Wednesday, July 8, 2026

ರಾಜ್ಯ

‘ನಾನೊಬ್ಬ ಸಾಮಾನ್ಯ ರೈತ..’ ಜೀನಿ ಉತ್ಪನ್ನದ ದಿಲೀಪ್ ಕುಮಾರ್ ಸರಳತೆಯ ನುಡಿಗಳು

Banglore news: ಬೆಂಗಳೂರು,ಆ.20: ಕರ್ನಾಟಕ ರಾಜ್ಯ ಕೃಷಿ,ಉತ್ಪನ್ನಗಳ ಸಂಸ್ಕರಣೆ ಹಾಗು ರಫ್ತು ನಿಗಮ ಬೆಂಗಳೂರಿನಲ್ಲಿ ರೈತ ಉತ್ಪಾದಕರ ಸಂಸ್ಥೆಗಳು ಹಾಗು ರಪ್ತುದಾರರ ಸಮಾವೇಶದ  ಉದ್ಘಾಟನೆ ನೆರವೇರಿತು.ಈ ಸಂದರ್ಭದಲ್ಲಿ ಜೀನಿ ಉತ್ಪನ್ನದ ದಿಲೀಪ್ ಕುಮಾರ್ ತಮ್ಮ ಮನದಾಳದ ಮಾತುಗಳನ್ನಾಡಿದರು. ಜೀನಿ ಸಂಸ್ಥೆ ಒಬ್ಬ ಸಾಮಾನ್ಯ ರೈತನ ಪರಿಶ್ರಮದ ಫಲ. ಇಲ್ಲಿ ಯಾವುದೇ ದಲ್ಲಾಲಿಕೋರರಿಲ್ಲ ಬದಲಾಗಿ ನಾವು ಕಚ್ಚಾವಸ್ತುಗಳನ್ನು ನೇರವಾಗಿ...

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆ: ಆಗಸ್ಟ್ 25 ರಂದು ಮತದಾರರ ಪಟ್ಟಿಯ ಕರಡು ಪ್ರಕಟ

ಬೆಂಗಳೂರು : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಚುನಾವಣೆಗೆ ರಂಗ ಸಜ್ಜಾಗಿದ್ದು, ಆಗಸ್ಟ್ 25 ರಂದು ಮತದಾರರ ಪಟ್ಟಿಯ ಕರಡು ಪ್ರಕಟವಾಗಲಿದೆ. ರಾಜ್ಯ ಚುನಾವಣಾ ಆಯೋಗದ ಆಯುಕ್ತ ಬಸವರಾಜು ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಮತದಾರರ ಪಟ್ಟಿಯ ಕರಡು ಪ್ರಕಟಗೊಂಡ ಕೂಡಲೇ ಪಾಲಿಕೆಯ ಅಂತರ್ಜಾಲ ತಾಣದ ಜೊತೆಗೆ ನೋಂದಾಯಿತ ರಾಜಕೀಯ ಪಕ್ಷಗಳ ಕಚೇರಿಗೆ ಹಾಗೂ ನಿವಾಸಿ...

ರೈತ,ದಲ್ಲಾಳಿಗಳಿಗೆ ಗುಲಾಮರಾಗಬಾರದು: ರೈತ ಸ್ವಾವಲಂಬನೆಗೆ ‘ಜೀನಿ’ ಉತ್ತಮ ಉದಾಹರಣೆ : ಬಿ.ಸಿ.ಪಾಟೀಲ್

Banglore News: ಬೆಂಗಳೂರು,ಆ.20: ರೈತರನ್ನು ರೈತ ರಫ್ತುದಾರರನ್ನಾಗಿ ಮಾಡಿ ರೈತ ಶಕ್ತಿಶಾಲಿಯಾಗಿ ಲಾಭವನ್ನು ದ್ವಿಗುಣಗೊಳಿಸುವ ನಿಟ್ಟಿನಲ್ಲಿ ರೈತರು ರಫ್ತುದಾರರಾಗಲು  ಎಕ್ಸ್ಪೋರ್ಟ್ ಲ್ಯಾಬ್ ಆರಂಭಿಸಲಾಗುತ್ತಿದೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ತಿಳಿಸಿದರು. ಕರ್ನಾಟಕ ರಾಜ್ಯ ಕೃಷಿ,ಉತ್ಪನ್ನಗಳ ಸಂಸ್ಕರಣೆ ಹಾಗು ರಫ್ತು ನಿಗಮ ಬೆಂಗಳೂರಿನಲ್ಲಿ ರೈತ ಉತ್ಪಾದಕರ ಸಂಸ್ಥೆಗಳು ಹಾಗು ರಪ್ತುದಾರರ ಸಮಾವೇಶದ  ಉದ್ಘಾಟನೆ ನೆರವೇರಿಸಿ ಮಾತನಾಡಿದ ಅವರು,ಕರ್ನಾಟಕದಲ್ಲಿ ಮೊದಲ...

ಶಿವಮೊಗ್ಗ: ಸಹಾಯಧನ ಪಡೆಯಲು ಅರ್ಜಿ ಆಹ್ವಾನ

ಶಿವಮೊಗ್ಗ : 2022-23 ನೇ ಸಾಲಿನ ಜಿಲ್ಲಾ ವಲಯ ಯೋಜನೆಯಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳಿಗೆ ತಿಜೋರಿ/ಬ್ಯಾಂಕಿಂಗ್ ಕೌಂಟರ್ ನಿರ್ಮಾಣಕ್ಕಾಗಿ ಸಹಾಯಧನ ಹಾಗೂ ವಿವಿಧ ಸಹಕಾರ ಸಂಘಗಳಿಗೆ ಷೇರು ಬಂಡವಾಳ ಯೋಜನೆಗಳಡಿ ಅರ್ಹ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳಿಂದ ಆನ್‍ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿಗಳನ್ನು http://shimoga.nic.in ಪೋರ್ಟಲ್ ಮೂಲಕ ಅಥವಾ ನೇರವಾಗಿ...

ನಾರೀಶಕ್ತಿ ಪ್ರಶಸ್ತಿಗಾಗಿ ಆನ್‍ಲೈನ್ ಅರ್ಜಿ ಆಹ್ವಾನ

ಶಿವಮೊಗ್ಗ : 2022-23ನೇ ಸಾಲಿನಲ್ಲಿ ಕೇಂದ್ರ ಸರ್ಕಾರವು ದಿ: 08/03/2023 ರಂದು ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಸಂದರ್ಭದಲ್ಲಿ ನೀಡುವ ನಾರೀಶಕ್ತಿ ಪುರಸ್ಕಾರ ಪ್ರಶಸ್ತಿಗಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಕ್ಷೇತ್ರದಲ್ಲಿ ಸಾಧನೆಗೈದಿರುವ ಅರ್ಹ ವ್ಯಕ್ತಿ ಮತ್ತು ಸಂಸ್ಥೆಗಳಿಂದ ಆನ್‍ಲೈನ್ ಅರ್ಜಿ ಆಹ್ವಾನಿಸಿದೆ. ಅರ್ಹ ಸಂಸ್ಥೆಗಳು ಹಾಗೂ ವ್ಯಕ್ತಿಗಳು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಇಲಾಖೆಯ...

ಡೆಮೊನ್ ರೂಪದಲ್ಲಿ ಬಡ ಮಕ್ಕಳ ಚಿಕಿತ್ಸೆಗೆ ಸಹಾಯಕನಾಗಿ ಬಂದ ರವಿ ಕಟಪಾಡಿ

Udupi news: ಅನಾರೋಗ್ಯ ಹೊಂದಿದ ಬಡ ಮಕ್ಕಳ ಚಿಕಿತ್ಸೆಗಾಗಿ ತನ್ನ ಜೀವನವನ್ನೇ ಮುಡಿಪಾಗಿಟ್ಟ ಉಡುಪಿಯ ರವಿ ಕಟ್ಟಪ್ಪಾಡಿ ಈ ಭಾರಿ ಮತ್ತೆ ವಿಶಿಷ್ಠವಾದ ವೇಷದೊಂದಿಗೆ ಬಡಮಕ್ಕಳ ಆರೋಗ್ಯದ ಚಿಕಿತ್ಸೆ ಗಾಗಿ ಜನರ ಮುಂದೆ ಬಂದಿದ್ದಾರೆ. 7 ವರ್ಷದ ಅವಧಿಯಲ್ಲಿ ಪ್ರತಿ ಕೃಷ್ಣಾಷ್ಟಮಿಯ ಸಂಧರ್ಭದಲ್ಲಿ ವಿವಿಧ ವೇಷ ಧರಿಸಿ ಸುತ್ತಾಡಿ ಜನ ನೀಡುವ ಹಣವನ್ನು ಬಡ ಮಕ್ಕಳ ಚಿಕಿತ್ಸೆಗಾಗಿ...

ಮಾಜಿ ಸಿಎಂ ಸಿದ್ಧರಾಮಯ್ಯ ಕಾರಿನ ಮೇಲೆ ಮೊಟ್ಟ ಎಸೆದ ಕೇಸ್ ಗೆ ಬಿಗ್ ಟ್ವಿಸ್ಟ್: ಮೊಟ್ಟೆ ಎಸೆದಿದ್ದು ಯಾರು ಗೊತ್ತಾ.?

ಮಡಿಕೇರಿ: ನಗರದಲ್ಲಿ ಸಿದ್ಧರಾಮಯ್ಯ ಜಿಲ್ಲಾ ಪ್ರವಾಸ ಕೈಗೊಂಡಿದ್ದಂತ ಸಂದರ್ಭದಲ್ಲಿ ಅವರ ಕಾರಿನ ಮೇಲೆ ಮೊಟ್ಟೆ ಎಸೆಯಲಾಗಿತ್ತು. ಈಗ ಈ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಪಡೆದಿದೆ. ವಿಪಕ್ಷ ನಾಯಕರ ಕಾರಿನ ಮೇಲೆ ಮೊಟ್ಟೆ ಎಸೆದಿದ್ದು ಸ್ವತಹ ಕಾಂಗ್ರೆಸ್ ಕಾರ್ಯಕರ್ತ ಎಂಬುದಾಗಿ ತಿಳಿದು ಬಂದಿದೆ. ಈ ಬಗ್ಗೆ ಮೊಟ್ಟೆ ಎಸೆದಿದ್ದಂತ ಸಂಪತ್ ಎಂಬಾತನೇ ಪ್ರತಿಕ್ರಿಯಿಸಿದ್ದು, ಸಿದ್ಧರಾಮಯ್ಯ ಹೇಳಿಕೆಯಿಂದ ಸಿಟ್ಟು...

ಅರಸು ಜನಮನದಲ್ಲಿ ಶಾಶ್ವತ ಸ್ಥಾನ ಗಳಿಸಿರುವ ನಾಯಕರು – ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು : ಹಿಂದುಳಿದ ವರ್ಗಗಳಿಗೆ ಶಾಶ್ವತವಾಗಿ ರಾಜಕೀಯ, ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಸ್ಥಾನಮಾನ ದೊರಕಿಸಲು ದೇವರಾಜ ಅರಸು ಅವರು ಮಾಡಿದ ಸೇವೆ ಅಮೋಘ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅಭಿಪ್ರಾಯಪಟ್ಟರು. ಅವರು ಇಂದು ವಿಧಾನಸೌಧದ ಪಶ್ವಿಮದ್ವಾರ ಬಳಿ ಮಾಜಿ ಮುಖ್ಯಮಂತ್ರಿ ದಿವಂಗತ ಡಿ. ದೇವರಾಜ ಅರಸುರವರ 107ನೇ ಜನ್ಮದಿನದ ಪ್ರಯುಕ್ತ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ...

ಲಿಂಗಾಯತ ಪ್ರತ್ಯೇಕ ಧರ್ಮ ವಿಚಾರದಲ್ಲಿ ಏನು ನಡೆಯಿತು ಎಂಬ ಸತ್ಯ ಜನತೆಗೆ ಗೊತ್ತಿದೆ- ಸಿಎಂ ಬಸವರಾಜ ಬೊಮ್ಮಾಯಿ‌

ಬೆಂಗಳೂರು: ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ಲಿಂಗಾಯತ ಧರ್ಮ ವಿಚಾರದಲ್ಲಿ ಪಶ್ಚಾತ್ತಾಪವಾಗಿರುವ ಬಗ್ಗೆ ನನಗೆ ಗೊತ್ತಿಲ್ಲ. ಹಾಗಾಗಿ ಆ ಬಗ್ಗೆ ಪ್ರತಿಕ್ರಿಯೆ ನೀಡುವುದಿಲ್ಲ. ಆದರೆ ಲಿಂಗಾಯತ ಧರ್ಮದ ವಿಚಾರದಲ್ಲಿ ಏನಾಯಿತು ಎಂಬುದು ಕರ್ನಾಟಕದ ಜನತೆಗೆ ಗೊತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಸಿದ್ದರಾಮಯ್ಯ ಮತ್ತು ಜಗದ್ಗುರುಗಳ...

ಕರ್ನಾಟಕ ರಾಜ್ಯ ರೈತ ಸಂಘ ಇವರ ಸಹಯೋಗದೊಂದಿಗೆ ಬೇಸಿಕ್ ಫೌಂಡೇಶನ್ ಕೋರ್ಸ್

Mandya news: ಐಎಎಸ್ .ಕೆಎಎಸ್ .ಪಿಸ್ಐ. ಪಿಸಿ. ಐಬಿಪಿಸ್. ಎಫ್ ಡಿ ಎ ಎಸ್ ಡಿ ಎ .ಗ್ರೂಪ್ ಸಿ. ಪಿಡಿಒ . ಈ ಹುದ್ದೆಗಳಿಗೆ ಪರೀಕ್ಷೆ ಬರೆಯಲು ಇಚ್ಛಿಸುವ ಅಭ್ಯರ್ಥಿಗಳು ಹಾಗೂ ಎಲ್ಲಾ ಇತರೆ ಸ್ಪರ್ಧಾತ್ಮಕ ಪರೀಕ್ಷೆಗಳು ಬರೆಯುವ ಆಸಕ್ತಿದಾಯಕ ಯುವಕರಿಗೆ ಇಲ್ಲಿದೆ ಸುವರ್ಣಾವಕಾಶ. ಕರ್ನಾಟಕ ರಾಜ್ಯ ರೈತ ಸಂಘ ಇವರ ಸಹಯೋಗದೊಂದಿಗೆ ಪರೀಕ್ಷೆಗಳಿಗೆ ಉಚಿತವಾಗಿ...
- Advertisement -spot_img

Latest News

ಬಂಟ್ವಾಳದ ಹಿಂದೂ ಯುವತಿ ಮೇಲೆ ಮುಸ್ಲಿಂ ಯುವಕನಿಂದ ಹಲ್ಲೆ ಖಂಡಿಸಿದ ಬಸನಗೌಡ ಪಾಟೀಲ್ ಯತ್ನಾಳ್

Political News: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಸ್‌ ನಿಲ್ದಾಣದಲ್ಲಿ ಬಸ್‌ಗಾಗಿ ಕಾಾಯುತ್ತಿದ್ದ ಹಿಂದೂ ಯುವತಿಯ ಮೇಲೆ ಮುಸ್ಲಿಂ ಯುವಕ ಮಚ್ಚಿನಿಂದ ಹಲ್ಲೆ ಮಾಡಿ,...
- Advertisement -spot_img