ಬೆಂಗಳೂರು: ಆಪರೇಷನ್ ಕಮಲ ಮಾಡಿದ್ದಕ್ಕೆ ದಕ್ಷಿಣಿಯಾಗಿ ಉಪ ಮಖ್ಯಮಂತ್ರಿ ಆದಿರಿ, ಅದೂ ಹೋಗಿ ಕೊನೆಗೆ ಉನ್ನತ ಶಿಕ್ಷಣ ಮಂತ್ರಿಗಿರಿಯಷ್ಟೇ ಉಳೀತು? ಬೊಮ್ಮಾಯಿ ಸಂಪುಟ ಸೇರ್ಪಡೆ ಆದ್ಯತಾ ಪಟ್ಟಿಯಲ್ಲಿ ತಾವೆಷ್ಟು ದೂರ ಇದ್ದೀರಿ ಎನ್ನುವುದು ಗೊತ್ತಿದೆ. ಆಗೇಕೆ ನೀವು ʼಠಮ ಠಮ ಠಮʼ ಸದ್ದು ಮಾಡಲಿಲ್ಲ? ಆಗ ಎಲ್ಲಿದ್ಯಪ್ಪ ಅಶ್ವತ್ಥನಾರಾಯಣ? ಎಂಬುದಾಗಿ ಮಾಜಿ ಸಿಎಂ ಹೆಚ್...
ಬೆಂಗಳೂರು: ಕಾಂಗ್ರೆಸ್ ಪಕ್ಷವು ರಚನಾತ್ಮಕ ವಿರೋಧಪಕ್ಷವಾಗಿ ಕೆಲಸ ಮಾಡುವುದನ್ನು ಬಿಟ್ಟು ಪ್ರಸ್ತುತ ಮುಖ್ಯಮಂತ್ರಿಗಳು ಬದಲಾಗುತ್ತಾರೆ ಎಂದು ಕಪೋಲಕಲ್ಪಿತವಾಗಿ ವದಂತಿ ಹಬ್ಬಿಸುವಲ್ಲಿ ನಿರತವಾಗಿರುವುದು ಆ ಪಕ್ಷದ ಹತಾಶೆಯನ್ನು ತೋರಿಸುತ್ತದೆ ಎಂಬುದಾಗಿ ಸಚಿವ ಸಿಸಿ ಪಾಟೀಲ್ ಕಾಂಗ್ರೆಸ್ ವಿರುದ್ಧ ಕಿಡಿಕಾರಿದ್ದಾರೆ.
ಈ ಕುರಿತಂತೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವಂತ ಅವರು, ಮುಖ್ಯಮಂತ್ರಿಗಳನ್ನು ಪದೇಪದೇ ತಮ್ಮಿಷ್ಟಕ್ಕೆ ಬದಲಾಯಿಸುವ ಚಾಳಿ ಇರುವುದು...
ಚಾಮರಾಜನಗರ: ತನ್ನ ಹುಟ್ಟು ಹಬ್ಬದ ದಿನದಂದೇ, ಮರಣಪತ್ರವನ್ನು ಬರೆದಿಟ್ಟು, ಉಪನ್ಯಾಸಕಿಯೊಬ್ಬರು ಸಾವನ್ನಪ್ಪಿರೋ ಘಟನೆ, ಚಾಮರಾಜನಗರದಲ್ಲಿ ನಡೆದಿದೆ.
ಚಾಮರಾಜನಗರದ ಜೆಎಸ್ಎಸ್ ಕಾಲೇಜಿನಲ್ಲಿ ಉಪನ್ಯಾಸಕಿಯಾಗಿ ಕೆಲಸ ಮಾಡುತ್ತಿದ್ದಂತ ಚಂದನಾ (26) ಎಂಬುವರೇ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವಂತವರಾಗಿದ್ದಾರೆ.
ಯಳಂದೂರು ತಾಲೂಕಿನ ಅಂಬಳೆ ಗ್ರಾಮದ ನಿವಾಸಿಯಾಗಿದ್ದಂತ ಚಂದನಾ, ಚಾಮರಾಜನಗರ ಜೆಎಸ್ಎಸ್ ಕಾಲೇಜಿನಲ್ಲಿ ಉಪನ್ಯಾಸಕಿಯಾಗಿದ್ದರು. ಕಾಲೇಜು ಹಾಸ್ಟೆಲ್ ನಲ್ಲಿಯೇ ವಾಸವಾಗಿದ್ದರು. ಇಂತಹ ಅವರು ಹಾಸ್ಟೆಲ್...
ಬೆಂಗಳೂರು: ರಾಜ್ಯದ ಜನ ಸಂಕಷ್ಟಕ್ಕೆ ಸಿಲುಕಿದ್ದು, ರಾಜ್ಯ ಸರ್ಕಾರ ಬದುಕಿಲ್ಲ. ಮುಂದಿನ ಬಾರಿ ಸರ್ಕಾರ ಬದಲಾಗಲಿದೆ ಎಂದು ಅವರದೇ ಪಕ್ಷದ ನಾಯಕರು ಮಾತನಾಡುತ್ತಿದ್ದಾರೆ. ಈ ಅಕಾಶವನ್ನು ನಾವು ಬಳಸಿಕೊಂಡು ನಮ್ಮ ನಾಯಕರ ಮಾರ್ಗದರ್ಶನದಲ್ಲಿ ನಡೆದು ಶ್ರಮಿಸಬೇಕು. ಮನೆ ಮನೆಗೂ ತಲುಪಿ ಕಾಂಗ್ರೆಸ್ ಆಚಾರ ವಿಚಾರ ಪ್ರಚಾರ ಮಾಡಬೇಕು. ನಮ್ಮ ಸರ್ಕಾರದ ಕೊಡುಗೆ ತಿಳಿಸಬೇಕು ಎಂಬುದಾಗಿ...
ಮಂತ್ರಾಲಯ: ಕರ್ನಾಟಕ ರಾಜ್ಯದ ಯಾತ್ರಾರ್ಥಿಗಳ ಅನುಕೂಲಕ್ಕಾಗಿ ಅಯೋಧ್ಯೆಯಲ್ಲಿ ಕರ್ನಾಟಕ ಛತ್ರ ನಿರ್ಮಾಣಕ್ಕೆ ಸ್ಥಳಾವಕಾಶ ನೀಡುವಂತೆ ಉತ್ತರಪ್ರದೇಶ ರಾಜ್ಯದೊಂದಿಗೆ ಪತ್ರ ವ್ಯವಹಾರ ನಡೆಸಲಾಗುತ್ತಿದೆ. ಇನ್ನು ಕೆಲವೇ ದಿನಗಳಲ್ಲಿ ಉತ್ತರ ಪ್ರದೇಶದ ಮುಖ್ಯಮಂತ್ರಿಗಳನ್ನು ಭೇಟಿಯಾಗಿ ಚರ್ಚಿಸಲಾಗುವುದು ಎಂದು ಮುಜರಾಯಿ ಹಜ್ ಮತ್ತು ವಕ್ಫ್ ಸಚಿವರಾದ ಶಶಿಕಲಾ ಅ ಜೊಲ್ಲೆ ಹೇಳಿದರು.
ಇಂದು ಮಂತ್ರಾಲಯದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಕರ್ನಾಟಕ ಛತ್ರದ...
ಶಿವಮೊಗ್ಗ: ಮತಕ್ಷೇತ್ರ ತೀರ್ಥಹಳ್ಳಿಯ ನೆರಟುರು ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ, ಬಹಳ ದಿನಗಳ ಬೇಡಿಕೆಯಾದ ಮೊಬೈಲ್ ಟವರ್ ಅನ್ನು, ಮಂಜೂರು ಮಾಡಿಸಿ, ಇಂದು, ಗೃಹ ಸಚಿವ ಆರಗ ಜ್ಞಾನೇಂದ್ರರವರು, ಲೋಕಾರ್ಪಣೆ ಗೊಳಿಸಿದರು.
ಟವರ್ ಇಲ್ಲದ ಕಾರಣ ಸುಮಾರು ಏಳರಿಂದ ಎಂಟು ಕಿಮೀ ವ್ಯಾಪ್ತಿಯಲ್ಲಿ ಬರುವ ಗ್ರಾಮಗಳ ಜನತೆ ಎದುರಿಸುತ್ತಿದ್ದ ಮೊಬೈಲ್ ನೆಟ್ವರ್ಕ್ ಸಮಸ್ಯೆ ಪರಿಹಾರವಾಗಿದ್ದು, ಸಮಸ್ಯೆಗೆ ಪರಿಹಾರ...
ಬೆಂಗಳೂರು: ಸರ್ಕಾರಿ ಶಾಲೆಗಳಲ್ಲಿನ ಶಿಕ್ಷಕರ ಕೊರತೆ ನೀಗಿಸಲು 15 ಸಾವಿರ ಶಿಕ್ಷಕರ ನೇಮಕಾತಿಗೆ ಕಳೆದ ಮೇನಲ್ಲಿ ನಡೆಸಲಾಗಿದ್ದ ಸಿಇಟಿ ಫಲಿತಾಂಶವನ್ನು, ಆಗಸ್ಟ್ ಅಂತ್ಯದೊಳಗೆ ಪ್ರಕಟಿಸಲಾಗುವುದು ಎಂಬುದಾಗಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ತಿಳಿಸಿದ್ದಾರೆ.
ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿರುವಂತ ಅವರು, ನೇಮಕ ಪರೀಕ್ಷೆಯ ಫಲಿತಾಂಶವನ್ನು ಆಗಸ್ಟ್ ಅಂತ್ಯದೊಳಗೆ ನೀಡುವ...
ರಾಮನಗರ: ಸತತ ಮಳೆಯಿಂದ ಜಿಲ್ಲೆಯಲ್ಲಿ 178 ಮನೆಗಳಿಗೆ ಹಾನಿಯಾಗಿದ್ದು, ಇದಕ್ಕೆ ಸಂಬಂಧಿಸಿದಂತೆ 1.14 ಕೋಟಿ ರೂಪಾಯಿ ಪರಿಹಾರ ವಿತರಿಸಲಾಗಿದೆ. ಜೊತೆಗೆ ಜಿಲ್ಲೆಯ 70 ಸಂತ್ರಸ್ತರಿಗೆ 15 ಲಕ್ಷ ರೂ. ಒದಗಿಸಲಾಗಿದೆ ಎಂದು ಉಸ್ತುವಾರಿ ಸಚಿವ ಡಾ.ಸಿ ಎನ್ ಅಶ್ವತ್ಥ ನಾರಾಯಣ ಹೇಳಿದ್ದಾರೆ.
ಸೋಮವಾರವಿಡೀ ಜಿಲ್ಲೆಯ ಹಲವು ನೆರೆಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ ಅವರು, ಬಳಿಕ ಅಧಿಕಾರಿಗಳ...
ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಸಂಚಾರ ದಟ್ಟಣೆ ನಿರ್ವಹಣೆಗೆ ಸಂಬಂಧಿಸಿದಂತೆ ಒಳಾಡಳಿತ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾದ ಶ್ರೀ ರಜನೀಶ್ ಗೋಯಲ್ ರವರ ಅಧ್ಯಕ್ಷತೆ ಹಾಗೂ ಬಿಬಿಎಂಪಿ ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿ ನಾಥ್ ರವರ ನೇತೃತ್ವದಲ್ಲಿ ವಿವಿಧ ಇಲಾಖೆಗಳ ಸಮನ್ವಯ ಸಭೆ ನಡೆಯಿತು.
ಸಭೆಯನ್ನು ಉದ್ದೇಶಿಸಿ ಮುಖ್ಯ ಆಯುಕ್ತರಾದ ಶ್ರೀ...
ಬೆಂಗಳೂರು, ಆಗಸ್ಟ್ 06: ಕೇಂದ್ರ ನೀತಿ ಆಯೋಗದ ಮಾದರಿಯಂತೆ ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗವನ್ನು ಕರ್ನಾಟಕ ರಾಜ್ಯ ಪರಿವರ್ತನಾ ಸಂಸ್ಥೆ ಎಂದು ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ರಚಿಸಿ ರಾಜ್ಯ ಸರ್ಕಾರ ಇಂದು ಆದೇಶ ಹೊರಡಿಸಿದೆ.
ನವ ಭಾರತಕ್ಕಾಗಿ ನವ ಕರ್ನಾಟಕವನ್ನು ನಿರ್ಮಿಸುವ ಉದ್ದೇಶದಿಂದ ರಚಿಸಲಾಗಿರುವ ಸಂಸ್ಥೆಗೆ ಸರ್ಕಾರದ ಯೋಜನೆ ಹಾಗೂ ಸಂಬಂಧಿಸಿದ ವಿಷಯಗಳಲ್ಲಿ ಪರಿಣಿತರಾದವರನ್ನು...
Ranebennuru: ರಾಣೇಬೆನ್ನೂರ: ತುಂಗಭದ್ರಾ ನದಿ ತುಂಬಿ ತುಳುಕಿದ್ದು, ಮಳೆಗಾಗಿ ಕಾಯುತ್ತಿದ್ದ ರೈತನ ಮುಖದಲ್ಲಿ ಮಂದಹಾಸ ಮೂಡಿದೆ.
ಕಳೆದ ಒಂದು ತಿಂಗಳಿಂದ ನೀರಿಲ್ಲದೆ ಬರಿದಾಗಿದ್ದ ರಾಣೇಬೆನ್ನೂರ ತಾಲೂಕಿನ ತುಂಗಭದ್ರ...