www.karnatakatv.net:ಭಾರೀ ಪೈಪೋಟಿಯಿಂದ ಕೂಡಿದ್ದ ರಾಜ್ಯ ಒಕ್ಕಲಿಗ ಸಂಘದ ಚುನಾವಣೆ ಮುಗಿದು, 35 ಘಟಾನುಘಟಿಗಳು ಗೆಲುವು ಸಾಧಿಸಿದ್ದರು. ಭಾರೀ ಕುತೂಹಲ ಕೆರಳಿಸಿದ್ದ ಸಂಘದ ಪಧಾದಿಕಾರಿಗಳ ಆಯ್ಕೆ ಇವತ್ತು ನಡೆದಿದ್ದು ಕಿಮ್ಸ್ ಆವರಣದಲ್ಲಿರೋ ಕೆಂಪೇಗೌಡ ಸಭಾಭವನದಲ್ಲಿ ಸಂಭ್ರಮದೊoದಿಗೆ ಸಂಘದ ಹೊಸ ಸಾರಥಿಗಳು ಪದವನ್ನೇರಿದರು. ನಿರೀಕ್ಷೆಯಂತೆಯೇ ದೊಡ್ಡಗೌಡರ ಕುಟುಂಬದ ಸಂಬoಧಿ ಶ್ರವಣಬೆಳಗೊಳ ಶಾಸಕ ಸಿ.ಎನ್ ಬಾಲಕೃಷ್ಣ ಅಧ್ಯಕ್ಷರಾಗಿ ಆಯ್ಕೆಯಾದರು.ಅಧ್ಯಕ್ಷ...
ದೊಡ್ಡಬಳ್ಳಾಪುರ : ಕೊರೊನಾ ಮೂರನೇ ಅಲೆ ಪ್ರಾರಂಭವಾಗಿದ್ದು, ಕೊರೊನಾ ವೈರಸ್ ವೇಗವಾಗಿ ಹರಡುತ್ತಿದೆ, ಸರ್ಕಾರ ಲಾಕ್ ಡೌನ್(Lockdown) ಮಾಡುವ ಹಂತದಲ್ಲಿದೆ, ಆದರೆ ಇದ್ಯಾವುದರ ಪರಿಜ್ಞಾನವೇ ಇಲ್ಲದೆ ದೊಡ್ಡಬಳ್ಳಾಪುರದಿಂದ ಸಾವಿರಾರು ಸಂಖ್ಯೆಯಲ್ಲಿ ತಮಿಳುನಾಡಿನ ಮೇಲ್ ಮರುವತ್ತೂರಿನ ಓಂ ಶಕ್ತಿ ದೇವಾಲಯದ ಪ್ರವಾಸಕ್ಕೆ ಹೋಗಿ ಬರುತ್ತಿದ್ದಾರೆ, ಇದನ್ನ ಕಂಡು ಕಾಣದಂತೆ ಜಿಲ್ಲಾಡಳಿತೆ ಕೈಕಟ್ಟಿ ಕುಳಿತಿದೆ.
ತಮಿಳುನಾಡಿನ ಮೇಲ್ ಮರುವತ್ತೂರಿನ...
ಬೆಂಗಳೂರು: ರಾಜ್ಯದಲ್ಲಿ ಇಂದು ಕೊರೋನಾ ಮಹಾಸ್ಪೋಟವೇ ( Coronavirus Case ) ಉಂಟಾಗಿದೆ. ಕಳೆದ 24 ಗಂಟೆಯಲ್ಲಿ ಹೊಸದಾಗಿ 4,246 ಜನರಿಗೆ ಕೊರೋನಾ ಪಾಸಿಟಿವ್ ( Corona Positive ) ಎಂಬುದಾಗಿ ದೃಢಪಟ್ಟಿದೆ.
ಈ ಕುರಿತಂತೆ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಮಾಹಿತಿ ನೀಡಿದ್ದು, ಕಳೆದ 24 ಗಂಟೆಯಲ್ಲಿ 1,27,328 ಜನರಿಗೆ ಕೊರೋನಾ...
ಕಲಬುರ್ಗಿ: ಕೊರೊನಾ ಸೋಂಕು ತಡೆಗೆ ಲಾಕ್ಡೌನ್ ಜಾರಿ ಮಾಡುವುದು ಅನಿವಾರ್ಯವಾದರೆ ದುಡಿಯುವ ವರ್ಗದ ಜನತೆಗೆ ಸೂಕ್ತ ಪರಿಹಾರ ಪ್ಯಾಕೇಜ್ ಘೋಷಣೆ ಮಾಡಬೇಕೆಂದು ರಾಜ್ಯಸಭೆಯ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ(Mallikarjuna kharge) ಆಗ್ರಹಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲಾಕ್ ಡೌನ್ ಮಾಡುವುದಾದರೆ ರೈತರು, ಕಾರ್ಮಿಕರು ಸೇರಿ ದುಡಿಯುವ ವರ್ಗದ ಜನತೆಗೆ ಪರಿಹಾರ ನೀಡಬೇಕೆಂದು ಒತ್ತಾಯಿಸಿದ್ದಾರೆ.
ಕಳೆದ ಸಲ ಲಾಕ್ ಡೌನ್...
ಮಂಡ್ಯ : ಪ್ರಧಾನಿ ಮೋದಿ ಅವರಿಗೆ ಪಂಜಾಬ್ ಸರ್ಕಾರ ಭದ್ರತೆ ಕೊಡುವಲ್ಲಿ ವಿಫಲವಾಗಿದೆ, ಇಂದಿನ ಭದ್ರತಾ ಲೋಕಕ್ಕೆ ಪಂಜಾಬ್ ಸರ್ಕಾರವೇ ಕಾರಣ. ಪ್ರಧಾನಿ ಮೋದಿ ಅವರು ಮುಕ್ತವಾಗಿ ಓಡಾಡಲು ಅವಕಾಶ ನೀಡಿಲ್ಲ, ಪ್ರಧಾನಿ ಮೋದಿ ಅವರಿಗೆ ಗೌರವ ಕೊಡುವುದು ಎಲ್ಲಾ ಸರ್ಕಾರಗಳ ಕರ್ತವ್ಯ ಆದರೆ ಪಂಜಾಬ್ ಸರ್ಕಾರ ಅವರಿಗೆ ಅವಮಾನ ಮಾಡಿದೆ ಹಾಗೂ ಭದ್ರತೆ...
ರಾಮನಗರ: ಜ.9ರಂದು ಮೇಕೆದಾಟು ಯೋಜನೆ ( Mekedatu Project ) ಅನುಷ್ಠಾನಕ್ಕೆ ಆಗ್ರಹಿಸಿ ಕಾಂಗ್ರೆಸ್ ನಿಂದ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ. ಈ ಪಾದಯಾತ್ರೆಗೆ ( mekedatu padayatre ) ನಮ್ಮ ಬೆಂಬಲವಿಲ್ಲ ಎಂಬುದಾಗಿ ಕನ್ನಡ ಚಳುವಳಿ ಪಕ್ಷದ ವಾಟಾಳ್ ನಾಗರಾಜ್ (Vatal Nagaraj ) ತಿಳಿಸಿದ್ದಾರೆ.
ನಗರದಲ್ಲಿ ಇಂದು ಮೇಕೆದಾಟು ಯೋಜನೆ ಜಾರಿಗೆ ಒತ್ತಾಯಿಸಿ ಪ್ರತಿಭಟನೆ ನಡೆಸಿದ...
ಬೆಂಗಳೂರು: ಕೊರೊನಾ ಸೋಂಕು ಹೆಚ್ಚಳ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ವೀಕೆಂಡ್ ಕರ್ಫ್ಯೂ ಹೇರಿದೆ. ಹೀಗಿದ್ದೂ ಮೆಟ್ರೋ ಸಂಚಾರದಲ್ಲಿ ಯಾವುದೇ ಅಡಚಣೆ ಆಗಲ್ಲ. ಎಂದಿನಂತೆ ಮೆಟ್ರೋ ಸೇವೆ ಇರಲಿದೆ ಎಂದು BMRCL ಎಂಡಿ ಅಂಜುಂ ಪರ್ವೇಜ್ ಮಾಹಿತಿ ನೀಡಿದ್ದಾರೆ.
ಹಸಿರು ಮತ್ತು ನೇರಳೆ ಎರಡು ಮಾರ್ಗದಲ್ಲೂ ಮೆಟ್ರೋ ಸಂಚಾರ ನಡೆಯಲಿದೆ. ಶೇಕಡಾ 50% ರಷ್ಟು ಪ್ರಯಾಣಿಕರಿಗೆ ಮಾತ್ರ...
ಬೆಂಗಳೂರು : ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೋನಾ(Corona) ಹಾಗೂ ಒಮಿಕ್ರಾನ್(Omicron) ಪ್ರಕರಣಗಳಿಂದ ಸರ್ಕಾರ ನಿನ್ನೆ ನೈಟ್ ಕರ್ಫ್ಯೂ(Night curfew) ಜೊತೆಗೆ ವೀಕೆಂಡ್ ಕರ್ಫ್ಯೂ ಜಾರಿಗೆ ತಂದಿದ್ದಾರೆ. ಇದರ ಸಲುವಾಗಿ ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂಥ್(Kamal Pant) ಮಹತ್ವದ ಸಭೆಯ ನಡೆಸಿದ್ದಾರೆ. ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಡಿಸಿಪಿ(DCP) ಗಳಿಗೆ ನಿರ್ದೇಶನ ನೀಡಲಾಗಿದೆ, ಅವರು ಠಾಣಾ...
ಬಳ್ಳಾರಿ: ಇಲ್ಲಿನ ವಿಜಯನಗರ ವೈದ್ಯಕೀಯ (Medical) ವಿಜ್ಞಾನ ಸಂಸ್ಥೆಯ (ವಿಮ್ಸ್) 35 ವೈದ್ಯರು, ವಿದ್ಯಾರ್ಥಿಗಳೂ ಸೇರಿದಂತೆ ಬುಧವಾರ ಒಂದೇ ದಿನ ಜಿಲ್ಲೆಯಲ್ಲಿ 66 ಮಂದಿಗೆ ಕೋವಿಡ್ ಸೋಂಕು ತಗುಲಿದ್ದು, ಆತಂಕ ಸೃಷ್ಟಿಯಾಗಿದೆ.
35 ವಿಮ್ಸ್ ವಿದ್ಯಾರ್ಥಿಗಳನ್ನು ಜಿಲ್ಲಾ ಆಸ್ಪತ್ರೆಗೆ ಸೇರಿಸಲಾಗಿದೆ.
ಹಾಸ್ಟೆಲ್‌ನಲ್ಲಿದ್ದ ವಿದ್ಯಾರ್ಥಿಗಳ ಪೈಕಿ 21 ಮಂದಿಗೆ ಕೊರೊನಾ ವೈರಸ್ (coron virus) ಸೋಂಕು ತಗುಲಿದ್ದು, ಅವರೆಲ್ಲರನ್ನೂ ಜಿಲ್ಲಾಸ್ಪತ್ರೆಗೆ...
ರಾಯಚೂರು : ರಾಯಚೂರು ನಗರ(Raichur City)ದ ವೀರಾಂಜನೇಯ ಕಲ್ಯಾಣ ಮಂಟಪ(Veeranjaneya Welfare Hall)ದಲ್ಲಿ ಆರೋಗ್ಯ ಶಿಬಿರವನ್ನು ಆಯೋಜನೆ ಮಾಡಿದ್ದು ಜೀನಿ ಸ್ಟಾಲ್(Jeanie Stahl) ಅನ್ನು ಏರ್ಪಡಿಸಿದ್ದರು. ಇಂದು ರಾಯಚೂರು ನಗರದಲ್ಲಿ ದಿವಂಗತ ದೊಡ್ಡ ಮಲ್ಲೇಶಪ್ಪ ಅವರ ಸ್ಮರಣಾರ್ಥವಾಗಿ ಉಚಿತ ಮೇಘ ಆರೋಗ್ಯ ತಪಾಸಣಾ ಶಿಬಿರವನ್ನು ಏರ್ಪಡಿಸಲಾಗಿತ್ತು. ಶ್ರೀ ಶ್ರೀ 108 ಸುಬುಧೇಂದ್ರ ತೀರ್ಥ ಶ್ರೀಪಾದಂಗಳವರು...