ಬೆಂಗಳೂರು: ಆರ್.ಎಸ್.ಎಸ್ ನ ವಿಚಾರ, ಆದರ್ಶ, ದೇಶಭಕ್ತಿಗೆ ನಾನು ತಲೆಭಾಗಿದ್ದೇನೆ. ಅದರ ತತ್ವ ಆದರ್ಶಗಳ ಹಿನ್ನೆಲೆಯಲ್ಲಿ ದೇಶ ಕಟ್ಟಲು ಪಣವನ್ನು ತೊಟ್ಟಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಇಂದುದೇಶದ ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಆಯೋಜಿಸಲಾಗಿದ್ದ ಅಮೃತ ಭಾರತಿಗೆ ಕರುನಾಡ ದ ಆರತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಸಮಗ್ರ ಕನ್ನಡ...
ಶಿವಮೊಗ್ಗ : ಶಿವಮೊಗ್ಗ ನಗರದಲ್ಲಿನ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ನಾರಾಯಣಗೌಡ ಅವರು ಅಧಿಕಾರಿಗಳ ಜೊತೆ ಸಭೆ ನಡೆಸಿದರು.
ಜಿಲ್ಲಾಧಿಕಾರಿ ಡಾ.ಸೆಲ್ವಮಣಿ, ಪೂರ್ವ ವಲಯದ ಐಜಿಪಿ ತ್ಯಾಗರಾಜನ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮೀ ಪ್ರಸಾದ್ ಅವರೊಂದಿಗೆ ಚರ್ಚಿಸಿ ಮಾಹಿತಿ ಪಡೆದರು.
ಸದ್ಯ ಪರಿಸ್ಥಿತಿ ನಿಯಂತ್ರಣದಲ್ಲಿದ್ದು,...
ಶಿವಮೊಗ್ಗ: ನಗರದಲ್ಲಿ ಸೆಕ್ಶನ್ 144 ಜಾರಿಯಾದ ಹಿನ್ನೆಲೆಯಲ್ಲಿ ಇಂದು ಸಂಜೆ ಕುವೆಂಪು ರಂಗಮಂದಿರದಲ್ಲಿ ಆಯೋಜಿಸಲಾಗಿದ್ದ ಸ್ವಾತಂತ್ರ್ಯೋತ್ಸವದ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ರದ್ದುಗೊಳಿಸಲಾಗಿದೆ. ಅಲ್ಲದೇ ಶಿವಮೊಗ್ಗ ನಗರ ಹಾಗೂ ಭದ್ರಾವತಿ ಪಟ್ಟಣದ ಶಾಲಾ-ಕಾಲೇಜುಗಳಿಗೆ ರಜೆಯನ್ನು ಘೋಷಿಸಲಾಗಿದೆ.
ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಶಿವಮೊಗ್ಗ ಜಿಲ್ಲಾಧಿಕಾರಿ ಡಾ. ಆರ್.ಸೆಲ್ವಮಣಿ ಮಾಹಿತಿ ಬಿಡುಗಡೆ ಮಾಡಿದ್ದು, 144 ಸೆಕ್ಷನ್ ಜಾರಿಗೊಳಿಸಿರುವ ಹಿನ್ನೆಲೆಯಲ್ಲಿ ಶಿವಮೊಗ್ಗ...
ಕೊಪ್ಪಳ : ಹನುಮನ ಜನ್ಮಸ್ಥಳ ಅಂಜನಾದ್ರಿಯನ್ನ ದೇಶದ ಗಮನ ಸೆಳೆಯುವಂತೆ ಅಭಿವೃದ್ದಿಪಡಿಸಲಾಗುವುದು ಎಂದು ಮುಜರಾಯಿ ಹಜ್ ಮತ್ತು ವಕ್ಫ್ ಸಚಿವರಾದ ಶಶಿಕಲಾ ಅ ಜೊಲ್ಲೆ ಅವರು ಹೇಳಿದರು.
ಇಂದು ಕೊಪ್ಪಳ ಜಿಲ್ಲೆಯಲ್ಲಿ ಸ್ವಾತಂತ್ರೋತ್ಸವದ ಹಿನ್ನಲೆಯಲ್ಲಿ ಧ್ವಜಾರೋಹಣ ನಡೆಸಿದ ನಂತರ ಅಂಜನಾದ್ರಿ ಬೆಟ್ಟಕ್ಕೆ ಭೇಟಿ ನೀಡಿ ಕೋವಿಡ್ ಕಾರಣದಿಂದ ಸ್ಥಗಿತಗೊಂಡಿದ್ದ ಅನ್ನದಾಸೋಹಕ್ಕೆ ಚಾಲನೆ ನೀಡಿ ಮಾತನಾಡಿದರು.
ಅಂಜನಾದ್ರಿ ಬೆಟ್ಟ...
ಬೀದರ್: ಗಾಣಾಪುರದಲ್ಲಿನ ದೇವಾಲಯಕ್ಕೆ ತೆರಳುತ್ತಿದ್ದಂತ ವೇಳೆಯಲ್ಲಿ, ಕ್ಯಾಂಟರ್ ಒಂದು ಕಾರಿಗೆ ಡಿಕ್ಕಿಯಾದ ಪರಿಣಾಮ, ಕಾರಿನಲ್ಲಿದ್ದಂತ ನಾಲ್ವರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಅಲ್ಲದೇ 6 ಮಂದಿ ಗಾಯಗೊಂಡಿರೋ ಘಟನೆ ಬೀದರ್ ನ ಬಂಗೂರು ಬಳಿಯಲ್ಲಿ ಇಂದು ನಡೆದಿದೆ.
ಹೈದರಾಬಾದ್ ನ ಬೇಗಂ ಪೇಟೆ ನಿವಾಸಿಗಳೆಂದು ಹೇಳಲಾಗುವಂತವರು, ಕಲಬುರ್ಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಗಾಣಗಾಪುರದಲ್ಲಿನ ದೇವಸ್ಥಾನಕ್ಕೆ ಎರಿಟಿಗ ಕಾರಿನಲ್ಲಿ ಇಂದು...
Shivamogga News:
ಭದ್ರಾವತಿ ಜಂಕ್ಷನ್ ಬಳಿ ಆರಗ ಜ್ಞಾನೇಂದ್ರ ಬೆಂಗಾವಲು ವಾಹನಕ್ಕೆ ಅಪಘಾತವಾಗಿದೆ. ಬೆಂಗಾವಲು ಜೀಪಿಗೆ ಎದುರಿನಿಂದ ಬಂದಂತಹ ಕಾರೊಂದು ಢಿಕ್ಕಿ ಹೊಡೆದ ಘಟನೆ ನಡೆದಿದೆ.ಸಚಿವರು ತುಮುಕೂರಿನಿಂದ ತೀರ್ಥಹಳ್ಳಿಗೆ ಬರುತ್ತಿದ್ದ ವೇಳೆ ಈ ಅಪಘಾತ ನಡೆದಿದೆ.ಕಾರು ಬೆಂಗಳೂರಿಗೆ ತೆರಳುತ್ತಿದ್ದ ಕಾರೆಂದು ತಿಳಿದು ಬಂದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಪಾಯವಾಗಿಲ್ಲ.
https://karnatakatv.net/shivamogga-fight-attempt/
https://karnatakatv.net/savarkar-flex-clearance-controversy-in-shimoga-tension-prevails-prohibitory-orders-imposed-for-3-days-from-today/
https://karnatakatv.net/vande-matharam-song-dharshan-yash/
ಬೆಂಗಳೂರು : ಸಂಗೊಳ್ಳಿ ರಾಯಣ್ಣ ಹೆಸರಿನ ಶಾಲೆ ಯನ್ನು ಮಿಲಟರಿ ಶಾಲೆಯಾಗಿ ಪರಿವರ್ತಿಸಲಾಗಿದ್ದು, ಸೆಪ್ಟೆಂಬರ್ ತಿಂಗಳಲ್ಲಿ ಸಂಗೊಳ್ಳಿ ರಾಯಣ್ಣ ಮಿಲಟರಿ ಶಾಲೆ ಉದ್ಘಾಟನೆಯಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರ 225ನೇ ಜಯಂತೋತ್ಸವ ಅಂಗವಾಗಿ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಪುಷ್ಪನಮನ ಸಲ್ಲಿಸಿ ಮಾತನಾಡಿದರು.
ಈ ಶಾಲೆಯ ಪೀಠೋಪಕರಣ...
Banglore News:
ಮಹದೇವಪುರ ಕ್ಷೇತ್ರದ ಮಂಡೂರು ಪಂಚಾಯತಿಯ ಜ್ಯೋತಿಪುರದಲ್ಲಿ ಏರ್ಪಡಿಸಿದ್ದ 75ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಮಹದೇವಪುರ ಕ್ಷೇತ್ರದ ಕಾಂಗ್ರೆಸ್ ಮುಖಂಡ ಚಂದ್ರು ಅವರು ಧ್ವಜಾರೋಹಣ ನೇರವೇರಿಸಿದರು.
ಇದಕ್ಕೂ ಮುನ್ನ ದೇಶಕ್ಕಾಗಿ ಬಲಿದಾನ ಮಾಡಿದ ನಾಯಕರ ವೇಶಭೂಷನ ಧರಿಸಿ ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮಾಡಲಾಯಿತು. ಜೋತಿಪುರ ಗ್ರಾಮದ ಪಂಚಾಯಿತಿ ಸದಸ್ಯರು ಮತ್ತು ಮುಖಂಡರು ಶಾಲಾ ಮಕ್ಕಳಿಗೆ...
ಬಿ.ಡಿ ಸಾವರ್ಕರ್ ರವರ ಭಾವ ಚಿತ್ರದ ವಿಚಾರವಾಗಿ ಶಿವಮೊಗ್ಗದ ಅಮೀರ್ ಅಹಮದ್ ವೃತ್ತದಲ್ಲಿ 2 ಕೋಮುಗಳ ನಡುವೆ ಕಿತ್ತಾಟ ನಡೆದಿದೆ. ಹೀಗೆ ಶಿವಮೊಗ್ಗದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಮತ್ತೊಂದೆಡೆ ಒಂದು ಗುಂಪು ಟಿಪ್ಪು ಫೋಟೋ ಹಿಡಿದು ಪ್ರತಿಭಟನೆ ಮಾಡುತ್ತಿದ್ದಾರೆ. ಹಾಗೆಯೇ ಪರಿಸ್ಥಿತಿ ನಿವಾರಣೆಗಾಗಿ ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ.
ಇದರ ನಡುವೆ ಚಾಕು ಇರತವಾದಂತಹ ಘಟನೆ...
shivamogga:
ಬಿ.ಡಿ ಸಾವರ್ಕರ್ ರವರ ಭಾವ ಚಿತ್ರದ ವಿಚಾರವಾಗಿ ಶಿವಮೊಗ್ಗದ ಅಮೀರ್ ಅಹಮದ್ ವೃತ್ತದಲ್ಲಿ 2 ಕೋಮುಗಳ ನಡುವೆ ಕಿತ್ತಾಟ ನಡೆದಿದೆ. ಹೀಗೆ ಶಿವಮೊಗ್ಗದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಮತ್ತೊಂದೆಡೆ ಒಂದು ಗುಂಪು ಟಿಪ್ಪು ಫೋಟೋ ಹಿಡಿದು ಪ್ರತಿಭಟನೆ ಮಾಡುತ್ತಿದ್ದಾರೆ. ಹಾಗೆಯೇ ಪರಿಸ್ಥಿತಿ ನಿವಾರಣೆಗಾಗಿ ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ.
ಪರಿಸ್ಥಿತಿ ಗಂಭೀರವಾಗುತ್ತಿದ್ದಂತೆ ಅಂಗಡಿ ಮುಗ್ಗಟ್ಟುಗಳನ್ನು ಬಂದ್...
Ranebennuru: ರಾಣೇಬೆನ್ನೂರ: ತುಂಗಭದ್ರಾ ನದಿ ತುಂಬಿ ತುಳುಕಿದ್ದು, ಮಳೆಗಾಗಿ ಕಾಯುತ್ತಿದ್ದ ರೈತನ ಮುಖದಲ್ಲಿ ಮಂದಹಾಸ ಮೂಡಿದೆ.
ಕಳೆದ ಒಂದು ತಿಂಗಳಿಂದ ನೀರಿಲ್ಲದೆ ಬರಿದಾಗಿದ್ದ ರಾಣೇಬೆನ್ನೂರ ತಾಲೂಕಿನ ತುಂಗಭದ್ರ...