ದಾವಣಗೆರೆ: ಇಂದು ಅಖಿಲ ಕರ್ನಾಟಕ ವಿಶ್ವಬ್ರಾಹ್ಮಣ ಪೀಠಾಧಿಪತಿಗಳ ಮತ್ತು ಪಠಾಧಿಪತಿಗಳ ಒಕ್ಕೂಟದ ಸಮ್ಮಿಲನ ಮತ್ತು ವಿಶ್ವಕರ್ಮ ಜನಜಾಗೃತಿ ಸಮಾವೇಶ ಹಾಗೂ ಪ್ರಶಸ್ತಿ ಪ್ರಧಾನ ಸಮಾರಂಭ ನಗರ ಬಾಪೂಜಿ ಬ್ಯಾಂಕ್ ಸಮುದಾಯ ಭವನದಲ್ಲಿ ನಡೆಯಲಿದೆ.
ಅಖಿಲ ಭಾರತ ವಿಶ್ವ ಕರ್ಮ ಪರಿಷತ್, ನವದೆಹಲಿ ಮತ್ತು ಕರ್ನಾಟಕ ರಾಜ್ಯ ವಿಶ್ವ ಕರ್ಮ ಸಮಾಜಗ ವಿವಿಧ ಸಂಘ-ಸಸ್ಥೆಗಳ ಸಹಯೋಗದೊಂದಿಗೆ ದಾವಣಗೆರೆಯ...
ಬೆಂಗಳೂರು: ರಾಜ್ಯ ಪದವಿ ಕಾಲೇಜುಗಳಲ್ಲಿ ಸಮಗ್ರ ವಿಶ್ವವಿದ್ಯಾಲಯ ಮತ್ತು ಕಾಲೇಜು ನಿರ್ವಹಣಾ ವ್ಯವಸ್ಥೆ ( ಯುಯುಸಿಎಂಎಸ್) ತಂತ್ರಾಂಶದ ಮೂಲಕ, ಪ್ರವೇಶ ಪಡೆಯಲು ಅರ್ಜಿ ಸಲ್ಲಿಕೆ ಜುಲೈ.11ರ ಇಂದಿನಿಂದ ಆರಂಭವಾಗಲಿದೆ.
ಜೂನ್ 18ರಂದು ದ್ವಿತೀಯ ಪಿಯು ಫಲಿತಾಂಶ ಪ್ರಕಟವಾಗಿದ್ದು, ಫಲಿತಾಂಶದ ಮಾರನೇ ದಿನದಿಂದಲೇ ಪ್ರವೇಶ ಪ್ರಕ್ರಿಯೆಗಳು ನಡೆಯುತ್ತಿವೆ. ಬಹುತೇಕ ಖಾಸಗಿ ಕಾಲೇಜುಗಳಲ್ಲಿ ಪ್ರವೇಶ ಪ್ರಕ್ರಿಯೆ ಪೂರ್ಣಗೊಂಡಿವೆ. ಆದ್ರೇ...
ಬೆಂಗಳೂರು: ಅಭಿವೃದ್ಧಿ ಹೆಸರಿನಲ್ಲಿ ಬಿಜೆಪಿ ಸರ್ಕಾರ ಜನರ ತೆರಿಗೆ ಹಣ ಲೂಟಿ ಮಾಡುತ್ತಿದೆ. ನಾನು ಯಾವುದೇ ಲೂಟಿ ಹೊಡೆಯುವ ಸಂಸ್ಥೆಗಳನ್ನು ನಡೆಸುತ್ತಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಅಲ್ಲದೆ, ಜೆಡಿಎಸ್ ಪಕ್ಷಕ್ಕೆ ಬೆಂಗಳೂರಿನಲ್ಲಿ ನೆಲೆಯೇ ಇಲ್ಲ ಎಂದು ಕೆಲವರು ಹೇಳುತ್ತಿದ್ದಾರೆ. ನಮ್ಮ ಪಕ್ಷಕ್ಕೆ ನಗರದಲ್ಲಿ ನೆಲೆ ಇದೆಯೋ ಇಲ್ಲವೋ ಎಂಬುದನ್ನು...
ಬೆಂಗಳೂರು: ಎನ್ ಡಿ ಎ ಬೆಂಬಲಿತ ರಾಷ್ಟ್ರಪತಿ ಚುನಾವಣೆ ಅಭ್ಯರ್ಥಿ ಶ್ರೀಮತಿ ದ್ರೌಪದಿ ಮುರ್ಮು ಅವರು ಇಂದು ಸಂಜೆ ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಹೆಚ್.ಡಿ.ದೇವೇಗೌಡರು ಮತ್ತು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಭೇಟಿಯಾಗಿ ಬೆಂಬಲ ಕೋರಿದರು.
ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ, ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ಕೇಂದ್ರದ ಇನ್ನೋರ್ವ ಸಚಿವ...
ಬೆಂಗಳೂರು: ಈಗಾಗಲೇ ಸುರಿಯುತ್ತಿರುವಂತ ಭಾರೀ ಮಳೆಯಿಂದಾಗಿ ರಾಜ್ಯದ ವಿವಿಧ ಜಿಲ್ಲೆಗಳ ಜನರು ತತ್ತರಿಸಿ ಹೋಗಿದ್ದಾರೆ. ಈ ನಡುವೆ ನಾಳೆಯಿಂದ ಜುಲೈ.15ರವೆರೆಗ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂಬುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇಂದು ಮಾಹಿತಿ ಬಿಡುಗಡೆ ಮಾಡಿರುವಂತ ಭಾರತೀಯ ಹವಾಮಾನ ಇಲಾಖೆಯು, ಜುಲೈ.11ರ ನಾಳೆ ಕೊಡಗು, ಶಿವಮೊಗ್ಗ, ಹಾಸನ ಹಾಗೂ ಚಿಕ್ಕಮಗಳೂರಿನಲ್ಲಿ ಭಾರೀ...
ಶಿವಮೊಗ್ಗ : ಆಗುಂಬೆ ಘಾಟಿಯ 11ನೇ ತಿರುವಿನಲ್ಲಿ ಗುಡ್ಡಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ವಾಹನ ಸಂಚಾರಕ್ಕೆ ಬದಲಿ ಮಾರ್ಗ ವ್ಯವಸ್ಥೆಯನ್ನು ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರು ತಿಳಿಸಿದ್ದಾರೆ.
ಭೂ ಕುಸಿತದ ಮಣ್ಣು ಮತ್ತು ಮರಮಟ್ಟುಗಳನ್ನು ತೆರವುಗೊಳಿಸುವ ಕಾರ್ಯವನ್ನು ಮಾಡಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಎಲ್ಲಾ ರೀತಿಯ ವಾಹನ ಸಂಚಾರವನ್ನು ಜುಲೈ 12ರ ಮುಂಜಾನೆ 8ಗಂಟೆಯವರೆಗೆ ನಿರ್ಬಂಧಿಸಲಾಗಿದೆ. ಆ...
ಶಿವಮೊಗ್ಗ: ಹೊಸ ಶಿಕ್ಷಣ ನೀತಿ ಅನ್ವಯ ಕುವೆಂಪು ವಿಶ್ವವಿದ್ಯಾಲಯ ವ್ಯಾಪ್ತಿಯ ಎಲ್ಲ ಕಾಲೇಜುಗಳಲ್ಲಿ 2022-23ನೇ ಸಾಲಿನ ಸ್ನಾತಕ ಪದವಿ ಕೋರ್ಸ್ಗಳ ಪ್ರವೇಶ ಪ್ರಕ್ರಿಯೆ ಜುಲೈ 01ರಿಂದಲೇ ಪ್ರಾರಂಭವಾಗಿದ್ದು, ಜು. 30ರವರೆಗೆ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿದೆ.
ಈ ಬಗ್ಗೆ ಉನ್ನತ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದ್ದು, ಇಲಾಖೆಯಡಿ ಬರುವ ರಾಜ್ಯದ ಎಲ್ಲ ವಿಶ್ವವಿದ್ಯಾಲಯಗಳು, ಕಾಲೇಜು ಶಿಕ್ಷಣ, ಅನುದಾನ...
ಚಿಕ್ಕಮಗಳೂರು: ಜಿಲ್ಲೆಯಲ್ಲಿ ಯಡಬಿಡದೇ ಮಳೆಯಾಗುತ್ತಿದೆ. ಭಾರೀ ಮಳೆಯಿಂದಾಗಿ ಜಿಲ್ಲೆಯ ಅನೇಕ ತಾಲೂಕಿನಲ್ಲಿ ಜನಜೀವನ ಅಸ್ತವ್ಯಸ್ಥಗೊಂಡಿದೆ. ಧಾರಾಕಾರ ಮಳೆಯಿಂದಾಗಿ ಜಿಲ್ಲೆಯ ಆರು ತಾಲೂಕುಗಳ ಶಾಲಾ-ಕಾಲೇಜುಗಳಿಗೆ ನಾಳೆ ಮತ್ತು ನಾಡಿದ್ದು ರಜೆಯನ್ನು ಘೋಷಿಸಲಾಗಿದೆ.
ಈ ಸಂಬಂಧ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದು, ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದೆ. ಈ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಚಿಕ್ಕಮಗಳೂರು, ಎನ್ ಆರ್ ಪುರ, ಕೊಪ್ಪ, ಶೃಂಗೇರಿ,...
ಬೆಂಗಳೂರು: ಇತರ ಧರ್ಮಗಳನ್ನು ಗೌರವಿಸುವ ಮೂಲಕ ಸಮನ್ವಯವನ್ನು ಸಾಧಿಸಬೇಕಿದೆ. ಸಮಾಜದ ಎಲ್ಲ ವರ್ಗದ ಜನರೊಂದಿಗೆ ಆರ್ಥಿಕವಾಗಿ, ಸಾಮಾಜಿಕವಾಗಿ, ಧಾರ್ಮಿಕವಾಗಿ ಸಮನ್ವಯ ಸಾಧಿಸಿದಾಗ ಮಾತ್ರ ಸಮಾಜದಲ್ಲಿ ಸಮಾನತೆಯ ಭಾವವನ್ನು ತರಲು ಸಾದ್ಯ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ಬೆಂಗಳೂರಿನಲ್ಲಿ ನಿವೃತ್ತ ಇಂಜಿನಿಯರ್ ಇನ್ ಚೀಫ್ ಹಾಗೂ ರಾಜ್ಯ ಸರ್ಕಾರದ ವಿಶೇಷ ಕಾರ್ಯದರ್ಶಿಯಾಗಿ ಸೇವೆ...
ನವದೆಹಲಿ: ಎಐಸಿಸಿಯು ಕರ್ನಾಟಕ ವಿಧಾನಸಭೆ ಚುನಾವಣೆ ಉದ್ದೇಶದಲ್ಲಿ ಪ್ರಮುಖ ತೀರ್ಮಾನಗಳನ್ನು ಕೈಗೊಳ್ಳಲು 28 ಪ್ರಮುಖ ನಾಯಕರನ್ನೊಳಗೊಂಡ ರಾಜಕೀಯ ವ್ಯವಹಾರಗಳ ಸಮಿತಿಯನ್ನು ರಚಿಸಿದೆ.
ಪಕ್ಷದ ಪ್ರಧಾನ ಕಾರ್ಯದರ್ಶಿ, ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ ಸಮಿತಿಯ ಸಂಚಾಲಕರಾಗಿದ್ದಾರೆ. ಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ,...
Honnavara News: ಮೂಲಭೂತ ಸೌಲಭ್ಯಗಳ ಕೊರತೆಯಿಂದ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಗ್ರಾಮಸ್ಥರು ಮಾನವೀಯತೆಯನ್ನೇ ಪ್ರಶ್ನಿಸುವಂತಹ ಪರಿಸ್ಥಿತಿ ಎದುರಿಸಿದ್ದಾರೆ. ಅನಾರೋಗ್ಯದಿಂದ ಮೃತಪಟ್ಟ ಯುವಕನ ಶವವನ್ನು...