Wednesday, May 6, 2026

ರಾಜ್ಯ

ಬೆಂಗಳೂರು ಸಮಸ್ಯೆಗಳ ವಿರುದ್ಧ 1 ವಾರ ಬಿಜೆಪಿ ಅಭಿಯಾನ

ಬೆಂಗಳೂರು ನಗರದ ಕಸ ವಿಲೇವಾರಿ ಸಮಸ್ಯೆ ಹಾಗೂ ರಸ್ತೆಗುಂಡಿ ಸಮಸ್ಯೆ ವಿರುದ್ಧ, ಬಿಜೆಪಿ ಅಭಿಯಾನ ಕೈಗೊಳ್ಳುತ್ತಿದೆ. 1 ವಾರ ಅಭಿಯಾನ ನಡೆಸುವ ಬಗ್ಗೆ ವಿಧಾನಸಭೆ ವಿಪಕ್ಷ ನಾಯಕ ಆರ್‌. ಅಶೋಕ್ ಹೇಳಿದ್ದಾರೆ. ಶಾಸಕರು, ಸಂಸದರ ಜೊತೆಗಿನ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ್ದು, ಬೆಂಗಳೂರಿನ ಸಮಸ್ಯೆಗಳ ಕುರಿತು ಚರ್ಚಿಸಲು, ಎಲ್ಲಾ ಜನಪ್ರತಿನಿಧಿಗಳ ಸಭೆ ಮಾಡಿದ್ದೇವೆ. ಕಾಂಗ್ರೆಸ್‌ ಸರ್ಕಾರದ...

ಡಿಕೆ ಬ್ರದರ್ಸ್‌ಗೆ ರಾಜ್ಯ, ಕಾಂಗ್ರೆಸ್‌ ಚುಕ್ಕಾಣಿ?

ಮುಂದಿನ ದಿನಗಳಲ್ಲಿ ಸಿಎಂ ಬದಲಾವಣೆಯಾದ್ರೆ ಮುಂದಿನ ಕೆಪಿಸಿಸಿ ಅಧ್ಯಕ್ಷರು ಯಾರಾಗ್ತಾರೆ ಎಂಬ ಚರ್ಚೆಗಳು ಈಗಲೇ ಶುರುವಾಗಿದೆ. ಇದೇ ವಿಚಾರವಾಗಿ ಪ್ರತಿಕ್ರಿಯೆ ನೀಡಿರುವ ಮಾಜಿ ಸಂಸದ ಡಿ.ಕೆ. ಸುರೇಶ್‌, ಕೆಪಿಸಿಸಿ ಅಧ್ಯಕ್ಷ ಸ್ಥಾನದ ರೇಸ್‌ನಲ್ಲಿ ನಾನಿಲ್ಲ ಎಂದು ಸ್ಪಷ್ಟನೆ ಕೊಟ್ಟಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ನನ್ನ ಹೆಸರು ಏಕೆ ಹೇಳ್ತೀರಾ? ನಾನು ಆ ರೇಸ್‌ನಲ್ಲಿ ಇಲ್ಲ. ಈ...

ಕಾಂಗ್ರೆಸ್‌ ನಾಯಕರ ವಿರುದ್ಧ ಬಿಜೆಪಿ ಟ್ವೀಟಾಸ್ತ್ರ

ರಾಜ್ಯ ಕಾಂಗ್ರೆಸ್‌ ಪಾಳಯದಲ್ಲಿ ಮುಖ್ಯಮಂತ್ರಿ ಸ್ಥಾನ ಬದಲಾವಣೆ ಅಥವಾ ಸಚಿವ ಸಂಪುಟ ಪುನಾರಚನೆಯ ಟೆನ್ಶನ್‌ ಶುರುವಾಗಿದೆ. ಈ ಹೊತ್ತಲ್ಲಿ ನವೆಂಬರ್ ಕ್ರಾಂತಿಗೆ ಕ್ಷಣಗಣನೆ ಎಂದು ಬಿಜೆಪಿ ಟ್ವೀಟ್‌ ಮಾಡಿ ವ್ಯಂಗ್ಯವಾಡಿದೆ. 1 ಕುರ್ಚಿಗೆ ನಾಲ್ಕು ನಾಯಕರು ಓಟ ನಡೆಸುತ್ತಿರುವ ವಿಡಿಯೋವನ್ನು ಹಂಚಿಕೊಂಡು ವ್ಯಂಗ್ಯವಾಡಿದೆ. ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ನಡುವೆ ಅಧಿಕಾರಕ್ಕಾಗಿ ಪೈಪೋಟಿ ಬಗ್ಗೆ, ಕಾಂಗ್ರೆಸ್...

Tumakuru News: ಲೋಕಾಯುಕ್ತರ ಬಲೆಗೆ ಬಿದ್ದ ಗ್ರಾಮ ಆಡಳಿತಧಿಕಾರಿ ಮಂಜುನಾಥ್

Tumakuru News: ತುಮಕೂರು: ಲಂಚ ಕೇಳಲು ಹೋಗಿ ಗ್ರಾ ಆಡಳಿತಾಧಿಕಾರಿ ಮಂಜುನಾಥ್ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ತುಮಕೂರಿನಲ್ಲಿ ನಡೆದಿದೆ. ತಾಲ್ಲೂಕಿನ ಊರ್ಡಿಗೆರೆ ಹೋಬಳಿಯ, ಮಾಚನಹಳ್ಳಿ ಗ್ರಾಮದ ವಾಸಿಯಾದ ಪಿರ್ಯಾದಿ ಶ್ರೀ ಯೋಗೀಶ್.ಬಿ ರವರ ತಾತ ಗಂಗ ಗುಡ್ಡಯ್ಯ ರವರ ಹೆಸರಿನಲ್ಲಿದ್ದ ತುಮಕೂರು ತಾಲ್ಲೂಕು ಮೈದಾಳ ಅಮಾನಿಕೆರೆ ಸರ್ವೆ ನಂಬರಿನ ಪಿತ್ರಾರ್ಜಿತವಾದ ಮೂವತ್ತೆಂಟೂವರೆ ಗುಂಟೆ ಜಮೀನನ್ನು,...

ಮೈಸೂರಿಗೆ ಫ್ಲೈಓವರ್ ಬೇಡ – ಯದುವೀರ್ ಒಡೆಯರ್ ಎಚ್ಚರಿಕೆ!

ಮೈಸೂರು ನಗರದಲ್ಲಿ ನಿರ್ಮಾಣವಾಗಲಿರುವ ಎರಡು ಫ್ಲೈಓವರ್ ಯೋಜನೆಗಳ ವಿರುದ್ಧ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ತಮ್ಮ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಜೆಎಲ್‌ಬಿ ಮತ್ತು ವಿನೋಬಾ ರಸ್ತೆಗಳು ಮೈಸೂರಿನ ಪಾರಂಪರಿಕ ಸೌಂದರ್ಯದ ಸಂಕೇತವಾದ ಪ್ರಮುಖ ರಸ್ತೆಗಳು. ಇವುಗಳಲ್ಲಿ ಫ್ಲೈಓವರ್ ನಿರ್ಮಿಸುವುದು ಸರಿಯಲ್ಲ ಎಂದು ಸ್ಪಷ್ಟಪಡಿಸಿದರು. ಜನಾಭಿಪ್ರಾಯವನ್ನು ಪಡೆಯದೇ ಸರ್ಕಾರ ಡಿಪಿಆರ್ ಸಿದ್ಧಪಡಿಸುತ್ತಿದೆ...

ನುಂಗಲಾರದ ಬಿಸಿ ನಂದಿನಿ ತುಪ್ಪ : ಹಾಲು, ಮೊಸರು ಆಯ್ತು… ಈಗ ತುಪ್ಪವೂ ದುಬಾರಿ!

ದಿನೋಪಯೋಗಿ ವಸ್ತುಗಳ ಬೆಲೆ ಏರಿಕೆಯಿಂದ ಸಾಮಾನ್ಯ ಜನತೆ ಈಗಾಗಲೇ ಸಂಕಷ್ಟಕ್ಕೆ ಸಿಲುಕಿದ್ದಾರೆ. ಇತ್ತೀಚಿಗೆ ಹಾಲು ಮತ್ತು ಮೊಸರಿನ ಬೆಲೆ ಹೆಚ್ಚಳದಿಂದ ಗ್ರಾಹಕರು ಬೆಚ್ಚಿಬಿದ್ದಿದ್ದರು. ಈಗ ಮತ್ತೊಂದು ಶಾಕಿಂಗ್ ಸುದ್ದಿ ಹೊರಬಿದ್ದಿದ್ದು ನಂದಿನಿ ತುಪ್ಪದ ಬೆಲೆ ಕೂಡ ಏರಿಕೆಯಾಗಿದೆ. ಕೆಎಂಎಫ್ ನಿಂದ ಬಿಡುಗಡೆಗೊಂಡ ಮಾಹಿತಿಯ ಪ್ರಕಾರ, ಇಂದಿನಿಂದಲೇ ಪರಿಷ್ಕೃತ ದರ ಜಾರಿಗೆ ಬಂದಿದೆ. ವಿಶ್ವ ಮಾರುಕಟ್ಟೆಯಲ್ಲಿ ತುಪ್ಪದ...

ಬೆಳಗಾವಿಯಲ್ಲಿ ಕುದಿಯುತ್ತಿದೆ ಕಬ್ಬಿನ ಜ್ವಾಲೆ

ಕಬ್ಬಿಗೆ ಬೆಂಬಲ ಬೆಲೆ ಘೋಷಿಸುವಂತೆ ಆಗ್ರಹಿಸಿ ನಡೆಯುತ್ತಿರುವ ರೈತರ ಹೋರಾಟ, 7ನೇ ದಿನಕ್ಕೆ ಕಾಲಿಟ್ಟಿದೆ. ಬೆಳಗಾವಿ ಜಿಲ್ಲೆ ಮೂಡಲಗಿ ತಾಲೂಕಿನ ಗುರ್ಲಾಪುರ ಗ್ರಾಮದಲ್ಲಿ, ಅಹೋರಾತ್ರಿ ಹೋರಾಟ ಮುಂದುವರೆದಿದೆ. ರಾಜ್ಯ ಬಿಜೆಪಿ ನಾಯಕರೂ ಕೂಡ ಪ್ರತಿಭಟನೆಗೆ ಸಾಥ್‌ ಕೊಟ್ಟಿದ್ದು, ನಿನ್ನೆಯಿಂದ ಹೋರಾಟ ತೀವ್ರಗೊಂಡಿದೆ. ಅಹೋರಾತ್ರಿ ಹೋರಾಟದ ಸ್ಥಳದಲ್ಲೇ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಮೊಕ್ಕಾಂ ಹೂಡಿದ್ದಾರೆ. ನಿನ್ನೆ...

ಅನ್ನದಾತನ ಸಾವಿಗೆ ಹೊಣೆ ಯಾರು?

ಮಂಡ್ಯ ಡಿಸಿ ಕಚೇರಿ ಎದುರು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ರೈತ ಸಾವನ್ನಪ್ಪಿದ್ದಾರೆ. ರೈತ ಮಂಜೇಗೌಡ ಕೆ‌‌.ಆರ್.ಪೇಟೆ ತಾಲೂಕಿನ ಮೂಡನಹಳ್ಳಿ ನಿವಾಸಿ. ಭೂಸ್ವಾಧೀನಗೊಂಡಿದ್ದ ಜಮೀನಿಗೆ ಹಲವಾರು ವರ್ಷಗಳಿಂದ ಪರಿಹಾರ ಸಿಕ್ಕಿರಲಿಲ್ಲ. ಅರ್ಜಿ ಸಲ್ಲಿಸಿದ್ರೂ ಅಧಿಕಾರಿಗಳು ಸರಿಯಾಗಿ ಸ್ಪಂದಿಸಿರಲಿಲ್ಲವಂತೆ. ತಾಲೂಕು ಕಚೇರಿಗೆ ಅಲೆದು ಅಲೆದು ರೋಸಿ ಹೋಗಿದ್ರು. ಜಿಲ್ಲಾಧಿಕಾರಿ ಕಚೇರಿಗೂ ಹಲವು ಬಾರಿ ಬಂದರೂ ಸಮಸ್ಯೆ...

ಸರ್ಕಾರದ ಎದುರು ರೈತರ 7 ಬೇಡಿಕೆಗಳು!

ಕಬ್ಬಿನ ಬೆಲೆ ನಿಗದಿ ಮಾಡುವಂತೆ ಆಗ್ರಹಿಸಿ ಆರಂಭವಾಗಿರುವ ಹೋರಾಟದ ಕಿಚ್ಚು, ರಾಜ್ಯಾದ್ಯಂತ ವ್ಯಾಪಿಸುತ್ತಿದೆ. ಬೆಳಗಾವಿಯಲ್ಲಿ 7ನೇ ದಿನಕ್ಕೆ ಅಹೋರಾತ್ರಿ ಹೋರಾಟ ಮುಂದುವರೆದಿದ್ದು, 7 ಬೇಡಿಕೆಗಳ ಈಡೇರಿಕೆಗೆ ಪಟ್ಟು ಹಿಡಿದಿದ್ದಾರೆ. ಕಬ್ಬು ಬೆಳೆಗಾರರ ಬೇಡಿಕೆಗಳು ಏನು ಅನ್ನೋದನ್ನ ನೋಡೋದಾದ್ರೆ.. 1) 1 ಟನ್‌ ಕಬ್ಬಿಗೆ 3,500ಕ್ಕೂ ಹೆಚ್ಚಿನ ದರ ನಿಗದಿ 2) ಕಬ್ಬಿಗೆ ಬೆಂಬಲ ಬೆಲೆ ನೀಡಿ 3) ಕೇಂದ್ರ, ರಾಜ್ಯದಿಂದ...

ಮಂಡ್ಯದಲ್ಲಿ ರೈತನ ಆತ್ಮಹತ್ಯೆ : ಸರ್ಕಾರದಿಂದ 5 ಲಕ್ಷ ಪರಿಹಾರ

ಮಂಡ್ಯ ಜಿಲ್ಲೆಯ ಕೆ.ಆರ್. ಪೇಟೆ ತಾಲೂಕಿನ ಮೂಡನಹಳ್ಳಿ ಗ್ರಾಮದ ರೈತ 55 ವರ್ಷದ ಮಂಜೇಗೌಡ ಅವರು, ಸೋಮವಾರ ಬೆಳಿಗ್ಗೆ ಮಂಡ್ಯ ಜಿಲ್ಲಾಧಿಕಾರಿಗಳ ಕಚೇರಿಯ ಮುಂಭಾಗದಲ್ಲಿ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದರು. ಗಂಭೀರ ಸ್ಥಿತಿಯಲ್ಲಿದ್ದ ಅವರನ್ನು ತಕ್ಷಣವೇ ಬೆಂಗಳೂರು ವಿಕ್ಟೋರಿಯಾ ಆಸ್ಪತ್ರೆಗೆ ಸಾಗಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ರಾತ್ರಿ ಮೃತಪಟ್ಟರು. ಈ ಘಟನೆ ನಂತರ, ರಾಜ್ಯ...
- Advertisement -spot_img

Latest News

ಹೆದ್ದಾರಿಯ ಭಾವಚಿತ್ರಕ್ಕೆ ಶ್ರದ್ಧಾಂಜಲಿ! ರಸ್ತೆಗಾಗಿ ‘ಮಾಡು ಇಲ್ಲವೇ ಮಡಿ’ ಹೋರಾಟ!

ಶಿರಸಿ-ಹಾವೇರಿ ಹೆದ್ದಾರಿ ಬೇಡಿಕೆಗೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಭುಗಿಲೆದ್ದ ಹೋರಾಟ. “ಮಾಡು ಇಲ್ಲವೇ ಮಡಿ” ಘೋಷಣೆಯೊಂದಿಗೆ ರಾಜಕೀಯ ತಾಪಮಾನವನ್ನು ಏರಿಸಿದೆ. ಶಿರಸಿ ತಾಲೂಕಿನ ಬಿಸಿಲಕೊಪ್ಪ ಬಳಿ...
- Advertisement -spot_img