ಬೆಂಗಳೂರು: ರಾಜ್ಯ ಸರ್ಕಾರದಿಂದ ಬಡತನ ರೇಖೆಗಿಂತ ಕಡಿಮೆಯಿರುವಂತ ಬಿಪಿಎಲ್ ಪಡಿತರ ಚೀಟಿಯ ಎಸ್ಸಿ, ಎಸ್ಟಿ ಸಮುದಾಯದವರಿಗೆ ಘೋಷಣೆ ಮಾಡಿತ್ತು. ಆದ್ರೇ ಈ ಯೋಜನೆಯನ್ನು ಇದೀಗ ದಿಢೀರ್ ವಾಪಾಸ್ ಪಡೆಯಲಾಗಿದೆ.
ಈ ಬಗ್ಗೆ ಇಂಧನ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಸುತ್ತೋಲೆ ಹೊರಡಿಸಿದ್ದು, ಎಸ್ಸಿ, ಎಸ್ಟಿ ಸಮುದಾಯದ ಬಿಪಿಎಲ್ ಪಡಿತರ ಕುಟುಂಬಗಳಿಗೆ ಸರ್ಕಾರದಿಂದ 75 ಯುನಿಟ್ ಉಚಿತ...
ಹಾವೇರಿ: ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಂದ ಅರಿವು ಶೈಕ್ಷಣಿಕ ಸಾಲ ಹಾಗೂ ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗಕ್ಕೆ ಆರ್ಥಿಕ ನೆರವು ಸೌಲಭ್ಯಕ್ಕೆ ಆನ್‍ಲೈನ್ ಅರ್ಜಿ ಆಹ್ವಾನಿಸಲಾಗಿದೆ.
ಪ್ರಸಕ್ತ 2022-23ನೇ ಸಾಲಿನ ಅರಿವು ಶೈಕ್ಷಣಿಕ ಸಾಲಕ್ಕೆ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ, ಕರ್ನಾಟಕ ಅಲೆಮಾರಿ ಮತ್ತು ಅರೆ ಅಲೆಮಾರಿ ಅಭಿವೃದ್ಧಿ ನಿಗಮ, ಕರ್ನಾಟಕ ಮಡಿವಾಳ ಮಾಚಿದೇವ...
ಹಾವೇರಿ: ಬಸವನಕಟ್ಟಿ 110ಕೆ.ವ್ಹಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಸೆಪ್ಟೆಂಬರ್ 6 ರಂದು ಮಂಗಳವಾರ ತುರ್ತು ನಿರ್ವಹಣಾ ಕಾಮಗಾರಿ ಇರುವುದರಿಂದ ಅಂದು ಬಸವನಕಟ್ಟಿ 110 ಕೆ.ವ್ಹಿ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಎಲ್ಲಾ 11 ಕೆವಿ ಫೀಡರ್ ಹಾಗೂ ಗಾಂಧೀಪುರ 33 ಕೆ.ವ್ಹಿ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಕರ್ಜಗಿ ಎಕ್ಸಪ್ರೆಸ್ ಫೀಡರ್‍ಗಳಲ್ಲಿ ಬೆಳಿಗ್ಗೆ 10...
Banglore News:
ಮುಂದಿನ ವಾರ ಬರುವ ಓಣಂ ಹಬ್ಬಕ್ಕೆ ರಾಜ್ಯ ಸಾರಿಗೆ ಸಂಸ್ಥೆ ಕೆಎಸ್ಆರ್ಟಿಸಿಯಿಂದ ಕೇರಳಕ್ಕೆ ಹೆಚ್ಚುವರಿ ಬಸ್ ವ್ಯವಸ್ಥೆ ಮಾಡಲಾಗಿದೆ ಎಂದು ಹೇಳಲಾಗಿದೆ. ಸೆಪ್ಟೆಂಬರ್ 6 ಹಾಗೂ ಸೆಪ್ಟೆಂಬರ್ 7ರಂದು ಬೆಂಗಳೂರಿನಿಂದ ಹೆಚ್ಚುವರಿ ಬಸ್ ವ್ಯವಸ್ಥೆ ಮಾಡಲಾಗಿದೆ. ಸೆಪ್ಟೆಂಬರ್ 8ರಂದು ಓಣಂ ಹಬ್ಬವಿದೆ. ಮೈಸೂರು ರಸ್ತೆ ಬಸ್ ನಿಲ್ದಾಣ ಮತ್ತು ಶಾಂತಿ ನಗರದಿಂದ ಈ ವಿಶೇಷ ಬಸ್‌ಗಳು ಸಂಚರಿಸಲಿವೆ.
ಕೇರಳದ...
ಬೆಂಗಳೂರು: ದೊಡ್ಡಬಳ್ಳಾಪುರದಲ್ಲಿ ಸೆ.8ರಂದು ಜನೋತ್ಸವ ನಡೆಯಲಿದೆ. ಅದು ಮುಂದಿನ ಚುನಾವಣೆಯ ದಿಕ್ಸೂಚಿ ಎನಿಸಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ತಿಳಿಸಿದರು.
ದೊಡ್ಡಬಳ್ಳಾಪುರದಲ್ಲಿ ನಡೆಯುವ ಬೃಹತ್ ರ್ಯಾಲಿ ಅಂಗವಾಗಿ ಇಂದು ನಡೆದ ಸಿದ್ಧತಾ ಸಭೆಯಲ್ಲಿ ಅವರು ಮಾತನಾಡಿದರು. ರಾಜ್ಯ ಬಿಜೆಪಿ ಸರಕಾರ ಮೂರು ವರ್ಷಗಳ ಅಧಿಕಾರಾವಧಿ ಪೂರೈಸಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ...
Banglore News:
ಹೆಲ್ಮೆಟ್ ಬಗ್ಗೆ ಇದೀಗ ಜಾಗೃತಿ ಮೂಡಿಸಲು ಸ್ವತಹ ಸಂಚಾರಿ ಪೊಲೀಸರೇ ಮುಂದೆ ಬಂದಿದ್ದಾರೆ. ಹೆಲ್ಮೆಟ್ ಇಲ್ಲದೆ ಅದೆಷ್ಟೋ ದ್ವಿಚಕ್ರ ವಾಹನ ಚಾಲಕರು ಸಂಚರಿಸುವುದು ಸರ್ವೇ ಸಾಮಾನ್ಯವಾಗಿ ಬಿಟ್ಟಿದೆ. ಇದೀಗ ಅಂತಹ ಎಲ್ಲರಿಗೂ ಜಾಗೃತಿ ನೀಡಲು ಸಂಚಾರಿ ಪೊಲೀಸರೇ ಮುಂದಾಗಿದ್ದಾರೆ. ವಾಹನ ಚಾಲನೆ ಮಾಡುವಾಗ ಐ.ಎಸ್.ಐ ಗುಣಮಟ್ಟದ ಹೆಲ್ಮೆಟ್ ಧರಿಸಿ, ಜಾಗರೂಕತೆ ಹಾಗೂ ಸುರಕ್ಷಿತವಾಗಿ...
Banglore News:
ಮಳೆ ಅನಾಹುತ ಪ್ರದೇಶ ವರ್ತೂರು ಕೆರೆ ಕೋಡಿ ವೀಕ್ಷಣೆ ಮಾಡಿದ ಶಾಸಕ ಅರವಿಂದ ಲಿಂಬಾವಳಿ ಇದ್ದಕ್ಕಿದ್ದಂತೆ ಮಹಿಳೆ ಮೇಲೆ ಗುಡುಗಿದ್ದಾರೆ. ಅಧಿಕಾರಿಗಳ ಜೊತೆ ಕೆರೆ ಕೋಡಿ ವೀಕ್ಷಣೆ ಮಾಡಲು ಬಂದಂತಹ ಲಿಂಮಬಾವಲಿಗೆ ಮಹಿಳೆಯೊಬ್ಬರು ತನ್ನ ಮನೆಯ ದಾಖಲೆ ಪತ್ರ ನೀಡಲು ಬಂದಿದ್ದಾರೆ ಈ ಸಂದರ್ಭ ಲಿಂಬಾವಲಿ ಮಹಿಳೆಯ ಮೇಲೆ ಸಿಕ್ಕಾಪಟ್ಟೆ ಎಗೆರಾಡಿದ್ದಾರೆ. ರಾಜಕಾಲುವೆ...
kasaragod news:
ಮಂಜೇಶ್ವರ : ಕೇರಳ ಪ್ರಾಂತೀಯ ಹಬ್ಬವಾದ ಓಣಂ ಹಬ್ಬದ ಆಚರಣೆಯನ್ನು ಕುಳೂರಿನ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಸಂಭ್ರಮದಿಂದ ಆಚರಿಸಲಾಯಿತು.
ಆ ಪ್ರಯುಕ್ತ ಶಾಲಾ ಮಕ್ಕಳಿಗೆ ಹೂವಿನ ರಂಗೋಲಿ ಬಿಡಿಸುವ ಸ್ಪರ್ಧೆ ಏರ್ಪಡಿಸಲಾಯಿತು. ಶಾಲಾ ಮುಖ್ಯೋಪಾಧ್ಯಾಯರಾದ ಸತ್ಯನಾರಾಯಣ ಶರ್ಮ ರವರು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ನಂತರ ಓಣಂ ಹಬ್ಬದ ಹಿನ್ನೆಲೆಯನ್ನು...
ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ಬೃಹತ್ ಮಳೆ ನೀರುಗಾಲುವೆಗಳನ್ನು ಒತ್ತುವರಿ ಮಾಡಿರುವ ಪ್ರದೇಶಗಳ ತೆರವು ಕಾರ್ಯಾಚರಣೆಯನ್ನು ಕೈಗೆತ್ತಿಕೊಳ್ಳಲಾಗಿದ್ದು, ಅದರಂತೆ ಇಂದು 7 ಕಡೆ ಒತ್ತುವರಿ ತೆರವು ಕಾರ್ಯಾಚರಣೆ ನಡೆಸಲಾಗಿರುತ್ತದೆ.
ಯಲಹಂಕ ವಲಯ ವಿದ್ಯಾರಣ್ಯಪುರ ವಾರ್ಡ್ ನ ಬಸವಸಮಿತಿ ಲೇಔಟ್ ವ್ಯಾಪ್ತಿಯಲ್ಲಿ ಮಳೆ ನೀರುಗಾಲುವೆಯ ಮೇಲೆ ಬೇರೆ ಬೇರೆ ಸ್ಥಳದಲ್ಲಿ ಸುಮಾರು 195 ಅಡಿ ಉದ್ದದಷ್ಟು ಮನೆಯ...
ಮಂಡ್ಯ : ಇದೇ ಸೆಪ್ಟಂಬರ್ 6 ರಿಂದ ರಾಜ್ಯ ಪ್ರವಾಸ ಕೈಗೊಳ್ಳಲಿರುವ ಕೇಂದ್ರ ಹೆದ್ದಾರಿ ಖಾತೆ ಸಚಿವ ನಿತಿನ್ ಗಡ್ಕರಿ ಅವರೊಂದಿಗೆ ಜಿಲ್ಲೆಯಲ್ಲಿ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಮತ್ತು ಅಬಕಾರಿ ಸಚಿವ ಕೆ.ಗೋಪಾಲಯ್ಯ ಹೇಳಿದರು.
ಇಂದಿಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೈಸೂರು-ಬೆಂಗಳೂರು ದಶಪಥ ರಸ್ತೆ...
Horoscope: ಕೆಲವರಿಗೆ ರಾಶಿ ರಾಶಿ ಸ್ನೇಹಿತರಿರುತ್ತಾರೆ. ಇನ್ನು ಕೆಲವರಿಗೆ ಬೆರಳೆಣಿಕೆಷ್ಟು ಸ್ನೇಹಿತರಿರುತ್ತಾರೆ. ಆದರೆ ಮತ್ತೆ ಕೆಲವರಿಗೆ ಸ್ನೇಹಿತರಿದ್ದರೂ ಇಲ್ಲದಂತಿರುತ್ತಾರೆ. ಏಕೆಂದರೆ ಅವರಿಗೆ ಏಕಾಂಗಿತನವೆಂದರೆ ಇಷ್ಟ. ಅದರಲ್ಲೂ...