ಬೆಂಗಳೂರು: 2021-22ನೇ ಸಾಲಿನ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯ ವೇಳಾಪಟ್ಟಿಯನ್ನು ಪದವಿ ಪೂರ್ವ ಶಿಕ್ಷಣ ಇಲಾಖೆ ಪ್ರಕಟಿಸಿದೆ.
ಪ್ರಕಟಿತ ವೇಳಾಪಟ್ಟಿಯಂತೆ ದಿನಾಂಕ 12-08-2022ರಿಂದ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಆರಂಭಗೊಂಡು, ದಿನಾಂಕ 25-08-2022ರಂದು ಮುಕ್ತಾಯಗೊಳ್ಳಲಿದೆ.
ಈ ಕೆಳಕಂಡಂತಿದೆ 2021-22ನೇ ಸಾಲಿನ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ವೇಳಾಪಟ್ಟಿ
ಬೆಂಗಳೂರು: ಕೋವಿಡ್ ನಿಂದ ಗುಣಮುಖರಾಗುತ್ತಿದ್ದಾರೆ ತಮ್ಮ ಎಂದಿನ ಕೆಲಸ ಕಾರ್ಯ ಚಟುವಟಿಕೆಗಳಿಗೆ ಚಾಲನೆ ನೀಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಇಂದು ವಿವಿಧ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆಗಾಗಿ ಮತ್ತು ಪೂರ್ಣಗೊಂಡ ಕಾಮಗಾರಿಗಳಿಗೆ ಚಾಲನೆ ನೀಡಲು ಮೈಸೂರು, ಮಂಡ್ಯ ಜಿಲ್ಲೆಗಳ ಪ್ರವಾಸ ಕೈಗೊಳ್ಳಲಿದ್ದಾರೆ.
ಬೆಂಗಳೂರಿನಿಂದ ಇಂದು ಮುಂಜಾನೆ ಎಚ್ಎಎಲ್ ವಿಮಾನ ನಿಲ್ದಾಣದ ಮೂಲಕ ಹೆಲಿಕಾಪ್ಟರ್ ನಲ್ಲಿ ಸಿಎಂ...
manglore:
ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣದಲ್ಲಿ ಮೂವರು ಪ್ರಮುಖ ಆರೋಪಿಗಳನ್ನು ಕೇರಳದಲ್ಲಿ ಬಂಧಿಸಲಾಗಿದೆ ಎಂಬುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ.
ಶಿಯಾಬ್, ರಿಯಾಜ್ ಮತ್ತು ಬಶೀರ್ ಬಂಧಿತ ಆರೋಪಿಗಳು ಎಂದು ತಿಳಿದು ಬಂದಿದೆ. ಕೇರಳದಲ್ಲಿ ಬಂಧಿಸಿರುವ ಬಗ್ಗೆ ಪೊಲೀಸ್ ಮೂಲಗಳು ಮಾಹಿತಿ ನೀಡಿದ್ದು, ಗೌಪ್ಯ ಸ್ಥಳದಲ್ಲಿರಿಸಿ ಮೂವರು ಆರೋಪಿಗಳ ತೀವ್ರ ವಿಚಾರಣೆ ಮಾಡಲಾಗುತ್ತಿದೆ ಎನ್ನಲಾಗಿದೆ....
Psc examination: kerala news
Malappuram: ಕೇರಳದ ಮಲಪ್ಪುರಂನಲ್ಲಿ ಎಲ್ಲ ಅಡೆ ತಡೆಗಳನ್ನು ಮುರಿದು ತಾಯಿಯೊಬ್ಬರು ಅದ್ಭುತ ದಾಖಲೆ ನಿರ್ಮಿಸಿದ್ದಾರೆ.ಪಿಎಸ್ ಸಿ ಪರೀಕ್ಷೆಯಲ್ಲಿ ತಾಯಿ ಮಗ ಒಟ್ಟಿಗೆ ಉತ್ತೀರ್ಣರಾಗಿದ್ದಾರೆ.42 ವರ್ಷದ ತಾಯಿ ತನ್ನ 24 ವರ್ಷದ ಮಗನೊಂದಿಗೆ ಅಧ್ಯಯನ ಮಾಡಿ,ಈಗ ಇಬ್ಬರೂ ಒಟ್ಟಿಗೆ ಪಬ್ಲಿಕ್ ಸರ್ವಿಸ್ ಕಮಿಷನ್ ಪರೀಕ್ಷೆಯಲ್ಲಿ ತೇರ್ಗಡೆಯಾಗಿದ್ದಾರೆ.
ತಾಯಿ ಮತ್ತು ಮಗ ಇಬ್ಬರೂ ಕೇರಳದ...
Manglore:
ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ತನಿಖೆ ನಡೆಯುತ್ತಿದೆ, ಮುಖ್ಯ ಆರೋಪಿಗಳ ಬಂಧನವಾಗಬೇಕಿದೆ ಎಂದು ಮಂಗಳೂರಿನಲ್ಲಿ ಎಡಿಜಿಪಿ ಆಲೋಕ್ ಕುಮಾರ್ ಹೇಳಿಕೆ ನೀಡಿದ್ದಾರೆ.
ಈ ಸಂಬಂಧ ಬೇರೆ ಬೇರೆ ಜಿಲ್ಲೆಯ ಅಧಿಕಾರಿಗಳ ಸಭೆ ಮಾಡುತ್ತೇವೆ. ಎನ್ಐಎ ಅಧಿಕಾರಿಗಳ ಜೊತೆ ಸೇರಿ ಕ್ರಮ ಜರುಗಿಸುತ್ತೇವೆ. ಕೋರ್ಟ್ ಮೂಲಕ ವಾರೆಂಟ್...
ಶಿವಮೊಗ್ಗ : ಜಿಲ್ಲೆಯಲ್ಲಿ ಅಕ್ರಮ ಮರಳುಗಾರಿಕೆಯನ್ನು ತಡೆಯಲು ತಹಶೀಲ್ದಾರ್ಗಳು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಬೇಕು ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಅವರು ಸೂಚನೆ ನೀಡಿದರು.
ಇಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾ ಮರಳು ಉಸ್ತುವಾರಿ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ಮರಳುಗಾರಿಕೆ ಅವಧಿ ಆರಂಭವಾಗುವುದಕ್ಕೂ ಪೂರ್ವದಲ್ಲೇ, ಅಕ್ರಮ ಮರಳುಗಾರಿಕೆ ನಡೆಯುವುದನ್ನು ತಡೆಗಟ್ಟಲು ತಪಾಸಣಾ ತಂಡಗಳನ್ನು ರಚಿಸಬೇಕು. ಅಕ್ರಮ ಮರಳುಗಾರಿಕೆಯನ್ನು ಪತ್ತೆ ಹಚ್ಚಿ...
ಶಿವಮೊಗ್ಗ : ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರವು ದಿ: 12/08/2022 ರಂದು ಬೆಳಗ್ಗೆ 10.00ಕ್ಕೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಉದ್ಯೋಗ ಮೇಳ ನೇರ ಸಂದರ್ಶನ ಆಯೋಜಿಸಿದೆ. ಈ ನೇರ ಸಂದರ್ಶನದಲ್ಲಿ ಪ್ರತಿಷ್ಠಿತ ಖಾಸಗಿ ಕಂಪನಿಗಳು ಭಾಗವಹಿಸಲಿದ್ದು, ಎಸ್.ಎಸ್.ಎಲ್.ಸಿ., ಪಿಯುಸಿ, ಐಟಿಐ, ಡಿಪ್ಲೊಮೋ, ಯಾವುದೇ ಪದವಿಗಳಲ್ಲಿ ತೇರ್ಗಡೆ ಹೊಂದಿರುವ 18 ರಿಂದ 35 ವರ್ಷದೊಳಗಿನ...
ಬೆಂಗಳೂರು: ಬಿಎಸ್ ಯಡಿಯೂರಪ್ಪ ಅವರನ್ನು ಸರ್ಕಾರದ ಎರಡನೇ ವರ್ಷದ ವಾರ್ಷಿಕೋತ್ಸವದ ಸಂಭ್ರಮದ ಸಂದರ್ಭದಲ್ಲೇ ಕಣ್ಣೀರು ಹಾಕಿಸಿ ಕಳಿಸಲಾಗಿತ್ತು. ಈಗ ಬೊಮ್ಮಾಯಿ ಅವರನ್ನು 1ನೇ ವಾರ್ಷಿಕೋತ್ಸವದ ಹೊತ್ತಲ್ಲಿ ಕೆಳಗಿಳಿಸುವ ವೇದಿಕೆ ಸಜ್ಜಾಗುತ್ತಿದೆ. 1 ವರ್ಷದಲ್ಲಿ 12 ಬಾರಿ ದೆಹಲಿ ಪ್ರವಾಸ ಕೈಗೊಂಡರೂ #PuppetCM ಗೆ ಸಂಪುಟ ಸಂಕಟ ಬಗೆಹರಿಸಲಾಗದ್ದೇ ಇದಕ್ಕೆ ಸಾಕ್ಷಿ ಎಂಬುದಾಗಿ ಕಾಂಗ್ರೆಸ್...
ದಾವಣಗೆರೆ: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಒಂದು ಉರುಳಿ ಬಿದ್ದ ಪರಿಣಾಮ, ಬಸ್ಸಿನಲ್ಲಿದ್ದಂತ 9ಕ್ಕೂ ಹೆಚ್ಚು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿರುವಂತ ಘಟನೆ, ದಾವಣಗೆರೆ ಜಿಲ್ಲೆಯ ಜಗಳೂರು ಬಳಿಯಲ್ಲಿ ನಡೆದಿದೆ.
ದಾವಣಗೆರೆ ಜಿಲ್ಲೆಯ ಜಗಳೂರು ತಾಲ್ಲೂಕಿನ ದೊಣ್ಣೆಹಳ್ಳಿ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಖಾಸಗಿ ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಉರುಳಿ...
ಬೆಂಗಳೂರು: ಜಲಜೀವನ ಮಿಷನ್ ಯೋಜನೆಯಡಿ ಮನೆ ಮನೆಗೆ ನಲ್ಲಿ ಸಂಪರ್ಕಿಸುವ ಯೋಜನೆಯಡಿ ನಿಗದಿತ ಗುರಿಗಿಂತಲೂ ಹೆಚ್ಚಿನ ಸಾಧನೆ ಮಾಡಿರುವುದಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂತಸ ವ್ಯಕ್ತಪಡಿಸಿದ್ದಾರೆ.
ಆಗಸ್ಟ್ ೮ ರ ವರೆಗೆ ರಾಜ್ಯದಲ್ಲಿ ಒಟ್ಟು 21,63,817 ಮನೆಗಳಿಗೆ ನಳ ಸಂಪರ್ಕದ ಗುರಿ ನಿಗದಿಯಾಗಿತ್ತು. ಆದರೆ 21,81,557 ಮನೆಗಳಿಗೆ ನಳ ಸಂಪರ್ಕ ಕಲ್ಪಿಸಲಾಗಿದೆ. ಇದು ನಿಗದಿತ ಗುರಿಗಿಂತಲೂ...
Ranebennuru: ರಾಣೇಬೆನ್ನೂರ: ತುಂಗಭದ್ರಾ ನದಿ ತುಂಬಿ ತುಳುಕಿದ್ದು, ಮಳೆಗಾಗಿ ಕಾಯುತ್ತಿದ್ದ ರೈತನ ಮುಖದಲ್ಲಿ ಮಂದಹಾಸ ಮೂಡಿದೆ.
ಕಳೆದ ಒಂದು ತಿಂಗಳಿಂದ ನೀರಿಲ್ಲದೆ ಬರಿದಾಗಿದ್ದ ರಾಣೇಬೆನ್ನೂರ ತಾಲೂಕಿನ ತುಂಗಭದ್ರ...