Wednesday, May 6, 2026

ರಾಜ್ಯ

ಮುಂದಿನ ಚುನಾವಣೆಯಲ್ಲಿ ಸಿದ್ದು ಸ್ಪರ್ಧಿಸುತ್ತಾರಾ?

ಸಿಎಂ ಸಿದ್ದರಾಮಯ್ಯ ಮುಂದಿನ ವಿಧಾನಸಭೆ ಚುನಾವಣೆಯಲ್ಲೂ ಸ್ಪರ್ಧಿಸುವುದು ಖಚಿತ. ಹೀಗಂತ ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಸ್ಪಷ್ಟನೆ ಕೊಟ್ಟಿದ್ದಾರೆ. ಕಳೆದ ಮೂರ್ನಾಲ್ಕು ದಿನಗಳಲ್ಲಿ ಬಹಳಷ್ಟು ರಾಜಕೀಯ ನಡೆಯುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ನಾವೆಲ್ಲಾ ಕಾಂಗ್ರೆಸ್ ಪಕ್ಷದ ಕಟ್ಟಾಳುಗಳು. ಸಿದ್ದರಾಮಯ್ಯ ಅವರು ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂಬುದು ಸುಳ್ಳು. 2028ರ ಚುನಾವಣೆಯಲ್ಲಿಯೂ ಅವರು...

ಉತ್ತರಾಧಿಕಾರಿ ಹೇಳಿಕೆ ಬಳಿಕ ಯತೀಂದ್ರ ಸುಳಿವು

ಕಾಂಗ್ರೆಸ್‌ ಪಕ್ಷದಲ್ಲಿ ಪವರ್‌ ಶೇರಿಂಗ್‌ ಕಿತ್ತಾಟದ ಜೊತೆಗೆ, ಸಿದ್ದರಾಮಯ್ಯರ ರಾಜಕೀಯ ಭವಿಷ್ಯ ಬಗ್ಗೆ ಕೆಲವು ಪ್ರಶ್ನೆಗಳು ಎದುರಾಗಿವೆ. ಈ ಬಗ್ಗೆ ಮೈಸೂರಲ್ಲಿ ಸಿದ್ದರಾಮಯ್ಯ ಪುತ್ರ ಯತೀಂದ್ರ ಅವರು ಸ್ಪಷ್ಟೀಕರಣ ಕೊಟ್ಟಿದ್ದಾರೆ. ದೇಶದ ಅತ್ಯಂತ ಹಳೆಯ ಪಕ್ಷವಾದ ಕಾಂಗ್ರೆಸ್ಸಿಗೆ ಮತ್ತು ಕರ್ನಾಟಕಕ್ಕೆ ಸಿಎಂ ಸಿದ್ದರಾಮಯ್ಯ ಅನಿವಾರ್ಯ. ಹೀಗಂತ ಮಾಜಿ ಸಚಿವ ಕೆ.ಎನ್. ರಾಜಣ್ಣ ಅವರ ಹೇಳಿಕೆಯನ್ನ ಸಮರ್ಥಿಸಿಕೊಂಡಿದ್ದಾರೆ....

ನ. 20ಕ್ಕೆ ರಾಹುಲ್‌ ಗಾಂಧಿ ಭೇಟಿ ಬಳಿಕ ಮಹಾಸ್ಫೋಟ?

ಮುಂದಿನ ನವೆಂಬರ್‌ 20ಕ್ಕೆ ಕಾಂಗ್ರೆಸ್ ನಾಯಕ ರಾಹುಲ್‌ ಗಾಂಧಿ ಅವರು ಬೆಂಗಳೂರಿಗೆ ಆಗಮಿಸುತ್ತಿದ್ದಾರೆ. ರೇಸ್ ‌ಕೋರ್ಸ್ ರಸ್ತೆಯ ಕಾಂಗ್ರೆಸ್‌ ಪಕ್ಷದ ಜಾಗದಲ್ಲಿ, ಹೈಬ್ರಿಡ್‌ ಸ್ವರೂಪದ ಬೃಹತ್‌ ಕಚೇರಿ ಕಟ್ಟಡಕ್ಕೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಇದೇ ವೇಳೆ ಗಾಂಧಿ ಭಾರತ-100 ಹೆಸರಿನಲ್ಲಿ, ರಾಜ್ಯಾದ್ಯಂತ 100 ಕಾಂಗ್ರೆಸ್‌ ಕಚೇರಿಗಳ ನಿರ್ಮಾಣಕ್ಕೂ, ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ನವೆಂಬರ್‌ ಕ್ರಾಂತಿ ಭಾಗವಾಗಿ ಸಚಿವ...

ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ ಇರಲ್ವಾ?

ಇನ್ನೊಂದು ತಿಂಗಳಲ್ಲಿ ರಾಜ್ಯ ಕಾಂಗ್ರೆಸ್‌ ಪಾಳಯದಲ್ಲಿ ಏನಾಗಲಿದೆ ಅನ್ನೋ ಬಗ್ಗೆ, ರಾಜ್ಯ ಬಿಜೆಪಿಗರು ಭಾರೀ ಭವಿಷ್ಯ ನುಡಿದಿದ್ದಾರೆ. ಇದೇ ರೀತಿ ಆಂತರಿಕ ಕಲಹ ಮುಂದುವರೆದ್ರೆ ಈ ಸರ್ಕಾರವೂ ಇರುವುದಿಲ್ಲ. 5 ವರ್ಷ ಸಿಎಂ ಆಗಿ ಸಿದ್ದರಾಮಯ್ಯ ಕೂಡ ಇರಲ್ಲ ಎಂದು, ಮಾಜಿ ಸಿಎಂ, ಬಿಜೆಪಿ ಸಂಸದ ಜಗದೀಶ್ ಶೆಟ್ಟರ್ ವ್ಯಂಗ್ಯವಾಡಿದ್ದಾರೆ. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್...

Mandya News: 46 ವರ್ಷ ದಾಂಪತ್ಯ ಜೀವನ ನಡೆಸಿ, ಸಾವಿನಲ್ಲೂ ಒಂದಾದ ಪತಿ-ಪತ್ನಿ

Mandya News: ಮಕ್ಕಳು ಎಷ್ಟೇ ಶ್ರೀಮಂತರಾಗಿರಲಿ, ಎಷ್ಟೇ ಕಾಳಜಿ ಮಾಡುವವರೇ ಆಗಿರಲಿ, ವಯಸ್ಸಾದ ಬಳಿಕ ಪತಿಯನ್ನು ಬಿಟ್ಟು ಪತ್ನಿ ಮತ್ತು ಪತ್ನಿಯನ್ನು ಅಗಲಿ ಪತಿ ಇರಲು ತುಂಬಾ ಕಷ್ಟ. ಆದರೆ ಪುಣ್ಯ ಸಂಪಾದನೆ ಇದ್ದರೆ, ಸಾವಿನಲ್ಲೂ ಪತಿ-ಪತ್ನಿ ಒಂದಾಗುತ್ತಾರೆಂದು ಹಿರಿಯರು ಹೇಳುತ್ತಾರೆ. ಇಂಥದ್ದೇ ಘಟನೆ ಮಂಡ್ಯದಲ್ಲಿ ನಡೆದಿದೆ. ಒಂದೇ ದಿನ ಪತಿ-ಪತ್ನಿ ಇಬ್ಬರೂ ಸಾವಿಗೀಡಾಗಿದ್ದು, ಸಾವಿನಲ್ಲೂ...

ಸಿದ್ದು ಪರ ಪೋಸ್ಟ್‌ ಕಾರ್ಡ್ ಚಳವಳಿ

ಮುಖ್ಯಮಂತ್ರಿ ಸಿದ್ದರಾಮಯ್ಯ ಬೆನ್ನಿಗೆ ಅಹಿಂದ ಸಂಘಟನೆಗಳು ನಿಂತಿದ್ದು, ಪತ್ರ ಚಳವಳಿಯನ್ನು ಆರಂಭಿಸಿವೆ. 5 ವರ್ಷ ಸಿದ್ದರಾಮಯ್ಯನವರೇ ಸಿಎಂ ಎಂದು, ದಲಿತ ಸಂಘಟನೆಗಳು ಪತ್ರ ಚಳವಳಿ ಆರಂಭಿಸಿದ್ದಾರೆ. ಹೈಕಮಾಂಡ್‌ ಮತ್ತು ರಾಹುಲ್‌ ಗಾಂಧಿಗೆ ಪತ್ರ ಬರೆಯಲು, ಅಹಿಂದ ಸಂಘಟನೆಗಳು ಮುಂದಾಗಿವೆ. ಪವರ್‌ ಶೇರಿಂಗ್‌ ವಿಚಾರವಾಗಿ ಭಾರೀ ಗೊಂದಲ ಎದ್ದಿವೆ. ಹೀಗಾಗಿ ಎಲ್ಲಾ ಗೊಂದಲಗಳಿಗೂ ಶೀಘ್ರವೇ ತೆರೆ ಎಳೆಯಿರಿ...

Mandya News: ಮದ್ದೂರಿನಲ್ಲಿ ಭೀಕರ ಅಪ*ಘಾತ: ಕಾರು ಡಿಕ್ಕಿಯಾದ ರಭಸಕ್ಕೆ ಹಾರಿದ ಗೂಡ್ಸ್ ಆಟೋ

Mandya News: ಮಂಡ್ಯ: ಮಂಡ್ಯದ ಮದ್ದೂರಿನಲ್ಲಿ ಭಯಾನಕ ಅಪಘಾತ ಸಂಭವಿಸಿದ್ದು, ಗೂಡ್ಸ್ ಆಟೋ ಮತ್ತು ಕಾರ್ ನಡುವೆ ಡಿಕ್ಕಿಯಾಗಿ, ಕಾರು ಡಿಕ್ಕಿಯಾದ ರಭಸಕ್ಕೆ ಗೂಡ್ಸ್ ಆಟೋ ಹಾರಿದೆ. ಮಂಡ್ಯದ ಮದ್ದೂರಿನ ಚಾಮನಹಳ್ಳಿ ಬಳಿ ತಡರಾತ್ರಿ ಈ ಘಟನೆ ನಡೆದಿದ್ದು, ಗೂಡ್ಸ್ ಆಟೋ ಚಾಲಕ ರಾಜುಗೆ ಗಂಭೀರ ಗಾಯವಾಗಿದೆ. ಗಂಭೀರವಾಗಿ ಗಾಯಗೊಂಡ ಆಟೋ ಚಾಲಕನನ್ನು ಮದ್ದೂರು ಆಸ್ಪತ್ರೆಗೆ...

ಮತ್ತೆ ಹೆಚ್ಚಾಯ್ತು ಚಿನ್ನ : ಬೆಲೆ ಏರಿಕೆ ಪರ್ವ ಆರಂಭ?

ಚಿನ್ನಾಭರಣದ ಬೆಲೆ ಕಳೆದ 10 ದಿನಗಳಿಂದ ನಿರಂತರ ಇಳಿಕೆಯಾಗುತ್ತಿತ್ತು. ಆದರೆ ಇಂದು ಮತ್ತೆ ಏರಿಕೆ ಕಂಡು, ಚಿನ್ನದ ದರ ಇಳಿಕೆಯಾಗಬಹುದು ಎಂದು ನಿರೀಕ್ಷಿಸಿದ್ದ ಜನರಿಗೆ ಸ್ವಲ್ಪ ನಿರಾಸೆ ತಂದಿದೆ. ಅಕ್ಟೋಬರ್ 29, ಬುಧವಾರದಂದು ದೇಶೀಯ ಮಾರುಕಟ್ಟೆಯಲ್ಲಿ 24 ಕ್ಯಾರೆಟ್ ಶುದ್ಧ ಚಿನ್ನದ ಬೆಲೆ ಗ್ರಾಂಗೆ ₹12,158, ಅಂದರೆ ₹76 ಏರಿಕೆ ಆಗಿದೆ. 10 ಗ್ರಾಂ 24...

ಆಂಟಿ ಮೋಹಕ್ಕೆ ಬಿದ್ದವ ಬೀದಿಯಲ್ಲೇ ಹೆಣವಾದ!

ಮುತ್ತು ಕೊಡ್ತೀನಿ ಬಾ ಅಂತ ಮನೆಗೆ ಕರೆದಿದ್ದ ಆಂಟಿಗೋಸ್ಕರ ಮಹಾರಾಷ್ಟ್ರದಿಂದ ಓಡೋಡಿ ಬಂದಿದ್ದ ಯುವಕ ಆಂಟಿ ಮೋಹಕ್ಕೆ ಬಿದ್ದು ಬೀದಿ ಹೆಣವಾಗಿ ಹೋಗಿದ್ದಾನೆ. ಪ್ರೀತಿ - ಪ್ರೇಮದ ಹಿನ್ನಲೆಯಲ್ಲಿ ಯುವಕನನ್ನು ಕ್ರೂರವಾಗಿ ಹತ್ಯೆ ಮಾಡಿದ್ದಾರೆ. ಈ ಘಟನೆ ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ನಾಗನಪಳ್ಳಿ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ಮೃತ ಯುವಕ ಮಹಾರಾಷ್ಟ್ರದ ನಾಂದೇಡ್...

ಡಿಕೆಶಿ​ – ತೇಜಸ್ವಿ ಸೂರ್ಯ ಭೇಟಿ, ಇಬ್ಬರ ನಡುವೆ ಚರ್ಚೆ ಆಗಿದ್ದೇನು?

ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಅವರು ಬೆಂಗಳೂರಿನಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿದ್ದಾರೆ. ಸುಮಾರು ಒಂದು ಗಂಟೆಗೂ ಹೆಚ್ಚುಕಾಲ ಚರ್ಚೆ ನಡೆಸಿದ್ದಾರೆ. ಈ ಭೇಟಿಯಲ್ಲಿ ನಗರದ ಮೂಲಸೌಕರ್ಯ, ಟ್ರಾಫಿಕ್ ಸಮಸ್ಯೆ ಹಾಗೂ ರಸ್ತೆ ಗುಂಡಿಗಳ ಕುರಿತಂತೆ ವಿಸ್ತೃತ ಚರ್ಚೆ ನಡೆದಿದೆ. ಭೇಟಿ ಬಳಿಕ ಮಾಧ್ಯಮಗಳೊಂದಿಗೆ ತೇಜಸ್ವಿ ಸೂರ್ಯ ಮಾತನಾಡಿದ್ದಾರೆ. ನಾವು ಬೆಂಗಳೂರಿನ ಟ್ರಾಫಿಕ್...
- Advertisement -spot_img

Latest News

Sandalwood: ವೈವಾಹಿಕ ಜೀವನಕ್ಕೆ ಕಾಲಿಟ್ಟ ಸು ಫ್ರಮ್ ಸೋ ಖ್ಯಾತಿಯ ನಿರ್ದೇಶಕ ಜೆ.ಪಿ.ತುಮಿನಾಡ್

Sandalwood News: ಕಳೆದ ವರ್ಷ ಸು ಫ್ರಮ್ ಸೋ ಎಂಬ ಸೂಪರ್ ಹಿಟ್ ಸಿನಿಮಾ ಕೊಟ್ಟಿದ್ದ ನಟ, ನಿರ್ದೇಶಕ ಜೆ.ಪಿ.ತುಮಿನಾಡ್ ಈ ವರ್ಷ ದಾಂಪತ್ಯ ಜೀವನಕ್ಕೆ...
- Advertisement -spot_img