Sunday, July 5, 2026

ರಾಜ್ಯ

ಎಲ್ಲ ಜಿಲ್ಲೆಗಳಲ್ಲೂ ಜನೋತ್ಸವ ಆಚರಣೆ – ಸಚಿವ ವಿ.ಸುನೀಲ್ ಕುಮಾರ್

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದ ರಾಜ್ಯ ಬಿಜೆಪಿ ಸರಕಾರವು ಒಂದು ವರ್ಷವನ್ನು ಪೂರ್ಣಗೊಳಿಸುತ್ತಿರುವ ಸಂದರ್ಭದಲ್ಲಿ ನಾವು ರಾಜ್ಯಾದ್ಯಂತ ಇದೇ 28ರಿಂದ ಎಲ್ಲ ಜಿಲ್ಲೆಗಳಲ್ಲಿ ಜನೋತ್ಸವವನ್ನು ಹಮ್ಮಿಕೊಂಡಿದ್ದೇವೆ. ಇದರ ಸಂಬಂಧ ಮೊದಲ ಕಾರ್ಯಕ್ರಮ ಜುಲೈ 28ರಂದು ದೊಡ್ಡಬಳ್ಳಾಪುರದಲ್ಲಿ ನಡೆಯಲಿದೆ ಎಂದು ರಾಜ್ಯದ ಇಂಧನ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಚಿವÀ ವಿ.ಸುನೀಲ್ ಕುಮಾರ್...

ನಗರ ಪ್ರದೇಶಗಳ ಸವಾಲುಗಳಿಗೆ ಪರಿಹಾರ ಅಗತ್ಯ – ಸಚಿವ ಅಶ್ವತ್ಥ ನಾರಾಯಣ

ಬೆಂಗಳೂರು: ನಮ್ಮ ನಗರ ಪ್ರದೇಶಗಳಲ್ಲಿ ಸಂಕೀರ್ಣ ಸಮಸ್ಯೆ ಮತ್ತು ಸವಾಲುಗಳಿವೆ. ಇವುಗಳ ಬಗ್ಗೆ ಸುಮ್ಮನೆ ಚರ್ಚಿಸುವುದಕ್ಕಿಂತ ಸಮರ್ಥ ಪರಿಹಾರ ಕಂಡುಹಿಡಿಯುವುದು ಮುಖ್ಯ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ ಎನ್ ಅಶ್ವತ್ಥನಾರಾಯಣ ಅಭಿಪ್ರಾಯ ಪಟ್ಟಿದ್ದಾರೆ. ಭಾರತೀಯ ಮಾನವ ವಸಾಹತುಗಳ ಸಂಸ್ಥೆಯು ಮಂಗಳವಾರ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಅವರು ಅತಿಥಿಯಾಗಿ ಮಾತನಾಡಿದರು. ನಗರ ಪ್ರದೇಶಗಳ ಅಭಿವೃದ್ಧಿ ಒಮ್ಮುಖವಾಗಬಾರದು. ಇಲ್ಲಿ ಪ್ರಗತಿಯ...

’68ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ವಿಜೇತ’ರನ್ನು ಸನ್ಮಾನಿಸಿದ ‘ವಾಣಿಜ್ಯ ಚಲನಚಿತ್ರ ಮಂಡಳಿ’

68ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಯಲ್ಲಿ ಕನ್ನಡಕ್ಕೆ ಮೂರು ಪ್ರಶಸ್ತಿಗಳು ಲಭಿಸಿವೆ. ವಿಶಿಷ್ಟ ಕಥಾಹಂದರದ 'ಡೊಳ್ಳು' ಸಿನಿಮಾಗೆ ಅತ್ಯುತ್ತಮ ಕನ್ನಡ ಪ್ರಾದೇಶಿಕ ಸಿನಿಮಾ ಹಾಗೂ ಸಿಂಕ್ ಸೌಂಡ್ ವಿಭಾಗದಲ್ಲಿ ರಾಷ್ಟ್ರಪ್ರಶಸ್ತಿ ದೊರೆತಿದೆ. 'ತಲೆದಂಡ' ಚಿತ್ರಕ್ಕೆ ಪರಿಸರ ಕಾಳಜಿಯ ಕಥಾವಸ್ತುವುಳ್ಳ ರಾಷ್ಟ್ರ ಪ್ರಶಸ್ತಿಯ ಗರಿ ಒಲಿದಿದೆ. 'ಅತ್ಯುತ್ತಮ ಕಲೆ ಹಾಗೂ ಸಾಂಸ್ಕೃತಿಕ ಸಿನಿಮಾ' ವಿಭಾಗದಲ್ಲಿ ಗಿರೀಶ್​ಕಾಸರವಳ್ಳಿ ನಿರ್ದೇಶನದ...

BREAKING NEWS: ಜು.30ರಂದು ಸಿಇಟಿ ಫಲಿತಾಂಶ – ಸಚಿವ ಡಾ.ಸಿಎನ್ ಅಶ್ವತ್ಥನಾರಾಯಣ

ಬೆಂಗಳೂರು: ಜೂನ್ ಮಧ್ಯಭಾಗದಲ್ಲಿ ನಡೆಸಲಾಗಿದ್ದ ಸಾಮಾನ್ಯ ಪ್ರವೇಶ ಪರೀಕ್ಷೆಯ (ಸಿಇಟಿ) ಫಲಿತಾಂಶವನ್ನು ಇದೇ 30ರಂದು ಪ್ರಕಟಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ ಎನ್ ಅಶ್ವತ್ಥ ನಾರಾಯಣ ಹೇಳಿದ್ದಾರೆ. ಸೋಮವಾರ ಈ ವಿಚಾರ ತಿಳಿಸಿರುವ ಅವರು, ವಿವಿಧ ವೃತ್ತಿಪರ ಕೋರ್ಸುಗಳಿಗೆ ಪ್ರವೇಶ ಪಡೆದುಕೊಳ್ಳಲು ನಡೆದಿದ್ದ ಸಿಇಟಿ ಪರೀಕ್ಷೆಯನ್ನು ಈ ಬಾರಿ ಬಿಗಿ ಭದ್ರತೆ ನಡುವೆ ಕಟ್ಟುನಿಟ್ಟಾಗಿ...

ರೋಡ್ ಹಿಪ್ನಾಸಿಸ್ ಎಂದರೇನು.? ಅದರಿಂದ ರಕ್ಷಣೆ ಹೇಗೆ.? ಇಲ್ಲಿದೆ ಸಂಪೂರ್ಣ ಮಾಹಿತಿ

ವಾಹನ ಚಾಲನೆಯ ಸಂದರ್ಭದಲ್ಲಿಯೇ ಅನೇಕ ವೇಳೆ ಚಾಲಕರು ಎಚ್ಚರವಿದ್ದೂ, ದಿಢೀರ್ ಅಪಘಾತವಾಗುವಂತ ಪ್ರಕರಣಗಳು ಅನೇಕ ಬಾರಿ ನಡೆದಿರುತ್ತವೆ. ಇದಕ್ಕೆ ಕಾರಣವೇನು.? ಆ ಸಮಸ್ಯೆಗೆ ಪರಿಹಾರವೇನು ಎನ್ನುವ ಬಗ್ಗೆ ಮುಂದೆ ಓದಿ.. ರೋಡ್ ಹಿಪ್ನಾಸಿಸ್ ಎಂದರೇನು? ರೋಡ್ ಹಿಪ್ನಾಸಿಸ್ ಎನ್ನುವುದು ಹೆಚ್ಚಿನ ಚಾಲಕರಿಗೆ ತಿಳಿದಿರದ ದೈಹಿಕ ಸ್ಥಿತಿಯಾಗಿದೆ.ರಸ್ತೆಗೆ ಬಂದ 2.5 ಗಂಟೆಗಳ ನಂತರ ರೋಡ್ ಹಿಪ್ನಾಸಿಸ್ ಪ್ರಾರಂಭವಾಗುತ್ತದೆ. ಸಂಮೋಹನ...

ಭ್ರಷ್ಟಾಚಾರದ ಬಗ್ಗೆ ಯಾರ ಜತೆ ಚರ್ಚೆ ಎಂದು ತಿಳಿಸುತ್ತೇನೆ: ಡಿ.ಕೆ. ಶಿವಕುಮಾರ್

ಬೆಂಗಳೂರು: ರಾಜ್ಯದಲ್ಲಿ ಭ್ರಷ್ಟಾಚಾರ ವಿಚಾರವಾಗಿ ಚರ್ಚೆಯಿಂದ ನಾನು ಹಿಂದೆ ಸರಿಯುವುದಿಲ್ಲ. ಆದರೆ ಯಾರ ಜತೆ ಚರ್ಚೆ ಮಾಡಬೇಕು ಎಂದು ತೀರ್ಮಾನಿಸುತ್ತೇನೆ. ಬಿಜೆಪಿಯ ಭ್ರಷ್ಟಾಚಾರ ಪ್ರಕರಣ ಮುಚ್ಚಿ ಹಾಕುವ ಪ್ರಯತ್ನದ ವಿರುದ್ಧ ಹೋರಾಟ ಮಾಡುವುದು ನಮ್ಮ ಆದ್ಯತೆಯಾಗಿದೆ' ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ. ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳು, ಭ್ರಷ್ಟಾಚಾರ ವಿಚಾರವಾಗಿ ಚರ್ಚೆಗೆ...

ಶಿವಮೊಗ್ಗ: ಡಿಸಿ ಡಾ.ಸೆಲ್ವಕುಮಾರ್ ಸ್ಮಾರ್ಟ್‍ಸಿಟಿ ಕಾಮಗಾರಿಗಳ ಪರಿಶೀಲನೆ

ಶಿವಮೊಗ್ಗ : ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಡಾ.ಎಸ್.ಸೆಲ್ವಕುಮಾರ್‍ರವರು ಇಂದು ಬೆಳಿಗ್ಗೆ ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ, ಸ್ಮಾರ್ಟ್ ಸಿಟಿ ವ್ಯವಸ್ಥಾಪಕ ನಿರ್ದೇಶಕ ಚಿದಾನಂದ ವಟಾರೆ ಹಾಗೂ ಪಾಲಿಕೆ ಆಯುಕ್ತ ಮಾಯಣ್ಣಗೌಡ ಮತ್ತು ಇತರೆ ಅಧಿಕಾರಿಗಳೊಂದಿಗೆ ಶಿವಮೊಗ್ಗ ಸ್ಮಾರ್ಟ್‍ಸಿಟಿಯ ಕಾಮಗಾರಿಗಳನ್ನು ಪರಿಶೀಲಿಸಿದರು. ನಗರದ ಸ್ಮಾರ್ಟ್‍ಸಿಟಿ ಕಾಮಗಾರಿಗಳು ನಡೆಯುತ್ತಿರುವ ಸ್ಥಳಗಳಾದ ಕುವೆಂಪು ರಸ್ತೆ, ಜೈಲ್ ಸರ್ಕಲ್, ಸವಳಂಗ ರಸ್ತೆ, ಗೋಪಿ ಸರ್ಕಲ್,...

ಕಾಲೇಜಿಗೆ ತೆರಳಿದ್ದ ನಾಲ್ವರು ವಿದ್ಯಾರ್ಥಿನಿಯರು ನಾಪತ್ತೆ: ಪೊಲೀಸರಿಗೆ ದೂರು

ರಾಯಚೂರು: ಕಾಲೇಜಿಗೆಂದು ತೆರಳಿದ್ದಂತ ನಾಲ್ವರು ವಿದ್ಯಾರ್ಥಿನಿಯರು ದಿಢೀರ್ ನಾಪತ್ತೆಯಾಗಿರುವ ಘಟನೆ ರಾಯಚೂರಿನಲ್ಲಿ ನಡೆದಿದೆ. ಹೀಗಾಗಿ ಆತಂಕಗೊಂಡಿರುವಂತ ಪೊಲೀಸರು, ಮಕ್ಕಳನ್ನು ಹುಡುಕಿ ಕೊಡುವಂತೆ ಪೊಲೀಸರಿಗೆ ದೂರು ನೀಡಿದ್ದಾರೆ. ರಾಯಚೂರು ನಗರದ ಸ್ಟೇಷನ್ ರಸ್ತೆಯಲ್ಲಿರುವಂತ ಸರ್ಕಾರಿ ಕಾಲೇಜಿಗೆ ಹೋಗುವುದಾಗಿ ಮನೆಯಲ್ಲಿ ಪೋಷಕರಿಗೆ ಹೇಳಿ, ತೆರಳಿದ್ದಂತ ನಾಲ್ವರು ವಿದ್ಯಾರ್ಥಿನಿಯರು ನಾಪತ್ತೆಯಾಗಿರೋ ಪ್ರಕರಣ ಇಂದು ಬೆಳಕಿಗೆ ಬಂದಿದೆ. ಮಕ್ಕಳು ಕಾಣೆಯಾದ ಬಗ್ಗೆ ರಾಯಚೂರಿನ...

BREAKING NEWS: ಬೆಂಗಳೂರಿನಲ್ಲಿ ಶಂಕಿತ ಲಷ್ಕರ್ ಉಗ್ರ ಅರೆಸ್ಟ್

ಬೆಂಗಳೂರು: ನಗರದ ತಿಲಕ್ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ತಲೆ ಮರೆಸಿಕೊಂಡು ವಾಸವಾಗಿದ್ದಂತ ಶಂಕಿತ ಲಷ್ಕರ್ ಉಗ್ರನನ್ನು ಪೊಲೀಸರು ಬಂಧಿಸಿದ್ದಾರೆ. ಸಿಸಿಬಿಯ 30ಕ್ಕೂ ಹೆಚ್ಚು ಪೊಲೀಸರು ನಿನ್ನೆ ರಾತ್ರಿ 8 ಗಂಟೆಯ ಸುಮಾರಿಗೆ ಅಸ್ಸಾಂ ಮೂಲಕ ಅಖ್ತರ್ ಹುಸೇನ್ ಎಂಬಾತ ವಾಸವಾಗಿದ್ದಂತ ನಿವಾಸದ ಮೇಲೆ ದಾಳಿ ನಡೆಸಿದ್ದಾರೆ. ಈ ಮೂಲಕ ಶಂಕಿತ ಉಗ್ರನನ್ನು ಬಂದಿಸಿ ವಶಕ್ಕೆ...

ಒಕ್ಕಲಿಗರ ಬಗ್ಗೆ ನಾನು ಎಲ್ಲಿಯೂ ತಪ್ಪು ಮಾತನಾಡಿಲ್ಲ – ಶಾಸಕ ಜಮೀರ್ ಅಹ್ಮದ್ ಸ್ಪಷ್ಟನೆ

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್ ಅವರು ನಮ್ಮ ಅಧ್ಯಕ್ಷರು. ನಮ್ಮಿಬ್ಬರ ನಡುವೆ ಯಾವುದೇ ಭಿನ್ನಾಭಿಪ್ರಾಯವಿಲ್ಲ. ನಾನು ಒಕ್ಕಲಿಗರ ಬಗ್ಗೆ ಯಾವುದೇ ತಪ್ಪು ಹೇಳಿಕೆ ನೀಡಿಲ್ಲ. ನನಗೂ ಒಕ್ಕಲಿಗ ಸಮುದಾಯದಲ್ಲಿ ಬಹಳಷ್ಟು ಆತ್ಮಿಯರಿದ್ದಾರೆ ಎಂದು ಚಾಮರಾಜಪೇಟೆ ಶಾಸಕರು ಮತ್ತು ಮಾಜಿ ಸಚಿವರಾದ ಬಿ ಜೆಡ್ ಜಮೀರ್ ಅಹ್ಮದ್ ಖಾನ್ ಪ್ರತಿಕ್ರಿಯಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಇಂದು ನಡೆದ ವಿರೋಧ ಪಕ್ಷದ...
- Advertisement -spot_img

Latest News

Haveri News: ಬರಿದಾದ ತುಂಗಭದ್ರಾ ನದಿಗೆ ದಿಢೀರನೆ ಜೀವಕಳೆ: ರೈತಾಪಿ ವರ್ಗದಲ್ಲಿ ಸಂತಸ

Ranebennuru: ರಾಣೇಬೆನ್ನೂರ: ತುಂಗಭದ್ರಾ ನದಿ ತುಂಬಿ ತುಳುಕಿದ್ದು, ಮಳೆಗಾಗಿ ಕಾಯುತ್ತಿದ್ದ ರೈತನ ಮುಖದಲ್ಲಿ ಮಂದಹಾಸ ಮೂಡಿದೆ. ಕಳೆದ ಒಂದು ತಿಂಗಳಿಂದ ನೀರಿಲ್ಲದೆ ಬರಿದಾಗಿದ್ದ ರಾಣೇಬೆನ್ನೂರ ತಾಲೂಕಿನ ತುಂಗಭದ್ರ...
- Advertisement -spot_img