Friday, July 3, 2026

ರಾಜ್ಯ

ಸಿಸಿ ಟಿವಿ ಕ್ಯಾಮರಾ ಅಳಡಿಕೆ, ವಿಡಿಯೋ-ಫೋಟೋ ಗ್ರಾಫಿ ತರಬೇತಿಗೆ ಅರ್ಜಿ ಆಹ್ವಾನ

ಹಾವೇರಿ: ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ಕೆನರಾ ಬ್ಯಾಂಕ್ ದೇಶಪಾಂಡೆ ಆರ್ ಸೆಟ್ ಸಂಸ್ಥೆಯಲ್ಲಿ ಗ್ರಾಮೀಣ ಭಾಗದ ನಿರುದ್ಯೋಗಿ ಯುವಕ ಯುವತಿಯರಿಗಾಗಿ 13 ದಿನಗಳ "ಸಿಸಿ ಟಿ.ವಿ ಕ್ಯಾಮೆರಾ ಅಳವಡಿಕೆ" ಮತ್ತು ಸರ್ವಿಸಿಂಗ್ ಹಾಗೂ 30 ದಿನಗಳ ಫೋಟೋಗ್ರಾಫಿ ಮತ್ತು ವಿಡಿಯೋಗ್ರಾಫಿ " ಉಚಿತ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು 18 ರಿಂದ 45 ವರ್ಷದೊಳಗಿರಬೇಕು....

ಹಾವೇರಿ: ಶಿಶು ಪಾಲನಾ ಕೇಂದ್ರ ಆರಂಭಿಸಲು ಸ್ವಯಂ ಸೇವಾ ಸಂಸ್ಥೆಗಳಿಂದ ಅರ್ಜಿ ಆಹ್ವಾನ

ಹಾವೇರಿ: ಜಿಲ್ಲಾ ಕೇಂದ್ರ ಹಾಗೂ ಮಹಿಳಾ ಕಾರ್ಮಿಕರು ಹೆಚ್ಚಿರುವ ಎರಡು ತಾಲೂಕಾ ಕೇಂದ್ರಗಳಲ್ಲಿ ಶಿಶು ಪಾಲನಾ ಕೇಂದ್ರಗಳನ್ನು ತೆರೆಯಲು ಆಸಕ್ತ ಸ್ವಯಂ ಸೇವಾ ಸಂಸ್ಥೆಗಳು ಹಾಗೂ ಸ್ತ್ರೀ ಒಕ್ಕೂಟಗಳಿಂದ ಮಹಿಳಾಮತ್ತು ಮಕ್ಕಳ ಕಲ್ಯಾಣ ಇಲಾಖೆ ಅರ್ಜಿ ಆಹ್ವಾನಿಸಿದೆ. ಉದ್ಯೋಗಸ್ಥ ಮಹಿಳೆಯರಿಗೆ ಅನುಕೂಲವಾಗುವಂತೆ ಜಿಲ್ಲಾ ಕೇಂದ್ರದಲ್ಲಿ ಒಂದು ಶಿಶು ಪಾಲನಾ ಕೇಂದ್ರ ತೆರೆಯಲು ಅವಕಾಶವಿದೆ ಹಾಗೂ ಮಹಿಳಾ...

BREAKING NEWS: BBMP ವಾರ್ಡ್ ಗಳನ್ನು 198ರಿಂದ 243ಕ್ಕೆ ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ

ಬೆಂಗಳೂರು: ರಾಜ್ಯ ಸರ್ಕಾರದಿಂದ ಬಿಬಿಎಂಪಿ ಚುನಾವಣೆ ಹಿನ್ನಲೆಯಲ್ಲಿ, ಇದೀಗ ಬಿಬಿಎಂಪಿ ವಾರ್ಡ್ ಗಳನ್ನು 243ಕ್ಕೆ ಹೆಚ್ಚಿಸಿ ಗೆಜೆಟ್ ಅಧಿಸೂಚನೆ ಹೊರಡಿಸಲಾಗಿದೆ. ಸುಪ್ರೀಂ ಕೋರ್ಟ್ ಬಿಬಿಎಂಪಿ ಚುನಾವಣೆಗೆ ಸೂಚನೆ ಹಿನ್ನಲೆಯಲ್ಲಿ, ವಾರ್ಡ್ ಗಳ ಪುನರ್ ವಿಂಗಡಣೆ ಮಾಡಿ, ಸಮಿತಿಯ ಶಿಫಾರಸ್ಸಿನಂತೆ 198 ವಾರ್ಡ್ ಗಳನ್ನು 243ಕ್ಕೆ ಏರಿಕೆ ಮಾಡಿದೆ. ರಾಜ್ಯ ಸರ್ಕಾರ ಗೆಜೆಟ್ ಅಧಿಸೂಚನೆಯಲ್ಲಿ ವಾರ್ಡ್ ಗಳ ಸಂಖ್ಯೆನ್ನು...

ಹೊಸದಾಗಿ ಡಾಂಬರು ಹಾಳಾದ ವಿಚಾರ: ಸೂಕ್ತ ತನಿಖೆ ನಡೆಸಿ ಅಧಿಕಾರಿಗಳ ವಿರುದ್ದ ಕ್ರಮಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಸೂಚನೆ

ನವದೆಹಲಿ : ಪ್ರಧಾನಿ ನರೇಂದ್ರ ಮೋದಿಯವರು ರಾಜ್ಯ ಪ್ರವಾಸ ಕೈಗೊಳ್ಳುವ ಸಂದರ್ಭದಲ್ಲಿ ಡಾ:ಬಿ.ಆರ್.ಅಂಬೇಡ್ಕರ್ ಸ್ಕೂಲ್ ಆಫ್ ಎಕೆನಾಮಿಕ್ಸ್(ಬೇಸ್) ಕ್ಯಾಂಪ್ ಬಳಿ ಹೊಸದಾಗಿ ಡಾಂಬರೀಕರಣ ಮಾಡಿದ ರಸ್ತೆ ಕುಸಿದಿರುವ ಬಗ್ಗೆ ಸೂಕ್ತ ತನಿಖೆ ನಡೆಸಿ ಸಂಬಂಧಪಟ್ಟ ಅಧಿಕಾರಿಗಳ ವಿರುದ್ದ ಕ್ರಮ ತೆಗೆದುಕೊಳ್ಳುವಂತೆ ಬಿಬಿಎಂಪಿ ಆಯುಕ್ತರಿಗೆ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಸೂಚಿಸಿದ್ದಾರೆ. ಪ್ರಾಥಮಿಕ ತನಿಖೆಯಿಂದ ಈ ಪ್ರದೇಶದಲ್ಲಿ...

ಮಹಾರಾಷ್ಟ್ರದಲ್ಲಿ ಆಪರೇಶನ್ ಕಮಲಕ್ಕೆ ಹೆಚ್.ಡಿ.ಕುಮಾರಸ್ವಾಮಿ ಕಿಡಿ

ಬೆಂಗಳೂರು: ಬಿಜೆಪಿಗೆ ಅಧಿಕಾರ ದಾಹ ಹೆಚ್ಚಾಗಿದೆ. ಬೇರೆ ಪಕ್ಷ ಅಧಿಕಾರದಲ್ಲಿ ಇರುವುದನ್ನು ಬಿಜೆಪಿಗೆ ಸಹಿಸುವುದಕ್ಕೆ ಆಗುತ್ತಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ವಾಗ್ದಾಳಿ ನಡೆಸಿದ್ದಾರೆ. ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಇಂದು ಮಾಧ್ಯಮಗಳ ಜತೆ ಮಾತನಾಡಿದ ಅವರು, ಮಹಾರಾಷ್ಟ್ರದಲ್ಲಿ ಆಪರೇಶನ್ ಕಮಲ ವಿಚಾರಕ್ಕೆ ಸಂಬಂಧಿಸಿದಂತೆ ಖಾರವಾಗಿ ಪ್ರತಿಕ್ರಿಯಿಸಿದರು. ಬಿಜೆಪಿಯ ಅಧಿಕಾರ ದಾಹ ಎಷ್ಟು ಕೆಟ್ಟದಾಗಿದೆ...

ಶಿವಮೊಗ್ಗ: ಮೆಟ್ರಿಕ್ ಪೂರ್ವ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕೆ ಆನ್‍ಲೈನ್ ಅರ್ಜಿ ಆಹ್ವಾನ

ಶಿವಮೊಗ್ಗ : ಶಿವಮೊಗ್ಗ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ 2022-23 ನೇ ಸಾಲಿಗೆ ಮೆಟ್ರಿಕ್ ಪೂರ್ವ(6 ರಿಂದ 10ನೇ ತರಗತಿ) ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪ.ಜಾ/ಪ.ವರ್ಗ ಮತ್ತು ಇತರೆ ಜನಾಂಗಗಳಿಗೆ ಸೇರಿದ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು,...

ಕಾಗದ ರಹಿತ ಆಡಳಿತ ಇ-ವಿಧಾನ ಯೋಜನೆ ಹೆಸರಲ್ಲಿ 254 ಕೋಟಿ ರೂ. ಹಗರಣ – ಕಾಂಗ್ರೆಸ್ ವಕ್ತಾರ ರಮೇಶ್ ಬಾಬು ಆರೋಪ

ಬೆಂಗಳೂರು: ರಾಜ್ಯ ವಿಧಾನಮಂಡಲದಲ್ಲಿ ಕಾಗದ ರಹಿತ ಆಡಳಿತ ವ್ಯವಸ್ಥೆ ತರುವ ಉದ್ದೇಶದ ಇ-ವಿಧಾನ್ ಯೋಜನೆ ಹೆಸರಲ್ಲಿ ಅಧಿಕಾರಿಗಳು 254 ಕೋಟಿ ರೂಪಾಯಿ ಹಗರಣ ಮಾಡುತ್ತಿದ್ದಾರೆ ಎಂದು ಕೆಪಿಸಿಸಿ ವಕ್ತಾರ ರಮೇಶ್ ಬಾಬು ಅವರು ಆರೋಪಿಸಿದ್ದಾರೆ. ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ರಮೇಶ್ ಬಾಬು ಅವರು ಈ ವಿಚಾರವನ್ನು ಪ್ರಸ್ತಾಪಿಸಿದರು. ಈ ಸಂದರ್ಭದಲ್ಲಿ ಕಾನೂನು...

ಸಿದ್ಧರಾಮಯ್ಯ ಅವಧಿಯಲ್ಲಿ ಪಠ್ಯಪುಸ್ತಕದಲ್ಲಿ 150 ತಪ್ಪು ಆಗಿತ್ತು – ಸಚಿವ ಆರ್ ಅಶೋಕ್

ಬೆಂಗಳೂರು: ರಾಜ್ಯ ಬಿಜೆಪಿ ನೇತೃತ್ವದ ಸರ್ಕಾರದ ಪಠ್ಯಪುಸ್ತಕ ಪರಿಷ್ಕರಣೆಯ ಏಳೆಂಟು ತಪ್ಪುಗಳನ್ನೇ ದೊಡ್ಡ ತಪ್ಪು ಎಂಬುದಾಗಿ ಕಾಂಗ್ರೆಸ್ ನಾಯಕರು ಬಿಂಬಿಸುತ್ತಿದ್ದಾರೆ. ಆದ್ರೇ ಸಿದ್ಧರಾಮಯ್ಯ ಸರ್ಕಾರದ ಸಂದರ್ಭದಲ್ಲಿನ ಪಠ್ಯಪುಸ್ತಕ ಪರಿಷ್ಕರಣೆಯಲ್ಲಿ 150 ತಪ್ಪು ಆಗಿತ್ತು ಎಂಬುದಾಗಿ ಕಂದಾಯ ಸಚಿವ ಆರ್ ಅಶೋಕ್ ವಾಗ್ದಾಳಿ ನಡೆಸಿದ್ದಾರೆ. ಇಂದು ಸುದ್ದಿಗಾರರೊಂದಿಗೆ ಈ ಬಗ್ಗೆ ಮಾತನಾಡಿದಂತ ಅವರು, ಭಾರತ ನಮ್ಮ ಹೆಮ್ಮೆ...

ಶತಾಯುಷಿ ಸಾಲುಮರದ ತಿಮ್ಮಕ್ಕಗೆ ಬಿಡಿಎ ವತಿಯಿಂದ ನಿವೇಶನ ಹಂಚಿಕೆ

ಬೆಂಗಳೂರು: ಶತಾಯುಷಿ ಸಾಲುಮರದ ತಿಮ್ಮಕ್ಕ ಅವರಿಗೆ ಬಿಡಿಎ ವತಿಯಿಂದ ನಾಡಪ್ರಭು ಕೆಂಪೇಗೌಡ ಬಡಾವಣೆಯಲ್ಲಿ 50*80 ಅಳತೆಯ ನಿವೇಶನವನ್ನು ಬುಧವಾರ ನೀಡಲಾಯಿತು. ಬಿಡಿಎ ಅಧ್ಯಕ್ಷ ಎಸ್.ಆರ್.ವಿಶ್ವನಾಥ್ ಮತ್ತು ಆಯುಕ್ತರಾದ ರಾಜೇಶ್ ಗೌಡ ಅವರು ನಿವೇಶನದ ನೋಂದಣಿ ಪತ್ರವನ್ನು ಹಸ್ತಾಂತರ ಮಾಡಿದರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸೂಚನೆ ಮೇರೆಗೆ ಬುಧವಾರ ಕೆಂಪೇಗೌಡ ಬಡಾವಣೆಯ 7 ನೇ ಬ್ಲಾಕ್ ನಲ್ಲಿರು...

ಸ್ವಸಹಾಯ ಸಂಘಗಳಿಗೆ ಮಾರುಕಟ್ಟೆ, ಸಾವಯವ ಕೃಷಿ ಜಾಗೃತಿಗೆ ‘ ಸಂಜೀವಿನಿ ‘ ಒಡಂಬಡಿಕೆ – ಸಚಿವ ಅಶ್ವತ್ಥನಾರಾಯಣ

ಬೆಂಗಳೂರು: ಸ್ವಸಹಾಯ ಸಂಘಗಳ ಉದ್ಯಮಶೀಲ ಮಹಿಳೆಯರಿಗೆ ಮಾರುಕಟ್ಟೆ ಮತ್ತಿತರ ಉತ್ತೇಜನ‌ ನೀಡಲು ಮತ್ತು ಸಾವಯವ ಕೃಷಿ ಸಂಬಂಧ ಅರಿವು ಮೂಡಿಸಲು ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನಾ ಸಂಸ್ಥೆಯು ಬುಧವಾರ ಎರಡು ಮಹತ್ವದ ಒಡಂಬಡಿಕೆ ಮಾಡಿಕೊಂಡಿತು. ಜೀವನೋಪಾಯ ಸಚಿವ ಡಾ.ಸಿ ಎನ್ ಅಶ್ವತ್ಥ ನಾರಾಯಣ ಅವರ ಸಮ್ಮುಖದಲ್ಲಿ ನಡೆದ ಕಾರ್ಯಕ್ರಮದಲ್ಲಿ ಇಲಾಖೆಯು ಕ್ರಮವಾಗಿ ಬೆಂಗಳೂರಿನ ಐಐಎಂ...
- Advertisement -spot_img

Latest News

ನಿರಾಭರಣ ಸುಂದರಿಯಾಗಿ ವಿವಾಹವಾದ ಕೇರಳದ ವಧು: ಟ್ರೆಂಡ್ ಆಗಲಿ ಇಂಥ ಮದುವೆ ಎನ್ನುತ್ತಿದ್ದಾರೆ ಯುವ ಪೀಳಿಗೆ

Kerala Viral News: ಸಾಮಾನ್ಯ ಮದುವೆ ಅಂದ್ರೆ ನಮಗೆ ನೆನಪಿಗೆ ಬರೋದು ಚಿನ್ನ, ರೇಷ್ಮೆ ಸೀರೆ, ಮೇಕಪ್ ಮಾಡಿದ ವಧು, ಜಿಗಿ ಜಿಗಿಯಾಗಿ ಮಿಂಚುವ ವರ,...
- Advertisement -spot_img