Wednesday, July 8, 2026

ರಾಜ್ಯ

“ಗಣೇಶನ ಪಕ್ಕದಲ್ಲಿ ಸಾವರ್ಕರ್ ಫೋಟೋ ಇಡುತ್ತೇವೆ,ತಾಕತ್ತಿದ್ದರೆ ತಡೆಯಿರಿ”: ಮುತಾಲಿಕ್ ಓಪನ್ ಚಾಲೆಂಜ್

Banglore News: ಕೈವಿರುದ್ದಮುತಾಲಿಕ್ಕೆಂಡಾಮಂಡಲವಾಗಿದ್ದಾರೆ. ಸಾವರ್ಕರ್ ವಿರೋಧಕ್ಕೆ ಹೊಸ ಟಚ್ ನೀಡಿದ್ದಾರೆ. ಸಾರ್ವಜನಿಕ ಗಣೇಶ ಮಂಟಪದಲ್ಲಿ ಗಣೇಶನ ಪಕ್ಕದಲ್ಲಿ ಬಾಲಗಂಗಾಧರ್ ತಿಲಕ್ ಫೋಟೋ ಜೊತೆಗೆ ಸಾವರ್ಕರ್ ಫೋಟೋ ಇಡುತ್ತೇವೆ. ಹಿಂದೂಗಳ ರಾಷ್ಟ್ರ ಭಕ್ತಿಯನ್ನು ತೋರಿಸುತ್ತೇವೆ. ಜನಸಾಮಾನ್ಯರಿಗೆ ಅರಿವು ಮೂಡಿಸುವ ಸಲುವಾಗಿ ಮತ್ತು ವಿರೋಧಿಗಳಿಗೆ ಉತ್ತರ ನೀಡುವ ದೃಷ್ಟಿಯಿಂದ ನಾವು ಈ ಬಾರಿ ಸಾವರ್ಕರ್ ಫೋಟೋ ಹಾಕಿ ದೇಶ ಭಕ್ತಿಯನ್ನು...

ಯೂಟ್ಯೂಬ್ ಚಾನೆಲ್ ಗಳು ಬ್ಯಾನ್…!?

SPECIAL NEWS: ಭಾರತದ ರಾಷ್ಟ್ರೀಯ ಭದ್ರತೆ, ವಿದೇಶಿ ಸಂಬಂಧಗಳು ಮತ್ತು ಸಾರ್ವಜನಿಕ ಸುವ್ಯವಸ್ಥೆಗೆ ಸಂಬಂಧಿಸಿದ ತಪ್ಪು ಮಾಹಿತಿಯನ್ನು ಹರಡುವುದಕ್ಕಾಗಿ ಮಾಹಿತಿ ಮತ್ತು ಪ್ರಸಾರ ಸಚಿವಾಲಯವು ಈ  ಐಟಿ ನಿಯಮಗಳಿಗೆ ವಿರುದ್ಧವಾಗಿರುವ 8 YouTube ಚಾನಲ್‌ಗಳನ್ನು ನಿರ್ಬಂಧಿಸಿದೆ.  ಐಟಿ ನಿಯಮಗಳು, 2021 ರ ಅಡಿಯಲ್ಲಿ 7 ಭಾರತೀಯ ಮತ್ತು 1 ಪಾಕಿಸ್ತಾನ ಮೂಲದ YouTube ಸುದ್ದಿ ಚಾನಲ್‌ಗಳನ್ನು...

ಬೆಂಗಳೂರು: ಫ್ರೀಡಂಪಾರ್ಕ್ ನಲ್ಲಿ ‘ಕೈ’ ನಾಯಕರ ಪ್ರತಿಭಟನೆ

Banglore News: ಬೆಂಗಳೂರಿನ ಫ್ರೀಡಂಪಾರ್ಕ್ ನಲ್ಲಿ ಕಾಂಗ್ರೆಸ್ ಪಕ್ಷ ಪ್ರತಿಭಟನೆಯಲ್ಲಿ ತೊಡಗಿದ್ದಾರೆ.ಬಿಬಿಎಂಪಿ ವಾರ್ಡ್ ಮೀಸಲಾತಿ ವಿರೋಧಿಸಿ ಕಾಂಗ್ರೆಸ್​ ಪಕ್ಷವು ನಗರದ ಫ್ರೀಡಂಪಾರ್ಕ್​ನಲ್ಲಿ ಪ್ರತಿಭಟನೆ ನಡೆಸುತ್ತಿದೆ. ವಿಧಾನ ಪರಿಷತ್ತ್ ವಿರೋಧ ಪಕ್ಷದ ನಾಯಕ ಬಿ.ಕೆ ಹರಿಪ್ರಸಾದ್, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ರಾಮಲಿಂಗಾರೆಡ್ಡಿ, ಸಲೀಂ ಅಹ್ಮದ್​, ಮಾಜಿ ಮೇಯರ್ ಮಂಜುನಾಥ್ ರೆಡ್ಡಿ, ಎಂಎಲ್​ಸಿ ಮಂಜುನಾಥ್ ಭಂಡಾರಿ, ಬಿಬಿಎಂಪಿ ಮಾಜಿ ಸದಸ್ಯರು...

ಮಂಡ್ಯ: ಕಬ್ಬಿನ ಗದ್ದೆಯಲ್ಲಿ ಚಿರತೆ ಮರಿಗಳು ಪ್ರತ್ಯಕ್ಷ

Mandya News: ಮಂಡ್ಯದ ಕಬ್ಬಿಣಗದ್ದೆಯಲ್ಲಿ ರೈತನೋರ್ವನ ಕಬ್ಬಿನ ಗದ್ದೆಯಲ್ಲಿ ಚಿರತೆ ಮರಿಗಳು ಪ್ರತ್ಯಕ್ಷವಾಗಿವೆ. ರೈತ ಎಂದಿನಂತೆ ಕಬ್ಬಿನ ಗದ್ದೆಗೆಂದು ಹೋದಾಗ ಅಲ್ಲಿ ಚಿರತೆ ಮರಿಗಳು ಪ್ರತ್ಯಕ್ಷವಾಗಿವೆ. ಮಂಡ್ಯ ನಿವಾಸಿ ರೈತ ಚೇತನ್ ಎಂಬವರ ಕಬ್ಬಿನ ಗದ್ದೆಯಲ್ಲಿ ಚಿರತೆ ಮರಿಗಳು ಕಂಡು ಬಂದಿವೆ. ಮರಿಗಳನ್ನು ಕಂಡು ಗಾಬರಿಗೊಂಡ ರೈತ ತಕ್ಷಣ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಅರಣ್ಯಾಧಿಕಾರಿಗಳು...

ಗುರುವಾರ ತಿರುಪತಿಗೆ ತೆರಳಲಿರುವ ಬಿಎಸ್ ಯಡಿಯೂರಪ್ಪ

Banglore news: ಭಾರತೀಯ ಜನತಾ ಪಾರ್ಟಿಯ ಸಂಸದೀಯ ಮಂಡಳೀ ಮತ್ತು ಚುನಾವಣಾ ಸಮಿತಿಯಲ್ಲಿ ಮಾಜಿ ಮುಖ್ಯಮಂತ್ರಿಗೆ ಸ್ಥಾನ ನೀಡಲಾಗಿದೆ ಎಂದು ನಿನ್ನೆ ಅನೌನ್ಸ್ ಆಗಿದ್ದೇ ತಡ ಇದೀಗ ಬಿಎಸ್ ವೈ ತಿರುಪತಿ ದರ್ಶನಕ್ಕೆ ಹೋಗಲಿದ್ದಾರೆ. ಗುರುವಾರ ಸಂಜೆ ತಿರುಪತಿ ಹೋಗುವ ಯೋಜನೆ ಹಾಕಿದ್ದು ಬಿಎಸ್ ವೈ ಜೊತೆಗೆ ಸಿಎಂ ಬೊಮ್ಮಾಯಿ ಹಾಗು ಕಂದಾಯ ಸಚಿವ ಆರ್...

ಗೋಬ್ಯಾಕ್ ಸಿದ್ಧರಾಮಯ್ಯ…! ಕೊಡಗಿನಲ್ಲಿ ಆಗಿದ್ದೇನು ಗೊತ್ತಾ..?

Kodagu News express: ರಾಜ್ಯದೆಲ್ಲೆಡೆ ಸಿದ್ಧರಾಮಯ್ಯರವರ ಸಾವರ್ಕರ್ ವಿಚಾರದ ಹೇಳಿಕೆಗೆ ವಿರೋಧಗಳು ವ್ಯಕ್ತವಾಗಿದೆ. ಇದೇ ವಿಚಾರವಾಗಿ ಈಗ ಬಜೆಪಿ ಯುವಮೋರ್ಚಾದ ಕಾರ್ಯಕರ್ತರು ಕೂಡಾ  ತಾರಕಕ್ಕೇರಿದ್ದಾರೆ. ವಿಪಕ್ಷ ನಾಯಕ ಇಂದು ಕೊಡಗಿಗೆ ನೆರೆ ವೀಕ್ಷಣೆಗಾಗಿ ಭೇಟಿ ನೀಡಿದ್ದರು. ಆದರೆ ಈ ಸಂದರ್ಭದಲ್ಲಿ ಸಿದ್ದು ವಿರುದ್ಧ ಘೋಷಣೆಗಳು ಕೇಳಿ ಬಂದಿವೆ. ಬಿಜಪಿ  ಯುವಮೋರ್ಚಾದ ಕಾರ್ಯಕರ್ತರು ಕಪ್ಪು  ಬಾವುಟವನ್ನು ಪ್ರದರ್ಶಿಸಿ ಗೋಬ್ಯಾಕ್  ...

ಜಮೀನು ವಿವಾದ: ಕೋಲಾರದಲ್ಲಿ ತಹಶೀಲ್ದಾರ್ ಎದುರೇ ರೈತ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ

ಕೋಲಾರ: ಜಮೀನು ವಿವಾದದ ಕಾರಣದಿಂದಾಗಿ, ತಾವು ಉಳುಮೆ ಮಾಡುತ್ತಿದ್ದಂತ ಭೂಮಿಗೆ ಸಾಗುವಳಿ ಚೀಟಿ ನೀಡಿದ ಕಾರಣ, ತಹಶೀಲ್ದಾರ್ ಎದುರೇ ರೈತನೊಬ್ಬ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರೋ ಘಟನೆ ದೊಡ್ಡವಲ್ಲಬ್ಬಿ ಗ್ರಾಮದಲ್ಲಿ ನಡೆದಿದೆ. ಕೋಲಾರ ತಾಲೂಕಿನ ದೊಡ್ಡವಲ್ಲಬ್ಬಿ ಗ್ರಾಮದ ರೈತ ಅಶ್ವಥ್ ನಾರಾಯಣ ಎಂಬುವರು ಇದೇ ಗ್ರಾಮದಲ್ಲಿನದ 3.16 ಎಕರೆ ಜಮೀನನ್ನು, ತಂದೆ ಮಾಜಿ ಯೋಧ ನಾಗಪ್ಪ...

ಸಿದ್ದು ಸಿಎಂ ಆಗಲಿ ಎಂದು ಹೇಳಿ ಪೇಜೆಗೆ ಸಿಲುಕಿದ ಶ್ರೀರಾಮುಲು…!

Banglore News: ಬಳ್ಳಾರಿ ನಗರದಲ್ಲಿ ಕುರುಬ ಸಂಘದ ವಾಣಿಜ್ಯ ಮಳಿಗೆ ಹಾಗೂ ವಿದ್ಯಾರ್ಥಿ ನಿಲಯ ಉದ್ಘಾಟಿಸಿ ಮಾತನಾಡಿದ ಶ್ರೀರಾಮುಲು, ಭಗವಂತ ಅವಕಾಶ ಕೊಟ್ಟರೆ ಕಾಂಗ್ರೆಸ್ ಪಕ್ಷದಿಂದ ಸಿದ್ದರಾಮಯ್ಯ ಅವರು ಮತ್ತೆ ಮುಖ್ಯಮಂತ್ರಿಯಾಗಲಿ ಎಂದು ಆಸೆ ಪಡುವ ವ್ಯಕ್ತಿಗಳಲ್ಲಿ ನಾನೂ ಒಬ್ಬ ಎಂದು ಸಚಿವ ಬಿ. ಶ್ರೀರಾಮುಲು ಅವರು ಸಿದ್ದರಾಮಯ್ಯರನ್ನು ಹಾಡಿ ಹೊಗಳಿದ್ದರು. ಈ ಬಗ್ಗೆ ಸ್ಪಷ್ಟನೆ...

ಬಿಜೆಪಿ ಜನೋತ್ಸವ ಕಾರ್ಯಕ್ರಮ ಮತ್ತೆ ಮುಂದೂಡಿದ ಸರಕಾರ

Banglore News: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸರ್ಕಾರಕ್ಕೆ ಒಂದು ವರ್ಷವಾದ ಹಿನ್ನೆಲೆಯಲ್ಲಿ ಜು.28ರಂದು ದೊಡ್ಡಬಳ್ಳಾಪುರದಲ್ಲಿ ಜನೋತ್ಸವ ಆಯೋಜಿಸಲಾಗಿತ್ತು. ಆದರೆ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಜೆಪಿ ಕಾರ್ಯಕರ್ತ ಪ್ರವೀಣ್‌ ನೆಟ್ಟಾರು ಹತ್ಯೆ ನಡೆದಿದ್ದು, ರಾಜ್ಯದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು. ಬಿಜೆಪಿ ಕಾರ್ಯಕರ್ತರಿಂದಲೇ ಸರ್ಕಾರ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ಅನಿವಾರ್ಯವಾಗಿ ಜನೋತ್ಸವ ಕಾರ್ಯಕ್ರಮವನ್ನು ಮುಂದೂಡಲಾಗಿತ್ತು. ಇದೀಗ...

ಮುಂದೆ ನಡೆಯುವ ಅನಾಹುತದ ಬಗ್ಗೆ ಭವಿಷ್ಯ ನುಡಿದ ಕೋಡಿಶ್ರೀ..

ಇಂದಿನ ಟಾಫ್ ಹೆಡ್ ಲೈನ್ಸ್..! ಮುಂದೆ ನಡೆಯುವ ಅನಾಹುತದ ಬಗ್ಗೆ ಕೋಡಿಶ್ರೀ ಭವಿಷ್ಯ ನುಡಿದಿದ್ದಾರೆ. ಕೋಡಿಹಳ್ಳಿ ಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿಗಳು, ಮಳೆಯ ಬಗ್ಗೆ ಭವಿಷ್ಯ ನುಡಿದಿದ್ದಾರೆ. ಕಾರ್ತಿಕ ಮಾಸದಲ್ಲಿ ಮಳೆ ಸುರಿಯುವ ಬಗ್ಗೆ, ಪ್ರಕೃತಿ ವಿಕೋಪದ ಶ್ರೀಗಳು ಭವಿಷ್ಯ ನುಡಿದಿದ್ದಾರೆ. ನೀವು ಶ್ರೀಮಂತರಾಗಬೇಕು ಅಂದ್ರೆ, ಚಾಣಕ್ಯ ಹೇಳಿರುವ ಈ ನಿಯಮಗಳನ್ನು ಫಾಲೋ ಮಾಡಿ.. ಭೂಮಿ ನಡುಗಿತು,...
- Advertisement -spot_img

Latest News

ಬಂಟ್ವಾಳದ ಹಿಂದೂ ಯುವತಿ ಮೇಲೆ ಮುಸ್ಲಿಂ ಯುವಕನಿಂದ ಹಲ್ಲೆ ಖಂಡಿಸಿದ ಬಸನಗೌಡ ಪಾಟೀಲ್ ಯತ್ನಾಳ್

Political News: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಸ್‌ ನಿಲ್ದಾಣದಲ್ಲಿ ಬಸ್‌ಗಾಗಿ ಕಾಾಯುತ್ತಿದ್ದ ಹಿಂದೂ ಯುವತಿಯ ಮೇಲೆ ಮುಸ್ಲಿಂ ಯುವಕ ಮಚ್ಚಿನಿಂದ ಹಲ್ಲೆ ಮಾಡಿ,...
- Advertisement -spot_img