Monday, July 6, 2026

ರಾಜ್ಯ

ಆಜಾದಿ ಕಾ ಅಮೃತ ಮಹೋತ್ಸವ: ರಾಜ್ಯದಲ್ಲಿ ಸ್ವಾತಂತ್ರ್ಯೋತ್ಸವದ ಅರ್ಥಪೂರ್ಣ ಹಾಗೂ ಅದ್ಧೂರಿ ಆಚರಣೆ – ಸಿಎಂ ಬೊಮ್ಮಾಯಿ

ಮೈಸೂರು : ರಾಜ್ಯ ಸರ್ಕಾರ ಸ್ವಾತಂತ್ರ್ಯೋತ್ಸವವನ್ನು ಅರ್ಥಪೂರ್ಣವಾಗಿ, ಅದ್ಧೂರಿಯಾಗಿ ಆಚರಿಸಲಿದ್ದು, ರಾಜ್ಯದ ಮನೆಮನೆಗಳಲ್ಲಿ, ಅಂಗಡಿಮುಂಗಟ್ಟು, ಕಚೇರಿ, ಕೈಗಾರಿಕೆಗಳಲ್ಲಿ ರಾಷ್ಟ್ರ ಧ್ವಜವನ್ನು ಹಾರಿಸುವ ಸ್ವಾತಂತ್ರ್ಯ ಹಬ್ಬದ ಸಂಭ್ರಮದೊಂದಿಗೆ ಆಚರಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಮೈಸೂರಿನಲ್ಲಿ ಇಂದು ಮಾತನಾಡಿದ ಅವರು, ಪ್ರತಿಯೊಂದು ಗ್ರಾಮಪಂಚಾಯತಿಯೂ ಸೇರಿದಂತೆ ಇಡೀ ರಾಜ್ಯದಲ್ಲಿ ಆಜಾದಿ ಕಾ ಅಮೃತ ಮಹೋತ್ಸವವನ್ನು ಸಂಭ್ರಮದಿಂದ ಆಚರಿಸಲಾಗುತ್ತದೆ....

ಕೆಆರ್ ಪುರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಮಖಂಡರು ,ಕಾರ್ಯಕರ್ತರ ಅಮೃತ ಮಹೋತ್ಸವ ಜಾಥಾ

banglore: KR PURAM: 75ರ ಸ್ವಾತಂತ್ರ್ಯ ಅಮೃತ ಮಹೋತ್ಸವೆ ದೇಶವೇ ಸಜ್ಜಾಗಿ ನಿಂತಿದೆ. ಎಲ್ಲೆಡೆ ಪಕ್ಷ ಪ್ರತಿಪಕ್ಷಗಳ ಜಾಥಾ ಸ್ವಾತಂತ್ರೋತ್ಸವಕ್ಕೆ ಮೆರುಗನ್ನು ತರುತ್ತಿದೆ. ಬೆಂಗಳೂರಿನ ಕೆ.ಆರ್.ಪುರ ವಿಧಾನಸಭಾ ಕ್ಷೇತ್ರದಲ್ಲಿ 75 ನೇ ಸ್ವಾತಂತ್ರ್ಯ ದಿನದ ಅಮೃತ ಮಹೋತ್ಸವದ ಅಂಗವಾಗಿ ನೂರಾರು ಸಂಖ್ಯೆಯಲ್ಲಿ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ರಾಷ್ಟ್ರ  ಧ್ವಜ ಹಿಡಿದು ಸಾರ್ವನಿಕರಲ್ಲಿ ಜಾಗೃತಿ ಮೂಡಿಸಲು...

ಶಿವಮೊಗ್ಗ: ಅಂಗನವಾಡಿ ಕಾರ್ಯಕರ್ತೆಯರ, ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ

ಶಿವಮೊಗ್ಗ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಶಿಶು ಅಭಿವೃದ್ಧಿ ಯೋಜನೆಯಡಿಯಲ್ಲಿ ಸೊರಬ ತಾಲ್ಲೂಕಿನ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಹುದ್ದೆಗೆ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಕಾರ್ಯಕರ್ತೆಯರ ಹುದ್ದೆ : 01 : ಸೊರಬ ತಾಲೂಕು ಬಿಳಗಲಿ ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ಖಾಲಿ ಇರುವ ಅಂಗನವಾಡಿ...

BREAKING NEWS: ಕರ್ನಾಟಕ ಎಸಿಬಿ ರದ್ದು, ಬಾಕಿ ಇರುವ ಪ್ರಕರಣಗಳನ್ನು ಲೋಕಾಯುಕ್ತ ಪೊಲೀಸ್ ವಿಭಾಗಕ್ಕೆ ವರ್ಗಾಯಿಸಿ ಹೈಕೋರ್ಟ್ ಆದೇಶ

ಬೆಂಗಳೂರು: ಭ್ರಷ್ಟಾಚಾರ ತಡೆ (ಪಿಸಿ) ಕಾಯ್ದೆಯಡಿ ಲೋಕಾಯುಕ್ತ ಪೊಲೀಸ್ ವಿಭಾಗದ ಅಧಿಕಾರವನ್ನು ಹಿಂತೆಗೆದುಕೊಳ್ಳುವ ಮೂಲಕ 2016ರಲ್ಲಿ ರಾಜ್ಯ ಸರ್ಕಾರ ರಚಿಸಿದ್ದ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ)ವನ್ನು ಕರ್ನಾಟಕ ಹೈಕೋರ್ಟ್ ಗುರುವಾರ ರದ್ದುಗೊಳಿಸಿದೆ. ಎಸಿಬಿ ರಚನೆ ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ಒಂದು ಬ್ಯಾಚ್ಗೆ ಅನುಮತಿ ನೀಡಿದ ನ್ಯಾಯಮೂರ್ತಿ ಬಿ.ವೀರಪ್ಪ ಮತ್ತು ನ್ಯಾಯಮೂರ್ತಿ ಕೆ.ಎಸ್.ಹೇಮಲೇಖಾ ಅವರನ್ನು ಒಳಗೊಂಡ ವಿಭಾಗೀಯ...

ರಾಜ್ಯಾಧ್ಯಂತ ಮಾಸ್ಕ್ ಕಡ್ಡಾಯ – ಸಚಿವ ಸುಧಾಕರ್

ಬೆಂಗಳೂರು: ಕೊರೋನಾ ಸೋಂಕಿನ ಪ್ರಕರಣಗಳ ಸಂಖ್ಯೆ ರಾಜ್ಯದಲ್ಲಿ ದಿನೇ ದಿನೇ ಏರಿಕೆಯ ಹಿನ್ನಲೆಯಲ್ಲಿ ಮಾಸ್ಕ್ ಧರಿಸೋದು ಕಡ್ಡಾಯವಾಗಿದೆ. ಮಾಸ್ಕ್ ಧರಿಸದೇ ಇದ್ದವರಿಗೆ ದಂಡ ವಿಧಿಸಿ ಅಂತ ಕೂಡ ಕಡ್ಡಾಯವಾಗಿ ಸೂಚಿಸೋದಿಲ್ಲ ಎಂಬುದಾಗಿ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ ಸುಧಾಕರ್ ತಿಳಿಸಿದ್ದಾರೆ. ಇಂದು ಕೋವಿಡ್ ನಿಯಂತ್ರ, ಮಂಕಿಪಾಕ್ಸ್ ಸೋಂಕಿನ ಮುಂಜಾಗ್ರತಾ ಕ್ರಮಗಳ ಕುರಿತಂತೆ ನಡೆಸಿದಂತ...

BMTC ಬಸ್ ಪ್ರಯಾಣಿಕರಿಗೆ ಗುಡ್ ನ್ಯೂಸ್: ಆ.15ರಂದು BMTC ಬಸ್​​ನಲ್ಲಿ ಇಡೀ ದಿನ ಉಚಿತ ಪ್ರಯಾಣ.! ವೋಲ್ವೋ ಬಸ್​ನಲ್ಲೂ ಫ್ರೀ..

ಬೆಂಗಳೂರು: ಆಗಸ್ಟ್ 15ರಂದು ಬಿಎಂಟಿಸಿಗೆ 25 ವರ್ಷ ತುಂಬುತ್ತಿದೆ. ಈ ಹಿನ್ನಲೆಯಲ್ಲಿ ರಜತ ಮಹೋತ್ಸವ ಕೂಡ ಆಚರಣೆ ಮಾಡುತ್ತಿದೆ. ಈ ದಿನದಂದು ವೋಲ್ವೋ ಸಹಿತ ಎಲ್ಲಾ ಮಾದರಿಯ ಬಸ್ ಗಳಲ್ಲಿ ಇಡೀ ದಿನ ಉಚಿತವಾಗಿ ಪ್ರಯಾಣಿಸಲು ಅವಕಾಶ ನೀಡಲಾಗಿದೆ. ಈ ಕುರಿತಂತೆ ಸಾರಿಗೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ ಹೊರಡಿಸಿದ್ದು, ಬಿಎಂಟಿಸಿಯು ರಜತ ಮಹೋತ್ಸವ...

ಮೈಸೂರಿಗೆ ತೆರಳಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ: ನಟ ಯಶ್ – ಬೊಮ್ಮಾಯಿ ಜೊತೆಪ್ರಯಾಣ

banglore: ಹೆಚ್ಎಎಲ್ ವಿಮಾನ ನಿಲ್ದಾಣದ ಮೂಲಕ ಹೆಲಿಕಾಪ್ಟರ್​ನಲ್ಲಿ ಸಿಎಂ ಬಸವರಾಜ ಬೊಮ್ಮಾಯಿ‌ ಅವರು ಮೈಸೂರಿಗೆ ತೆರಳಲಿದ್ದು, ಅಲ್ಲಿ ಮೈಸೂರು ವಿಶ್ವವಿದ್ಯಾಲಯ ಆಯೋಜಿಸಿರುವ 75ನೇ ಸ್ವಾತಂತ್ರ್ಯ ದಿನಾಚರಣೆ ಅಮೃತ ಮಹೋತ್ಸವದ ನಿಮಿತ್ತ ಯುವಜನ ಮಹೋತ್ಸವ ಹಾಗೂ ವಿಶ್ವವಿದ್ಯಾಲಯದ ಇಂಜಿನಿಯರಿಂಗ್ ಕಾಲೇಜು ಮತ್ತು ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆ ಮಾಡಲಿದ್ದಾರೆ. ನಂತರ ಮಹಾರಾಜ ಕಾಲೇಜು ಮೈದಾನದಲ್ಲಿ ನಡೆಯಲಿರುವ ಸಾರ್ವಜನಿಕ...

ಮಳೆಯಿಂದ ಹಾನಿ: ಕೇಂದ್ರಕ್ಕೆ 2-3 ದಿನಗಳಲ್ಲಿ ಮನವಿ

Banglore: ಆಗಸ್ಟ್ 11: ರಾಜ್ಯ ದಲ್ಲಿ ಅತಿವೃಷ್ಟಿಯಿಂದ ಆಗಿರುವ ಬೆಳೆ ಮತ್ತು ಮೂಲಸೌಕರ್ಯ ಹಾನಿಯ ಕುರಿತು  ನಡೆಯುತ್ತಿರುವ   ಸಮೀಕ್ಷೆಯ ವರದಿ ಶೀಘ್ರ  ಸಲ್ಲಿಕೆಯಾಗಲಿದೆ. ಹೆಚ್ಚಿನ ಪರಿಹಾರ ಕೋರಿ  ಕೇಂದ್ರಕ್ಕೆ ಮನವಿಯನ್ನು 2-3 ದಿನಗಳಲ್ಲಿ ಸಲ್ಲಿಸಲಾಗುವುದು ಎಂದು ಮುಖ್ಯ ಮಂತ್ರಿಗಳು ತಿಳಿಸಿದರು.ಅವರು ಇಂದು ತಮ್ಮ ನಿವಾಸದ ಬಳಿ ಮಾಧ್ಯಮಗಳೊಂದಿಗೆ ಮಾತನಾಡಿದರು. ಇತ್ತೀಚೆಗೆ ಸುರಿದ ಮಳೆಯಿಂದ ಉಂಟಾಗಿರುವ ಹಾನಿಗೆ ಕೇಂದ್ರದಿಂದ...

ಸಿಎಂ ಬದಲಾವಣೆ ಮಾತುಗಳಿಗೆ ಆಧಾರವಿಲ್ಲ – ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಂಗಳೂರು : ಮುಖ್ಯಮಂತ್ರಿ ಬದಲಾವಣೆಯ ಮಾತುಗಳಿಗೆ ಆಧಾರ ಇಲ್ಲ. ಇದೊಂದು ರಾಜಕೀಯ ಪ್ರೇರಿತ ನಡೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿ, ಇದರಿಂದ ನನ್ನ ನಿರ್ಣಯಗಳು ಇನ್ನಷ್ಟು ಗಟ್ಟಿಯಾಗುತ್ತದೆ. ಇನ್ನೂ ಹೆಚ್ಚಿನ ಕೆಲಸವನ್ನು ಜನರಿಗೆ, ರಾಜ್ಯಕ್ಕೆ ಮಾಡಬೇಕೆಂಬ ಪ್ರೇರಣೆಯನ್ನು ಈ ಎಲ್ಲಾ ವಿಚಾರಗಳು ಕೊಟ್ಟಿವೆ. ದಿನಕ್ಕೆ...

ಮೈಸೂರು ದಸರಾ ಮಹೋತ್ಸವ: ಅರಮನೆ ಆವರಣದಲ್ಲಿ ಗಜಪಡೆಗೆ ಸಾಂಪ್ರದಾಯಿಕ ಸ್ವಾಗತ

mysoor: ವಿಶ್ವಪ್ರಸಿದ್ಧ ಮೈಸೂರು ದಸರಾ ಆಚರಣೆಗೆ ಮುನ್ನುಡಿ ಬರೆದ ಹಿನ್ನಲೆಯಲ್ಲಿ ಜಂಬೂ ಸವಾರಿಯಲ್ಲಿ ಚಾಮುಂಡಿಯನ್ನು ಹೊತ್ತೊಯ್ಯುವ ಮತ್ತು ಅದರ ಹಿಂದೆ ಸಾಗುವ ಗಜಪಡೆಗಳಿಗೆ ಭಾನುವಾರ ಕಾಡಿನಿಂದ ಪೂಜೆ ಸಲ್ಲಿಸಿ ನಾಡಿನತ್ತ ಕಳುಹಿಸಲಾಗಿತ್ತು. ಗಜಪಡೆಗಳು ಬುಧವಾರ ಮೈಸೂರು ಪುರವನ್ನು ಪ್ರವೇಶಿಸಿದೆ. ಮೈಸೂರು ಅರಮನೆ ಮುಂದೆ ಗಜಪಡೆಗಳಿಗೆ ಅದ್ದೂರಿ ಹಾಗು ಸಾಂಪ್ರದಾಯಿಕ ಸ್ವಾಗತ ದೊರೆಯಿತು. ಜಿಲ್ಲಾ ಉಸ್ತುವಾರಿ ಸಚಿವ...
- Advertisement -spot_img

Latest News

Haveri News: ಬರಿದಾದ ತುಂಗಭದ್ರಾ ನದಿಗೆ ದಿಢೀರನೆ ಜೀವಕಳೆ: ರೈತಾಪಿ ವರ್ಗದಲ್ಲಿ ಸಂತಸ

Ranebennuru: ರಾಣೇಬೆನ್ನೂರ: ತುಂಗಭದ್ರಾ ನದಿ ತುಂಬಿ ತುಳುಕಿದ್ದು, ಮಳೆಗಾಗಿ ಕಾಯುತ್ತಿದ್ದ ರೈತನ ಮುಖದಲ್ಲಿ ಮಂದಹಾಸ ಮೂಡಿದೆ. ಕಳೆದ ಒಂದು ತಿಂಗಳಿಂದ ನೀರಿಲ್ಲದೆ ಬರಿದಾಗಿದ್ದ ರಾಣೇಬೆನ್ನೂರ ತಾಲೂಕಿನ ತುಂಗಭದ್ರ...
- Advertisement -spot_img