Tuesday, July 14, 2026

ರಾಜ್ಯ

ಕೊಪ್ಪಳದಲ್ಲಿ ಬಿಎಸ್ ಯಡಿಯೂರಪ್ಪ ತಿರುಗೇಟು

ಕೊಪ್ಪಳ: ಜೆಪಿ ನಡ್ಡಾ ಕಾರ್ಯಕ್ರಮಕ್ಕೆ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಕಡೆಗಣನೆ ವಿಚಾರವಾಗಿ ಕಾಂಗ್ರೆಸ್ ನವರು ಮಾತನಾಡಿದ್ದು, ಬಿಜೆಪಿಯಲ್ಲಿ ಬೆಂಕಿ ಹತ್ತಿ ಉರಿಯುತ್ತಿದೆ, ಮನೆಯೊಂದು ಮೂರು ಬಾಗಿಲು ಆಗಿದೆ. ಪಕ್ಷದಲ್ಲಿ ಭಿನ್ನಭಿಪ್ರಾಯ, ಗೊಂದಲಗಳಿವೆ ಎಂಬ ಮಾತಿಗೆ ಬಿಎಸ್ ಯಡಿಯೂರಪ್ಪ ಅವರು ತಿರುಗೇಟು ನೀಡಿದ್ದಾರೆ. ಹಗುರವಾಗಿ ಮಾತನಾಡಿ ಪ್ರಚಾರ ಪಡೆಯುತ್ತೇನೆ ಎಂಬುದು ಭ್ರಮೆ. ಕಾಂಗ್ರೆಸ್ ನವರು...

ಶಿಕ್ಷಕನ ಅಸಭ್ಯ ವರ್ತನೆಗೆ ಹಾಸ್ಟೆಲ್ ವಿದ್ಯಾರ್ಥಿಗಳಿಂದ ಧರ್ಮದೇಟು

ಮಂಡ್ಯ: ಜಿಲ್ಲೆಯ ಪಾಂಡವಪುರ ತಾಲೂಕಿನ ಕಟ್ಟೇರಿ ಗ್ರಾಮದಲ್ಲಿ ಹಾಸ್ಟೆಲ್ ವಿದ್ಯಾರ್ಥಿಯರೊಂದಿಗೆ ಅಸಭ್ಯವಾಗಿ ವರ್ತಿಸಿದ್ದಕ್ಕೆ ಕಾಮುಕ ಶಿಕ್ಷಕನಿಗೆ ವಿದ್ಯಾರ್ಥಿಗಳು ಧರ್ಮದೇಟು ನೀಡಿದ್ದಾರೆ. ಕಳದೆ ರಾತ್ರಿ ಎಣ್ಣೆ ಏಟಲ್ಲಿ ವಿದ್ಯಾರ್ಥಿನಿಯರ ಜೊತೆ ಮುಖ್ಯ ಶಿಕ್ಷಕ ಆನಂದ ಚಿನ್ಮಯ ಮೂರ್ತಿ ಅಸಭ್ಯವಾಗಿ ವರ್ತಿಸಿದ್ದಾನೆ. ವಿದ್ಯಾರ್ಥಿನಿಯರು ಗುಂಪಾಗಿ ಶಿಕ್ಷಕನನ್ನು ಕೈಯಲ್ಲಿ ಕೋಲು , ದೊಣ್ಣೆ ಹಿಡಿದು ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಮಂಡ್ಯ...

ನಮ್ಮ ಪಕ್ಷದಲ್ಲಿ ಯಾವ ಭಿನ್ನಾಭಿಪ್ರಾಯಗಳು ಇಲ್ಲ: ಬಿಎಸ್ ಯಡಿಯೂರಪ್ಪ

ಬೆಂಗಳೂರು: ಕೊಪ್ಪಳದಲ್ಲಿ ಇಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರ ಕಾರ್ಯಕ್ರಮ ನಡೆಯುತ್ತಿದ್ದು, ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ಪಕ್ಷದಿಂದ ಅಧಿಕೃತವಾಗಿ ಬಿಜೆಪಿ ನಾಯಕರು ಆಹ್ವಾನ ನೀಡಿಲ್ಲ. ಇನ್ನು ಕಾರ್ಯಕ್ರಮಕ್ಕೆ ಆಹ್ವಾನ ನೀಡದಿದ್ದಕ್ಕೆ ಬಿಎಸ್ ವೈ ಬೇಸರಗೊಂಡಿದ್ದಾರೆಂದು ಹೇಳಲಾಗುತ್ತು. ಪಕ್ಷದ ಕಾರ್ಯಕ್ರಮಕ್ಕೆ ಯಡಿಯೂರಪ್ಪನವರನ್ನು ಕಡೇಗಣಿಸಿದ್ದಕ್ಕೆ ಬಿಜೆಪಿ ಪಕ್ಷದಲ್ಲಿ ಭಿನ್ನಾಭಿಪ್ರಾಯಗಳಿವೆ ಎಂಬ ಮಾತು ಕೇಳಿ ಬಂದಿತ್ತು. ಕೊಪ್ಪಳಕ್ಕೆ ಇಂದು...

ಬೆಂಗಳೂರಿನಲ್ಲಿ ಕ್ಲಿನಿಕ್ ನಡೆಸುತ್ತಿದ್ದ ನಕಲಿ ವೈದ್ಯ ಅರೆಸ್ಟ್

ಬೆಂಗಳೂರು: ಬೆಂಗಳೂರಿನ ಹೆಗ್ಗನಹಳ್ಳಿ, ಸಂಜೀವಿನಿ ನಗರದಲ್ಲಿದ್ದ ಸಹನಾ ಪಾಲಿ ಕ್ಲಿನಿಕ್​ ನಡೆಸುತ್ತಿದ್ದ ಮಾಲೀಕ ಕುಮಾರಸ್ವಾಮಿ, ನಕಲಿ ವೈದ್ಯ ನಾಗರಾಜ್​ನನ್ನು ರಾಜಗೋಪಾಲ್ ನಗರ ಪೊಲೀಸರು ಬಂಧಿಸಿದ್ದಾರೆ. ಜ್ವರ ಬಂದಿದೆ ಎಂದು ಚಿಕಿತ್ಸೆಗೆ ಹೋಗಿದ್ದ ಜ್ಯೋತಿ ಎಂಬುವರಿಗೆ ಸಂಕಷ್ಟ ಎದುರಾಗಿದ್ದು, ಚಿಕಿತ್ಸೆ ನೀಡುವಾಗ ನಕಲಿ ವೈದ್ಯ ಒಂದೇ ಜಾಗಕ್ಕೆ ಎರಡು ಸಲ ಇಂಜೆಕ್ಷೆನ್ ಹಾಕಿದ್ದ ನಕಲಿ ವೈದ್ಯ....

ಕೊಪ್ಪಳಕ್ಕೆ ಇಂದು ಜೆ.ಪಿ. ನಡ್ಡಾ ಆಗಮನ : ಬಿಜೆಪಿ ಕಾರ್ಯಾಲಯ ಉದ್ಘಾಟನೆ

ಕೊಪ್ಪಳ: ಜಿಲ್ಲೆಯಲ್ಲಿಇಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರ ಕಾರ್ಯಕ್ರಮ ನಡೆಯುತ್ತಿದ್ದು, ಪಕ್ಷದ ಹೊಸ ಕಾರ್ಯಲಯದ ಕಟ್ಟಡವನ್ನು ಉದ್ಘಾಟಿಸಲು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಆಗಮಿಸಲಿದ್ದಾರೆ.  ವಿಜಯಪುರ, ರಾಯಚೂರು, ಬಳ್ಳಾರಿ, ಬಾಗಲಕೋಟೆ, ಚಾಮರಾಜನಗರ, ಕೋಲಾರ, ಹಾವೇರಿ, ಮತ್ತು ಗದಗ, ಜಿಲ್ಲೆಗಳಲ್ಲಿ ನಿರ್ಮಾಣಗೊಂಡ ಪಕ್ಷದ ಕಚೇರಿಯ ಕಟ್ಟಡಗಳನ್ನು ವರ್ಚುವಲ್ ಮೂಲಕ ಉದ್ಘಾಟನೆ ಮಾಡಲಿದ್ದಾರೆ. ನಂತರ ನಗರದಲ್ಲಿ ಆಯೋಜನೆಯಾಗಿರುವ...

ಮಂಡ್ಯದಲ್ಲಿ 2 ತಿಂಗಳೊಳಗೆ ಇನ್ನೊಂದು ಉದ್ಯೋಗ ಮೇಳ : ಕೆ. ಗೋಪಾಲಯ್ಯ

ಮಂಡ್ಯ: ಜಿಲ್ಲೆಯಲ್ಲಿ ಹೆಚ್ಚಿನ ಅಭ್ಯರ್ಥಿಗಳಿಗೆ ಉದ್ಯೋಗ ಒದಗಿಸುವ ದೃಷ್ಠಿಯಿಂದ ಇನ್ನೂ 2 ತಿಂಗಳೊಳಗೆ ಇನ್ನೊಂದು ಬೃಹತ್ ಉದ್ಯೋಗ ಮೇಳವನ್ನು ಆಯೋಜಿಸಲಾಗುವುದು ಎಂದು ಅಬಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ. ಗೋಪಾಲಯ್ಯ  ಅವರು ತಿಳಿಸಿದರು. ಅವರು ಇಂದು ಜಿಲ್ಲಾಡಳಿತ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ, ಜಿಲ್ಲಾ ಕೌಶಲ್ಯಾಭಿವೃದ್ಧಿ...

ಮಂಡ್ಯದಲ್ಲಿ ಬೃಹತ್ ಉದ್ಯೋಗ ಮೇಳ

ಮಂಡ್ಯ: ಜಿಲ್ಲೆಯಲ್ಲಿ ಬೃಹತ್ ಉದ್ಯೋಗ ಮೇಳ ನಡೆದಿದ್ದು, ನಗರದ ಪಿ.ಇ.ಎಸ್ ಇಂಜಿನಿಯರಿಂಗ್ ಕಾಲೇಜ್ ನಲ್ಲಿ  ಜಿಲ್ಲಾ ಆಡಳಿತ, ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಜೀವನೋಪಾಯ ಇಲಾಖೆ, ಪಿ.ಇ.ಎಸ್ ಇಂಜಿನಿಯರಿಂಗ್ ಕಾಲೇಜು ಮಂಡ್ಯ ಇವರ ಸಂಯುಕ್ತ ಆಶ್ರಯದಲ್ಲಿ ಉದ್ಯೋಗ ಮೇಳವನ್ನು ಹಮ್ಮಿಕೊಳ್ಳಲಾಗಿತ್ತು. 120 ಕಂಪನಿಗಳು ಉದ್ಯೋಗ ಮೇಳದಲ್ಲಿ ಭಾಗಿಯಾಗಿದ್ದವು. 8೦೦೦ ಸಾವಿರ ಅಭ್ಯರ್ಥಿಗಳು ಆನ್ಲೈನ್ ನಲ್ಲಿ ನೋಂದಣಿ ಮಾಡಿಕೊಂಡಿದ್ದರೆ...

ಮಧ್ಯಾಹ್ನದ ಬಿಸಿಯೂಟ ಯೋಜನೆಯಡಿ ಮಕ್ಕಳಿಗೆ ಹಬ್ಬದ ದಿನ, ವಿಶೇಷ ಸಂದರ್ಭದಲ್ಲಿ ವಿಶೇಷ ಭೋಜನ : ಶಿಕ್ಷಣ ಇಲಾಖೆ ಸುತ್ತೋಲೆ

ಬೆಂಗಳೂರು: ಮಧ್ಯಾಹ್ನದ ಬಿಸಿಯೂಟ ಯೋಜನೆಯಡಿ ಕರ್ನಾಟಕದ ಎಲ್ಲಾ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಲ್ಲಿ ಮಕ್ಕಳಿಗೆ ‘ವಿಶೇಷ ಭೋಜನ  ಮತ್ತು ಶಾಲೆಗಾಗಿ ನಾವು ನೀವು’ ಕಾರ್ಯಕ್ರಮ ಆಯೋಜಿಸಲು ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ. ಹಬ್ಬದ ದಿನದಂದು ಹಾಗೂ ವಿಶೇಷ ಸಂದರ್ಭಗಳಲ್ಲಿ ಈ ಸವಲತ್ತು ಮಕ್ಕಳಿಗೆ ದೊರಕಲಿದೆ. “ಪ್ರಜಾರಾಜ್ಯ”ಚಿತ್ರದ ಟೀಸರ್ ಬಿಡುಗಡೆ ಮಾಡಿದ ನಟ ದೇವರಾಜ್ ಸಾರ್ವಜನಿಕರು, ಟ್ರಸ್ಟ್, ಸಂಘ...

ಸಕಲೇಶಪುರ ಅಪರಾಧ ಚಟುವಟಿಕೆಯಲ್ಲಿ ಭಾಗಿಯಾದ ಇಬ್ಬರ ಗಡಿಪಾರು : ಉಪ ಪೊಲೀಸ್ ಅಧೀಕ್ಷಕ ಹೆಚ್ಎನ್ ಮಿಥುನ್ ಆದೇಶ

ಹಾಸನ: ಸಕಲೇಶಪುರ ತಾಲೂಕಿನಲ್ಲಿ ನಿರಂತರ ಅಪರಾಧ ಚಟುವಟಿಕೆಗಳಲ್ಲಿ ಬಾಗಿಯಾಗುತ್ತಿದ್ದ ಇಬ್ಬರನ್ನು ಗಡಿಪಾರು ಮಾಡಿ ಸಕಲೇಶಪುರ ಉಪ ಪೊಲೀಸ್ ಅಧೀಕ್ಷಕ ಎಚ್.ಎನ್. ಮಿಥುನ್ ಆದೇಶ ಹೊರಡಿಸಿದ್ದಾರೆ. ಪಟ್ಟಣದಲ್ಲಿ ಗೋವುಗಳನ್ನು  ಕಡಿದು ಮಾಂಸ ಸಾಗಾಟ ಹಾಗೂ ಮಾರಾಟದಲ್ಲಿ ತೊಡಗಿಸಿಕೊಂಡಿದ್ದ ಫರೀದ್  ಹಾಗೂ ಜೂಜು  ಅಡ್ಡೆ ನೆಡೆಸುತ್ತಿದ್ದ ಉಮೇಶ್  ಎಂಬುವರನ್ನು ಸಕಲೇಶಪುರ ಉಪವಿಭಾಗ ವ್ಯಾಪ್ತಿಯಿಂದ ಗಡಿಪಾರು ಮಾಡಲಾಗಿದೆ. ಪೊಲೀಸ್...

ರಾಜ್ಯಗಳ ಪುನರ್ ವಿಂಗಡನಾ ಕಾಯ್ದೆ ನಿರ್ಣಯ ಪ್ರಕರಣದ ಬಗ್ಗೆ ನಾನು ವ್ಯಾಖ್ಯಾನಿಸುವುದಿಲ್ಲ: ಸಿಎಂ ಬೊಮ್ಮಾಯಿ

ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಜ್ಯಗಳ ಪುನರ್ ವಿಂಗಡನಾ ಕಾಯ್ದೆಗೂ ಮುನ್ನ ಹಲವಾರು ವರದಿಗಳು ಬಂದಿದೆ. ಕಾಯ್ದೆ ಆಗಿ ಅಂತಿಮಗೊಂಡಿದೆ. ಇದು ಈಗಿನ ಕಾನೂನಿನ ವಸ್ತುಸ್ಥಿತಿ.  ರಾಜ್ಯಗಳ ಪುನರ್ ವಿಂಗಡನಾ ಕಾಯ್ದೆಯ ನಿರ್ಣಯಗಳನ್ನು ಅವರು ಪ್ರಶ್ನಿಸಿದ್ದಾರೆ. ಇದನ್ನು ನಿರ್ವಹಿಸಬೇಕೋ, ಬೇಡವೋ ಎಂದೇ ಸರ್ವೋಚ್ಚ ನ್ಯಾಯಾಲಯ ತೀರ್ಮಾನ ಮಾಡಿಲ್ಲ. ಸಂವಿಧಾನಬದ್ಧವಾಗಿ...
- Advertisement -spot_img

Latest News

ಓರ್ವ ಯುವತಿಗೆ ಮುಂಬೈನಲ್ಲಿ ಬಾಡಿಗೆ ಮನೆ ಸಿಕ್ಕಿಲ್ಲಾ. ಯಾಕೆ ಗೊತ್ತಾ..? ಗೊತ್ತಾದ್ರೆ ಶಾಕ್ ಆಗ್ತೀರಾ..

Viral News: ನೀವು ಬೆಂಗಳೂರು, ಮುಂಬೈ, ಪುಣೆ, ಹುಬ್ಬಳ್ಳಿ ಹೀಗೆ ಬೃಹತ್ ನಗರಗಳಲ್ಲಿ ಮನೆ ಬಾಡಿಗೆ ನೀಡುವಾಗ, ಕೆಲವರು ನೀವು ನಾನ್‌ವೆಜ್ ತಿಂತೀರಾ..? ನೀವು ಮದುವೆಯಾಗಿದ್ದೀರಾ...
- Advertisement -spot_img