Saturday, July 4, 2026

ರಾಜ್ಯ

ವಿರೋಧ ಪಕ್ಷಗಳ ನಾಯಕರ ಮೇಲೆ ಇಡಿ, ಸಿಬಿಐ ದಾಳಿ – KPCC ಅಧ್ಯಕ್ಷ ಡಿ.ಕೆ. ಶಿವಕುಮಾರ್

ಕೊಪ್ಪಳ: ‘ಬಿಜೆಪಿ ಪಕ್ಷ ಹಾಗೂ ಸರ್ಕಾರಕ್ಕೆ ಸವಾಲೆಸೆಯುವ ವಿರೋಧ ಪಕ್ಷಗಳ ನಾಯಕರ ವಿರುದ್ಧ ಇ.ಡಿ., ಸಿಬಿಐ ಮತ್ತಿತರ ಸೇರಿದಂತೆ ಇತರೆ ತನಿಖಾ ಸಂಸ್ಥೆಗಳನ್ನು ಅಸ್ತ್ರವಾಗಿ ದುರ್ಬಳಕೆ ಮಾಡಿಕೊಂಡು ದಿನನಿತ್ಯ ಕೊಡಬಾರದ ಕಿರುಕುಳ ನೀಡುತ್ತಿದ್ದಾರೆ. ನಮಗೆ ನ್ಯಾಯಾಲಯದ ಬಗ್ಗೆ ನಂಬಿಕೆ ಇದೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ. ಇಂದು ಕೊಪ್ಪಳ ಜಿಲ್ಲೆದಲ್ಲಿ ಸುದ್ದಿಗಾರರೊಂದಿಗೆ...

ಶಿವಮೊಗ್ಗ: ಚರ್ಮ ಕೈಗಾರಿಕೆ ಕುಶಲಕರ್ಮಿಗಳಿಗೆ ಸ್ವಯಂ ಉದ್ಯೋಗ ಯೋಜನೆಕ್ಕಾಗಿ ಆನ್‍ಲೈನ್ ಅರ್ಜಿ ಆಹ್ವಾನ

ಶಿವಮೊಗ್ಗ : ಡಾ|| ಬಾಬು ಜಗಜೀವನ ರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮವು 2022-23ನೇ ಸಾಲಿನ ಪರಿಶಿಷ್ಟ ಜಾತಿಗೆ ಸೇರಿದ ಚರ್ಮ ಕೈಗಾರಿಕೆಯಲ್ಲಿ ತೊಡಗಿರುವ ಕುಶಲಕರ್ಮಿಗಳಿಗೆ ಸ್ವಯಂ ಉದ್ಯೋಗ ಕಲ್ಪಿಸಬಹುದಾದ ತರಬೇತಿ, ಸ್ವಯಂ ಉದ್ಯೋಗ ಸ್ವಾವಲಂಭಿ ಮಾರಾಟ ಮಳಿಗೆ, ಸಂಚಾರ ಮಾರಾಟ ಮಳಿಗೆ, ನೇರ ಸಾಲ ಯೋಜನೆ, ಪಾದುಕೆ ಕುಟೀರ ಯೋಜನೆ, ವಸತಿ ಯೋಜನೆ...

ವಿಧಾನಸೌಧದ ಮುಂದೆ ನಾಡಪ್ರಭು ಕೆಂಪೇಗೌಡರ ಪ್ರತಿಮೆ ಸ್ಥಾಪನೆ -CM ಬಸವರಾಜ ಬೊಮ್ಮಾಯಿ

ಬೆಂಗಳೂರು : ಮುಂದಿನ ವರ್ಷದೊಳಗೆ ವಿಧಾನಸೌಧದ ಮುಂದೆ ನಾಡಪ್ರಭು ಕೆಂಪೇಗೌಡರ ಪ್ರತಿಮೆಯನ್ನು ಸ್ಥಾಪಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ನಾಡಪ್ರಭು ಕೆಂಪೇಗೌಡರ 513ನೇ ಜಯಂತಿ ಮತ್ತು ನಾಡಪ್ರಭುಕೆಂಪೇಗೌಡ ಅಂತರಾಷ್ಟ್ರೀಯ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದರು. ತನ್ನ ಬದುಕಿನ ಆದರ್ಶಗಳಿಂದಾಗಿ ಕೆಂಪೇಗೌಡರು ‘ನಾಡಪ್ರಭು’ ಎಂಬ ಬಿರುದನ್ನು ಪಡೆದು, ನಾಡಿನ ಸಮಗ್ರ ಚಿಂತನೆ...

ಶಿವಮೊಗ್ಗ: ಜೂನ್.29ರಂದು ನಗರದ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ಶಿವಮೊಗ್ಗ :ವಿವಿಧ ವಿದ್ಯುತ್ ಕಾಮಗಾರಿ ಹಿನ್ನಲೆಯಲ್ಲಿ ಜೂನ್ 29, 2022ರಂದು ನಗರದ ವಿವಿಧ ಭಾಗಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಈ ಬಗ್ಗೆ ಮೆಸ್ಕಾಂನಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಲಾಗಿದ್ದು, ಗಾಜನೂರು ಶಾಖಾ ವ್ಯಾಪ್ತಿಯಲ್ಲಿ ತ್ರೈಮಾಸಿಕ ನಿರ್ವಹಣಾ ಕಾರ್ಯ ಹಮ್ಮಿಕೊಂಡಿರುವುದರಿಂದ ಜೂನ್ 29 ರಂದು ಬೆಳಿಗ್ಗೆ 9 ರಿಂದ ಸಂಜೆ 6 ರವರೆಗೆ ಸಕ್ಕರೆಬೈಲು ಮಾರ್ಗಗಳಿಂದ ವಿದ್ಯುತ್...

BIG BREAKING NEWS: 16 IPS ಅಧಿಕಾರಿಗಳ ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶ

ಬೆಂಗಳೂರು: ರಾಜ್ಯ ಸರ್ಕಾರದಿಂದ ವಿವಿಧ ವಲಯದ 16 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ. ಈ ಮೂಲಕ ಆಡಳಿತ ಯಂತ್ರಕ್ಕ ಚುರುಕು ಮುಟ್ಟಿಸೋ ಕೆಲಸವನ್ನು ಮಾಡಿದೆ. ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, ಬಾಗಲಕೋಟೆಯ ಎಸ್ಪಿಯಾಗಿದ್ದಂತ ಲೋಕೇಶ್ ಅವರನ್ನು ಧಾರವಾಡ ಎಸ್ಪಿಯಾಗಿ ವರ್ಗಾವಣೆ ಮಾಡಲಾಗಿದೆ. ಬೆಂಗಳೂರಿನ ಸಿಐಡಿಯ ಎಸ್ಪಿಯಾಗಿದ್ದಂತ ನಾಗೇಶ್ ಡಿ ಎಲ್ ಅವರನ್ನು ಚಿಕ್ಕಬಳ್ಳಾಪುರ ಎಸ್ಪಿಯಾಗಿ ವರ್ಗಾವಣೆಗೊಳಿಸಿದೆ. ಹಾಸನ...

ಮಂಡ್ಯದ ಪ್ರಮುಖ ಸುದ್ದಿಗಳು..!

https://www.youtube.com/watch?v=KXk4en9UzPs ಕೆಂಪೇಗೌಡರ ಜಯಂತೋತ್ಸವ ಬಗ್ಗೆ ಪತ್ರಿಕಾಗೋಷ್ಠಿ! ದಿನಾಂಕ 27/06/2022 ಸೋಮವಾರ ಸರ್ಕಾರಿ ಕಾರ್ಯಕ್ರಮವನ್ನಾಗಿ ಕೆಂಪೇಗೌಡ ಜಯಂತಿಯನ್ನು ಮಂಡ್ಯ ಜಿಲ್ಲೆಯ ಎಲ್ಲಾ ಸಮುದಾಯದ ಸಂಘಟನೆಗಳು ಜಿಲ್ಲಾಡಳಿತದೊಂದಿಗೆ ಕೆಂಪೇಗೌಡರ ಜಯಂತಿಯನ್ನು ಆಚರಿಸಲು ತೀರ್ಮಾನಿಸಿರುತ್ತಾರೆ ಆದ್ದರಿಂದ ಜಿಲ್ಲೆಯ ಎಲ್ಲ ಸಮುದಾಯದ ಮುಖಂಡರು ಹಾಗೂ ಆಟೋ ಮಾಲೀಕರ ಸಂಘ, ಲಾರಿ ಮಾಲೀಕರ ಸಂಘ ಬಸ್ ಮಾಲೀಕರ ಸಂಘ, ಹೋಟೆಲ್ ಮಾಲೀಕರು ಹಾಗೂ ಮತ್ತಿತರು...

ನವಜಾತ ಶಿಶುಗಳನ್ನ ಕೊಂದು ಹಳ್ಳಕ್ಕೆ ಎಸೆದ ಕೀಚಕರು..!

https://www.youtube.com/watch?v=97iPR07WQbI ಬೆಳಗಾವಿ: ನಾಲ್ಕು ನವಜಾತ ಶಿಶುಗಳ ಮೃತದೇಹಗಳನ್ನು ಹಳ್ಳದಲ್ಲಿ ಬಿಸಾಡಿರುವ ಹೀನ ಕೃತ್ಯ ಬೆಳಗಾವಿ ಜಿಲ್ಲೆಯ ಮೂಡಲಗಿ ಪಟ್ಟಣದಲ್ಲಿ ನಡೆದಿದೆ. ಭ್ರೂಣಗಳ ಮೃತದೇಹಗಳನ್ನು ಕೀಚಕರು ಡಬ್ಬದಲ್ಲಿ ಹಾಕಿ ಹಳ್ಳಕ್ಕೆ ಎಸೆದು, ಜನ ಬೆಚ್ಚಿ ಬೀಳುವಂತೆ ಮಾಡಿದ್ದಾರೆ. ಒಟ್ಟು ನಾಲ್ಕು ಡಬ್ಬಗಳಲ್ಲಿ ನವಜಾತ ಶಿಶುಗಳನ್ನು ಹಾಕಿ ಹಳ್ಳಕ್ಕೆ ಎಸೆಯಲಾಗಿದೆ. ಮೃತದೇಹಗಳನ್ನು ಯಾರು ಎಸೆದಿದ್ದಾರೆ ಎಂಬುದು ಮಾತ್ರ ಇನ್ನು ಮಾಹಿತಿ...

ಶಿವಮೊಗ್ಗ: ಅನಧಿಕೃತ ಸಾಗುವಳಿ ಸಕ್ರಮಕ್ಕೆ ಅರ್ಜಿ ಸಲ್ಲಿಸುವ ಕಾಲಾವಧಿ ವಿಸ್ತರಣೆ

ಶಿವಮೊಗ್ಗ : ಸರ್ಕಾರಿ ಜಮೀನುಗಳಲ್ಲಿ ಅನಧಿಕೃತ ಸಾಗುವಳಿಯನ್ನು ಸಕ್ರಮಗೊಳಿಸುವುದಕ್ಕಾಗಿ ಕರ್ನಾಟಕ ಭೂ ಕಂದಾಯ ಕಾಯ್ದೆ 1964 ರ ಕಲಂ 94ಎ(4) ರನ್ವಯ ನಮೂನೆ -57 ರಲ್ಲಿ ಅರ್ಜಿಗಳನ್ನು ಸ್ವೀಕರಿಸಲು ದಿನಾಂಕ : 30-05-2022 ರಿಂದ ಒಂದು ವರ್ಷದ ಅವಧಿಯವರೆಗೆ ಕಾಲಾವಕಾಶವನ್ನು ರಾಜ್ಯ ಸರ್ಕಾರ ವಿಸ್ತರಿಸಿದೆ. ಆದ್ದರಿಂದ ಶಿವಮೊಗ್ಗ ಜಿಲ್ಲೆಯ ಎಲ್ಲಾ ನಾಡ ಕಚೇರಿಗಳಲ್ಲಿ ಆಯಾ ಹೋಬಳಿ...

ಹಾವೇರಿ: ಉಚಿತ ಹೊಲಿಗೆ ತರಬೇತಿಗಾಗಿ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಹಾವೇರಿ: ದೇವಗಿರಿ ಗ್ರಾಮದಲ್ಲಿರುವ ಬ್ಯಾಂಕ ಆಫ್ ಬರೋಡಾ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ನಿರೂದ್ಯೋಗಿ ಯುವತಿಯರಿಗೆ 30 ದಿನಗಳ “ಮಹಿಳಾ ಹೋಲಿಗೆ ” ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ಊಟ-ವಸತಿಯೊಂದಿಗೆ ತರಬೇತಿ ಉಚಿತವಾಗಿದ್ದು, ಅಭ್ಯರ್ಥಿಗಳು 18 ರಿಂದ 45 ವರ್ಷದೊಳಗಿರಬೇಕು. ನಾಂಕ 07-07-2022 ರಿಂದ 05-08-2022 ರವರೆಗೆ ತರಬೇತಿ ಹಮ್ಮಿಕೊಳ್ಳಲಾಗಿದೆ. ಡಿಸೈನ್ಸ್, ಚೂಡಿದಾರ, ಪಟಿಯಾಲ, ಸೆಮಿಪಟಿಯಾಲ ಪ್ಯಾಂಟ್,...

ಜೂ.27 ರಿಂದ ಎಸ್.ಎಸ್.ಎಲ್.ಸಿ.ಪೂರಕ ಪರೀಕ್ಷೆ: ಪರೀಕ್ಷಾ ಕೇಂದ್ರಗಳ ಸುತ್ತಲೂ ನಿಷೇಧಾಜ್ಞೆ ಜಾರಿ

ಹಾವೇರಿ: ಎಸ್.ಎಸ್.ಎಲ್.ಸಿ.ಪೂರಕ ಪರೀಕ್ಷೆಯು ಇದೇ 2022ರ ಜೂನ್ 27 ರಿಂದ ಜುಲೈ 04ವರೆಗೆ ಜಿಲ್ಲೆಯ 12 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, ಪಾರದರ್ಶಕ ಹಾಗೂ ಸುಗಮ ಪರೀಕ್ಷೆಗಾಗಿ ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿಗಳಾದ ಸಂಜಯ ಶೆಟ್ಟೆಣ್ಣವರ ಆದೇಶ ಹೊರಡಿಸಿದ್ದಾರೆ. ಬ್ಯಾಡಗಿ ಎಸ್.ಜೆ.ಜೆ.ಎಂ. ಕೆಪಿಎಸ್, ಹಾನಗಲ್‍ನ ಎನ್.ಸಿ.ಜೆ.ಸಿ.ಪದವಿ ಪೂರ್ವ ಕಾಲೇಜು ಹಾಗೂ...
- Advertisement -spot_img

Latest News

Health Tips: ಮಕ್ಕಳಿಗೆ ಮಸಾಜ್ ಮಾಡುವುದರಿಂದ ಆಗುವ ಪ್ರಯೋಜನಗಳೇನು..?

Health Tips: ಶಿಶುಗಳಿಂದ ಹಿಡಿದು 5 ವರ್ಷದ ಮಕ್ಕಳಿಗೆ ಬಾಡಿ ಮಸಾಜ್ ಮಾಡಿಯೇ ಬಿಸಿ ನೀರಿನ ಸ್ನಾನ ಮಾಡಿಸುತ್ತಾರೆ. ಅದರಲ್ಲೂ 3 ವರ್ಷದ ತನಕ ಪ್ರತಿದಿನ...
- Advertisement -spot_img