Tuesday, July 14, 2026

ರಾಜ್ಯ

ಮಂಡ್ಯದಲ್ಲಿ ನಾಳೆಯಿಂದ ಮಾರಾಟಗಾರರ ಮತ್ತು ಖರಿದಿದಾರರ ಸಮ್ಮೇಳನ

ಮಂಡ್ಯ: ಜಿಲ್ಲೆಯಲ್ಲಿ ನಾಳೆಯಿಂದ ಎರಡು ದಿನ ನಡೆಯುವ ಸಮ್ಮೇಳನದ ಜೊತೆ ಬೃಹತ್ ಆಹಾರ ಮೇಳ ನಡೆಯಲಿದೆ. ಮಂಡ್ಯದ ಅಂಬೇಡ್ಕರ್ ಭವನದಲ್ಲಿ ಮಾರಾಟಗಾರರ ಮತ್ತು ಖರೀದಿದಾರರ ಸಮ್ಮೇಳನ ನಡೆಯಲಿದ್ದು, ರೈತರು ಮತ್ತು ಖರಿದಿಗಾರರನ್ನು ಒಗ್ಗೂಡಿಸಲು ಜಿಲ್ಲಾಡಳಿತ ಸಿದ್ಧತೆ ನಡೆಸಿದೆ.ಡಾ.ಎಂ.ವಿ ವೆಂಕಟೇಶ್ ಜಲಾನಯನ ಅಭಿವೃದ್ಧಿ ಇಲಾಖೆ ಆಯುಕ್ತರು ಮತ್ತು ಮಂಡ್ಯ ಡಿಸಿ ಗೋಪಾಲ ಕೃಷ್ಣ ಅಧ್ಯಕ್ಷತೆಯಲ್ಲಿ ನಬಾರ್ಡ್...

ಮೀಡಿಯಾ ಪ್ರೋ ಕಬಡ್ಡಿ ಪಂದ್ಯಾವಳಿಯಲ್ಲಿ ವಿಜೇತರಾದ ಮಹಿಳಾ ಪೂರ್ವ ವಿಭಾಗ ಹಾಗೂ ಪ್ರೆಸ್ ಕ್ಲಬ್ ತಂಡಕ್ಕೆ ಪ್ರಶಸ್ತಿ ಪ್ರದಾನ

ಬೆಂಗಳೂರು: ಕ್ರೈಂ ರಿಪೋಟರ್ಸ್ ಹಾಗೂ ಪ್ರೆಸ್ ಕ್ಲಬ್ ಸಹಯೋಗದಲ್ಲಿ ಡಿ.10 ಹಾಗೂ ಡಿ.11 ರಂದು ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ಮೀಡಿಯಾ ಪ್ರೋ ಕಬಡ್ಡಿ ಚಾಂಪಿಯನ್ ಶಿಪ್ 2022 ರಲ್ಲಿ ವಿಜೇತರಾದ ಬೆಂಗಳೂರು ಮಹಿಳಾ ಪೂರ್ವ ವಿಭಾಗ ಹಾಗೂ ಪ್ರೆಸ್ ಕ್ಲಬ್ ತಂಡಕ್ಕೆ ಕ್ರೀಡಾ ಸಚಿವ ಹಾಗೂ ಕೆ.ಓ.ಕೆ.ಹಾಗೂ ಎಂ.ಎಲ್. ಸಿ .ಗೋವಿಂದ್ ರಾಜ್...

ಮಾಧ್ಯಮ, ಪೊಲೀಸ್ ಕಬ್ಬಡಿ ಟೂರ್ನಮೆಂಟ್ ವಿಜೇತರಿಗೆ ಪ್ರಶಸ್ತಿ ಪ್ರದಾನ ಮಾಡಿದ ಕ್ರೀಡಾ ಸಚಿವ ನಾರಾಯಣಗೌಡ

ಬೆಂಗಳೂರು: ಕ್ರೈಂ ರಿಪೋರ್ಟಸ್ ಎಲೆಕ್ಟ್ರಾನಿಕ್ ಮಿಡಿಯಾ ಮತ್ತು ಬೆಂಗಳೂರು ಸಿಟಿ ಪೊಲೀಸ್, ಬೆಂಗಳೂರು ಪ್ರೆಸ್ ಕ್ಲಬ್ ಸಹಯೋಗದಲ್ಲಿ ಕಂಠೀರವ ಕ್ರೀಡಾಂಗಣದಲ್ಲಿ ನಡೆದಿದ್ದ ಕಬ್ಬಡಿ ಪಂದ್ಯಾವಳಿಯಲ್ಲಿ ವಿಜೇತ ತಂಡಗಳಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು. ಪ್ರೆಸ್ ಕ್ಲಬ್ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪೊಲೀಸ್ ವಿಭಾಗದ ಚಾಂಪಿಯನ್ ಆದ ಕರ್ನಾಟಕ ಅಗ್ನಿಶಾಮಕ ಹಾಗೂ ತುರ್ತು ಸೇವೆಗಳ ಇಲಾಖೆಯ ತಂಡ...

ಪ್ರಸನ್ನ ಕುಮಾರ್ ವಿರುದ್ಧ ಶಾಸಕ ವಾಸು ಅಭಿಮಾನಿಗಳ ಆಕ್ರೋಶ

ತುಮಕೂರು: ಗುಬ್ಬಿಯಲ್ಲಿ ವಾಸಣ್ಣ ಅಭಿಮಾನಿ ಕುರುಬರ ಸಮಾಜದಿಂದ ವಾಸಣ್ಣ ಅಭಿಮಾನಿ ಯತೀಶ್ ಅವರ ಗೃಹ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ಕರೆದಿದ್ದರು. ಗ್ರಾಮ ಪಂಚಾಯಿತಿ ಉಪಾಧ್ಯಕ್ಷಾ ಯತೀಶ್  ಮಾತನಾಡಿ ಚುನಾವಣೆ ಬಂದಾಗ ಕಾಣಿಸಿಕೊಳ್ಳುವ ಕಾಂಗ್ರೆಸ್ ಮುಖಂಡ ಪ್ರಸನ್ನ ಕುಮಾರ್ ಉಳಿದ ದಿನಗಳಲ್ಲಿ ಎಲ್ಲಿ ಹೋಗಿರುತ್ತಾರೆ? ಅಭಿವೃದ್ಧಿ ಕೆಲಸಗಳನ್ನು ನಿರಂತರವಾಗಿ ಮಾಡುತ್ತಿರುವ ಶಾಸಕ ಶ್ರೀನಿವಾಸ ಮೇಲೆ ಬೇಕಾಬಿಟ್ಟಿಯಾಗಿ ಮಾತನಾಡುವುದು...

ಡಿ.16ರವರೆಗೂ ಕರ್ನಾಟಕದ ಹಲವೆಡೆ ಮಳೆಯಾಗುವ ಸಾಧ್ಯತೆ : ಹಳದಿ ಅಲರ್ಟ್ ಘೋಷಣೆ

ಮಾಂಡೌಸ್ ಚಂಡಮಾರುತದ ಎಫೆಕ್ಟ್ ನಿಂದ ಕಳೆದ ಮೂರ್ನಾಲ್ಕು ದಿನದಿಂದ ಭಾರೀ ಮಳೆಯಾಗುತ್ತಿದ್ದು, ಕರ್ನಾಟಕದಲ್ಲಿ ಜಿಟಿ ಜಿಟಿ ಮಳೆ ಸುರಿಯುತ್ತಿದೆ. ಡಿ.16 ರವರೆಗೂ ಮಳೆ ಮುಂದುವರೆಯುವ ಸಾಧ್ಯತೆ ಇದ್ದು, ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಇಂದು ಸಹ ಮೋಡ ಕವಿದ ವಾತವರಣವಿದ್ದು, ಮಳೆಯಾಗುವ ಸಾಧ್ಯತೆಯಿದೆ.  ಕರ್ನಾಟಕದ ಬೆಂಗಳೂರು, ದಕ್ಷಿಣ ಒಳನಾಡು, ಉತ್ತರ ಒಳನಾಡಿನ ಕೆಲವು ಭಾಗ...

ಬೆಂಗಳೂರು ಗ್ರಮಾಂತರದಲ್ಲಿ ಇಂದಿನಿಂದ 5 ದಿನಗಳ ಕಾಲ ಜಿ-20 ಶೃಂಗಸಭೆ

ಬೆಂಗಳೂರು ಗ್ರಾಮಾಂತರ: ಇಂದಿನಿಂದ 5 ದಿನಗಳ ಕಾಲ ಜಿ-20 ಶೃಂಗಸಭೆ ನಡೆಯಲಿದ್ದು, 40 ದೇಶಗಳ ಪ್ರಮುಖ ಗಣ್ಯರು‌ ಭಾಗಿಯಾಗುತ್ತಿದ್ದಾರೆ. ದೇವನಹಳ್ಳಿ ತಾಲೂಕಿನ ಹೊರವಲಯದ ಜೆಡಬ್ಲ್ಯೂ ಮ್ಯಾರಿಯೇಟ್ ಹೋಟೆಲ್​ ನಲ್ಲಿ ಜಿ-20 ಶೃಂಗಸಭೆ ನಡೆಯಲಿದೆ. ಈ ಹಿನ್ನೆಲೆ ಹೋಟೆಲ್ ಹತ್ತಿರ ನಂದಿ ಮಂಟಪ ಮಾದರಿಯಲ್ಲಿ ದ್ವಾರ ಬಾಗಿಲುಗಳ ನಿರ್ಮಾಣ ಮಾಡಲಾಗಿದೆ. ಇನ್ನು ಶೃಂಗ ಸಭೆಗೆ ಆಗಮಿಸುವ...

ಬಿಜೆಪಿ ಟಿಕೆಟ್ ಆಕಾಂಕ್ಷಿ ಹೂಡಿ ವಿಜಯ್ ಕುಮಾರ್ ಐಷಾರಾಮಿ ಮನೆಗೆ ಮೋದಿ ಹೆಸರು

ಕೋಲಾರ: ಜಿಲ್ಲೆಯ ಮಾಲೂರು ತಾಲೂಕಿನ ಬಿಜೆಪಿ ಟಿಕೆಟ್ ಆಕಾಂಕ್ಷಿ ಹೂಡಿ ವಿಜಯ್ ಕುಮಾರ್, ತನ್ನ ಹೊಸ ಮನೆಗೆ ಪ್ರಧಾನಿ ಮೋದಿಯವರ ಹೆಸರನ್ನಿಟ್ಟಿದ್ದಾರೆ. ಮಾಲೂರು ನಗರದ ವೈಟ್ ಗಾರ್ಡನ್ ಬಡಾವಣೆಯಲ್ಲಿ ಐಷಾರಾಮಿ ಮನೆ ನಿರ್ಮಾಣವಾಗಿದ್ದು, ನಿನ್ನೆ ಗೃಹಪ್ರವೇಶ ಕಾರ್ಯಕ್ರಮ ಹಮ್ಮಿಕೊಂಡಿದ್ದರು. ಈ ಮೂಲಕ ಹೂಡಿ ವಿಜಯ್ ಕುಮಾರ್ ಮಾಲೂರು ತಾಲೂಕಿನಲ್ಲಿ ಟಿಕೆಟ್ ಗಾಗಿ ಲಾಭಿ ಮುಂದುವರೆಸಿದ್ದಾರೆ....

ದೊಡ್ಡಗೌಡರ ಕುಟುಂಬದ ವಿರುದ್ಧ ವಾಗ್ದಾಳಿ ನಡೆಸಿದ ಶಾಸಕ ಪ್ರೀತಂಗೌಡ

ಹಾಸನ: ಶ್ರೀನಗರಕ್ಕೆ ರಾತ್ರಿ ವೇಳೆ ಶಾಸಕ ಪ್ರೀತಂಗೌಡ ಭೇಟಿ ನೀಡಿದ್ದು, ಸ್ಥಳೀಯರನ್ನು ಉದ್ದೇಶಿಸಿ ಮಾತನಾಡಿದ್ದಾರೆ. ಶ್ರೀನಗರ ಜನರನ್ನು ಓಟು ಹಾಕುವಂತೆ ಕೇಳುತ್ತಾ ದೊಡ್ಡಗೌಡರ ಕುಟುಂಬದ ವಿರುದ್ಧ ವಾಗ್ದಾಳಿ ನಡೆಸಿದರು. ನನಗೂ ಜನ ಇರ್ತಾರೆ ಇಲ್ಲಿ ಇರುವಂತಹವರು, ಅವರಿಗೆ ಮಾಡಬೇಡಿ ನಾನು ಇದೆಲ್ಲಾ ಮಾಡಿಕೊಡುತ್ತೇನೆ ಅಂತಾರೆ. ಮಾಡಿಕೊಡುತ್ತೇನೆ ಅಂತ ಹೇಳುವವರ ಮನೆಯಲ್ಲಿ ಮೂರು ಸಾರಿ ಮುಖ್ಯಮಂತ್ರಿ...

ಹಾಸನದ ಶ್ರೀನಗರಕ್ಕೆ ರಾತ್ರಿ ಶಾಸಕ ಪ್ರೀತಂಗೌಡ ಭೇಟಿ

ಹಾಸನ: ಶ್ರೀನಗರಕ್ಕೆ ರಾತ್ರಿ ವೇಳೆ ಶಾಸಕ ಪ್ರೀತಂಗೌಡ ಭೇಟಿ ನೀಡಿದ್ದು, ಸ್ಥಳೀಯರನ್ನು ಉದ್ದೇಶಿಸಿ ಭಾಷಣ ಮಾಡಿದ್ದಾರೆ. ಮುಸ್ಲಿಂರು ಹೆಚ್ಚಿರುವ ಶ್ರೀನಗರ ಬಡಾವಣೆಯಲ್ಲಿ ನನಗೆ ಮತ ಹಾಕುವಂತೆ ಪರೋಕ್ಷವಾಗಿ ಬೆದರಿಕೆ ಹಾಕಿದ್ದಾರೆ. ಯಾರು ಕೆಲಸ ಮಾಡಿರ್ತಾರೆ ಅವರಿಗೆ ಓಟು ಹಾಕಬೇಕು. ಬಾಯಲ್ಲಿ ಅಣ್ಣಾ ಅಂತ ಹೇಳಿ ಕೊನೆಗೆ ನಾವು ಬಿಜೆಪಿಗೆ ಓಟು ಹಾಕಲ್ಲ ಅಂತ ಹೇಳಿದರೆ...

ಚಿರತೆ ದಾಳಿಗೆ 3 ಮೇಕೆಗಳು ಬಲಿ

ಹಾಸನ: ಸಕಲೇಶಪುರದ ಹೊಂಗಡಹಳ್ಳ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಎಡೆಕುಮಾರಿ ಗ್ರಾಮದ ದರ್ಶನ್  ಎಂಬುವರಿಗೆ ಸೇರಿದ ಮೂರು ಮೇಕೆಗಳನ್ನು ಚಿರತೆ ದಾಳಿ ಮಾಡಿ ಬಲಿ ಪಡೆದಿದೆ. ಪ್ರತಿ ದಿನದಂತೆ ತಮ್ಮ ಮನೆಯಲ್ಲಿರುವ  ಹಸು, ದನ ಮತ್ತು ಎಮ್ಮೆ ಹಾಗೂ ಮೇಕೆಗಳನ್ನು ಮೆಯ್ಯಯಲು ಬಿಟ್ಟಿದ್ದರು. ಸಂಜೆಯಾದರು ಮೇಕೆಗಳು ಮನೆಗೆ ಬಾರದ ಹಿನ್ನೆಲೆ ಹುಡುಕಾಟ ನಡೆಸಿದಾಗ ಮೇಕೆಯ...
- Advertisement -spot_img

Latest News

ಓರ್ವ ಯುವತಿಗೆ ಮುಂಬೈನಲ್ಲಿ ಬಾಡಿಗೆ ಮನೆ ಸಿಕ್ಕಿಲ್ಲಾ. ಯಾಕೆ ಗೊತ್ತಾ..? ಗೊತ್ತಾದ್ರೆ ಶಾಕ್ ಆಗ್ತೀರಾ..

Viral News: ನೀವು ಬೆಂಗಳೂರು, ಮುಂಬೈ, ಪುಣೆ, ಹುಬ್ಬಳ್ಳಿ ಹೀಗೆ ಬೃಹತ್ ನಗರಗಳಲ್ಲಿ ಮನೆ ಬಾಡಿಗೆ ನೀಡುವಾಗ, ಕೆಲವರು ನೀವು ನಾನ್‌ವೆಜ್ ತಿಂತೀರಾ..? ನೀವು ಮದುವೆಯಾಗಿದ್ದೀರಾ...
- Advertisement -spot_img