ಬೆಂಗಳೂರು: ಕಷ್ಟ ಹೇಳಿಕೊಳ್ಳೋದಕ್ಕೆ ತೆರಳಿದಂತ ಮಹಿಳೆಯನ್ನೇ ನಿಂದಿಸಿ, ಅವಾಚ್ಯ ಶಬ್ದಗಳಿಂದ ಬೈದಂತ ಬಿಜೆಪಿ ಶಾಸಕ ಅರವಿಂದ ಲಿಂಬಾವಳಿ ವಿರುದ್ಧ ಸಂತ್ರಸ್ತ ಮಹಿಳೆ ರಾಜ್ಯ ಮಹಿಳಾ ಆಯೋಗಕ್ಕೆ ದೂರು ನೀಡಿದ್ದಾರೆ.
ಈ ದೂರಿನ ಬಳಿಕ ಮಾತನಾಡಿದಂತ ಅವರು, ಮೊನ್ನೆ ಮಧ್ಯಾಹ್ನ 1 ಗಂಟೆ ಸಮಯದಲ್ಲಿ ಮನೆ ಹಿಂದೆಗಡೆ ಗೋಡೆನ್ನು ಒಡೆಯುತ್ತಿದ್ದರು. ನನ್ನ ಗಮನಕ್ಕೆ ಬಂದಾಗ ಅಲ್ಲಿ ಬಿಬಿಎಂಪಿ...
ಬೆಂಗಳೂರು: ರಾಜಧಾನಿಯಲ್ಲಿ ಕಳೆದ ಐವತ್ತು ವರ್ಷಗಳಲ್ಲಿ ಆಗದೆ ಇದ್ದ ಮಳೆ ಈ ಬಾರಿ ಸುರಿಯುತ್ತಿದೆ. ಹೀಗಾಗಿ ತೊಂದರೆ ಆಗಿದೆ. ಇವುಗಳನ್ನು ಪರಿಹರಿಸಲು ಸರಕಾರ ನಿರ್ದಿಷ್ಟ ಕ್ರಮಗಳನ್ನು ಕೈಗೊಳ್ಳಲಿದೆ ಎಂದು ಐಟಿ ಮತ್ತು ಬಿಟಿ ಸಚಿವ ಡಾ.ಸಿ ಎನ್ ಅಶ್ವತ್ಥ ನಾರಾಯಣ ಹೇಳಿದ್ದಾರೆ.
ಬೆಂಗಳೂರಿನ ರಸ್ತೆ ಅವ್ಯವಸ್ಥೆ ಮತ್ತು ಗುಂಡಿಗಳ ಬಗ್ಗೆ ಉದ್ಯಮಿ ಮೋಹನ್ ದಾಸ್ ಪೈ...
kolar News:
ಕೋಲಾರದ ವೃತ್ತಿನಿರತ ಪತ್ರಕರ್ತರ ಭವನದಲ್ಲಿ ಮಾತನಾಡಿದ ಕೋಡಿಹಳ್ಳಿ ಚಂದ್ರಶೇಖರ್ ಮುರುಘ ಶ್ರೀ ಪೋಕ್ಸೋ ವಿಚಾರವಾಗಿ ಪ್ರತಕ್ರಿಯಿಸಿ ರಾಜ್ಯ ಸರ್ಕಾರ ಈ ಬಗ್ಗೆ ಸರಿಯಾಗಿ ತನಿಖೆ ನಡೆಸಬೇಕು ಈ ವಿಚಾರವಾಗಿ ಯಾವುದೇ ರಾಜಕೀಯ ನಡೆಯಬಾರದು ಹಾಗೆಯೇ ಓಟಿನ ಕಾರಣಕ್ಕೆ ರಾಜಕೀಯ ಪಕ್ಷಗಳು ಈ ಬಗ್ಗೆ ಪ್ರತಿಕ್ರಿಯೆ ನೀಡಿಲ್ಲ ಮಠ ಎಂದರೆ ಒಂದೊಂದು ಸಮಾಜದ ಕೇಂದ್ರಗಳಾಗಿದೆ....
Kolar News:
ಕೋಡಿಹಳ್ಳಿ ಚಂದ್ರಶೇಖರ್ ಬರುವ ಅಧಿವೇಶನದಂದು ವಿಧಾನ ಸೌದಕ್ಕೆ ಮುತ್ತಿಗೆ ಹಾಕುತ್ತೇವೆ ಎಂದು ಪ್ರತಿಭಟನಾ ಎಚ್ಚರಿಕೆ ನೀಡಿದ್ದಾರೆ.
ಹೌದು ಕೋಲಾರದ ಪತ್ರಕರ್ತರ ಭವನದಲ್ಲಿ ಹಮ್ಮಿಕೊಂಡಿದ್ದ ಪತ್ರಿಕಾಗೀಷ್ಟಿಯಲ್ಲಿಮಾತನಾಡಿದ ಕೋಡಿಹಳ್ಳಿ ಚಂದ್ರಶೇಖರ್ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ‘ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯುತ್ತೆವೆ ಎಂದು ಹೇಳುತ್ತಲೇ ಜಾರಿ ಗೊಳಿಸಲು ರಾಜ್ಯ ಸರ್ಕಾರ ಮುಂದಾಗಿದೆ, ಹೀಗಾಗಿ ಕೃಷಿಕಾಯ್ದೆಗಳ ವಾಪಸ್...
kolar News:
ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲ್ಲೂಕಿನ ಕರಿಪಲ್ಲಿ ಗ್ರಾಮದ ಸರ್ಕಾರಿ ಶಾಲಾ ಕಟ್ಟಡ ಕಳಪೆ ಆರೋಪ ಕೇಳಿ ಬಂದಿದೆ. ಕೇವಲ 4 ತಿಂಗಳ ಹಿಂದೆಯಷ್ಟೇ ನಿರ್ಮಾಣವಾಗಿದ್ದ ಹೊಸ ಕೊಠಡಿ ಇದಾಗಿದೆ. ಈಗ ಈ ಶಾಲಾ ಕಟ್ಟಡ ಬಿರುಕು ಬಿಟ್ಟಿದೆ. ಕೊಠಡಿ ಮೇಲ್ಚಾವಣಿಯಲ್ಲಿ ಸಿಮೆಂಟ್ ಕಿತ್ತು ಬರುತ್ತಿದೆ. ಮಳೆ ಬಂದರೆ ಸಂಪೂರ್ಣ ವಾಗಿ ಕಟ್ಟಡ ಸೋರುವುದು...
ಬೆಂಗಳೂರು: ಮಹಿಳೆಯ ಮೇಲೆ ದಬ್ಬಾಳಿಕೆ ಎಸಗಿದ್ದಲ್ಲದೆ "ನಾನೇನು ರೇಪ್ ಮಾಡಿದ್ನಾ" ಎಂದು ಉದ್ಧಟತನದಲ್ಲಿ ಕೇಳಿದ ಅರವಿಂದ್ ಲಿಂಬಾವಳಿ ಅವರ ಮಾತುಗಳು ಇಡೀ ಬಿಜೆಪಿ ಸಂಸ್ಕೃತಿಗೆ ಹಿಡಿದ ಕನ್ನಡಿ. ಲಿಂಬಾವಳಿಯ ಈ ಮಾತುಗಳು ಇಡೀ ಸ್ತ್ರೀ ಕುಲಕ್ಕೆ ಮಾಡಿದ ಘೋರ ಅವಮಾನ. ಇಂತಹ ಕೊಳಕು ಮನಸ್ಥಿತಿಯ ಶಾಸಕನ ವಿರುದ್ಧ ಕ್ರಮ ಕೈಗೊಳ್ಳದೆ ಸಿಎಂ ಮೌನವಹಿಸಿರುವುದು ಏಕೆ?...
ಶಿವಮೊಗ್ಗ : ಮತದಾರರು ತಮ್ಮ ಆಧಾರ್ ಸಂಖ್ಯೆಯನ್ನು ತಮ್ಮ ಗುರುತಿನಚೀಟಿಗೆ(ಎಪಿಕ್ ಕಾರ್ಡ್) ನಮೂನೆ-6ಬಿ ಮೂಲಕ ಜೋಡಿಸುವ ಕುರಿತು ದಿನಾಂಕ: 04-09-2022 ಮತ್ತು 18-09-2022 ರ ಭಾನುವಾರಗಳಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆವರೆಗೆ ವಿಶೇಷ ಕಾರ್ಯಾಗಾರ ನಡೆಯಲಿದೆ.
ಸದರಿ ದಿನಗಳಂದು ಎಲ್ಲಾ ಮತಗಟ್ಟೆ ಅಧಿಕಾರಿಗಳು ಈ ವಿಶೇಷ ಕಾರ್ಯಗಾರದಲ್ಲಿ ಹಾಜರಿದ್ದು, ಮತದಾರರು ಹಾಜರುಪಡಿಸುವ ಆಧಾರ್...
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ವಿದ್ಯಾರ್ಥಿಗಳ ಬಸ್ ಪಾಸುದಾರರಿಗೆ ಅನುಕೂಲ ಕಲ್ಪಿಸುವ ಸಲುವಾಗಿ, ಅಂತಿಮ ಸಮಿಸ್ಟರ್ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಅಕ್ಟೋಬರ್ 31ರವರೆಗೆ 2021-22ನೇ ಸಾಲಿನ ಪಾಸ್ ಹಾಗೂ ವಿಸ್ತರಣೆ ಸಮಯದಲ್ಲಿ ನೀಡಿರುವ ರಶೀದಿ ತೋರಿಸಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಿದೆ.
ಇನ್ನುಳಿದ ಇತರೆ ಸೆಮಿಸ್ಟರ್, ಎಲ್ಲಾ ತರಗತಿಗಳ ವಿದ್ಯಾರ್ಥಿಗಳು ಸೇವಾಸಿಂಧು ಮುಖೇನ...
ಬೆಂಗಳೂರು: ಚೀನಾದ ವ್ಯಕ್ತಿಗಳು 'ನಿಯಂತ್ರಿಸುತ್ತಿರುವ' ಇನ್ಸ್ಟಂಟ್ ಸ್ಮಾರ್ಟ್ಫೋನ್ ಆಧಾರಿತ ಸಾಲಗಳ ವಿರುದ್ಧ ನಡೆಯುತ್ತಿರುವ ತನಿಖೆಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) ಶನಿವಾರ ಕರ್ನಾಟಕದ ಆರು ಸ್ಥಳಗಳಲ್ಲಿ ತನ್ನ ದಾಳಿಯನ್ನು ಎರಡನೇ ದಿನವೂ ಮುಂದುವರಿಸಿದೆ.
ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್ಎ) 2002 ರ ನಿಬಂಧನೆಗಳ ಅಡಿಯಲ್ಲಿ ರೇಜರ್ಪೇ, ಪೇಟಿಎಂ ಮತ್ತು ಕ್ಯಾಶ್ಫ್ರೀನಂತಹ ಆನ್ಲೈನ್ ಪಾವತಿ...
Chithradurga news:
ಇಬ್ಬರು ಅಪ್ರಾಪ್ತ ವಿದ್ಯಾರ್ಥಿಗಳ ಮೇಲಿನ ಲೈಂಗಿಕ ಆರೋಪಗಳ ಹಿನ್ನಲೆಯಲ್ಲಿ ಮುರುಘ ಶ್ರೀಗಳನ್ನು ಕಸ್ಟಡಿಗೆ ತೆಗೆದು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.ಜೊತೆಗೆ ಇದೀಗ ಮೆಡಿಕಲ್ ತಪಾಸಣೆಗಾಗಿ ಶ್ರೀಗಳನ್ನು ಕರೆದೊಯ್ಯಲಾಗಿದೆ. ಮೆಡಿಕಲ್ ಟೆಸ್ಟ್ ನ ಪ್ರಕಾರವಾಗಿ ಡಾ.ಸತೀಶ್ ಅವರ ನೇತೃತ್ವದಲ್ಲಿ ತಪಾಸಣೆಯಾಗುತ್ತಿದ್ದು ಶ್ರೀಗಳ ಕೂದಲು ಉಗುರು ಮತ್ತು ರಕ್ತ ಹಾಗೂ ವೀರ್ಯ ತಪಾಸಣೆಗಾಗಿ ಸ್ಯಾಂಪಲ್ ಲ್ಯಾಬ್ ಗೆ ...
Political News: ಬನಶಂಕರಿಯಲ್ಲಿ ಸ್ಕೈವಾಕ್ ನಿರ್ಮಾಣವಾಗದಕ್ಕಾಗಿ ಕಳೆದ ಕೆಲ ದಿನಗಳ ಹಿಂದೆ ಸಂಸದ ತೇಜಸ್ವಿ ಸೂರ್ಯ ಅಸಮಾಧಾನ ವ್ಯಕ್ತಪಡಿಸಿದ್ದರು. ಇದೀಗ ತೇಜಸ್ವಿ ಸೂರ್ಯ ಸಚಿವರಾದ ಕೃಷ್ಣಭೈರೇಗೌಡರಿಗೆ...