ಮಾಜಿ ಸಿಎಂ ಯಡಿಯೂರಪ್ಪಗೆ ಹೈಕಮಾಂಡ್ ಗಿಫ್ಟ್ - ಬಿಜೆಪಿ ಸಂಸದೀಯ ಸಮಿತಿಯಲ್ಲಿ ಬಿಎಸ್‌ವೈ ನಂಬರ್ ಫೈವ್ -
2023ರ ಅಸೆಂಬ್ಲಿ ಎಲೆಕ್ಷನ್ ಗೆಲ್ಲಲು ಬಿಜೆಪಿ ಮಾಸ್ಟರ್ ಪ್ಲಾನ್
---
ಯಡಿಯೂರಪ್ಪ ಮನೆಗೆ ಬಿಜೆಪಿ ಗಣ್ಯರ ದಂಡು ಸಿಹಿ ತಿನ್ನಿಸಿ, ಮಾಜಿ ಸಿಎಂಗೆ ಶುಭಾಶಯ, ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರುತ್ತೆಂದ ರಾಜಾಹುಲಿ
----
ಅದು ಮುಸ್ಲಿಮರ ಏರಿಯಾ ಎಂದಿದ್ದ ಸಿದ್ದುಗೆ ಬಿಜೆಪಿಗರ...
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ಬಿಜೆಪಿ ರಾಷ್ಟ್ರೀಯ ಸಂಸದೀಯ ಮಂಡಳಿಯಲ್ಲಿ ದೊಡ್ಡ ಜವಾಬ್ದಾರಿಯನ್ನು ನೀಡಲಾಗಿದೆ. ಯಡಿಯೂರಪ್ಪ ಅವರಿಗೆ ಕೇಂದ್ರ ಸಂಸದೀಯ ಮಂಡಳಿಯಲ್ಲಿ ಸ್ಥಾನ ನೀಡಲಾಗಿದೆ.
ಕೇಂದ್ರ ಬಿಜೆಪಿ ಚುನಾವಣಾ ಸಮಿತಿಯನ್ನು ಪುನರ್ ಪರಿಶೀಲನೆ ಮಾಡಲಿಗ್ದದು, 11 ಸದಸ್ಯರಲ್ಲಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರಿಗೂ ಟಾಪ್ 5 ಸ್ಥಾನವನ್ನು ನೀಡಲಾಗಿದೆ.
ಈ ಕುರಿತಂತೆ ಬಿಜೆಪಿ...
ಶಿವಮೊಗ್ಗ : 2022-23 ನೇ ಸಾಲಿನ ಜಿಲ್ಲಾ ವಲಯ ಯೋಜನೆಯ ಕೈಮಗ್ಗ ಉದ್ದಿಮೆಗಳ ಸಹಾಯ ಯೋಜನೆಯಡಿ ಕೈಮಗ್ಗ ನೇಕಾರ ಸಹಕಾರ ಸಂಘಗಳಿಗೆ ಆರ್ಥಿಕ ನೆರವನ್ನು ನೀಡಲು ಶಿವಮೊಗ್ಗ ಜಿಲ್ಲೆಯಲ್ಲಿರುವ ಕೈಮಗ್ಗ ನೇಕಾರ ಸಹಕಾರ ಸಂಘಗಳಿಂದ ಆನ್‍ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಜಿಗಳನ್ನು http://shimoga.nic.in ಪೋರ್ಟಲ್ ಮೂಲಕ ದಿನಾಂಕ: 18.08.2022 ರಿಂದ ದಾಖಲಾತಿಗಳೊಂದಿಗೆ ಆನ್‍ಲೈನ್ ಮುಖಾಂತರ ಸಲ್ಲಿಸಬಹುದು...
ಶಿವಮೊಗ್ಗ : ಭದ್ರಾವತಿ ಶಿಶು ಅಭಿವೃದ್ದಿ ಯೋಜನೆ ವ್ಯಾಪ್ತಿಯಲ್ಲಿರುವ ಅಂಗನವಾಡಿ ಕೇಂದ್ರಗಳಿಗೆ 02 ಅಂಗನವಾಡಿ ಕಾರ್ಯಕರ್ತೆಯರು ಮತ್ತು 16 ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆಯರ ಹುದ್ದೆಗಳು: ಹನುಮಂತಾಪುರ ಗ್ರಾ.ಪಂ ನ ಕರಡಿ ಕ್ಯಾಂಪ್ ಮೀಸಲಾತಿ ಪ.ಜಾತಿ ಮತ್ತು ಕಾಗೆಕೋಡಮಗ್ಗೆ ಗ್ರಾ.ಪಂ ನ ಬಾಬಳ್ಳಿ ಮುಸ್ಲಿಂ ಕ್ಯಾಂಪ್ ಮಿನಿ ಮೀಸಲಾತಿ ಇತರೆ.
ಖಾಲಿ...
Banglore news:
ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಚಾಕೊಲೇಟ್ನಲ್ಲಿ ಪೇಸ್ಟ್ರೂಪದ ಚಿನ್ನ ಸಾಗಿಸ್ತಿದ್ದ ಆರೋಪಿಯನ್ನು ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಆರೋಪಿಯಿಂದ ಕಸ್ಟಮ್ಸ್ ಅಧಿಕಾರಿಗಳು 9 ಲಕ್ಷ ಮೌಲ್ಯ 176 ಗ್ರಾಂ ಚಿನ್ನ ಜಪ್ತಿ ಮಾಡಿಕೊಂಡಿದ್ದಾರೆ.
ವ್ಯಕ್ತಿ ದುಬೈನಿಂದ ಬೆಂಗಳೂರಿಗೆ ಅಕ್ರಮವಾಗಿ ಪೇಸ್ಟ್ ರೂಪದ ಚಿನ್ನವನ್ನ ಚಾಕೊಲೇಟ್ನಲ್ಲಿ ಇಟ್ಟು ಸಾಗಿಸಲು ಯತ್ನಿಸಿದ್ದಾನೆ. ಪ್ರಸ್ತುತ ಆರೋಪಿಯನ್ನು ವಶಕ್ಕೆ ಪಡೆದು...
ಶಿವಮೊಗ್ಗ : ಮೀನುಗಾರಿಕೆ ಇಲಾಖೆಯು 2022-23ನೇ ಸಾಲಿನ ಜಿಲ್ಲಾವಲಯ ಯೋಜನೆಯಡೊ ಮೀನುಗಾರಿಕೆ ಸಲಕರಣೆ ಕಿಟ್ ಅಥವಾ ಫೈಬರ್ ಗ್ಲಾಸ್ ಹರಿಗೋಲು ಖರೀದಿ ಯೋಜನೆ ಹಾಗೂ ದ್ವಿಚಕ್ರ ವಾಹನ ಮತ್ತು ಐಸ್ ಬಾಕ್ಸ್ ಖರೀದಿಗೆ ಸಹಾಯಧನ ಪಡೆಯಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.
ಆಸಕ್ತರು ಆನ್‍ಲೈನ್ http://shimoga.nic.in ಪೋರ್ಟಲ್ ಮೂಲಕ ದಿ:09/09/2022 ರೊಳಗಾಗಿ ಸಲ್ಲಿಸುವಂತೆ ಮೀನುಗಾರಿಕೆ ಉಪ...
Banglore news:
ಬಿಜೆಪಿ ಸಂಸದೀಯ ಮಂಡಳಿ, ಚುನಾವಣಾ ಸಮಿತಿಗೆ ಬಿಎಸ್ ಯಡಿಯೂರಪ್ಪ(BS Y) ಆಯ್ಕೆ ಹಿನ್ನೆಲೆಯಲ್ಲಿ ಇಂದು ಬಿಎಸ್‌ವೈ ಅವರ ಕಾವೇರಿ ನಿವಾಸದಲ್ಲಿ ಜಂಟಿ ಸುದ್ದಿಗೋಷ್ಠಿ ನಡೆಸಿದ ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai), ಬಿಎಸ್ ಯಡಿಯೂರಪ್ಪ ಅವರಿಗೆ ಅತ್ಯಂತ ಉನ್ನತ ಸ್ಥಾನ ನೀಡಿದ್ದಕ್ಕೆ ಸಂತಸವಾಗಿದೆ. ಇದು ಸುದೀರ್ಘ ಅನುಭವ, ರಾಜಕೀಯ ಹೋರಾಟಕ್ಕೆ ಮನ್ನಣೆ ಎಂದಿದ್ದಾರೆ....
ಬೆಂಗಳೂರು : ರಾಜ್ಯದ ಧಾರ್ಮಿಕ ಸಂಸ್ಥೆಗಳ ಅಭಿವೃದ್ದಿಗೆ ಬಿಜೆಪಿ ಸರಕಾರ ಪಣ ತೊಟ್ಟಿದ್ದು, ಪ್ರಸಕ್ತ ಆರ್ಥಿಕ ವರ್ಷದಲ್ಲಿ ಅತಿ ಹೆಚ್ಚು ಅನುದಾನವನ್ನು ಬಿಡುಗಡೆಗೊಳಿಸಲಾಗಿದೆ. ಹೆಚ್ಚುವರಿಯಾಗಿ 142.59 ಕೋಟಿ ರೂಪಾಯಿಗಳ ಅನುದಾನವನ್ನು ಒದಗಿಸಿ ಆದೇಶ ಹೊರಡಿಸಲಾಗಿದೆ ಎಂದು ಮಾನ್ಯ ಮುಜರಾಯಿ, ಹಜ್ ಮತ್ತು ವಕ್ಫ್ ಸಚಿವರಾದ ಶಶಿಕಲಾ ಅ ಜೊಲ್ಲೆ ತಿಳಿಸಿದ್ದಾರೆ.
ಈ ಬಗ್ಗೆ ಮಾಧ್ಯಮ ಪ್ರಕಟಣೆಯನ್ನು...
ಬೆಂಗಳೂರು: ಶಿಕ್ಷಣ ಇಲಾಖೆಯಿಂದ 15 ಸಾವಿರ ಶಿಕ್ಷಕರ ನೇಮಕಾತಿಗಾಗಿ ದಿನಾಂಕ 21-05-2022 ಮತ್ತು 22-05-2022ರಂದು ಸ್ಪರ್ಧಾತ್ಮಕ ಪರೀಕ್ಷೆ ನಡೆಸಲಾಗಿತ್ತು. ಈ ಪರೀಕ್ಷೆಯ ಫಲಿತಾಂಶವನ್ನು ಇದೀಗ ಪ್ರಕಟಿಸಿದೆ.
ಈ ಬಗ್ಗೆ ಸಾರ್ವಜನಿಕ ಶಿಕ್ಷಣ ಇಲಾಖೆಯು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಬಿಡುಗಡೆ ಮಾಡಿದ್ದು, 15 ಸಾವಿರ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಸಂಬಂಧ ನಡೆದಂತ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ...
Banglore news:
ಸಿದ್ದು ಸಾವರ್ಕರ್ ವಿಚಾರವಾಗಿ ನೀಡಿದಂತಹ ಹೇಳಿಕೆಗೆ ಡಿ ವಿ ಸದಾನಂದ ಗೌಡ ಕೂಡ ಪ್ರತಿಕ್ರಿಯಿಸಿದ್ದಾರೆ. ಅನೇಕ ವಿಚಾರಗಳಲ್ಲಿ ಮೌನವೇ ಉತ್ತರವಾಗಿಸುತ್ತಿದ್ದ ಡಿ ವಿ ಸದಾನಂದ ಗೌಡ ಇವತ್ತು ತುಟಿ ಬಿಚ್ಚಿದ್ದಾರೆ. ಸಿದ್ಧರಾಮಯ್ಯ ಹೇಳಿಕೆಗೆ ನಾವು ಮಾತಿನಲ್ಲಿ ತಿರುಗೇಟು ನೀಡಬಾರದು ಬದಲಾಗಿ ನಾವು ನಮ್ಮ ಕೆಲಸದ ಮೂಲಕವಾಗಿ ಉತ್ತರಕೊಡಬೇಕು ಎಂಬುವುದಾಗಿ ಹೇಳಿದ್ದಾರೆ. ಜೊತೆಗೆ ಪ್ರಚಾರಕ್ಕಾಗಿ...