Wednesday, May 6, 2026

ರಾಜ್ಯ

Mandya News: ಸಕ್ಕರೆನಾಡು ಮಂಡ್ಯದಲ್ಲಿ ಮತ್ತೊಬ್ಬ ರೈತ ಆತ್ಮಹ*ತ್ಯೆ.!

Mandya News: ಜಮೀನು ವಿಚಾರದಲ್ಲಿ ಬೇಸರವಾಗಿ ಡಿಸಿ ಕಚೇರಿ ಎಂದು ರೈತ ಮಂಜೇಗೌಡ ಆತ್ಮಹತ್ಯೆಯ ಘಟನೆ ಮಾಸುವ ಮುನ್ನವೇ, ಮಂಡ್ಯದಲ್ಲಿ ಇನ್ನೋರ್ವ ರೈತ ಆತ್ಮಹತ್ಯೆಗೆ ಶರಣಾಗಿದ್ದಾನೆ. ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಕಾಳಕೆಂಪನ ದೊಡ್ಡಿ ಗ್ರಾಮದ ರೈತ ರಾಮಲಿಂಗ (55) ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ. 2 ಎಕರೆ ಜಮೀನು ಹೊಂದಿದ್ದ ರೈತ ಕೃಷಿಗಾಗಿ ಲಕ್ಷಾಂತರ ರೂ...

ಇಳುವರಿಗೂ ದರ ನಿಗದಿಗೂ ಏನ್ ಸಂಬಂಧ..?

ರಾಜ್ಯದ ಕಬ್ಬು ಬೆಳೆಗಾರರು ಬೀದಿಗೆ ಇಳಿದು ಕ್ರಾಂತಿಗೆ ಮುಂದಾಗಿದ್ದಾರೆ. ಪ್ರತಿ ಟನ್ ಕಬ್ಬಿಗೆ ಕನಿಷ್ಠ ₹3,500 ದರ ನೀಡಬೇಕು ಎಂದು ಆಗ್ರಹಿಸಿ, ಹೋರಾಟ ಮಾಡ್ತಿದ್ದಾರೆ. ಬೆಳಗಾವಿಯಲ್ಲಿ 1 ವಾರದಿಂದ ಅಹೋರಾತ್ರಿ ಪ್ರತಿಭಟನೆ ಕೈಗೊಳ್ಳಲಾಗಿದೆ. ಪ್ರತಿಭಟನೆನಿರತ ರೈತರೊಬ್ಬರು ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆ ಸೇರಿದ್ದಾರೆ. ರಾಜ್ಯದ ಕಬ್ಬು ಬೆಳೆಗಾರರು, ಸರ್ಕಾರ, ಸಕ್ಕರೆ ಕಾರ್ಖಾನೆಗಳ ನಡುವಿನ ಸಂಘರ್ಷಕ್ಕೆ ದೊಡ್ಡ...

‘ಶಕ್ತಿ’ ಯೋಜನೆಯ ಹೊಸ ಕ್ರಾಂತಿ – ಸಾರಿಗೆ ವ್ಯವಸ್ಥೆಯಲಿ ಬದಲಾವಣೆ

ರಾಜ್ಯ ಸರ್ಕಾರ ಜಾರಿಗೊಳಿಸಿರುವ ‘ಶಕ್ತಿ’ ಯೋಜನೆ ಬೆಂಗಳೂರಿನ ಸಾರ್ವಜನಿಕ ಸಾರಿಗೆ ವ್ಯವಸ್ಥೆಯಲ್ಲಿ ನಿಜವಾದ ಕ್ರಾಂತಿ ತಂದಿದೆ ಎಂದು ಅಜೀಂ ಪ್ರೇಮ್‌ಜಿ ವಿಶ್ವವಿದ್ಯಾಲಯದ ನವೀಕೃತ ಅಧ್ಯಯನ ವರದಿ ಸ್ಪಷ್ಟಪಡಿಸಿದೆ. 2023ರ ಜೂನ್ 11ರಂದು ಆರಂಭವಾದ ಈ ಯೋಜನೆಯಡಿ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಸೌಲಭ್ಯ ಒದಗಿಸಲಾಗಿದೆ. ಇದರ ಪರಿಣಾಮವಾಗಿ ಬೆಂಗಳೂರಿನಲ್ಲಿ ಮಹಿಳಾ...

ಗೃಹಲಕ್ಷ್ಮಿಯರಿಗಾಗಿ ಸೊಸೈಟಿ : ಕಡಿಮೆ ಬಡ್ಡಿ ದರದಲ್ಲಿ ಸಾಲ

ರಾಜ್ಯದ ಗೃಹಲಕ್ಷ್ಮಿಯರಿಗೆ ಮತ್ತೊಂದು ಗುಡ್‌ನ್ಯೂಸ್. ಗೃಹಲಕ್ಷ್ಮಿ ಫಲಾನುಭವಿಗಳಿಗೆ ಇನ್ನಷ್ಟು ಲಾಭ ತಂದುಕೊಡುವ ಉದ್ದೇಶದಿಂದ ಗೃಹಲಕ್ಷ್ಮಿ ವಿವಿಧೋದ್ದೇಶ ಸಹಕಾರ ಸಂಘವನ್ನು ಆರಂಭಿಸಲಾಗುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ. ಮುಂದಿನ ಮೂರು ತಿಂಗಳಲ್ಲಿ ಈ ಸೊಸೈಟಿಯನ್ನು ಜಿಲ್ಲಾ ಮಟ್ಟಕ್ಕೂ ವಿಸ್ತರಿಸಲಾಗುವುದು ಎಂದು ಅವರು ಘೋಷಿಸಿದರು. ಬೆಂಗಳೂರಿನ ಡಾ. ಬಾಬು...

50 ಲಕ್ಷ ರೈತರ ಹೋರಾಟ : ಸರ್ಕಾರಕ್ಕೆ ಖಡಕ್ ಎಚ್ಚರಿಕೆ

ರಾಜ್ಯದಲ್ಲಿ ಕಬ್ಬು ಬೆಳೆಗಾರರ ಕದನ ತೀವ್ರ ಸ್ವರೂಪ ಪಡೆದಿದೆ. ಕಬ್ಬಿಗೆ ಸೂಕ್ತ ದರ ನೀಡುವಂತೆ ಕಳೆದ ಏಳು ದಿನಗಳಿಂದ ಹೋರಾಟ ನಡೆಸುತ್ತಿರುವ ರೈತರು ಈಗ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಸರ್ಕಾರದ ಪರವಾಗಿ ಕಾನೂನು ಸಚಿವ ಹೆಚ್.ಕೆ. ಪಾಟೀಲ್ ಅವರು ರೈತರ ಜೊತೆ ಮಾತುಕತೆ ನಡೆಸಿದರು. ಆದರೆ ಸರ್ಕಾರದ ಯಾವುದೇ ಸಂಧಾನ ಸಾಧ್ಯವಾಗಲಿಲ್ಲ. ಸಚಿವರು...

ನಮ್ಮ ಕೈಯಲ್ಲಿ ಏನೂ ಇಲ್ಲ.. ರೈತರಿಗೆ ಜಾರಕಿಹೊಳಿ ಸ್ಪಷ್ಟನೆ

ರಾಜ್ಯದಲ್ಲಿ ಕಬ್ಬಿಗೆ ಬೆಂಬಲ ಬೆಲೆ ನಿಗದಿಯಾಗುವ ವಿವಾದ ದಿನದಿಂದ ದಿನಕ್ಕೆ ಕಾವೇರುತ್ತಿದೆ. ರೈತರ ಪ್ರತಿಭಟನೆಯ ಹಿನ್ನೆಲೆ, ಸರ್ಕಾರದ ಪರವಾಗಿ ಸಚಿವ ಎಚ್.ಕೆ. ಪಾಟೀಲ್ ಅವರು ರೈತರ ಅಹವಾಲು ಕೇಳಿದ್ದಾರೆ. ಈ ವಿಷಯ ಸಂಪುಟ ಸಭೆಯಲ್ಲಿ ಚರ್ಚೆಗೆ ಬರಲಿದ್ದು, ಅಂತಿಮ ನಿರ್ಧಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ. ಆದರೆ, ಕಬ್ಬಿನ ಬೆಲೆ ನಿಗದಿ...

ರಾಜ್ಯದಲ್ಲಿ ಮೊದಲ ಬಾರಿಗೆ ಟ್ರಾನ್ಸ್‌ಜೆಂಡರ್ ಸಮೀಕ್ಷೆ ಆರಂಭ

ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ವತಿಯಿಂದ ರಾಜ್ಯದಾದ್ಯಂತ ಮೊದಲ ಬಾರಿಗೆ ಟ್ರಾನ್ಸ್‌ಜೆಂಡರ್ ಮೂಲಹಂತದ ಸಮೀಕ್ಷೆ ಆರಂಭವಾಗಿದೆ. ರಾಜ್ಯದ ಎಲ್ಲಾ ಜಿಲ್ಲೆ ಮತ್ತು ತಾಲೂಕು ಸರ್ಕಾರಿ ಆಸ್ಪತ್ರೆಗಳಲ್ಲಿ ಈ ಸಮೀಕ್ಷೆ ನಡೆಯುತ್ತಿದ್ದು, ವಿಶೇಷ ಅಂಶವೆಂದರೆ ಇದನ್ನು ಲಿಂಗ ಅಲ್ಪಸಂಖ್ಯಾತರ ಸಮುದಾಯದವರೇ ನಡೆಸುತ್ತಿದ್ದಾರೆ. ಈ ಸಮೀಕ್ಷೆಯ ಮುಖ್ಯ ಉದ್ದೇಶ ಟ್ರಾನ್ಸ್‌ಜೆಂಡರ್ ಸಮುದಾಯದ ಸಾಮಾಜಿಕ ಹಾಗೂ ಆರ್ಥಿಕ...

DCM ಡಿ.ಕೆ.ಶಿವಕುಮಾರ್ ಸಿಎಂ ಆಗಲೆಂದು ಪೂಜೆ, ಹೋಮ-ಹವನ ಮಾಡಿದ ಅಭಿಮಾನಿಗಳು

Tumakuru News: ತುಮಕೂರು: ಕಾಂಗ್ರೆಸ್‌ನ ಕೆಲ ನಾಯಕರೇ ಹೇಳಿರುವಂತೆ ನವೆಬಂರ್ ಕ್ರಾಂತಿ ನಡೆಯಲಿದೆ. ಈ ವೇಳೆ ಸಚಿವ ಸಂಪುಟ ವಿಸ್ತರಣ ಆಗಲಿದೆ, ಸಿಎಂ ಬದಲಾಗುತ್ತಾರೆ ಅನ್ನೋ ಗುಸುಗುಸು ಜೋರಾಗಿಯೇ ಕೇಳುತ್ತಿದೆ. ಅದಕ್ಕೆ ತಕ್ಕಂತೆ ರಾಜ್ಯದಲ್ಲಿ ರಾಜಕೀಯ ಬೆಳವಣಿಗೆ ಜೋರಾಗಿಯೇ ಇದೆ. ಇನ್ನು ಡಿಸಿಎಂ ಡಿ.ಕೆ.ಶಿ ಫ್ಯಾನ್ಸ್ ಕೂಡ ತಮ್ಮ ನೆಚ್ಚಿನ ನಾಯಕ ಸಿಎಂ ಆಗಲಿ ಎಂದು...

ಚಿತ್ತಾಪುರದಲ್ಲಿ ಪಥಸಂಚಲನಕ್ಕೆ RSS ಹೊಸ ಪ್ರಸ್ತಾವನೆ

ಚಿತ್ತಾಪುರದಲ್ಲಿ RSS ಪಥಸಂಚಲನಕ್ಕೆ ಅನುಮತಿ ಸಿಕ್ತಿಲ್ಲ. RSS ಹಿಡಿದ ಹಠ ಬಿಡ್ತಿಲ್ಲ. ಈ ವಿಚಾರ ಹೈಕೋರ್ಟ್‌ ಮೆಟ್ಟಿಲೇರಿದ್ದೂ ಆಯ್ತು. ಎರಡೆರಡು ಬಾರಿ ಶಾಂತಿ ಸಭೆ ನಡೆಸಿದ್ದು ಆಯ್ತು. ಸದ್ಯ, ನವೆಂಬರ್ 13 ಅಥವಾ 16ರಂದು ಚಿತ್ತಾಪುರದಲ್ಲಿ ಪಥ ಸಂಚಲನಕ್ಕೆ ಅನುಮತಿ ನೀಡುವಂತೆ, ಸರ್ಕಾರಕ್ಕೆ ರಾಷ್ಟ್ರೀಯ ಸ್ವಯಂಸೇವಕ ಸಂಘ ಹೊಸ ಪ್ರಸ್ತಾವನೆ ಸಲ್ಲಿಸಿದೆ. ಪಥ ಸಂಚನಲಕ್ಕೆ ಅನುಮತಿ...

ಸೀಜ್‌ ಮಾಡಿ ನಿಲ್ಲಿಸಿದ್ದ ಕಾರಲ್ಲಿ KG ಗಟ್ಟಲೇ ಬಂಗಾರ, ಹಣ!

ಸೀಜ್‌ ಆಗಿ ಪೊಲೀಸ್​ ಠಾಣೆಯಲ್ಲಿ ನಿಂತಿದ್ದ ಕಾರಿನಲ್ಲಿ ಕಂತೆ, ಕಂತೆ ಹಣ, ಚಿನ್ನ ಮತ್ತು ಬೆಳ್ಳಿ ಪತ್ತೆಯಾಗಿದೆ. ಚಿಕ್ಕಮಗಳೂರು ಜಿಲ್ಲೆಯ ಕೊಪ್ಪದಲ್ಲಿ ಈ ಘಟನೆ ಬೆಳಕಿಗೆ ಬಂದಿದೆ. ಮಾಜಿ ಶಿಕ್ಷಣ ‌ಸಚಿವ ದಿವಂಗತ ಗೋವಿಂದೇಗೌಡರ ಮನೆಯಲ್ಲಿ ನಡೆದಿದ್ದ ಕಳ್ಳತನ ಪ್ರಕರಣ ಸಂಬಂಧ, ಸಾಂಗ್ಲಿ ಪೊಲೀಸರ ನೆರವು ಪಡೆದು ನೇಪಾಳಿ ಗ್ಯಾಂಗ್‌​ ಅನ್ನು ಬಂಧಿಸಲಾಗಿತ್ತು. ಈ ವೇಳೆ...
- Advertisement -spot_img

Latest News

Recipe: ಪನೀರ್ ಚಿಲ್ಲಿ ರೆಸಿಪಿ

Recipe: ಬೇಕಾಗುವ ಸಾಮಗ್ರಿ: ಪನೀರ್, 1 ಈರುಳ್ಳಿ, 12 ಕ್ಯಾಪ್ಸಿಕಂ, 4 ಸ್ಪೂನ್ ಕಾರ್ನ್ ಫ್ಲೋರ್, ಸ್ವಲ್ಪ ಖಾರದ ಪುಡಿ, ಸಣ್ಣಗೆ ಕತ್ತರಿಸಿದ ಶುಂಠಿ- ಬೆಳ್ಳುಳ್ಳಿ,...
- Advertisement -spot_img