ಡಿಸಿಎಂ ಡಿ.ಕೆ ಶಿವಕುಮಾರ್ ಡ್ರೀಮ್ ಪ್ರಾಜೆಕ್ಟ್ ಆದ ಬೆಂಗಳೂರಿನ ಟನಲ್ ರೋಡ್‌ಗೆ ಭಾರೀ ವಿರೋಧ ವ್ಯಕ್ತವಾಗುತ್ತಿದೆ. ಜೆಡಿಎಸ್ ಕೂಡ ಟನಲ್ ರೋಡ್ ಯೋಜನೆಯನ್ನು ವಿರೋಧಿಸಿದೆ. ಗುಂಡಿ ಮುಚ್ಚುವುದಕ್ಕೆ ಆಗದವರು ಟನಲ್ ರೋಡ್ ಮಾಡ್ತೀರಾ ಎಂದು ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.
ಕಳೆದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ, ಜೆಡಿಎಸ್ ಹೊಂದಾಣಿಕೆ ಆಯ್ತು. ಫಲಿತಾಂಶ ನೋಡಿ...
ಲಿಂಗಾಯತ ಸ್ವಾಮೀಜಿಯ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ ಹಿನ್ನೆಲೆ ಕನ್ನೇರಿ ಮಠದ ಕಾಡಸಿದ್ದೇಶ್ವರ ಶ್ರೀಗಳಿಗೆ, ವಿಜಯಪುರ, ಬಾಗಲಕೋಟೆ ನಂತರ ಧಾರವಾಡ ಜಿಲ್ಲೆಗೆ ಪ್ರವೇಶ ನಿಷೇಧ ಹೇರಲಾಗಿದೆ. ಧಾರವಾಡ ಜಿಲ್ಲಾಧಿಕಾರಿ ದಿವ್ಯಪ್ರಭು ಈ ಕುರಿತು ಅಧಿಕೃತ ಆದೇಶ ಹೊರಡಿಸಿದ್ದಾರೆ.
ನವೆಂಬರ್ 7ರಂದು ಅಣ್ಣಿಗೇರಿಯಲ್ಲಿ ನಡೆಯಲಿರುವ ಧಾರ್ಮಿಕ ಕಾರ್ಯಕ್ರಮಕ್ಕೆ ಕನ್ನೇರಿ ಶ್ರೀಗಳನ್ನು ಆಹ್ವಾನಿಸಲಾಗಿತ್ತು. ಆದರೆ ಬಸವಪರ ಸಂಘಟನೆಗಳು ಹಾಗೂ...
ತುಮಕೂರು ಜಿಲ್ಲೆಯಲ್ಲಿ ಎಸ್‌ಎಸ್‌ಎಲ್‌ಸಿ ಫಲಿತಾಂಶ ಕುಸಿತದ ವಿಚಾರ ಕೆಡಿಪಿ ಸಭೆಯಲ್ಲಿ ಪ್ರತಿಧ್ವನಿಸಿದೆ. ಶಾಲಾ ಶಿಕ್ಷಣ ಇಲಾಖೆಯ ಇಬ್ಬರು ಉಪನಿರ್ದೇಶಕರು, ಕ್ಷೇತ್ರ ಶಿಕ್ಷಣಾಧಿಕಾರಿಗಳ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತವಾಗಿದೆ.
ಶೀಲಾ ಹಾಲ್ಕುರಿಕೆ ಸಾಮಾಜಿಕ ಕಾರ್ಯಕರ್ತೆ & ರಂಗಭೂಮಿ ನಟಿ ಜಿಲ್ಲಾ ಪಂಚಾಯಿತಿ ಕೆಡಿಪಿ ಸಭೆಯಲ್ಲಿ ವಿಷಯ ಪ್ರಸ್ತಾಪಿಸಿದ್ರು. ಉಸ್ತುವಾರಿ ಸಚಿವರೂ ಆಗಿರುವ ಸಚಿವ ಜಿ. ಪರಮೇಶ್ವರ್, ಜಿಲ್ಲೆಯ...
ಉಪ ರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಮೊದಲ ಬಾರಿಗೆ ಕರ್ನಾಟಕ ರಾಜ್ಯಕ್ಕೆ ಆಗಮಿಸುತ್ತಿದ್ದಾರೆ. ನವೆಂಬರ್ 9ರಂದು ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕಿನ ಶ್ರವಣಬೆಳಗೊಳಕ್ಕೆ ಭೇಟಿ ನೀಡಲಿದ್ದಾರೆ. ಈ ಬಗ್ಗೆ ಶ್ರವಣಬೆಳಗೊಳದ ಮಠದಲ್ಲಿ ದಿಗಂಬರ ಜೈನ ಮಠದ ಶ್ರೀಗಳು ಮಾಹಿತಿ ನೀಡಿದ್ದಾರೆ.
ಮೊದಲ ಬಾರಿಗೆ ಕರ್ನಾಟಕಕ್ಕೆ ಬರುತ್ತಿರುವ ಉಪರಾಷ್ಟ್ರಪತಿ ಸಿಪಿ ರಾಧಾಕೃಷ್ಣನ್ ಅವರು, 108 ಶಾಂತಿಸಾಗರ ಮಹಾರಾಜರ ಪ್ರತಿಮೆ...
ಕೆಎಂಎಫ್ ನಂದಿನಿ ತುಪ್ಪದ ಬೆಲೆ ದಿಢೀರ್ ಏರಿಕೆಯಾಗಿದ್ದು, 1 ಕೆ.ಜಿ.ಗೆ 90 ರೂಪಾಯಿ ಹೆಚ್ಚಿಸಲಾಗಿದೆ. ಈ ಬಗ್ಗೆ ಮಾತನಾಡಿದ ಬಮೂಲ್ ಅಧ್ಯಕ್ಷ ಡಿ.ಕೆ ಸುರೇಶ್ ಅವರು ಬೆಲೆ ಏರಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ. ದೇಶದಾದ್ಯಂತ ಬೆಣ್ಣೆ ಕೊರತೆ ಇದೆ. ಆದ್ದರಿಂದ ತುಪ್ಪ ಮತ್ತು ಬೆಣ್ಣೆಗೆ ಬೇಡಿಕೆ ಹೆಚ್ಚಾಗಿದೆ. ರಾಜ್ಯದಲ್ಲಿ ಬೆಣ್ಣೆ ಮತ್ತು ತುಪ್ಪಕ್ಕೆ ಕಡಿಮೆ ಬೆಲೆ ಇತ್ತು....
ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿಯವರ ವೋಟ್ ಚೋರಿ ಆರೋಪಗಳ ಸಾಲು ಮುಂದುವರೆದಿದೆ. 2024ರ ವಿಧಾನಸಭಾ ಚುನಾವಣೆ ವೇಳೆ, ಹರಿಯಾಣದಲ್ಲಿ ಬರೋಬ್ಬರಿ 25 ಲಕ್ಷ ಮತಗಳು ಕಳ್ಳತನ ಆಗಿದೆ ಎಂದು ಹೊಸ ಬಾಂಬ್ ಸಿಡಿಸಿದ್ದಾರೆ.
ದೆಹಲಿ ಎಐಸಿಸಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, ರಾಹುಲ್ ಗಾಂಧಿ ಗಂಭೀರ ಆರೋಪ ಮಾಡಿದ್ದಾರೆ. 2024ರ ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ, ಭಾರೀ ಪ್ರಮಾಣದ...
ಬೆಂಗಳೂರು ನಗರದ ಕಸ ವಿಲೇವಾರಿ ಸಮಸ್ಯೆ ಹಾಗೂ ರಸ್ತೆಗುಂಡಿ ಸಮಸ್ಯೆ ವಿರುದ್ಧ, ಬಿಜೆಪಿ ಅಭಿಯಾನ ಕೈಗೊಳ್ಳುತ್ತಿದೆ. 1 ವಾರ ಅಭಿಯಾನ ನಡೆಸುವ ಬಗ್ಗೆ ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್ ಹೇಳಿದ್ದಾರೆ. ಶಾಸಕರು, ಸಂಸದರ ಜೊತೆಗಿನ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ್ದು, ಬೆಂಗಳೂರಿನ ಸಮಸ್ಯೆಗಳ ಕುರಿತು ಚರ್ಚಿಸಲು, ಎಲ್ಲಾ ಜನಪ್ರತಿನಿಧಿಗಳ ಸಭೆ ಮಾಡಿದ್ದೇವೆ.
ಕಾಂಗ್ರೆಸ್ ಸರ್ಕಾರದ...
ಮುಂದಿನ ದಿನಗಳಲ್ಲಿ ಸಿಎಂ ಬದಲಾವಣೆಯಾದ್ರೆ ಮುಂದಿನ ಕೆಪಿಸಿಸಿ ಅಧ್ಯಕ್ಷರು ಯಾರಾಗ್ತಾರೆ ಎಂಬ ಚರ್ಚೆಗಳು ಈಗಲೇ ಶುರುವಾಗಿದೆ. ಇದೇ ವಿಚಾರವಾಗಿ ಪ್ರತಿಕ್ರಿಯೆ ನೀಡಿರುವ ಮಾಜಿ ಸಂಸದ ಡಿ.ಕೆ. ಸುರೇಶ್, ಕೆಪಿಸಿಸಿ ಅಧ್ಯಕ್ಷ ಸ್ಥಾನದ ರೇಸ್‌ನಲ್ಲಿ ನಾನಿಲ್ಲ ಎಂದು ಸ್ಪಷ್ಟನೆ ಕೊಟ್ಟಿದ್ದಾರೆ.
ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ನನ್ನ ಹೆಸರು ಏಕೆ ಹೇಳ್ತೀರಾ? ನಾನು ಆ ರೇಸ್‌ನಲ್ಲಿ ಇಲ್ಲ. ಈ...
ರಾಜ್ಯ ಕಾಂಗ್ರೆಸ್ ಪಾಳಯದಲ್ಲಿ ಮುಖ್ಯಮಂತ್ರಿ ಸ್ಥಾನ ಬದಲಾವಣೆ ಅಥವಾ ಸಚಿವ ಸಂಪುಟ ಪುನಾರಚನೆಯ ಟೆನ್ಶನ್ ಶುರುವಾಗಿದೆ. ಈ ಹೊತ್ತಲ್ಲಿ ನವೆಂಬರ್ ಕ್ರಾಂತಿಗೆ ಕ್ಷಣಗಣನೆ ಎಂದು ಬಿಜೆಪಿ ಟ್ವೀಟ್ ಮಾಡಿ ವ್ಯಂಗ್ಯವಾಡಿದೆ. 1 ಕುರ್ಚಿಗೆ ನಾಲ್ಕು ನಾಯಕರು ಓಟ ನಡೆಸುತ್ತಿರುವ ವಿಡಿಯೋವನ್ನು ಹಂಚಿಕೊಂಡು ವ್ಯಂಗ್ಯವಾಡಿದೆ.
ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ನಡುವೆ ಅಧಿಕಾರಕ್ಕಾಗಿ ಪೈಪೋಟಿ ಬಗ್ಗೆ, ಕಾಂಗ್ರೆಸ್...
Tumakuru News: ತುಮಕೂರು: ಲಂಚ ಕೇಳಲು ಹೋಗಿ ಗ್ರಾ ಆಡಳಿತಾಧಿಕಾರಿ ಮಂಜುನಾಥ್ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ತುಮಕೂರಿನಲ್ಲಿ ನಡೆದಿದೆ.
ತಾಲ್ಲೂಕಿನ ಊರ್ಡಿಗೆರೆ ಹೋಬಳಿಯ, ಮಾಚನಹಳ್ಳಿ ಗ್ರಾಮದ ವಾಸಿಯಾದ ಪಿರ್ಯಾದಿ ಶ್ರೀ ಯೋಗೀಶ್.ಬಿ ರವರ ತಾತ ಗಂಗ ಗುಡ್ಡಯ್ಯ ರವರ ಹೆಸರಿನಲ್ಲಿದ್ದ ತುಮಕೂರು ತಾಲ್ಲೂಕು ಮೈದಾಳ ಅಮಾನಿಕೆರೆ ಸರ್ವೆ ನಂಬರಿನ ಪಿತ್ರಾರ್ಜಿತವಾದ ಮೂವತ್ತೆಂಟೂವರೆ ಗುಂಟೆ ಜಮೀನನ್ನು,...