Thursday, July 9, 2026

ರಾಜ್ಯ

ಒರಿಸ್ಸಾದ ‘ಪುರಿ ಬೀಚ್’ನಲ್ಲಿ ಅರಳಿದ ‘ಕಿಚ್ಚ ಸುದೀಪ್ ಮರಳು ಶಿಲ್ಪ’

ಅಭಿನಯ ಚಕ್ರವರ್ತಿ ಸುದೀಪ್ ಅವರು ರಾಷ್ಟ್ರದಾದ್ಯಂತ ಖ್ಯಾತಿ ಜೊತೆಗೆ ಅಭಿಮಾನ ಸಮೂಹವನ್ನು ಹೊಂದಿರುವ ಕನ್ನಡದ ಮೇರುನಟ. ಸೆಪ್ಟೆಂಬರ್ 2ರಂದು ಸುದೀಪ್ ಅವರ ಜನ್ಮದಿನ. ಈ ಜನ್ಮದಿನವನ್ನು ಸ್ಮರಣೀಯವಾಗಿಸಲು ಮತ್ತು ಸಂಭ್ರಮವನ್ನು ದುಪ್ಪಟ್ಟುಗೊಳಿಸಲು ಮಾನಸ್ ಕುಮಾರ್ ಎಂಬ ಹೆಸರಾಂತ ಮರಳುಶಿಲ್ಪಿ ಒರಿಸ್ಸಾದ ಸಮುದ್ರ ತೀರದಲ್ಲಿ ಕಿಚ್ಚ ಸುದೀಪ್ ಅವರ ಮರಳು ಶಿಲ್ಪವನ್ನು ನಿರ್ಮಿಸುವ ಮೂಲಕ ಶುಭಾಶಯಗಳನ್ನು...

ರಾಜಕಾಲುವೆ ಮುಚ್ಚಿದ ರಾಜಕಾರಣಿಗಳ ಮೆಚ್ಚಿಸೋ ಕೆಲಸ ಬಿಬಿಎಂಪಿ ಮಾಡುತ್ತಿದೆ – HDK ಕಿಡಿ

ಬೆಂಗಳೂರು: ರಾಜಕಾಲುವೆ, ಉಪ ಕಾಲುವೆಗಳನ್ನು ಒತ್ತುವರಿ ಮಾಡಿ ಪ್ರವಾಹಕ್ಕೆ ಕಾರಣರಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳದೆ, ಕೆಲ ರಾಜಕಾರಣಿಗಳನ್ನು ಮೆಚ್ಚಿಸಲು ಬಿಬಿಎಂಪಿ ಕಾಲಹರಣ ಮಾಡುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ನೇರ ಆರೋಪ ಮಾಡಿದ್ದಾರೆ. ಜೆಡಿಎಸ್‍ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಹಾಗೂ ಪಕ್ಷದ ಉಪನಾಯಕ ಬಂಡೆಪ್ಪ ಕಾಶೆಂಪೂರ್ ಅವರ ನೇತೃತ್ವದಲ್ಲಿ ಪಕ್ಷದ ಕಚೇರಿ ಜೆಪಿ ಭವನದಲ್ಲಿ...

ಗಮನಿಸಿ: ಜೆಸಿಬಿ ಚಾಲನಾ ತರಬೇತಿಗೆ ಅರ್ಜಿ ಆಹ್ವಾನ

ಹಾವೇರಿ: ಹಳಿಯಾಳ ಕೆನರಾ ಬ್ಯಾಂಕ್ ದೇಶಪಾಂಡೆ ಆರ್‍ಸೆಟಿ ಹಾಗೂ ಜೆಸಿಬಿ ಇಂಡಿಯಾ ಸಹಯೋಗದಲ್ಲಿ 30 ದಿನಗಳ ಉಚಿತ ಜೆಸಿಬಿ ಚಾಲನಾ ತರಬೇತಿಗೆ ಯುವಕರಿಂದ ಅರ್ಜಿ ಆಹ್ವಾನಿಸಲಾಗಿದೆ. ತರಬೇತಿಯು ಊಟೋಪಚಾರ ಹಾಗೂ ವಸತಿಯೊಂದಿಗೆ ಸಂಪೂರ್ಣವಾಗಿ ಉಚಿತವಾಗಿದೆ. ಅಭ್ಯರ್ಥಿಗಳು 18 ರಿಂದ 45 ವರ್ಷದೊಳಗಿರಬೇಕು. ಹೆಸರು, ಹುಟ್ಟಿದ ದಿನಾಂಕ, ಪೂರ್ಣ ವಿಳಾಸ, ಮೊಬೈಲ್ ಸಂಖ್ಯೆ, ವಿದ್ಯಾರ್ಹತೆ, ತರಬೇತಿ ಅವಶ್ಯಕತೆ,...

ನಾಡಪ್ರಭು ಕೆಂಪೇಗೌಡರ ‘ಪ್ರಗತಿಯ ಪ್ರತಿಮೆ’ ಏಕತೆ ಹಾಗೂ ಸಮೃದ್ಧಿಯ ಸಂಕೇತ – CM ಬಸವರಾಜ ಬೊಮ್ಮಾಯಿ

ಬೆಂಗಳೂರು : ನಾಡಪ್ರಭು ಕೆಂಪೇಗೌಡರ ‘ಪ್ರಗತಿಯ ಪ್ರತಿಮೆ’ ಏಕತೆ ಹಾಗೂ ಸಮೃದ್ಧಿಯ ಸಂಕೇತವಾಗಿದ್ದು, ಅವರು ಹಾಕಿಕೊಟ್ಟ ಮಾರ್ಗದಲ್ಲಿ ಬೆಂಗಳೂರನ್ನು ಅಭಿವೃದ್ಧಿಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ನಾಡಪ್ರಭು ಕೆಂಪೇಗೌಡರ 108 ಅಡಿ ಎತ್ತರದ ಕಂಚಿನ ಪ್ರತಿಮೆಯ ಲೋಕಾರ್ಪಣೆಗೆ ಪೂರ್ವಭಾವಿಯಾಗಿ ಇಂದು ಉದ್ಘಾಟನಾ ಅಭಿಯಾನಕ್ಕೆ ಚಾಲನೆ ನೀಡಿದರು. ಸಮಗ್ರ ದೇವನಹಳ್ಳಿಯ ಅಭಿವೃದ್ಧಿಗೆ ಮಾಸ್ಟರ್ ಪ್ಲಾನ್ ನಾಡಪ್ರಭು...

ವಿದ್ಯಾರ್ಥಿಗಳೇ ಗಮನಿಸಿ: BMTCಯಿಂದ ಬಸ್ ಪಾಸ್ ಅವಧಿ ವಿಸ್ತರಣೆ

ಬೆಂಗಳೂರು: ಕೋವಿಡ್‌-19 ಸಾಂಕ್ರಾಮಿಕದ ಕಾರಣ 2021-22 ನೇ ಸಾಲಿನ ಕಾಲೇಜಿನ ತರಗತಿಗಳು ತಡವಾಗಿ ಪ್ರಾರಂಭವಾಗಿದ್ದು ಅಂತಿಮ ಸೆಮಿಸ್ಟರ್‌ನ ಪದವಿ, ವೃತ್ತಿಪರ, ಸ್ನಾತಕೋತ್ತರ ಮತ್ತು ತಾಂತ್ರಿಕ ಹಾಗೂ ವೈಧ್ಯಕೀಯ ವಿದ್ಯಾರ್ಥಿಗಳ ಪರೀಕ್ಷೆಗಳು ಸೆಪ್ಟೆಂಬರ್‌-2022 ಮತ್ತು ಅಕ್ಟೋಬರ್‌ – 2022 ರ ಮಾಹೆಯಲ್ಲಿ ಇರುತ್ತವೆ. ತತ್ಸಂಬಂಧ, ಸದರಿ ವಿದ್ಯಾರ್ಥಿಗಳ ಪರೀಕ್ಷೆಗಳು ಮುಗಿಯುವವರೆಗೂ ಸಂಸ್ಥೆಯ ಸೇವೆಗಳಲ್ಲಿ ಪ್ರಯಾಣಿಸಲು ಅವಕಾಶ ಕಲ್ಪಿಸುವ...

ಸೇವಾ ಸಿಂಧು ಪೋರ್ಟಲ್ ನಲ್ಲಿ ವಿದ್ಯಾರ್ಥಿ ಬಸ್ ಪಾಸ್‌ಗೆ ಅರ್ಜಿ ಆಹ್ವಾನ

Mandya News: ಮಂಡ್ಯ : ಕ.ರಾ.ರ.ಸಾ.ನಿಗಮದ ವತಿಯಿಂದ  ಪ್ರಸ್ತುತ ಪದವಿ/ ಸ್ನಾತಕೋತ್ತರ/ ಡಿಪ್ಲೋಮೋ/ ಕಾನೂನು/ಬಿಇ ಹಾಗೂ ಇತರೆ ಎಲ್ಲಾ ಕಾಲೇಜು ವಿದ್ಯಾರ್ಥಿಗಳಿಗೆ 2022-23ನೇ ಸಾಲಿನ ಹೊಸ ಬಸ್ ಪಾಸ್ ವಿತರಣೆ ಪ್ರಾರಂಭಿಸಿದ್ದು, ಅಂತಿಮ ಸೆಮಿಸ್ಟರ್/ಅಂತಿಮ ವರ್ಷ ಹೊರತುಪಡಿಸಿ ಇನ್ನಿತರೆ ಸೆಮಿಸ್ಟರ್/ ವರ್ಷದ ಪದವಿ/ ಸ್ನಾತಕೋತ್ತರ/ ಡಿಪ್ಲೋಮೋ/ ಕಾನೂನು/ಬಿಇ ವಿದ್ಯಾರ್ಥಿಗಳಿಗೆ ಹಳೆಯ ಬಸ್ ಪಾಸ್ ಹಾಗೂ ರಶೀತಿ...

ಯಳಂದೂರು : ಗ್ರಾಮಪಂಚಾಯತ್ ಆವರಣದಲ್ಲೇ ಮಹಿಳೆಯ ಅಂತ್ಯಕ್ರಿಯೆ…!

Yalandoor News: ಕಳೆದ ಹಲವು ವರ್ಷಗಳಿಂದ ಸೇತುವೆ ನಿರ್ಮಾಣಕ್ಕೆ ಒತ್ತಾಯಿಸಿ ಜಿಲ್ಲಾಡಳಿತ ಮತ್ತು ಶಾಸಕರುಗಳಿಗೆ ಮನವಿ ಮಾಡಿದರೂ ಪ್ರಯೋಜನವಾಗಿರಲಿಲ್ಲ. ಈ ಕಾರಣದಿಂದ ಮೃತದೇಹವನ್ನು ಸ್ಮಶಾನಕ್ಕೆ ಕೊಂಡೊಯ್ಯಲು ಸೇತುವೆ ಇಲ್ಲದ ಕಾರಣ ಆಕ್ರೋಶಗೊಂಡ ಗ್ರಾಮಸ್ಥರು ಮಹಿಳೆಯೊಬ್ಬರ ಅಂತ್ಯಸಂಸ್ಕಾರವನ್ನು ಗ್ರಾಮ ಪಂಚಾಯತ್ ಆವರಣದಲ್ಲೇ ನೆರವೇರಿಸಿದ ಘಟನೆ ಯಳಂದೂರು ತಾಲೂಕಿನ ಮಾಂಬಳ್ಳಿ ಗ್ರಾಮದಲ್ಲಿ ನಡೆದಿದೆ. ಚಂದ್ರಮ್ಮ (48) ಬುಧವಾರ ರಾತ್ರಿ ಸಾವನ್ನಪ್ಪಿದ್ದರು....

ಮಂಡ್ಯ ಬಂದಿಗೌಡ ಲೇಔಟ್ ಬಳಿ ಅತಿ ಎತ್ತರದ ಗಣಪತಿ ಸ್ಥಾಪನೆ…!

Mandya News: ಮಂಡ್ಯದ ಬಂದಿಗೌಡ ಲೇಔಟ್ ಬಳಿ  ಅತಿ  ಎತ್ತರದ ಗಣಪತಿ ಕೂರಿಸಲಾಗಿದೆ. ಬಂದಿ ಗೌಡ ಬಡಾವಣೆ ಎಸ್ ಬಿಐ ಬ್ಯಾಂಕ್ ರಸ್ತೆ ಯಲ್ಲಿ ಗಣಲಪತಿ  ಕೂರಿಸಲಾಗಿದೆ. 18 ವರ್ಷದಿಂದ ಗಣಪತಿ ಪ್ರತಿ ಸ್ಟಾಪನೆ ಮಾಡುತ್ತಿರುವ ಬಂದಿ ಗೌಡ ಬಡಾವಣೆ ವಿನಾಯಕ ಗೆಳೆಯರ ಬಳಗ ಈ  ಬಾರಿ ವಿಶೇಷವಾಗಿ 21 ಅಡಿ ಎತ್ತರದ ಗಣಪತಿ ಕೂರಿಸಿದ್ದಾರೆ....

BREAKING NEWS: ಕಾಂಗ್ರೆಸ್ ಪಕ್ಷಕ್ಕೆ ಮಾಜಿ ಸಂಸದ ಮುದ್ದಹನುಮೇಗೌಡ ರಾಜೀನಾಮೆ

ಬೆಂಗಳೂರು: ಮಾಜಿ ಸಂಸದ ಮುದ್ದಹನುಮೇಗೌಡ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಮೂಲಕ ಕೈಗೆ ಗುಡ್ ಬೈ ಹೇಳಿ, ಬಿಗ್ ಶಾಕ್ ನೀಡಿದ್ದಾರೆ. ಈ ಕುರಿತಂತೆ ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಉವರು, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ಸಿದ್ದರಾಮಯ್ಯ ಇಬ್ಬರನ್ನೂ ಭೇಟಿ ಮಾಡಿದ್ದೇನೆ. ಕಾಂಗ್ರೆಸ್ ಪಕ್ಷದಿಂದ ಬಿಡುಗಡೆ ಮಾಡಿ ಎಂದು ಮನವಿ ಮಾಡಿ ಬಂದಿದ್ದೇನೆ. ಪಕ್ಷ...

ಕಾರಿನಲ್ಲಿ ಕೋಬ್ರಾ ಬಹುದೂರ ಸಂಚಾರ..!

Kerala News: ಕೇರಳದಲ್ಲಿ ಚಾಲಕನೋರ್ವ  ತನ್ನ  ಕಾರಿನಲ್ಲಿ  ಸಂಚಾರ ಮಾಡುತ್ತಿರುವಾಗ ಬಹುದೂರದ ವರೆಗೂ ಕೋಬ್ರಾ ಜೊತೆಯಾಗಿದೆ. ಮಳೆಗಾಲದಲ್ಲಿ  ಬೆಚ್ಚಗಿರಲು ಕೋಬ್ರಾ ಈ  ಪ್ರಯಾಣ ಮಾಡೋ  ಯೋಜನೆ  ಹಾಕಿದಂತಿದೆ. ಹೌದು ಕಾರು ಏರಿ ಬೆಚ್ಚಗೆ ಕುಳಿತ ಹಾವೊಂದು ಸುಮಾರು 200 ಕಿಲೋ ಮೀಟರ್ ದೂರ ಕಾರಲ್ಲೇ ಸಾಗಿದೆ. ಕಾರು ಏರಿದ ಹಾವು ಸುಮಾರು ಒಂದು ವಾರದ ಕಾಲ ಅದರ ಇಂಜಿನ್...
- Advertisement -spot_img

Latest News

Rain Alert: ಕರ್ನಾಟಕದಲ್ಲಿ ಮಳೆಯ ರೌದ್ರನರ್ತನ! ಯಾವ ಜಿಲೆಗಳಿಗೆ ಯೆಲ್ಲೋ ಅಲರ್ಟ್?

Rain Alert: ರಾಜ್ಯದಲ್ಲಿ ಮುಂದಿನ ಮೂರು ದಿನಗಳ ಕಾಲ ರಾಜ್ಯದ ಹಲವು ಭಾಗಗಳಲ್ಲಿ ಮಳೆಯ ತೀವ್ರತೆ ಹೆಚ್ಚಾಗಲಿದೆ. ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ ಮತ್ತು ಬಲವಾದ...
- Advertisement -spot_img