Banglore News:
ಬೆಂಗಳೂರಿನಲ್ಲಿ ನಕಲಿ ವಾಚ್ ಮಾರಟ ಜಾಲ ಪತ್ತೆಯಾಗಿದೆ. ಪ್ರತಿಷ್ಠಿತ ಕಂಪನಿಗಳ ನಕಲಿ ವಾಚ್ ಮಾರಾಟ ಮಾಡ್ತಿದ್ದ ಆಸಾಮಿ ಸೈಯದ್ ಮೊಹಮ್ಮದ್ ಬಂಧಿತ ಆರೋಪಿ ಎಂದು ತಿಳಿದು ಬಂದಿದೆ. ಬಂಧಿತನಿಂದ 4.32 ಕೋಟಿ ಮೌಲ್ಯದ 83 ನಕಲಿ ವಾಚ್ ವಶಕ್ಕೆ ಪಡೆಯಲಾಗಿದೆ. ಶಿವಾಜಿನಗರದಲ್ಲಿ ವಾಚ್ ಮಾರಾಟ ಮಾಡ್ತಿದ್ದ ಆರೋಪಿ ಈ ವೇಳೆ ಸಿಸಿಬಿ ಪೊಲೀಸರ...
State News:
ವಿಧಾನಸಭೆಯ ಉಪ ಸಭಾಪತಿ ಹಾಗೂ ಶಾಸಕ ಆನಂದ ಮಾಮನಿ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಕಳೆದ ಕೆಲ ದಿನಗಳಿಂದ ಸಕ್ಕರೆ ಕಾಯಿಲೆಯಿಂದ ಬಳಲುತ್ತಿದ್ದ ಆನಂದ ಮಾಮನಿ ಅವರನ್ನು ನಿನ್ನೆ ಚೆನ್ನೈನ ಆಸ್ಪತ್ರೆಗೆ ದಾಖಲಿಸಲಾಯಿತು. ಸದ್ಯ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ ಎಂದು ಮಾಮನಿ ಆಪ್ತ ಮೂಲಗಳು ತಿಳಿಸಿವೆ.
https://karnatakatv.net/modi-birthday-blood-donation/
https://karnatakatv.net/life-ends-because-of/
https://karnatakatv.net/dks-vs-naleen-kumar-kateel/
Banglore News:
ಮನೆಯಲ್ಲಿ ನಾಯಿ ಸಾಕುವ ವಿಚಾರಕ್ಕೆ ನಡೆದಿದ್ದ ಜಗಳ ಆತ್ಮಹತ್ಯೆಯಲ್ಲಿ ಅಂತ್ಯವಾದ ವಿಚಿತ್ರ ಘಟನೆಯೊಂದು ಬೆಂಗಳೂರಿನಲ್ಲಿ ನಡೆದಿದೆ. ದಿವ್ಯಾ ಹಾಗೂ ಆಕೆಯ ಮಗಳು ಆತ್ಮಹತ್ಯೆ ಮಾಡಿಕೊಂಡವರು. ನಾಯಿ ವಿಚಾರಕ್ಕೆ ಅತ್ತೆ-ಮಾವನ ಜೊತೆ ದಿವ್ಯಾಳಿಗೆ ಜಗಳವಾಗಿದೆ. ಈ ಜಗಳವು ದಿವ್ಯಾ ನೇಣಿಗೆ ಕೊರಳೊಡ್ಡುವ ಮೂಲಕ ಅಂತ್ಯವಾಗಿದೆ. ಘಟನೆ ತಡವಾಗಿ ಬೆಳಕಿಗೆ ಬಂದಿದೆ. ದಿವ್ಯಾ ಮನೆಯಲ್ಲಿ ನಾಯಿ...
State News:
ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ, ನಿರ್ಮಾಪಕ ಬಾ.ಮಾ ಹರೀಶ್ ತಾಯಿ ಪ್ರೇಮ ನಿಧನಹೊಂದಿದ್ದಾರೆ. ಪ್ರೇಮ ಅವರಿಗೆ 74 ವರ್ಷ ವಯಸ್ಸಾಗಿತ್ತು. ಬೆಂಗಳೂರಿನ ಖಾಸಗಿ ಆಸ್ಪತ್ರೆ ಯಲ್ಲಿ ಇಂದು ಮಧ್ಯಾಹ್ನ ಕೊನೆಯುಸಿರೆಳೆದಿದ್ದಾರೆ. ಬೆಂಗಳೂರಿನ ವಿಜಯನಗರದಲ್ಲಿರೋ ಬಾ.ಮಾ ಹರೀಶ್ ಮನೆಯಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ನಾಳೆ ಬೆಳಗ್ಗೆ 11 ಗಂಟೆಗೆ ಸ್ವಂತ ಊರು...
Technology News:
ಇ ಕಾಮರ್ಸ್ ದೈತ್ಯ ಫ್ಲಿಪ್‌ಕಾರ್ಟ್ ತನ್ನ ಬಹುನಿರೀಕ್ಷಿತ ಬಿಗ್ ಬಿಲಿಯನ್ ಡೇಸ್ ಸೇಲ್ ದಿನಾಂಕವನ್ನು ಅಧಿಕೃತವಾಗಿ ಪ್ರಕಟಿಸಲಾಗಿದೆ. ಫ್ಲಿಪ್‌ಕಾರ್ಟ್ ಬಿಗ್ ಬಿಲಿಯನ್ ಡೇಸ್ ಸೇಲ್ ಇದೇ ಸೆಪ್ಟೆಂಬರ್ ೨೩ ರಂದು ಶುರುವಾಗಲಿದ್ದು, ಸೆಪ್ಟೆಂಬರ್ ೩೦ ರವರೆಗೆ ಚಾಲ್ತಿ ಇರಲಿದೆ. ಈ ಸೇಲ್‌ನಲ್ಲಿ ಫ್ಲಿಪ್‌ಕಾರ್ಟ್ ಕೆಲವು ಆಯ್ದ ಸ್ಮಾರ್ಟ್ ಫೋನ್‌ಗಳ ಮೇಲೆ ಬೊಂಬಾಟ್ ಕೊಡುಗೆಗಳನ್ನು...
Breaking News:
ಮಗಳು ಜಾನಕಿ ರವಿ ಪ್ರಸಾದ್ ಮಂಡ್ಯ ನಿಧನರಾಗಿದ್ದಾರೆ. ಮಲ್ಟಿಪಲ್ ಆರ್ಗನ್ಸ್ ಡ್ಯಾಮೇಜ್ ಆದ ಕಾರಣ ಇಹಲೋಕ ತ್ಯಜಿಸಿದ್ದಾರೆ. ಮಗಳು ಜಾನಕಿಯಲ್ಲಿ , ರಾಜಕಾರಣಿ ಪಾತ್ರ ನಿರ್ವಹಿಸುತ್ತಿದ್ದ ರವಿ ಮಂಡ್ಯ ಕೊನೆಯುಸಿರೆಳೆದಿದ್ದಾರೆ. ಹಲವಾರು ಸೀರಿಯಲ್ ಹಾಗು ಸಿನಿಮಾ ಮೂಲಕ ಮನೆ ಮಾತಾಗಿದ್ದ ರವಿ ಕಣ್ಮರೆಯಾಗಿದ್ದಾರೆ. ರವಿ ಅಗಲಿಕೆಗೆ ಕಲಾವಿದರು ಕಂಬನಿ ಮಿಡಿದಿದ್ದಾರೆ.
https://karnatakatv.net/golden-star-ganesh-africa-news/
Rajastan News:
ಸಾಧಿಸುವ ಛಲವಿದ್ದರೆ ಯಾವುದೂ ಅಸಾಧ್ಯವಲ್ಲ ಎಂಬುದನ್ನು ಈ ಮಹಿಳೆ ಸಾಬೀತುಪಡಿಸಿದ್ದಾರೆ. ಆಂಬ್ಯುಲೆನ್ಸ್‌ನಲ್ಲಿ ಗರ್ಭಿಣಿಯ ಪರೀಕ್ಷೆಗಳು ನಡೆದ ನಂತರ, ಕೆಲವೇ ಗಂಟೆಗಳಲ್ಲಿ ಹೆರಿಗೆಯಾಗಲಿದೆ ಎಂದು ವೈದ್ಯರು ಹೇಳಿದ್ದಾರೆ. ರಾಜಸ್ಥಾನದ ಜಿರಿ ಗ್ರಾಮದ ಲಕ್ಷ್ಮಿ ಕುಮಾರಿ ಎಂಬ ಮಹಿಳೆ ಬಿ.ಇಡಿ. ಓದುತ್ತಿದ್ದಾರೆ. ಅವರು ಗರ್ಭಿಣಿಯಾಗಿದ್ದು ಹೆರಿಗೆಯ ಸಮಯ ಸಮೀಪಿಸಿದೆ. ಈ ಗಡಿಬಿಡಿಯಲ್ಲಿ ಬಿಇಡಿ ಪರೀಕ್ಷೆ ಬರೆಯಬೇಕಿತ್ತು....
State News:
ಮೂರು ವರ್ಷದಿಂದ ಬಿಜೆಪಿಯವರು ಯಾಕೆ ಸುಮ್ಮನಿದ್ದರು. ಇಷ್ಟೊತ್ತಿಗೆ ಹಗ್ಗ ಹಾಕಿ ನಮ್ಮನ್ನು ಗಲ್ಲಿಗೇರಿಸಬಹುದಿತ್ತಲ್ವ. ಮೂರು ರ‍್ಷದಿಂದ ಎಲ್ಲಿಗೆ ಹೋಗಿದ್ದರು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ತಿರುಗೇಟು ನೀಡಿದರು. ಕಾಂಗ್ರೆಸ್ ಮಾಡಿದ್ದೆಲ್ಲ ಭ್ರಷ್ಟಾಚಾರ ಎಂಬ ನಳೀನ್ ಕುಮಾರ್ ಕಟೀಲ್ ಟ್ವೀಟ್ ಬಗ್ಗೆ ಕೊಳ್ಳೇಗಾಲದಲ್ಲಿ ಸುದ್ದಿಗಾರರೊಂದಿಗೆ...
National News:
ರಾಣಿ ಎಲಿಜಬೆತ್ II ಕೊನೆಯುಸಿರೆಳೆದಿದ್ದಾರೆ. ಬ್ರಿಟನ್ನಿನ ಸಾಮ್ರಾಜ್ಞಿಯಾಗಿ ದಾಖಲೆಯ ೭೦ ರ‍್ಷಗಳ ರಾಜ್ಯಭಾರ ನಡೆಸಿ ಹಲವಾರು ಮೈಲಿಗಲ್ಲುಗಳನ್ನು ಸ್ಥಾಪಿಸಿದ್ದಾರೆ. ಗುರುವಾರದವರೆಗೆ ೭೦ ರ‍್ಷ ಮತ್ತು ೪ ತಿಂಗಳವರೆಗೆ ಮಹಾರಾಣಿಯಾಗಿದ್ದ ಎಲಿಜಬೆತ್ ಬ್ರಿಟಿಷ್ ಇತಿಹಾಸದಲ್ಲೇ ಅತಿ ಹೆಚ್ಚು ಅವಧಿಯವರೆಗೆ ಸಿಂಹಾಸನದ ಮೇಲೆ ಕುಳಿತ ದಾಖಲೆಯನ್ನು ಹೊಂದಿದ್ದಾರೆ. ಹಿಂದಿನ ದಾಖಲೆ ಅವರ ಮುತ್ತಜ್ಜಿ ಮಹಾರಾಣಿ ವಿಕ್ಟೋರಿಯಾ...
Banglore News:
ಕೇಂದ್ರ ಸರ್ಕಾರದ ಹಿಂದಿ ದಿವಸ್ ದಿನಾಚರಣೆ ಹಿನ್ನೆಲೆ ಹಿಂದಿ ದಿವಸ್ ದಿನಾಚರಣೆ ವಿರೋಧಿಸಿ ಜೆಡಿಎಸ್ ನಾಯಕರ ಪ್ರತಿಭಟನೆ ನಡೆಯಿತು. ವಿಧಾನಸೌದದ ಗಾಂಧಿ ಪ್ರತಿಮೆ ಬಳಿ ಜೆಡಿಎಸ್ ನಾಯಕರ ಪ್ರತಿಭಟನೆ ನಡೆಯಿತು. ಈ ವೇಳೆ ಎ ಚ್ ಡಿ ಕುಮಾರ ಸ್ವಾಮಿ, ಕೇಂದ್ರ ಸರ್ಕಾರದ ಹಿಡನ್ ಅಜೆಂಡಾ ವಿರುದ್ದ ನಮ್ಮ ಪ್ರತಿಭಟನೆ ಹಿಂದಿ ದಿವಸ್ ಗೆ...