Manglore News:
ಪಿಎಫ್ಐ ಮತ್ತು ಉಗ್ರಚಟುವಟಿಕೆಗೆ ಕುರಿತು ಎನ್‌ಐಎ ತೀವ್ರ ತನಿಖೆ ನಡೆಸುತ್ತಿದ್ದು, ದಕ್ಷಿಣ ಕನ್ನಡ ಜಿಲ್ಲೆ ವಿವಿಧ ಕಡೆ ಉಗ್ರಚಟುವಟಿಕೆಗಳಿಗೆ ತರಬೇತಿ ನಡೆಸಲಾಗುತ್ತಿದೆ ಎಂಬ ಮಾಹಿತಿಯ ಆಧಾರದಲ್ಲಿ ದಾಳಿ ಮಾಡಿರುವ ಎನ್ಐಎ ಮಿತ್ತೂರಿನಲ್ಲಿರುವ ಫ್ರೀಡಂ ಕಮ್ಯುನಿಟಿ ಹಾಲ್ ಟ್ರಸ್ಟಿ ಓರ್ವನನ್ನು ಬಂಧಿಸಿದ್ದು ಮತ್ತೊಬ್ಬ ನಾಪತ್ತೆಯಾಗಿದ್ದಾನೆ ಎಂದು ತಿಳಿದು ಬಂದಿದೆ. ಇನ್ನು ಈ ಹಾಲ್ ನಲ್ಲಿ...
State News:
ಗುಂಡ್ಲುಪೇಟೆಯಲ್ಲಿ ಕಾಂಗ್ರೆಸ್ ಫ್ಲೆಕ್ಸ್ ಹರಿದು ಹಾಕಿದ್ದಕ್ಕೆ ಸಿದ್ದರಾಮಯ್ಯ ಬೇಸರ ವ್ಯಕ್ತಪಡಿಸಿದರು. ಇದೇ ರೀತಿ ಮುಂದುವರಿದರೆ ರಾಜ್ಯದಲ್ಲಿ ಬಿಜೆಪಿ ನಾಯಕರು ತಿರುಗಾಡಲು ಕಷ್ಟವಾಗುವಂತೆ ಮಾಡುತ್ತೇವೆ. ಬಿಜೆಪಿಯವರ ಜತೆ ಪೊಲೀಸರು ಶಾಮೀಲಾಗಿದ್ದಾರೆ ಅವರಿಗೂ ತಕ್ಕ ಪಾಠ ಕಲಿಸುತ್ತೇವೆ. ಮುಂದಿನ ೬ ತಿಂಗಳಲ್ಲಿ ರಾಜ್ಯದಲ್ಲಿ ನಮ್ಮ ರ‍್ಕಾರ ಅಧಿಕಾರಕ್ಕೆ ಬರುತ್ತದೆ. ಆಗ ತಕ್ಕ ಪಾಠ ಕಲಿಸುತ್ತೇವೆ ಎಂದು...
Health tips:
ಮಖಾನ ಸೀಡ್ಸ್ ಇದು ಹಲವರಿಗೆ ಅಪರಿಚಿತವೆಂದು ಹೇಳಬಹುದು ಇದನ್ನು ಲೋಟಸ್ ಸೀಡ್ಸ್ ಎಂದು ಸಹ ಕರೆಯುತ್ತಾರೆ .ಮಖಾನ ಬೀಜಗಳಲ್ಲಿ ಕಂಡುಬರುವ ಗುಣಲಕ್ಷಣಗಳು ಇತರ ಯಾವುದೇ ಬೀಜಗಳಿಂಗಿಂತ ಭಿನ್ನವಾಗಿರುತ್ತದೆ .ಇದು ಮನುಷ್ಯರ ಹಲವಾರು ಸಮಸ್ಯೆಗಳಿಗೆ ರಾಮಬಾಣವಾಗಿ ಕೆಲಸ ಮಾಡುತ್ತದೆ. ಹಾಗು ಚೀನಾ ದೇಶದಲ್ಲಿ ಈ ಬೀಜಗಳನ್ನು ಔಷಧಿ ತಯಾರಿಸಲು ಉಪಯೋಗ ಮಾಡುತ್ತಾರೆ. ಮೂತ್ರ ಪಿಂಡಗಳು...
State News:
ಭಾರತ್ ಜೋಡೋ ಯಾತ್ರೆ ಹಿನ್ನೆಲೆಯಲ್ಲಿ ಇಂದು ರಾಜ್ಯ ಪ್ರವೇಶಿಸಿದ ರಾಹುಲ್ ಗಾಂಧಿ ಅವರನ್ನು ಬಂಡೀಪುರದ ಬಳಿ ಸಿದ್ದರಾಮಯ್ಯ ಅವರು ಬರ ಮಾಡಿಕೊಂಡರು. ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ. ಪಾಟೀಲ್, ಮಾಜಿ ಸಚಿವರಾದ ಕೆ.ಜೆ. ಜಾರ್ಜ್, ಡಾ. ಎಚ್.ಸಿ. ಮಹಾದೇವಪ್ಪ, ವಿಧಾನ ಪರಿಷತ್ ನ ವಿರೋಧ ಪಕ್ಷದ ಮುಖ್ಯ ಸಚೇತಕ ಪ್ರಕಾಶ್ ರಾಥೋಡ್...
Dasara News:
ಕರ್ನಾಟಕ ಪುರಾತತ್ವ ಇಲಾಖೆ, ವಸ್ತು ಸಂಗ್ರಹಾಲಯಗಳು, ಪರಂಪರೆ ಇಲಾಖೆ ವತಿಯಿಂದ ಪಾರಂಪರಿಕ ಟಾಂಗಾ ಸವಾರಿಗೆ ಅರಮನೆಯ ಮುಂಭಾಗದ ಪುರಭವನದಲ್ಲಿ ಫ್ರೋ.ಸೆಲ್ವಪಿಳ್ಳೈ ಅಯ್ಯಂಗಾರ್‌ರಿಂದ ಚಾಲನೆ ದೊರೆಯಿತು. ದಂಪತಿಗಳಿಗಾಗಿಯೇ ಆಯೋಜನೆ ಮಾಡಲಾದ ವಿಶೇಷ ಕಾರ್ಯಕ್ರಮ. ಪಾರಂಪರಿಕ ಉಡುಗೆ ತೊಟ್ಟು ನಮ್ಮ ಪಾರಂಪರಿಕತೆ ತಿಳಿಸಲು ಟಾಂಗಾ ಸವಾರಿ ಮಾಡಲಾಯಿತು.ಈ ಸವಾರಿಯು ಮೈಸೂರಿನ ಪ್ರಮುಖ ರಸ್ತೆಯಲ್ಲಿ ಸಾಗಿ ಪುರಭವನ...
State News:
ಭಾರತ್ ಜೋಡೋ ಕಾರ್ಯಕ್ರಮದ ಅಂಗವಾಗಿ ಗುಂಡ್ಲುಪೇಟೆ ಪಟ್ಟಣದಲ್ಲಿ ಕಾಂಗ್ರೆಸ್ ವತಿಯಿಂದ ಅಳವಡಿಸಿದ್ದ ʼಕೈʼ ನಾಯಕರ ಫ್ಲೆಕ್ಸ್‌ಗಳನ್ನು ಹರಿದು ಹಾಕಿದ್ದಕ್ಕೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕಿಡಿಕಾರಿದರು. ಗುಂಡ್ಲುಪೇಟೆ ಪೊಲೀಸ್ ಠಾಣೆಗೆ ಭೇಟಿ ನೀಡಿದ ಅವರು, ಕಿಡಿಗೇಡಿಗಳ ವಿರುದ್ಧ ಕ್ರಮ ಕೈಗೊಳ್ಳಿ, ಕೂಡಲೇ ಅವರನ್ನು ಬಂಧಿಸಬೇಕು. ಕಿಡಿಗೇಡಿಗಳ ಬಂಧನವಾಗಿಲ್ಲ ಎಂದರೆ ನಮ್ಮ ಕೆಲಸ ನಾವು ಮಾಡುತ್ತೇವೆ...
State News:
ಅಖಿಲ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಒಕ್ಕೂಟ (ಲ.)ಜಿಲ್ಲಾ ಸಂಚಾಲನಾ ಸಮಿತಿ, ಮಂಡ್ಯ ಜಿಲ್ಲೆ ಹಾಗೂ ಮಂಡ್ಯ ಜಿಲ್ಲೆಯ ಸರ್ಕಾರಿ ನೌಕರರ ವಿವಿಧ ಇಲಾಖಾ ಹಾಗೂ ವೃಂದ ಸಂಘಟನೆಗಳುರಾಜ್ಯಮಟ್ಟದ ಧರಣಿ ಕಾರ್ಯಕ್ರಮವನ್ನು ದಿನಾಂಕ : 29-09-2022ರ ಗುರುವಾರ ಸಮಯ : ಬೆಳಿಗ್ಗೆ 10-30 ರಿಂದ ಸಂಜೆ 5-00 ಗಂಟೆ ವರೆಗೆ ಹಮ್ಮಿಕೊಳ್ಳಲಾಗಿತ್ತು.ಮಂಡ್ಯದ ಜಿಲ್ಲಾಧಿಕಾರಿಗಳ...
State News:
ಕಾಂಗ್ರೆಸ್ ಪಕ್ಷವನ್ನು ಭಾರತದಲ್ಲಿ ನಿಷೇಧಿಸುವ ಅಗತ್ಯವಿದೆ ಎಂದ ನಳಿನ್ ಕುಮಾರ್ ಅವರಿಗೆ ಮೊದಲು ಮಂಪರು ಪರೀಕ್ಷೆ ಮಾಡಬೇಕು ಎಂದು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಬಿಕೆ ಹರಿಪ್ರಸಾದ್ ವಾಗ್ದಾಳಿ ನಡೆಸಿದ್ದಾರೆ ಎನ್ನಲಾಗಿದೆ. ಮಾಧ್ಯಮದೊಂದಿಗೆ ಮಾತನಾಡಿದ ಅವರು, ನಳಿನ್ ಕುಮಾರ್ ಕಟೀಲ್ ಮಂಪರು ಪರೀಕ್ಷೆ ನಡೆಸಿದರೆ ಮಂಗಳೂರಿನಲ್ಲಿ ಪಿಎಫ್ ಐ ಎಸ್ ಡಿಪಿಐ...
Dasara News:
ಶ್ರೀರಂಗಪಟ್ಟಣ ದಸರಾ ಮಹೋತ್ಸವದ ಅಂಗವಾಗಿ ಸೆಪ್ಟೆಂಬರ್ 30 ರಂದು ನಡೆಯುವ ಕಾರ್ಯಕ್ರಮದ ವಿವರ ಇಂತಿದೆ.ಬೆಳಿಗ್ಗೆ 6.00 ಗಂಟೆಗೆ ಶ್ರೀ ರಂಗಸ್ವಾಮಿ ವೇದಿಕೆ ಹಿಂಭಾಗ ಹಾಲು ಕರೆಯುವ ಸ್ಪರ್ಧೆ, ಬೆಳಿಗ್ಗೆ 7.00 ಗಂಟೆಗೆ ಶ್ರೀರಂಗನಾಥ ಸ್ವಾಮಿ ದೇವಾಲಯದ ಆವರಣ ಮತ್ತು ಶ್ರೀ ಲಕ್ಷ್ಮೀನರಸಿಂಹಸ್ವಾಮಿ ದೇವಾಲಯದ ಆವರಣದಲ್ಲಿ ಯೋಗ ದಸರಾ ನಡೆಯಲಿದೆ.
ಬೆಳಿಗ್ಗೆ 9.00 ಗಂಟೆಗೆ ಶ್ರೀ...
State News:
ಭೂಮಿ ಉತ್ತಮ ಫಲವತ್ತತೆ ಹೊಂದಿದ್ದರೆ ತೆಂಗನ್ನು ಉತ್ಕೃಷ್ಟವಾಗಿ ಬೆಳೆಯಲು ಸಾಧ್ಯ.ತೆಂಗಿಗೆ ಹೆಚ್ಚು ನೀರನ್ನು ಹಾಕುವುದರಿಂದ ಹೆಚ್ಚು ಫಲವತ್ತತೆ ಬರುತ್ತದೆ.ಸರ್ಕಾರ ನಿಗದಿ ಪಡಿಸಿದ ಕೇಂದ್ರಗಳಲ್ಲಿ ತೆಂಗು ಸಸಿಗಳನ್ನು ಖರೀದಿ ಮಾಡುವುದು ಉತ್ತಮ ಎಂದು ಮೈಸೂರಿನ ತೋಟಗಾರಿಕಾ ಕಾಲೇಜಿನ ಪ್ರೊ.ಸಿದ್ದಪ್ಪ ಅವರು ತಿಳಿಸಿದರು.
ಶ್ರೀರಂಗಪಟ್ಟಣದ ಶ್ರೀರಂಗ ವೇದಿಕೆಯಲ್ಲಿ ನಡೆದ ರೈತ ದಸರಾ ಅಂಗವಾಗಿ ಆಯೋಜಿಸಿದ ಕಿಸಾನ್ ಗೋಷ್ಠಿ...
Haveri News: ವೈದ್ಯರಿಲ್ಲದೇ ಚಿಕಿತ್ಸೆ ವಿಳಂಬವಾದ ಕಾರಣ 1 ವರ್ಷದ ಕಂದಮ್ಮ ಬಲಿಯಾದ ಘಟನೆ ಹಾವೇರಿಯಲ್ಲಿ ನಡೆದಿದೆ.
ಹಾವೇರಿಯ ಗುತ್ತಲ ಸರ್ಕಾರಿ ಆಸ್ಪತ್ರೆಯಲ್ಲಿ ಈ ದುರಂತ ಸಂಭವಿಸಿದ್ದು, ಭವಾನಿ...