸಚಿವ ಆರ್.ಅಶೋಕ್ ಅವರು ಕೋಲಾರದಲ್ಲಿ ಮಾತನಾಡಿದ್ದು, ಗುಜರಾತ್ ನಲ್ಲಿ ಕಾಂಗ್ರೆಸ್ ಧೂಳಿಪಟ ಆಗಿದೆ. ಸಿದ್ದು ಹಾಗೂ ಡಿಕೆಶಿ ನಡುವೆ ಬೀದಿ ರಂಪಾಟವಾಗಿದೆ. ದೆಹಲಿಗೆ ಹೋದರು ಅವರ ಜಗಳ ನಿಂತಿಲ್ಲ.ಜನರು ಡಬಲ್ ಇಂಜಿನ್ ಸರ್ಕಾರ ಬೇಕು ಅಂತ ಬಯಸಿದ್ದಾರೆ. ರಾಜ್ಯದ ಖಜಾನೆ ತುಂಬಿದೆ, ಜನರ ನೋವಿಗೆ ಸ್ಪಂದಿಸುತ್ತೇವೆ....

ಮೊಬೈಲ್ ನಿಂದ ಪೂಜಾರಿಗಳು ಮಂತ್ರ ಹೇಳೊದಕ್ಕೂ ಕಷ್ಟವಾಗುತ್ತಿದೆ : ಸಚಿವ ಆರ್.ಅಶೋಕ್

ಕೋಲಾರ: ದೇವರ ದರ್ಶನಕ್ಕೆಂದು ಬಂದ ಭಕ್ತಾದಿಗಳು ದೇವಸ್ಥಾನಗಳಲ್ಲಿ ಮೊಬೈಲ್ ಬಳಸುವುದು, ಫೋಟೋ ತೆಗೆಯುವುದು ಇಲ್ಲ ಪೋನಲ್ಲಿ ಮಾತನಾಡುವುದು ಸಾಮಾನ್ಯ. ಇದರಿಂದ ಬೇರೆಯವರಿಗೆ ತೊಂದರೆಯಾಗುತ್ತದೆ ಎಂಬ ಅರಿವಿಲ್ಲದಂತೆ ನಡೆದುಕೊಳ್ಳುತ್ತಾರೆ. ತಮಿಳುನಾಡು ರಾಜ್ಯದಲ್ಲಿ ದೇವಸ್ಥಾನಗಳಲ್ಲಿ ಮೊಬೈಲ್ ಬಂದ್ ಮಾಡಿರುವ ವಿಚಾರವಾಗಿ ಮಾತನಾಡಿದ ಕಂದಾಯ ಸಚಿವ ಆರ್.ಅಶೋಕ್ ಮೊಬೈಲ್ ನಿಷೇಧ ಮಾಡಿರುವುದು ಒಳ್ಳೆಯದು. ಸಚಿವೆ ಶಶಿಕಲಾ ಜೊಲ್ಲೆ ಬಳಿ...

ಮತಾಂತರ ನಿಷೇಧ ಕಾಯ್ದೆ ಕಟ್ಟುನಿಟ್ಟಾಗಿ ಜಾರಿಗೆ ಬರಲು ಸಿಎಂ ಜೊತೆ ಚರ್ಚೆ ಮಾಡುತ್ತೇನೆ : ಸಚಿವ ಆರ್.ಅಶೋಕ್

ಕೋಲಾರ: ಲವ್ ಜಿಹಾದ್ ಹಾಗು ಪಿಎಫ್ಐ ಸಂಘಟನೆ ಕುರಿತು ಕೋಲಾರದಲ್ಲಿ ಕಂದಾಯ ಸಚಿವ ಆರ್.ಅಶೋಕ್ ಪ್ರತಿಕ್ರಿಯಿಸಿದ್ದು, ಲವ್ ಜಿಹಾದ್ ಬಗ್ಗೆ ಎಷ್ಟೇ ಹೇಳಿದರೂ ಕಾಂಗ್ರೆಸ್ ನವರು ತಲೆಕೆಡಿಸಿಕೊಂಡಿಲ್ಲ. ದಿನ ನಿತ್ಯ ಅಮಾಯಕ ಹೆಣ್ಣು ಮಕ್ಕಳು ಬಲಿ ಆಗುತ್ತಿದ್ದಾರೆ. ನಾನು ಗೃಹ ಸಚಿವ ಇದ್ದಾಗ ಇದರ ಬಗ್ಗೆ ತಿಳಿದುಕೊಂಡಿದ್ದೇನೆ. ಮೊದಲು ಇದರ ಬಗ್ಗೆ ಟ್ರೈನಿಂಗ್ ನೀಡಲಾಗುತ್ತೆ....
- Advertisement -spot_img

Latest News

ಓರ್ವ ಯುವತಿಗೆ ಮುಂಬೈನಲ್ಲಿ ಬಾಡಿಗೆ ಮನೆ ಸಿಕ್ಕಿಲ್ಲಾ. ಯಾಕೆ ಗೊತ್ತಾ..? ಗೊತ್ತಾದ್ರೆ ಶಾಕ್ ಆಗ್ತೀರಾ..

Viral News: ನೀವು ಬೆಂಗಳೂರು, ಮುಂಬೈ, ಪುಣೆ, ಹುಬ್ಬಳ್ಳಿ ಹೀಗೆ ಬೃಹತ್ ನಗರಗಳಲ್ಲಿ ಮನೆ ಬಾಡಿಗೆ ನೀಡುವಾಗ, ಕೆಲವರು ನೀವು ನಾನ್‌ವೆಜ್ ತಿಂತೀರಾ..? ನೀವು ಮದುವೆಯಾಗಿದ್ದೀರಾ...
- Advertisement -spot_img