ಮುಖ್ಯಮಂತ್ರಿಗಳ ಮೂಲಸೌಕರ್ಯ ಅಭಿವೃದ್ಧಿ ಯೋಜನೆಯಡಿ ವಿರೋಧ ಪಕ್ಷದ ಶಾಸಕರಿಗೆ ಅನುದಾನ ಹಂಚಿಕೆಯಲ್ಲಿ, ತಾರತಮ್ಯ ಮಾಡಲಾಗುತ್ತಿದೆ ಎಂಬ ಆರೋಪ ಕೇಳಿ ಬಂದಿತ್ತು. ಈ ಸಂಬಂಧ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ರಾಜ್ಯ ಹಣಕಾಸು ಇಲಾಖೆಗೆ ನೋಟಿಸ್ ಜಾರಿ ಮಾಡಿದೆ.
ಆಡಳಿತ ಪಕ್ಷದ ಶಾಸಕರಿಗೆ 50 ಕೋಟಿ ರೂ. ಹಾಗೂ ವಿರೋಧ ಪಕ್ಷದ ಶಾಸಕರಿಗೆ...
ನಾಯಕತ್ವ ಬದಲಾವಣೆ ಗದ್ದಲ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಸಿದ್ದರಾಮಯ್ಯರನ್ನ ಸಿಎಂ ಆಗಿ ಉಳಿಸಿಕೊಳ್ಳಲು ಶತಾಯಗತಾಯ ಸಿದ್ದು ಬಣ ಪ್ರಯತ್ನ ನಡೆಯುತ್ತಿದೆ. ಸಿದ್ದರಾಮಯ್ಯ ಆಪ್ತರು ಗೌಪ್ಯ ಸಭೆ, ಮಾತುಕತೆ , ಹೇಳಿಕೆ ನೀಡುವ ಮೂಲಕ ಸುದ್ದಿಯಲ್ಲಿದ್ದಾರೆ. ಆದರೆ ಡಿ.ಕೆ. ಶಿವಕುಮಾರ್ ಈ ಬಾರಿ ಸೈಲೆಂಟಾಗಿ ತಂತ್ರಗಾರಿಕೆ ನಡೆಸುತ್ತಿದ್ದಾರೆ.
ಡಿಕೆ ಶಿವಕುಮಾರ್ ಅವರದ್ದು ಸಹಜವಾಗಿ ಆಕ್ರಮಣಕಾರಿ ವ್ಯಕ್ತಿತ್ವ. ಸಿಎಂ...
ಹೊಸಬಾಳಿನ ಕನಸು ಕಂಡಿದ್ದ ಯುವತಿ ಬಾಳಲ್ಲಿ, ವಿಧಿ ಬೇರೆಯದ್ದೇ ಆಟ ಆಡಿದೆ. ಜೀವನದ ಹೊಸ ಅಧ್ಯಾಯಕ್ಕೆ ಸಜ್ಜಾಗಿದ್ದ ಯುವತಿ, ಹೃದಯಾಘಾತಕ್ಕೆ ಬಲಿಯಾಗಿದ್ದಾಳೆ.
ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ತಾಲೂಕಿನಲ್ಲಿ ನಡೆದಿದೆ. ಮದುವೆಗೆ ಕೇವಲ ಒಂದು ದಿನ ಬಾಕಿ ಇರುವಾಗ, ಸೊಲ್ಲಾಪುರ ಗ್ರಾಮದ 24 ವರ್ಷದ ಶೃತಿ, ಸಾವನ್ನಪ್ಪಿದ್ದಾರೆ. ವೈದ್ಯರ ಪ್ರಾಥಮಿಕ ವರದಿ ಪ್ರಕಾರ, ಶೃತಿ ಅವರಿಗೆ ಲೋ...
ಆರ್‌ಎಸ್‌ಎಸ್ ಪಥಸಂಚಲನದಲ್ಲಿ ಭಾಗವಹಿಸಿದ್ದಕ್ಕಾಗಿ ಅಮಾನತು ಮಾಡಲ್ಪಟ್ಟಿದ್ದ ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ರೋಡಲಬಂಡಾ ಗ್ರಾಮದ ಪಿಡಿಓ ಪ್ರವೀಣ್ ಕುಮಾರ್ ಅವರಿಗೆ ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿಯಿಂದ ತಾತ್ಕಾಲಿಕ ತಡೆ ಸಿಕ್ಕಿದೆ. ಈ ಮೂಲಕ ರಾಜ್ಯ ಸರ್ಕಾರದ ಆದೇಶಕ್ಕೆ ದೊಡ್ಡ ಹಿನ್ನಡೆ ಉಂಟಾಗಿದೆ.
RSS ಶತಮಾನೋತ್ಸವ ಅಂಗವಾಗಿ ಅಕ್ಟೋಬರ್ 12ರಂದು ಲಿಂಗಸುಗೂರಿನಲ್ಲಿ ಪಥಸಂಚಲನ ನಡೆದಿತ್ತು. ಅದರಲ್ಲಿ ಸಂಘದ...
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತವರು ಕ್ಷೇತ್ರ ವರುಣಾದಲ್ಲೇ ಚೆಸ್ಕಾಂ ಸಿಬ್ಬಂದಿಯ ಗೂಂಡಾವರ್ತನೆ ಬೆಳಕಿಗೆ ಬಂದಿದೆ. ನಂಜನಗೂಡು ತಾಲೂಕಿನ ಚಿಕ್ಕಹೊಮ್ಮ ಗ್ರಾಮದಲ್ಲಿ ವಿದ್ಯುತ್ ಬಿಲ್ ಪಾವತಿಸಿಲ್ಲವೆಂಬ ಕಾರಣಕ್ಕೆ ಅಂಧ ವೃದ್ಧೆಯ ಮೇಲೆ ಚೆಸ್ಕಾಂ ಸಿಬ್ಬಂದಿ ದೌರ್ಜನ್ಯ ಎಸಗಿದ ಘಟನೆ ಸ್ಥಳೀಯರಲ್ಲಿ ಆಕ್ರೋಶ ಹುಟ್ಟಿಸಿದೆ.
ಮಹದೇವಮ್ಮ ಎಂಬ 80 ವರ್ಷದ ಅಂಧ ವೃದ್ಧೆಯ ಮನೆಗೆ ಚೆಸ್ಕಾಂ ಅಧಿಕಾರಿಗಳು ಬಂದು...
ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತು ಹಾಕಲಾಗಿದೆ ಎಂದು ನೀಡಿದ್ದ ದೂರಿನ ಪ್ರಕರಣ ಕ್ಲೈಮ್ಯಾಕ್ಸ್‌ಗೆ ಬಂದು ನಿಂತಿದೆ. ದೇಶಾದ್ಯಂತ ಸಂಚಲನ ಮೂಡಿಸಿದ ಈ ಪ್ರಕರಣದ ಆರೋಪಿಗಳು ಈಗ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದ ಧರ್ಮಸ್ಥಳ ಪೊಲೀಸ್ ಠಾಣೆಯ ಎಫ್‌ಐಆರ್ ಸಂಖ್ಯೆ 39/2025 ಅನ್ನು ರದ್ದುಪಡಿಸಬೇಕು ಎಂದು ಗಿರೀಶ್ ಮಟ್ಟಣ್ಣನವರ್, ಮಹೇಶ್ ಶೆಟ್ಟಿ ತಿಮರೋಡಿ, ಟಿ....
ರಾಜಕೀಯವಾಗಿ ಭಾರಿ ವಾಕ್ಸ್‌ಮರ ಏರ್ಪಟ್ಟಿದೆ. ಸಚಿವ ಪ್ರಿಯಾಂಕ್ ಖರ್ಗೆ ಅವರ ತವರು ಚಿತ್ತಾಪುರದಲ್ಲಿ ನವೆಂಬರ್ 2ರಂದು ಆರ್‌ಎಸ್‌ಎಸ್ ಶತಾಬ್ದಿ ಪಥಸಂಚಲನ ನಡೆಯುತ್ತಾ? ಎಂಬ ಕುತೂಹಲಕ್ಕೆ ಅಕ್ಟೋಬರ್ 30ರಂದು ತೆರೆ ಬೀಳಲಿದೆ. ಪಥಸಂಚಲನಕ್ಕೆ ಅನುಮತಿ ಕೋರಿ ಸಂಘ ಸಲ್ಲಿಸಿರುವ ರಿಟ್ ಅರ್ಜಿಯ ವಿಚಾರಣೆ ಕಲಬುರಗಿ ಹೈಕೋರ್ಟ್ ಪೀಠದಲ್ಲಿ ಅಂತಿಮ ಹಂತ ತಲುಪಿದ್ದು, ಗುರುವಾರ ಕೋರ್ಟ್ ತೀರ್ಪು...
ಇಂದು ಕನ್ನಡದ ಜನಮನ ಗೆದ್ದ ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಅವರ 4ನೇ ವರ್ಷದ ಪುಣ್ಯಸ್ಮರಣೆ. ಪುನೀತ್ ಪುಣ್ಯ ಸ್ಮರಣೆ ಹಿನ್ನೆಲೆ ಸ್ಮಾರಕದತ್ತ ಅಭಿಮಾನಗಳ ದಂಡು, ಮನೆ ಮಂದಿಯಿಂದ ಅಪ್ಪುವಿಗೆ 4ನೇ ವರ್ಷದ ಪುಣ್ಯ ಸ್ಮರಣೆ ಮಾಡಲಾಯಿತು. ಕಂಠೀರವ ಸ್ಟುಡಿಯೋದಲ್ಲಿ ಅಪ್ಪು ಸಮಾಧಿಗೆ ಪೂಜೆ ಸಲ್ಲಿಸಿದ್ದಾರೆ.
ಅಶ್ವಿನಿ ಪುನೀತ್ ರಾಜ್‌ಕುಮಾರ್ ಹಾಗೂ ರಾಘವೇಂದ್ರ ರಾಜ್‌ಕುಮಾರ್ ದಂಪತಿಗಳೂ...
ಪ್ರಧಾನಿ ನರೇಂದ್ರ ಮೋದಿ ನವೆಂಬರ್ 28ರಂದು ಉಡುಪಿ ಶ್ರೀಕೃಷ್ಣ ಮಠಕ್ಕೆ ಆಗಮಿಸಿ, ಶ್ರೀಕೃಷ್ಣನ ದರ್ಶನ ಪಡೆಯಲಿದ್ದಾರೆ. ಈ ಸಂದರ್ಭದಲ್ಲಿ ಬೃಹತ್ 'ಲಕ್ಷ ಕಂಠ ಗೀತೋತ್ಸವ' ಕಾರ್ಯಕ್ರಮದಲ್ಲೂ ಭಾಗವಹಿಸಲಿದ್ದಾರೆ. ಪ್ರಧಾನಿ ಭೇಟಿ ಹಿನ್ನೆಲೆ ಉಡುಪಿ ನಗರದಲ್ಲಿ ಭದ್ರತಾ ಮತ್ತು ಪೂರ್ವ ತಯಾರಿಗಳು ಈಗಾಗಲೇ ಜೋರಾಗಿದೆ.
ಮಾಹಿತಿಯ ಪ್ರಕಾರ, ಮಧ್ಯಾಹ್ನ 12 ಗಂಟೆಗೆ ಪ್ರಧಾನಿ ಮೋದಿ ಶ್ರೀಕೃಷ್ಣ ಮಠಕ್ಕೆ...
Bengaluru: ಬೆಂಗಳೂರು ನಗರ ಜಿಲ್ಲೆ, ಅಕ್ಟೋಬರ್ 29 (ಕರ್ನಾಟಕ ವಾರ್ತೆ) : ಕಾರ್ಯದರ್ಶಿಗಳು ಪ್ರಾದೇಶಿಕ ಸಾರಿಗೆ ಪ್ರಾಧಿಕಾರ, ಬೆಂಗಳೂರು ನಗರ ಜಿಲ್ಲೆ ಹಾಗೂ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಛೇರಿ, ಜಯನಗರ ಬೆಂಗಳೂರು (ದಕ್ಷಿಣ), ಕೆಎ-05 ಕಛೇರಿಯು ಸರ್ವೇ ನಂ. 64/1, ಅಂಜನಾಪುರ, ಉತ್ತರಹಳ್ಳಿ, ಹೋಬಳಿಯ, ಜೆ.ಪಿ.ನಗರ, 9ನೇ ಹಂತ, ಬೆಂಗಳೂರು-560108 ಇಲ್ಲಿ ನಿರ್ಮಿಸಲಾಗಿರುವ ನೂತನ...