Thursday, July 9, 2026

ರಾಜ್ಯ

ಸೆ.5ಕ್ಕೆ ಹಿಜಾಬ್ ಅರ್ಜಿಯ ವಿಚಾರಣೆ ಮುಂದೂಡಿದ ಸುಪ್ರೀಂ ಕೋರ್ಟ್

ನವದೆಹಲಿ: ರಾಜ್ಯಾಧ್ಯಂತ ಭಾರೀ ವಿವಾದಕ್ಕೆ ಕಾರಣವಾಗಿದ್ದಂತ ಹಿಜಾಬ್ ಪ್ರಕರಣ ಸಂಬಂಧ ಕರ್ನಾಟಕ ಹೈಕೋರ್ಟ್ ನೀಡಿರುವಂತ ತೀರ್ಪು ಪ್ರಶ್ನಿಸಿ ಸಲ್ಲಿಸಲಾಗಿರುವಂತ ಅರ್ಜಿಗಳ ವಿಚಾರಣೆಯನ್ನು ಇಂದು ಆರಂಭಿಸಿದಂತ ಸುಪ್ರೀಂ ಕೋರ್ಟ್ ನ್ಯಾಯಪೀಠವು, ಕರ್ನಾಟಕ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿತು. ಈ ಬಳಿಕ ಸೆಪ್ಟೆಂಬರ್ 5ಕ್ಕೆ ವಿಚಾರಣೆ ಮುಂದೂಡಿಕೆ ಮಾಡಿದೆ. ಈ ವರ್ಷದ ಜನವರಿಯಲ್ಲಿ ಉಡುಪಿಯಿಂದ ಶುರುವಾದ ಹಿಜಾಬ್ ವಿವಾದ,...

ಇಂದು ಸುಪ್ರೀಂ ಕೋರ್ಟ್ ನಲ್ಲಿ ಹಿಜಾಬ್ ಮೇಲ್ಮನವಿ ಅರ್ಜಿ ವಿಚಾರಣೆ

ನವದೆಹಲಿ: ರಾಜ್ಯಾಧ್ಯಂತ ಭಾರೀ ವಿವಾದಕ್ಕೆ ಕಾರಣವಾಗಿದ್ದಂತ ಹಿಜಾಬ್ ಪ್ರಕರಣ ಸಂಬಂಧ ಕರ್ನಾಟಕ ಹೈಕೋರ್ಟ್ ನೀಡಿರುವಂತ ತೀರ್ಪು ಪ್ರಶ್ನಿಸಿ ಸಲ್ಲಿಸಲಾಗಿರುವಂತ ಅರ್ಜಿಗಳ ವಿಚಾರಣೆಯನ್ನು, ಇಂದು ಸುಪ್ರೀಂ ಕೋರ್ಟ್ ನ್ಯಾಯಪೀಠವು ಕೈಗೆತ್ತಿಕೊಳ್ಳಲಿದೆ. ಈ ವರ್ಷದ ಜನವರಿಯಲ್ಲಿ ಉಡುಪಿಯಿಂದ ಶುರುವಾದ ಹಿಜಾಬ್ ವಿವಾದ, ಕ್ರಮೇಣ ರಾಜ್ಯಾಧ್ಯಂತ ವ್ಯಾಪಿಸಿ, ಸದ್ದು ಮಾಡಿತ್ತು. ಪದವಿಪೂರ್ವ ಕಾಲೇಜುಗಳ ತರಗತಿಗಳಲ್ಲಿ ಹಿಜಾಬ್ ಧರಿಸಿ ಬರುವುದಕ್ಕೆ ನಿಷೇಧ...

ರಾಜ್ಯದ ಪ್ರತಿ ತಾಲ್ಲೂಕಿನಲ್ಲಿ ನೂರು ಎಸ್ ಸಿ, ಎಸ್ ಟಿ ವಿದ್ಯಾರ್ಥಿಗಳಿಗೆ ಉದ್ಯೋಗ ಸೃಷ್ಟಿ ಮಾಡುವ ವಿಶೇಷ ಕಾರ್ಯಕ್ರಮ – ಸಿಎಂ ಬೊಮ್ಮಾಯಿ

ತುಮಕೂರು : ರಾಜ್ಯದ ಪ್ರತಿ ತಾಲ್ಲೂಕಿನಲ್ಲಿ ನೂರು ಎಸ್ ಸಿ ಎಸ್ ಟಿ ವಿದ್ಯಾರ್ಥಿಗಳಿಗೆ 5 ರಿಂದ 10 ಲಕ್ಷ ರೂ. ಧನಸಹಾಯ ನೀಡಿ ಉದ್ಯೋಗ ಸೃಷ್ಟಿ ಮಾಡುವ ವಿಶೇಷ ಕಾರ್ಯಕ್ರಮ ರೂಪಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ರಾಜ್ಯ ಮಟ್ಟದ ಭೋವಿ ಜನಜಾಗೃತಿ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದರು. 21ನೇ ಶತಮಾನ ಜ್ಞಾನದ...

ತಕ್ಷಣವೇ ಮನೆ ಮತ್ತು ಬೆಳೆ ಪರಿಹಾರ ವಿತರಿಸಿ – ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚನೆ

ಬೆಂಗಳೂರು : ಸಂತ್ರಸ್ತರಿಗೆ ವಿಳಂಬ ಮಾಡದೆ ತಕ್ಷಣವೇ ಮನೆ ಮತ್ತು ಬೆಳೆ ಹಾನಿಗೆ ಪರಿಹಾರ ವಿತರಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಜಿಲ್ಲಾಧಿಕಾರಿಗಳಿಗೆ ಸೂಚಿಸಿದರು. ಅವರು ಇಂದು ಗೃಹ ಕಚೇರಿ ಕೃಷ್ಣಾದಿಂದ ಕಳೆದ ಮೂರು ದಿನಗಳಲ್ಲಿ ರಾಜ್ಯದಲ್ಲಿ ಸುರಿದ ಭಾರಿ ಮಳೆಯಿಂದ ಹಾನಿಗೊಳಗಾದ ಜಿಲ್ಲೆಗಳ ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿದರು. ಸಭೆಯ ಮುಖ್ಯಾಂಶಗಳು 1....

ಮುರುಘಾ ಶ್ರೀಗಳ ಮೇಲೆ ಎಫ್.ಐ.ಆರ್: ತನಿಖೆಯ ನಂತರ ಸತ್ಯ ಹೊರ ಬೀಳಲಿದೆ – ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು : ಮುರುಘಾ ಶ್ರೀ ಗಳ ಮೇಲೆ ಪೋಸ್ಕೊ ಅಡಿ ಎಫ್.ಐ.ಆರ್.ದಾಖಲಾಗಿದ್ದು, ತನಿಖೆಯ ನಂತರ ಸತ್ಯ ಹೊರಬೀಳಲಿದೆ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ತಮ್ಮ ನಿವಾಸದ ಬಳಿ ಮಾಧ್ಯದವರೊಂದಿಗೆ ಮಾತನಾಡಿ, ಪೊಲೀಸರಿಗೆ ಸಂಪೂರ್ಣ ಸ್ವಾತಂತ್ರ್ಯ ವಿದೆ. ತನಿಖೆ ಮಾಡಿದ ನಂತರ ಸತ್ಯ ಹೊರಗೆ ಬರಲಿದೆ ಎಂದರು. ಇದೊಂದು ಪ್ರಮುಖ ಪ್ರಕರಣ....

ಗೌರಿಗಣೇಶ ಹಬ್ಬದ ಸಂದರ್ಭದಲ್ಲಿ ಖಾಸಗಿ ಬಸ್ ಮಾಲೀಕರು ಹೆಚ್ಚಿನ ದರ ವಸೂಲಿ ಮಾಡಿದ್ರೇ ಕಾನೂನು ಕ್ರಮ- ಸಚಿವ ಬಿ ಶ್ರೀರಾಮುಲು ಎಚ್ಚರಿಕೆ

ಬೆಂಗಳೂರು: ಗೌರಿಗಣೇಶ ಹಬ್ಬದ ಸಂದರ್ಭದಲ್ಲಿ ಖಾಸಗಿ ಬಸ್ ಮಾಲೀಕರು ನಿಗದಿಪಡಿಸಿದ ದರಕ್ಕಿಂತ ಹೆಚ್ಚಿನ ಹಣವನ್ನು ಪ್ರಯಾಣಿಕರಿಂದ ತೆಗೆದುಕೊಂಡರೆ ಅಂಥವರ ಮೇಲೆ ಕಾನೂನು ಕ್ರಮ ಜರುಗಿಸುವುದಾಗಿ ಸಾರಿಗೆ ಸಚಿವ ಶ್ರೀರಾಮುಲು ಅವರು ಎಚ್ಚರಿಕೆ ಕೊಟ್ಟಿದ್ದಾರೆ. ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಭಾಗಗಳಿಂದ ಗೌರಿಗಣೇಶ ಹಬ್ಬದ ವೇಳೆ ಪ್ರಯಾಣಿಕರು ತಮ್ಮ...

ವಿವಿಧ ಯೋಜನೆಗಳ ಸೌಲಭ್ಯಕ್ಕೆ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ

ಹಾವೇರಿ: ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಿಂದ 2022-23ನೇ ಸಾಲಿಗೆ ವಿವಿಧ ಯೋಜನೆಗಳ ಸೌಲಭ್ಯಕ್ಕಾಗಿ ಪರಿಶಿಷ್ಟ ಪಂಗಡದ ಸಮುದಾಯದವರು ಅರ್ಜಿ ಸಲ್ಲಿಸಲು ಆಗಸ್ಟ್ 31ರವರೆಗೆ ಅವಧಿ ವಿಸ್ತರಿಸಲಾಗಿದೆ. ನೇರ ಸಾಲ ಯೋಜನೆ, ಉದ್ಯಮಶೀಲತಾ ಅಭಿವೃದ್ಧಿ ಯೋಜನೆ, ಸರಕು ಸಾಗಾಣಿಕೆ ವಾಹನ, ಮೈಕ್ರೋ ಕ್ರೆಡಿಟ್ ಯೋಜನೆ, ಭೂ ಒಡೆತನ ಹಾಗೂ ಗಂಗಾ ಕಲ್ಯಾಣ ಯೋಜನೆ...

ಕಳೆದ ವರ್ಷ ಅವಕಾಶ ಸಿಗದೇ ವರ್ಗಾವಣೆ ನಿರೀಕ್ಷೆಯಲ್ಲಿರುವಂತ ಶಿಕ್ಷಕರಿಗೆ ಶಿಕ್ಷಣ ಇಲಾಖೆಯಿಂದ ಸಿಹಿಸುದ್ದಿ

ಬೆಂಗಳೂರು: ಕಳೆದ ವರ್ಷ ಅವಕಾಶ ಸಿಗದೇ ವರ್ಗಾವಣೆ ನಿರೀಕ್ಷೆಯಲ್ಲಿರುವಂತ ಶಿಕ್ಷಕರಿಗೆ ಶಿಕ್ಷಣ ಇಲಾಖೆಯಿಂದ ಸಿಹಿಸುದ್ದಿ ನೀಡಲಾಗಿದೆ. ಸೆಪ್ಟೆಂಬರ್ 2022-23ನೇ ಸಾಲಿನ ಸಾಮಾನ್ಯ ವರ್ಗಾವಣೆ ನಡೆಸಲು ಅನುಮತಿಯನ್ನು ಸರ್ಕಾರ ನೀಡಿದೆ. ಈ ಸಂಬಂಧ ಶಾಲಾ ಶಿಕ್ಷಣ ಸಾಕ್ಷರತಾ ಇಲಾಖೆಯ ಆಯುಕ್ತರಾದಂತ ಡಾ.ಆರ್.ವಿಶಾಲ್ ಅವರು ಸುತ್ತೋಲೆ ಹೊರಡಿಸಿದ್ದು, ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳ ಶಿಕ್ಷಕರ ವರ್ಗಾವಣೆ ನಿಯಮದಂತೆ ವರ್ಗಾವಣೆ...

ಚಿಕ್ಕ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಿಗೆ 20 ವರ್ಷ ಶಿಕ್ಷೆ ಹಾಗೂ ದಂಡ

ಹಾವೇರಿ: ಚಿಕ್ಕ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಮಾಗೋಡ ಗ್ರಾಮದ ಹನಮಂತಗೌಡ ಶಿವಲಿಂಗಗೌಡ ಪಾಟೀಲ ಎಂಬ ಆರೋಪಿಗೆ 20 ವರ್ಷ ಶಿಕ್ಷೆ ಹಾಗೂ ರೂ.50 ಸಾವಿರ ದಂಡ ವಿಧಿಸಿ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯದ(ಶೀಘ್ರಗತಿ ನ್ಯಾಯಾಲಯ-1) ನ್ಯಾಯಾಧೀಶರಾದ ನಿಂಗೌಡ ಪಾಟೀಲ ಅವರು ತೀರ್ಪು ನೀಡಿದ್ದಾರೆ. ಹಲಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ರಾಣೆಬೆನ್ನೂರ ಗ್ರಾಮೀಣ...

ಉಚಿತ ಲಘು, ಭಾರಿ ವಾಹನ ಚಾಲನಾ ತರಬೇತಿಗೆ ಅರ್ಜಿ ಆಹ್ವಾನ

ಬೆಂಗಳೂರು: ಪ್ರಸಕ್ತ 2022-23ನೇ ಸಾಲಿನಲ್ಲಿ ಎಸ್.ಸಿ.ಎಸ್.ಪಿ. ಹಾಗೂ ಟಿಎಸ್‍ಪಿ ಯೋಜನೆಯಡಿ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ತರಬೇತಿ ಕೇಂದ್ರದಲ್ಲಿ ಉಚಿತವಾಗಿ ವಸತಿಸಹಿತ ಲಘು ಮತ್ತು ಭಾರಿ ವಾಹನ ಚಾಲನಾ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ದಿನಾಂಕ 31-08-2022ರೊಳಗಾಗಿ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ದೂ.080-22537481 ಹಾಗೂ ವೆಬ್‍ಸೈಟ್ www.mybmtc.in ಸಂಪರ್ಕಿಸಲು ಪ್ರಕಟಣೆ ತಿಳಿಸಿದೆ.
- Advertisement -spot_img

Latest News

ಬಂಟ್ವಾಳದ ಹಿಂದೂ ಯುವತಿ ಮೇಲೆ ಮುಸ್ಲಿಂ ಯುವಕನಿಂದ ಹಲ್ಲೆ ಖಂಡಿಸಿದ ಬಸನಗೌಡ ಪಾಟೀಲ್ ಯತ್ನಾಳ್

Political News: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಸ್‌ ನಿಲ್ದಾಣದಲ್ಲಿ ಬಸ್‌ಗಾಗಿ ಕಾಾಯುತ್ತಿದ್ದ ಹಿಂದೂ ಯುವತಿಯ ಮೇಲೆ ಮುಸ್ಲಿಂ ಯುವಕ ಮಚ್ಚಿನಿಂದ ಹಲ್ಲೆ ಮಾಡಿ,...
- Advertisement -spot_img