Sunday, July 5, 2026

ರಾಜ್ಯ

ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆ ಫಲಿತಾಂಶ ಪ್ರಕಟ: ವೆಬ್‌ಸೈಟ್‌ನಲ್ಲಿ ನಾಳೆ ಫಲಿತಾಂಶ ಲಭ್ಯ

ಬೆಂಗಳೂರು: 2022ರ ಜೂನ್ 27ರಿಂದ ಜುಲೈ 4ರ ವರೆಗೆ ನಡೆದ ಎಸ್‌ಎಸ್ಎಲ್‌ಸಿ ಪೂರಕ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು, 37,479 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಹಾಗೂ ಸಕಾಲ ಸಚಿವರು ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಸಿ. ನಾಗೇಶ್ ತಿಳಿಸಿದರು. ಪೂರಕ ಪರೀಕ್ಷೆಗೆ 94,669 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದರು. ಉತ್ತೀರ್ಣ ಪ್ರಮಾಣ ಶೇ.39.59...

BIG BREAKING NEWS: ನಟ ಕಿಚ್ಚ ಸುದೀಪ್ ಗೆ ಕೋವಿಡ್ ಎಂಬುದು ಸುಳ್ಳು, ಕೇವಲ ವೈರಲ್ ಫೀವರ್ – ನಿರ್ಮಾಪಕ ಜಾಕ್ ಮಂಜು ಸ್ಪಷ್ಟನೆ

ಬೆಂಗಳೂರು: ನಟ ಕಿಚ್ಚ ಸುದೀಪ್ ಗೆ ಕೋವಿಡ್ ಪಾಸಿಟಿವ್ ಎಂಬುದಾಗಿ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ಆದ್ರೇ ಕೊರೋನಾ ಅಲ್ಲ, ಕೇವಲ ವೈರಲ್ ಫೀವರ್ ಎಂಬುದಾಗಿ ಸುದೀಪ್ ಆಪ್ತ ಹಾಗೂ ನಿರ್ಮಾಪಕ ಜಾಕ್ ಮಂಜು ಸ್ಪಷ್ಟ ಪಡಿಸಿದ್ದಾರೆ. ಈ ಸಂಬಂಧ ಮಾಧ್ಯಮಗಳಿಗೆ ನಟ ಕಿಚ್ಚ ಸುದೀಪ್'ಗೆ ಕೊರೋನಾ ಎಂಬ ವದಂತಿ ಬಗ್ಗೆ ಮಾಹಿತಿ ನೀಡಿರುವ ಅವರು,...

7 ಸರಕಾರಿ ಎಂಜಿನಿಯರಿಂಗ್ ಕಾಲೇಜುಗಳು ಕೆಐಟಿ ದರ್ಜೆಗೆ; ಕಾರ್ಯಪಡೆ ರಚನೆ – ಸಚಿವ ಡಾ.ಸಿಎನ್ ಅಶ್ವತ್ಥನಾರಾಯಣ

ಬೆಂಗಳೂರು: ರಾಜ್ಯದಲ್ಲಿರುವ 14 ಸರಕಾರಿ ಎಂಜಿನಿಯರಿಂಗ್ ಕಾಲೇಜುಗಳ ಪೈಕಿ 7 ಕಾಲೇಜುಗಳನ್ನು 'ಕರ್ನಾಟಕ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ' (ಕೆಐಟಿ) ಆಗಿ ಉನ್ನತೀಕರಿಸುವ ನಿಟ್ಟಿನಲ್ಲಿ ಪ್ರೊ.ಶಡಗೋಪನ್ ಅಧ್ಯಕ್ಷತೆಯಲ್ಲಿ ಕಾರ್ಯಪಡೆ ರಚಿಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ ಎನ್ ಅಶ್ವತ್ಥ ನಾರಾಯಣ ತಿಳಿಸಿದ್ದಾರೆ. ಬುಧವಾರ ಈ ಬಗ್ಗೆ ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಈ ಯೋಜನೆಯ ಅಡಿಯಲ್ಲಿ...

ಶಿವಮೊಗ್ಗ: ಒಕ್ಕಲಿಗ ಸಮುದಾಯ ಅಭಿವೃದ್ದಿ ನಿಗಮದಿಂದ ಅರ್ಜಿ ಆಹ್ವಾನ

ಶಿವಮೊಗ್ಗ : ಕರ್ನಾಟಕ ಒಕ್ಕಲಿಗ ಸಮುದಾಯ ಅಭಿವೃದ್ದಿ ನಿಗಮದಿಂದ ಒಕ್ಕಲಿಗ ಸಮುದಾಯದ ಜನರ ಆರ್ಥಿಕ ಅಭಿವೃದ್ದಿಗಾಗಿ 2022-23 ನೇ ಸಾಲಿಗೆ ವಿವಿಧ ಯೋಜನೆಗಳಡಿ ಸೌಲಭ್ಯ ಪಡೆಯಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ. ಹಿಂದುಳಿದ ವರ್ಗಗಳ ಪ್ರವರ್ಗ-3ಎ ಕ್ರಮ ಸಂಖ್ಯೆ 1 (ಎ) ರಿಂದ 1(ಟಿ) ವರೆಗೆ ನಮೂದಾಗಿರುವ ಒಕ್ಕಲಿಗ, ವಕ್ಕಲಿಗ, ಸರ್ಪ ಒಕ್ಕಲಿಗ, ಹಳ್ಳಿಕಾರ್ ಒಕ್ಕಲಿಗ, ನಾಮದಾರಿ...

ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ನಾನೊಂದು ತೀರ, ನೀನೊಂದು ತೀರವಾಗಿದ್ದಾರೆ – ಸಿಎಂ ಬೊಮ್ಮಾಯಿ

ಮೈಸೂರು : ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಅವರು ನಾನೊಂದು ತೀರ, ನೀನೊಂದು ತೀರ ವಾಗಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಮೈಸೂರಿನಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಡಿ.ಕೆ.ಶಿವಕುಮಾರ್ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡುತ್ತಾ 'ಮೊದಲು ಅವರ ತಟ್ಟೆಯಲ್ಲಿ ಏನಿದೆ ಎಂದು ಮೊದಲು ನೋಡಿಕೊಳ್ಳಲಿ. ಆಮೇಲೆ ಮತ್ತೊಬ್ಬರ ತಟ್ಟೆಯಲ್ಲಿ ಇರುವುದನ್ನು ಗಮನಿಸಿ'...

ಈ ವರ್ಷವೇ ಕಬಿನಿ ಜಲಾಶಯ ಉದ್ಯಾನವನ ಕಾಮಗಾರಿ ಪ್ರಾರಂಭ – ಸಿಎಂ ಬೊಮ್ಮಾಯಿ ಘೋಷಣೆ

ಮೈಸೂರು : ಇದೇ ವರ್ಷ ಕಬಿನಿ ಜಲಾಶಯದ ಉದ್ಯಾನವನ ಕಾಮಗಾರಿಯನ್ನು ಪ್ರಾರಂಭಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಕಬಿನಿ ಜಲಾಶಯಕ್ಕೆ ಬಾಗಿನ ಅರ್ಪಣೆಮಾಡಿ ನಂತರ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು. ಕಬಿನಿ ಜಲಾಶಯದ ಉದ್ಯಾನವನವನ್ನು ಸರ್ಕಾರ ಮಾಡಬೇಕೋ ಅಥವಾ ಪಿಪಿಪಿ ಮಾದರಿಯಲ್ಲಿ ಮಾಡಬೇಕೋ ಎಂಬ ಗೊಂದಲದಲ್ಲಿದೆ. ಗೊಂದಲ ವನ್ನು ಆದಷ್ಟು ಬೇಗನೇ ನಿವಾರಿಸಿ ಕಾಮವಾರಿಯನ್ನು...

ದೇವನಹಳ್ಳಿ ಸಾರ್ವಜನಿಕ ಆಸ್ಪತ್ರೆಗೆ ದಿಢೀರ್ ಸಚಿವ ಸುಧಾಕರ್ ಭೇಟಿ: ಅಧಿಕಾರಿಗಳನ್ನು ತರಾಟೆ

ಬೆಂಗಳೂರು: ದೇವನಹಳ್ಳಿಯ ಸಾರ್ವಜನಿಕ ಆಸ್ಪತ್ರೆಗೆ ಇಂದು ದಿಢೀರನೆ ಭೇಟಿ ನೀಡಿ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌, 20 ಐಸಿಯು ಹಾಸಿಗೆಗಳನ್ನು ಇನ್ನೂ ಸೇವೆಗೆ ನೀಡದ ಅಧಿಕಾರಿಗಳ ವಿರುದ್ಧ ಹರಿಹಾಯ್ದರು. ಆಸ್ಪತ್ರೆಯಲ್ಲಿ 100 ಹಾಸಿಗೆಗಳಿದ್ದು, 80 ಹಾಸಿಗೆಗಳು ಬಳಕೆಯಲ್ಲಿವೆ. ಇನ್ನೂ 20 ಹಾಸಿಗೆಗಳನ್ನು ಐಸಿಯುಗೆ ಮೀಸಲಿಡಲಾಗಿದೆ. ಆದರೆ ಈ ಹಾಸಿಗೆಗಳಿಗೆ ಇನ್ನೂ ವಿದ್ಯುತ್‌ ಸಂಪರ್ಕ...

ಹಾವೇರಿ: ನಾಟಿ ಕೋಳಿ ಮರಿ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ಹಾವೇರಿ: ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆ ವತಿಯಿಂದ 2022-23 ನೇ ಸಾಲಿನಲ್ಲಿ ಗ್ರಾಮೀಣ ರೈತ ಮಹಿಳೆಯರಿಗೆ ನಾಟಿ ಕೋಳಿ ಮರಿಗಳನ್ನು ವಿತರಿಸಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಯೋಜನೆಯಡಿಯಲ್ಲಿ ಆಯ್ಕೆಯಾಗುವ ಪ್ರತಿ ಫಲಾನುಭವಿಗೆ ಐದು ವಾರದ 20 ನಾಟಿ ಕೋಳಿ ಮರಿಗಳನ್ನು ಉಚಿತವಾಗಿ ವಿತರಣೆ ಮಾಡಲಾಗುವುದು. ಬಡತನ ರೇಖೆಗಿಂತ ಕೆಳಗಿರುವ ರೈತ ಮಹಿಳೆಯರಿಗೆ, ಸ್ವ...

ಈ ಬಾರಿ ಅದ್ಧೂರಿಯಾಗಿ ಮೈಸೂರು ದಸರಾ ಆಚರಣೆ – ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು: ಮೈಸೂರು ದಸರಾ ಕುರಿತು ಬ್ರ್ಯಾಂಡ್ ಸೃಜಿಸಿ ಅಂತರರಾಷ್ಟ್ರೀಯ ಮಟ್ಟದಲ್ಲಿ ಪ್ರಚಾರ ಮಾಡಲು ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಇಂದು ಅವರ ಅಧ್ಯಕ್ಷತೆಯಲ್ಲಿ ನಡೆದ ನಾಡಹಬ್ಬ ಮೈಸೂರು ದಸರಾ ಮಹೋತ್ಸವ- 2022ರ ಉನ್ನತ ಮಟ್ಟದ ಸಮಿತಿ ಸಭೆಯ ನಂತರ ಅವರು ಪತ್ರಿಕಾಗೋಷ್ಠಿ ನಡೆಸಿದರು. ಹೆಚ್ಚು ಪ್ರಚಾರ ಸರ್ಕಾರದ ಎಲ್ಲಾ ಜಾಹೀರಾತು, ಪ್ರಕಟಣೆಗಳು,...

‘ರೀತಿ’ ಯೋಜನೆಗೆ 14 ಸರ್ಕಾರಿ ಮತ್ತು 16 ಖಾಸಗಿ‌ ಎಂಜಿನಿಯರಿಂಗ್ ಕಾಲೇಜು ಆಯ್ಕೆ

ಬೆಂಗಳೂರು: ರಾಜ್ಯದಲ್ಲಿರುವ 14 ಸರಕಾರಿ ಎಂಜಿನಿಯರಿಂಗ್ ಕಾಲೇಜುಗಳೂ ಸೇರಿದಂತೆ ಒಟ್ಟು 30 ಎಂಜಿನಿಯರಿಂಗ್ ಕಾಲೇಜುಗಳನ್ನು ಮುಂದಿನ 5 ವರ್ಷಗಳಲ್ಲಿ ಅತ್ಯುತ್ಕೃಷ್ಟವಾಗಿ ಅಭಿವೃದ್ಧಿಪಡಿಸುವ ಉದ್ದೇಶದಿಂದ `ರೀತಿ’ (RETE- ರೀಜನಲ್ ಎಕೋಸಿಸ್ಟಂ ಫಾರ್ ಟೆಕ್ನಿಕಲ್ ಎಕ್ಸಲೆನ್ಸ್) ಯೋಜನೆಗೆ ಆಯ್ಕೆ ಮಾಡಲಾಗಿದೆ. ಇದರಿಂದ ಎಲ್ಲ ಜಿಲ್ಲೆಗಳಲ್ಲೂ ಗುಣಮಟ್ಟದ ಎಂಜಿನಿಯರಿಂಗ್ ಶಿಕ್ಷಣ ನೀಡಲು ಅನುಕೂಲ ಆಗಲಿದೆ ಎಂದು ಉನ್ನತ ಶಿಕ್ಷಣ...
- Advertisement -spot_img

Latest News

Haveri News: ಬರಿದಾದ ತುಂಗಭದ್ರಾ ನದಿಗೆ ದಿಢೀರನೆ ಜೀವಕಳೆ: ರೈತಾಪಿ ವರ್ಗದಲ್ಲಿ ಸಂತಸ

Ranebennuru: ರಾಣೇಬೆನ್ನೂರ: ತುಂಗಭದ್ರಾ ನದಿ ತುಂಬಿ ತುಳುಕಿದ್ದು, ಮಳೆಗಾಗಿ ಕಾಯುತ್ತಿದ್ದ ರೈತನ ಮುಖದಲ್ಲಿ ಮಂದಹಾಸ ಮೂಡಿದೆ. ಕಳೆದ ಒಂದು ತಿಂಗಳಿಂದ ನೀರಿಲ್ಲದೆ ಬರಿದಾಗಿದ್ದ ರಾಣೇಬೆನ್ನೂರ ತಾಲೂಕಿನ ತುಂಗಭದ್ರ...
- Advertisement -spot_img