Sunday, July 12, 2026

ರಾಜ್ಯ

ಶಾಸಕರ ಕೊಲೆ ಬೆದರಿಕೆ ಕೇಸ್ ಗೆ ಬಿಗ್ ಟ್ವಿಸ್ಟ್…!

State News: ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರಿಗೆ ಜೀವ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ರಿಯಾಜ್ ಎಂಬಾತನನ್ನು ಬಂಟ್ವಾಳ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಇದು ಕೊಲೆಯತ್ನ ಪ್ರಕರಣವಲ್ಲ, ಕಾರ್ ಓವರ್ ಟೇಕ್ ಮಾಡುವ ಭರದಲ್ಲಿ ನಡೆದ ಘಟನೆಯಾಗಿದೆ ಎಂಬ ಸತ್ಯ ಬಯಲಾಗಿದೆ ಎನ್ನಲಾಗಿದೆ. ಇದನ್ನೂ ಓದಿ… ದೇಶ ಇಬ್ಭಾಗವಾಗತ್ತೆ, ರಾಜ್ಯ ಮೂರು...

ಬಳ್ಳಾರಿ: ಕಾಂಗ್ರೆಸ್ ‘ಜೋಡೋ’ ಯಾತ್ರೆ ಹಿನ್ನೆಲೆ ಶಾಲಾ-ಕಾಲೇಜುಗಳಿಗೆ ರಜೆ..!

State News: ಬಳ್ಳಾರಿ: ಕಾಂಗ್ರೆಸ್​​ನ ‘ಜೋಡೋ’ ಯಾತ್ರೆ ಹಿನ್ನೆಲೆ  ಶಾಲಾ-ಕಾಲೇಜುಗಳಿಗೆ ರಜೆಬಳ್ಳಾರಿಯಲ್ಲಿ ಕಾಂಗ್ರೆಸ್​​ನ ‘ಜೋಡೋ’ ಯಾತ್ರೆ ಹಿನ್ನೆಲೆ ಇಂದು ನಗರದ ಖಾಸಗಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಟ್ರಾಫಿಕ್​ನಿಂದಾಗಿ ಮಕ್ಕಳು ಪರದಾಡಬಾರದೆಂದು ರಜೆ ನೀಡಿ ಬಳ್ಳಾರಿ ಡಿಸಿ ಪವನ್ ಕುಮಾರ್ ಮಾಲಪಾಟಿ ಆದೇಶ ಹೊರಡಿಸಿದ್ದಾರೆ. ಇದನ್ನೂ ಓದಿ….ಬಳ್ಳಾರಿ: ರಾಜ್ಯದಲ್ಲಿ 16ನೇ ದಿನದ ಕಾಂಗ್ರೆಸ್ ಭಾರತ್ ಜೋಡೋ ಪಾದಯಾತ್ರೆ..! ಭಾರತ್​...

ಬಳ್ಳಾರಿ: ರಾಜ್ಯದಲ್ಲಿ 16ನೇ ದಿನದ ಕಾಂಗ್ರೆಸ್ ಭಾರತ್ ಜೋಡೋ ಪಾದಯಾತ್ರೆ..!

State News: Ballari: Bharath Jodo:ರಾಜ್ಯದಲ್ಲಿ 16ನೇ ದಿನದ ಕಾಂಗ್ರೆಸ್ ಭಾರತ್ ಜೋಡೋ ಪಾದಯಾತ್ರೆ ಪುನರಾರಂಭವಾಗಿದೆ. ಬಳ್ಳಾರಿ, ಹಲಕುಂದಿ ಮಠದಿಂದ ಪಾದಯಾತ್ರೆ ಆರಂಭವಾಗಿದೆ. ರಾಹುಲ್ ಗಾಂಧಿ ಬಳ್ಳಾರಿ ನಗರಕ್ಕೆ ಆಗಮಿಸುತ್ತಿದ್ದಂತೆ ರಾಹುಲ್ ಬರುವ ರಸ್ತೆಯ ಮೇಲೆ ಬಣ್ಣ ಬಣ್ಣಗಳ ರಂಗೋಲಿಯಿಂದ ಅಲಂಕಾರ ಮಾಡಿ ರಾಹುಲ್​ ಗಾಂಧಿ ಅವರನ್ನು ಸ್ವಾಗತಿಸಲಾಗಿದೆ. ಇಂದು ಬಳ್ಳಾರಿ ತಲುಪುವ ಮೂಲಕ ಯಾತ್ರೆ...

ಹೋಟೇಲ್ ಮಾಲೀಕರಿಗೆ ಗುಡ್ ನ್ಯೂಸ್…!

State News: ಬೆಂಗಳೂರು: ನಗರದ ಹೋಟೆಲ್‌ ಮಾಲೀಕರಿಗೆ ರ‍್ಕಾರ ಗುಡ್‌ನ್ಯೂಸ್‌ ನೀಡಿದೆ. ಇನ್ಮೇಲೆ ಮಧ್ಯರಾತ್ರಿ 1 ಗಂಟೆ ವರೆಗೂ ಹೋಟೆಲ್‌ ತೆರೆಯಲು ಅನುಮತಿ ನೀಡಲಾಗಿದೆ.ನಗರ ವ್ಯಾಪ್ತಿ ಹೋಟೆಲ್‌ಗಳು ಮಧ್ಯರಾತ್ರಿ ೧ ಗಂಟೆ ವರೆಗೂ ತೆರೆಯಲು ಅನುಮತಿ ನೀಡಲಾಗಿದೆ. ನಗರ ಕಮಿಷನರ್ ಪ್ರತಾಪ್ ರೆಡ್ಡಿ ಅವರು ಈ ಸಂಬಂಧ ಆದೇಶ ಹೊರಡಿಸಿದ್ದಾರೆ. ಇದನ್ನೂ ಓದಿ….ಅ.15 ರಂದು ಮಹಾ...

ದೇಶ ಇಬ್ಭಾಗವಾಗತ್ತೆ, ರಾಜ್ಯ ಮೂರು ಭಾಗವಾಗತ್ತೆ: ಬ್ರಹ್ಮಾಂಡ ಗುರೂಜಿ ಭವಿಷ್ಯ..

ಹಾಸನ: ಇಂದು ಹಾಸನಾಂಬ ದೇವಿಯ ದರ್ಶನಕ್ಕೆ ದೂರದೂರುಗಳಿಂದ ಭಕ್ತರು ಆಗಮಿಸಿದ್ದರು. ಬ್ರಹ್ಮಾಂಡ ಗುರೂಜಿ ಕೂಡ ಹಾಸನಾಂಬೆಯ ದರ್ಶನ ಪಡೆದು ರಾಜ್ಯದಲ್ಲಿ ಮುಂದೆ ಏನೇನಾಗಬಹುದು ಎಂದು ಭವಿಷ್ಯ ನುಡಿದಿದ್ದಾರೆ. ದೇವರ ಸತ್ಯವಾಗಿ 31 ವರ್ಷದೊಳಗೆ  ಕರ್ನಾಟಕ ಮೂರು ಭಾಗ ಆಗುತ್ತೆ. ಮೂರು ಮುಖ್ಯಮಂತ್ರಿ, ಮೂವರು ವಿಶೇಷವಾಗಿ ರಾಜ್ಯಪಾಲರಾಗುತ್ತಾರೆ, ಶಿವನ ಆಣೆ ಮೇಲೆ ಸತ್ಯ. ಹಾಸನಾಂಬೆ ಸನ್ನಿಧಿಯಲ್ಲಿ ಹೇಳುತ್ತೇನೆ....

ಪಾರ್ಲಿಮೆಂಟ್ ಬಗ್ಗೆ ಭವಿಷ್ಯ ನುಡಿದ ಬ್ರಹ್ಮಾಂಡ ಗುರೂಜಿ…

ಹಾಸನ: ಇಂದು ಹಾಸನಾಂಬ ದೇವಿಯ ದರ್ಶನಕ್ಕೆ ದೂರದೂರುಗಳಿಂದ ಭಕ್ತರು ಆಗಮಿಸಿದ್ದರು. ಬ್ರಹ್ಮಾಂಡ ಗುರೂಜಿ ಕೂಡ ಹಾಸನಾಂಬೆಯ ದರ್ಶನ ಪಡೆದು ರಾಜ್ಯದಲ್ಲಿ ಮುಂದೆ ಏನೇನಾಗಬಹುದು ಎಂದು ಭವಿಷ್ಯ ನುಡಿದಿದ್ದಾರೆ. ಅ.15 ರಂದು ಮಹಾ ಕುಂಭಮೇಳದ ಕಾರ್ಯಕ್ರಮಗಳ ವಿವರ ಇಂತಿದೆ. ಈ ಬಗ್ಗೆ ಮಾತನಾಡಿದ ಬ್ರಹ್ಮಾಂಡ ಗುರೂಜಿ ನರೇಂದ್ರ ಬಾಬು ಶರ್ಮ, ದೇಶದ ಬಗ್ಗೆ ಮಾತನಾಡಿದಾಗ ಟ್ರೋಲ್ ಮಾಡ್ತಾರೆ. ಪಾರ್ಲಿಮೆಂಟ್...

ಅತ್ಯಾಚಾರಕ್ಕೆ ಬಲಿಯಾದ ಬಾಲಕಿಯ ಮನೆಗೆ ಸಚಿವರ ಭೇಟಿ..

ಮಳವಳ್ಳಿ: ನಾಲ್ಕು ದಿನಗಳ ಹಿಂದೆ ಇಲ್ಲಿನ ಟ್ಯೂಷನ್ ಕೇಂದ್ರ ವೊಂದರಲ್ಲಿ ನಡೆದ ಅತ್ಯಾಚಾರಕ್ಕೆ ಬಲಿಯಾದ ನತದೃಷ್ಟ ಬಾಲಕಿಯ ಮನೆಗೆ ಉನ್ನತ ಶಿಕ್ಷಣ ಸಚಿವ ಡಾ.ಸಿ ಎನ್ ಅಶ್ವತ್ಥ ನಾರಾಯಣ ಶುಕ್ರವಾರ ಭೇಟಿ ನೀಡಿದ್ದರು. ಜಿಲ್ಲಾ ಉಸ್ತುವಾರಿ ಸಚಿವ ಗೋಪಾಲಯ್ಯ ಕೂಡ ಇದ್ದರು. ಈ ಸಂದರ್ಭದಲ್ಲಿ ಸಚಿವರಿಬ್ಬರೂ ಮೃತ ಬಾಲಕಿಯ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ, ಕುಟುಂಬದ ಸದಸ್ಯರಿಗೆ...

ಅ.15 ರಂದು ಮಹಾ ಕುಂಭಮೇಳದ ಕಾರ್ಯಕ್ರಮಗಳ ವಿವರ ಇಂತಿದೆ.

State News: ಅಕ್ಟೋಬರ್ 15ರಂದು ಬೆಳಿಗ್ಗೆ 6 ರಿಂದ 9 ಗಂಟೆವರೆಗೆ ಕಳಸ ಪೂಜೆ, ಗಣಪತಿ, ನವಗ್ರಹ, ಮೃತ್ಯುಂಜಯ ಮತ್ತು ಸಹಸ್ರ, ಮೋದಕ ಹೋಮ ನಡೆಯಲಿದೆ.ಬೆಳಿಗ್ಗೆ 9.30 ರಿಂದ 11:30 ಗಂಟೆವರೆಗೆ ಎಂ.ಎನ್.ಪಿ ರತ್ನಂ ಮತ್ತು ತಂಡದವರಿಂದ ಸಾಕ್ಸೋಫೋನ್ ಕಾರ್ಯಕ್ರಮ, ರವಿ ಶಿವಕುಮಾರ್ ಮತ್ತು ತಂಡ ಗಂಧರ್ವ ಮ್ಯೂಸಿಕ್ ಅಕಾಡೆಮಿ, ಕೆ.ಆರ್ ಪೇಟೆ ರವರಿಂದ ಕರ್ನಾಟಕ...

ನೀರು‌ ಅತ್ಯಮೂಲ್ಯ ಪೂಜಿಸಿ, ಸಂರಕ್ಷಿಸಿ: ಡಾ.ಡಿ ವಿರೇಂದ್ರ ಹೆಗ್ಗಡೆ

State News: ನೀರು ನಮ್ಮ ಜೀವನಾಡಿ, ನೀರನ್ನು ಪೂಜಿಸಿ, ಸಂರಕ್ಷಿಸುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ ಎಂದು ರಾಜ್ಯಸಭಾ ಸದಸ್ಯರು ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ: ಡಿ ವಿರೇಂದ್ರ ಹೆಗ್ಗಡೆ ಅವರು ತಿಳಿಸಿದರು. ಅವರು ಇಂದು ಜಿಲ್ಲಾಡಳಿತದ ವತಿಯಿಂದ ತ್ರಿವೇಣಿ ಸಂಗಮದಲ್ಲಿ ಆಯೋಜಿಸಲಾಗಿದ್ದ ಮಹಾ ಕುಂಭಮೇಳವನ್ನು ಉದ್ಘಾಟಿಸಿ ಮಾತನಾಡಿದರು. ಬಹಳಷ್ಟು ವಸ್ತುಗಳು‌ ನಮ್ಮ ಜೀವನದಲ್ಲಿ ಸಹಕರಿಯಾಗಿರುತ್ತದೆ. ಆಯುಧ...

ಆ್ಯಂಬುಲೆನ್ಸ್ ನಲ್ಲೇ ಮಗುವಿಗೆ ಜನ್ಮ ನೀಡಿದ ಮಹಿಳೆ…!

State News: ಹನೂರು: ಹೆರಿಗೆಗಾಗಿ ಕರೆದೊಯ್ಯುತ್ತಿದ್ದ  ವೇಳೆ ಗರ್ಭಿಣಿಯೊಬ್ಬರು 108 ಆಂಬುಲೆನ್ಸ್ ನಲ್ಲೇ ಗಂಡು ಮಗುವಿಗೆ ಜನ್ಮ ನೀಡಿರುವ ಘಟನೆ ಶುಕ್ರವಾರ ಮಧ್ಯಾಹ್ನ ಚೆಂಗಡಿ ಕೌದಳ್ಳಿ ಮಾರ್ಗಮಧ್ಯದಲ್ಲಿ ಜರುಗಿದೆ. ಹನೂರು ತಾಲೂಕಿನ ಚಂಗಡಿ ಗ್ರಾಮದ ವೆಂಕಟರಾಜು ರವರ ಪತ್ನಿ ವಿಶಾಲಾಕ್ಷಿ ಅವರಿಗೆ ಶುಕ್ರವಾರ ಬೆಳಿಗ್ಗೆ 10 ರ ವೇಳೆಯಲ್ಲಿ ಹೆರಿಗೆ ನೋವು ಕಾಣಿಸಿಕೊಂಡಿದೆ. ಹೀಗಾಗಿ ಕುಟುಂಬಸ್ಥರ ಈಕೆಯನ್ನು...
- Advertisement -spot_img

Latest News

Sandalwood: 15 ದಿನಗಳ ಹಿಂದೆ ಮಂಗಳೂರಿನ ಮಂಗಳಾದೇವಿಗೆ ಭೇಟಿ ನೀಡಿದ ಎಸ್.ಜಾನಕಿ

Sandalwood: ಗಾನಕೋಗಿಲೆ ಎಸ್.ಜಾನಕಮ್ಮನವರು ಇಂದು ಸಂಜೆ 7.30ರ ಸುಮಾರಿಗೆ ಅನಾರೋಗ್ಯದಿಂದ ಬಳಲಿ ನಿಧನರಾಗಿದ್ದಾರೆ. ತಮ್ಮ 88ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿರುವ ಜಾನಕಮ್ಮ, 15 ದಿನಗಳ ಹಿಂದೆ...
- Advertisement -spot_img