Wednesday, July 8, 2026

ರಾಜ್ಯ

ನಾನು ಕಾನೂನನ್ನು ಉಲ್ಲಂಘಿಸುವ ತಪ್ಪು ಮಾಡಲ್ಲ, ಮಡಿಕೇರಿ ಪ್ರತಿಭಟನೆ ಮುಂದೂಡಿಕೆ – ಸಿದ್ಧರಾಮಯ್ಯ

ಬೆಂಗಳೂರು : ಸರ್ಕಾರದ ನಿಷ್ಕ್ರಿಯತೆ, ಭದ್ರತಾ ವೈಫಲ್ಯ ಹಾಗೂ ಬಿಜೆಪಿ ಶಾಸಕರ ಭ್ರಷ್ಟಾಚಾರದ ವಿರುದ್ಧ ಮಡಿಕೇರಿಯಲ್ಲಿ ಆಗಸ್ಟ್ 26ರಂದು ನಡೆಸಲು ನಡೆಸಲು ಉದ್ದೇಶಿಸಿದ್ದ ಪ್ರತಿಭಟನೆಯನ್ನು ಜಿಲ್ಲಾಡಳಿತ ನಿಷೇದಾಜ್ಞೆ ಜಾರಿ ಮಾಡಿರುವ ಹಿನ್ನೆಲೆಯಲ್ಲಿ ಮುಂದೂಡಲಾಗಿದೆ ಎಂದು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ವಿರೋಧ ಪಕ್ಷದ ನಾಯಕನಾಗಿ, ಮಾಜಿ ಮುಖ್ಯಮಂತ್ರಿಯಾಗಿ ನಾನು ಕಾನೂನನ್ನು ಉಲ್ಲಂಘಿಸುವ ತಪ್ಪು...

ಎಸಿಬಿ ರದ್ದು ವಿಚಾರ: ಮೇಲ್ಮನವಿ ಸಲ್ಲಿಸುವ ಪ್ರಶ್ನೆಯೇ ಇಲ್ಲ – CM ಬೊಮ್ಮಾಯಿ

ಬೆಂಗಳೂರು : ಎಸಿಬಿ ವಿಚಾರವಾಗಿ ಮೇಲ್ಮನವಿ ಸಲ್ಲಿಸುವ ಪ್ರಶ್ನೆಯೇ ಇಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಹಿಟಾಚಿ ಎನರ್ಜಿ ಇಂಡಿಯಾ ಆಯೋಜಿಸಿದ್ದ ಪವರ್ ಕ್ವಾಲಿಟಿ ಫ್ಯಾಕ್ಟರಿ ಕಾರ್ಯಕ್ರಮದಲ್ಲಿ ಪಾಲ್ಗೊಂಡ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. ಎಸಿಬಿ ವಿಚಾರವಾಗಿ ಸರ್ವೋಚ್ಚ ನ್ಯಾಯಾಲಯಕ್ಕೆ ಖಾಸಗಿ ವ್ಯಕ್ತಿಯೊಬ್ಬರು ಮೇಲ್ಮನವಿ ಸಲ್ಲಿಸಿರುವ ಬಗ್ಗೆ ಸುದ್ದಿಗಾರರಿಗೆ ಪ್ರತಿಕ್ರಿಯೆ ನೀಡಿ, ಖಾಸಗಿ ವ್ಯಕ್ತಿ...

2022-23ನೇ ಸಾಲಿನ ಕನ್ನಡ ಪ್ರವೇಶ, ಕಾವ, ಜಾಣ, ರತ್ನ ಪರೀಕ್ಷೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತು 2022-23ನೇ ಸಾಲಿನ ಕನ್ನಡ ಪ್ರವೇಶ, ಕಾವ, ಜಾಣ, ರತ್ನ ಪರೀಕ್ಷೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. 2022ರ ಡಿಸೆಂಬರ್ ಕೊನೆಯ ವಾರದಲ್ಲಿ ನಡೆಯುವ ಪರೀಕ್ಷೆಗಳಿಗೆ ಅರ್ಜಿಯನ್ನು ಸಲ್ಲಿಸಲು ಆಗಸ್ಟ್ 31ಕೊನೆಯ ದಿನಾಂಕ. ಸೆಪ್ಟೆಂಬರ್ 15ರವರೆಗೆ ದಂಡ ಶುಲ್ಕ ರೂ.50 ಅನ್ನು ಹೆಚ್ಚುವರಿಯಾಗಿ ನೀಡಿ ಅರ್ಜಿ ಸಲ್ಲಿಸಬಹುದು. ರೂ.೨೫-೦೦ ಶುಲ್ಕ ಪಾವತಿಸಿ ಪರೀಕ್ಷಾ ನಿಯಮಾವಳಿ ಹಾಗೂ...

ಮಂಗಳೂರಿನಲ್ಲಿ ಮತ್ತೆ ಮಳೆಯಾಗಿದೆ…!

Manglore News: ದಕ್ಷಿಣ ಕನ್ನಡದ ಕರಾವಳಿಯ ಹಲವೆಡೆ ಸೋಮವಾರ ಸಂಜೆ ಮತ್ತು ರಾತ್ರಿ ಭಾರೀ ಮಳೆಯಾಗಿದೆ. ಪುತ್ತೂರು, ಕಡಬ, ಸುಳ್ಯ, ಬಂಟ್ವಾಳ ಮತ್ತು ಮಂಗಳೂರಿನಲ್ಲಿ ಬಿಸಿಲು ಮತ್ತು ಮಳೆಯ ವಾತಾವರಣವಿತ್ತು. ಕೆಲವೆಡೆ ಮಳೆಯ ಪರಿಣಾಮ ಮನೆಗಳಿಗೆ ಹಾನಿಯಾಗಿದೆ. ಇನ್ನು ಉಡುಪಿ ಜಿಲ್ಲೆಯಲ್ಲಿ ಭಾನುವಾರ ತಡರಾತ್ರಿ ಹಾಗೂ ಸೋಮವಾರ ಹಗಲಿಡೀ ಬಿಟ್ಟು ಬಿಟ್ಟು ಮಳೆಯಾಗಿದೆ. ಬೈಂದೂರು, ಕಾರ್ಕಳ ಭಾಗದಲ್ಲಿ...

ಕೆಂಪುಕೋಟೆ ಮೇಲೆ ಭ್ರಷ್ಟಾಚಾರದ ವಿರುದ್ಧ ಮೋದಿ ಭಾಷಣ: 40 ಪರ್ಸೆಂಟ್ ಸರಕಾರ ಎಂದು ಜನ ಬೀದಿಯಲ್ಲಿ ಮಾತು – ಮಾಜಿ ಸಿಎಂ HD ಕುಮಾರಸ್ವಾಮಿ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ರ ಕೆಂಪುಕೋಟೆ ಮೇಲೆ ಸ್ವಾತಂತ್ರ್ಯ ದಿನಾಚರಣೆಯ ದಿನದಂದು ಭ್ರಷ್ಟಾಚಾರದ ಬಗ್ಗೆ ಭಾಷಣ ಮಾಡಿದ್ದಾರೆ. ಆದರೆ, ಕರ್ನಾಟಕದಲ್ಲಿ ಅವರದೇ ಪಕ್ಷದಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ. ಬಿಜೆಪಿಗೆ ಈ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ. ಪಕ್ಷದ ಕಚೇರಿ ಜೆಪಿ ಭವನದಲ್ಲಿ ಇಂದು ಕೊಡಗು ಜಿಲ್ಲೆಯ ಜೆಡಿಎಸ್...

ಮನನೊಂದು ಆತ್ಮಹತ್ಯೆಗೆ ಶರಣಾದ 5ನೇ ತರಗತಿ ಬಾಲಕಿ..!

Banglore News: ಬಟ್ಟೆ ಕೊಳ್ಳಲು ಬಟ್ಟೆ ಅಂಗಡಿಗೆ ತನ್ನನ್ನು ಕರೆದೊಯ್ಯಲಿಲ್ಲ ಎಂದು ಮನನೊಂದು ಬಾಲಕಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ  ಧಾರುಣ ಘಟನೆ ಚಾಮರಾಜಪೇಟೆಯಲ್ಲಿ ನಡೆದಿದೆ. 5ನೇ ತರಗತಿ ವಿದ್ಯಾರ್ಥಿನಿ ವೈಶಾಲಿ ಆತ್ಮಹತ್ಯೆಗೈದ ಬಾಲಕಿ. ಹಬ್ಬದ ಹಿನ್ನೆಲೆಯಲ್ಲಿ ವೈಶಾಲಿಗೆ ಬಟ್ಟೆ ಈಗಾಗಲೇ ಖರೀದಿಸಲಾಗಿತ್ತು. ಉಳಿದಿಬ್ಬರು ಮಕ್ಕಳಿಗೆ ಬಟ್ಟೆ ಖರೀದಿಸಲಿಲ್ಲ ಎಂಬ ಕಾರಣದಿಂದ ಇಬ್ಬರು ಮಕ್ಕಳನ್ನು ಪೋಷಕರು ಬಟ್ಟೆ ಅಂಗಡಿಗೆ ಕರೆದೊಯ್ದಿದ್ದರು....

ಬಯಲಾಯ್ತು ಬೆಂಗಳೂರಿನ ಕಳ್ಳ ಸ್ವಾಮೀಜಿಯ ಕಾಮ ಪುರಾಣ…!

Banglore News: ಬೆಂಗಳೂರನಲ್ಲಿ ಮತ್ತೆ  ಕಳ್ಳ ಸ್ವಾಮೀಜಿಯ ಕಳ್ಳಾಟ ಬಯಲಾಗಿದೆ. ಆನಂದ ಮೂರ್ತಿ ಎಂಬ ಕಳ್ಳ ಸ್ವಾಮೀಜಿಯ ಕಾಮ ಪುರಾಣ ಬಯಲಾಗಿದೆ. ಅವಲಹಳ್ಳಿ‌ ಸಮೀಪ ಆಶ್ರಮ ಮಾಡಿಕೊಂಡಿದ್ದ ಈ ಸ್ವಾಮೀಜಿ ಈ ಆಶ್ರಮದ ಬಳಿ ಇದ್ದ ಮನೆಯೊಂದರ ಯುವತಿಯನ್ನು ಪರಿಚಯ ಮಾಡಿಕೊಂಡ ಅನಂದಮೂರ್ತಿ, ನಿನ್ನ ಕುಟುಂಬಕ್ಕೆ ದೋಷವಿದೆ, ಇದಕ್ಕಾಗಿ ಪೂಜೆ ಮಾಡಬೇಕು ಎಂದು ಆಶ್ರಮಕ್ಕೆ ಕರೆದಿದ್ದಾನೆ....

ಜಗ್ಗೇಶ್ ಅಯೋಗ್ಯ …! ಜಗ್ಗೇಶ್ ವಿರುದ್ದ ಎಂ.ಬಿ ಪಾಟೀಲ್ ಕೆಂಡ

Banglore News: ಕೊಡಗು ಚಲೋ ವಿಚಾರವಾಗಿ ನಟ ಜಗ್ಗೇಶ್  ಕಾಂಗ್ರೆಸ್ ಚಲೋ ಕಾರ್ಯಕ್ರಮ ಕೊಡಗಿನಲ್ಲಿ ಮುಂದುವರೆದರೆ ಹೆಣ ಬೀಳುತ್ತೆ, ಈ ಹಿಂದೆ ಎಷ್ಟು ಹೆಣಗಳು ಬಿದ್ದಿವೆ ಗೊತ್ತಾ ಎಲ್ಲೆಲ್ಲಿಂದ ಬಂದು ಕೊಲೆ ಮಾಡಿದ್ದಾರೆ ಗೊತ್ತಾ ಕೇರಳ ಗಡಿಯಾಚೆಯಿಂದ ಬಂದು ಕೊಲೆ ಮಾಡಿದ್ಧಾರೆ ಎಂದು ಹೇಳಿಕೆ ನೀಡುತ್ತಿದ್ದಂತೆ ಎಂ.ಬಿ ಪಾಟೀಲ್ ಕೆಂಡ ಕಾರಿದ್ದಾರೆ. ಜಗ್ಗೇಶ್ ಗೆ ಮಾತಾಡೊ ಯೋಗ್ಯತೆ...

ಸಿಡಿದೆದ್ದ ಸಿದ್ದರಾಮಯ್ಯ…! ಕೇಸರಿ ಕಲಿಗಳ ಸವಾಲ್ ಗೆ ಸಿದ್ದು ಕೌಂಟರ್..!

Banglore News: ಸಿದ್ದರಾಮಯ್ಯ ಕೊಡಗು ಭೇಟಿ ಹಿನ್ನಲೆ ಅಲ್ಲಿ ಸಿದ್ದು ಕಾರಿಗೆ ಮೊಟ್ಟೆ ಒಡೆದು ಪ್ರತಿಭಟನೆ ಮಾಡಲಾದ ವಿಚಾರ ರಾಜ್ಯ ರಾಜಕೀಯದಲ್ಲೇ  ಸಂಚಲನ ಮೂಡಿಸಿತು.ತದ ನಂತರ ಸಿದ್ದು ಮಾಂಸಾಹಾರ ವಿಚಾರವಾಗಿ ದೊಡ್ಡ ಹೈಡ್ರಾಮವೇ ನಡೆಯಿತು. ಕೇಸರಿ ಕಲಿಗಳು ಸಿದ್ದರಾಮಯ್ಯಗೆ ಕೌಂಟರ್ ಮೇಲೆ ಕೌಂಟರ್ ಕೊಡುತ್ತಲೇ ಬಂದರು. ಆದ್ರೆ ಇದೀಗ ಸಿದ್ದರಾಮಯ್ಯ ಕೇಸರಿ ಪಡೆಯ ವಿರುದ್ದ ಸಿಡಿದೆದ್ದಿದ್ದಾರೆ. ಮೊಟ್ಟೆ...

ಮಂಗಳೂರು: ಪ್ರವೀಣ್ ನೆಟ್ಟಾರ್ ಕೊಲೆ ಪ್ರಕರಣ ಭೇದಿಸಿದ ಪೊಲೀಸರಿಗೆ ಪ್ರಶಂಸೆ

Manglore news: ಸುಳ್ಯದ ಬೆಳ್ಳಾರೆಯಲ್ಲಿ ಜುಲೈ 26 ರಂದು  ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆಯಲ್ಲಿ ಹಿಂದೂ ಕಾರ್ಯಕರ್ತ ಪ್ರವೀಣ್ ನೆಟ್ಟಾರ್ ಬರ್ಬರವಾಗಿ ಹತ್ಯೆಯಾಗಿತ್ತು. ಹಂತಕರು ಯಾವುದೇ ಸುಳಿವು ಬಿಡದೆ ತಪ್ಪಿಸಿಕೊಂಡಿದ್ದರು. ಬಿಜೆಪಿಯಲ್ಲೇ ಸಂಚಲನ ಮೂಡಿಸಿದ ಈ ಹತ್ಯೆಗೈದ ಆರೋಪಿಗಳನ್ನು ಸೆರೆ ಹಿಡಿಯುವಲ್ಲಿ  ಪೊಲೀಸರು ಸಕ್ಸಸ್ ಆಗಿದ್ದಾರೆ.ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣವನ್ನು ಭೇದಿಸಿದ ಪೊಲೀಸ್ ತಂಡಕ್ಕೆ ಪಶ್ಚಿಮ...
- Advertisement -spot_img

Latest News

ಬಂಟ್ವಾಳದ ಹಿಂದೂ ಯುವತಿ ಮೇಲೆ ಮುಸ್ಲಿಂ ಯುವಕನಿಂದ ಹಲ್ಲೆ ಖಂಡಿಸಿದ ಬಸನಗೌಡ ಪಾಟೀಲ್ ಯತ್ನಾಳ್

Political News: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಸ್‌ ನಿಲ್ದಾಣದಲ್ಲಿ ಬಸ್‌ಗಾಗಿ ಕಾಾಯುತ್ತಿದ್ದ ಹಿಂದೂ ಯುವತಿಯ ಮೇಲೆ ಮುಸ್ಲಿಂ ಯುವಕ ಮಚ್ಚಿನಿಂದ ಹಲ್ಲೆ ಮಾಡಿ,...
- Advertisement -spot_img