Friday, July 3, 2026

ರಾಜ್ಯ

ಅಂಬೇಡ್ಕರ್ ವಿವಿ, ಮೈಸೂರು-ಬೆಂಗಳೂರು ಅಷ್ಟಪಥದ ರಸ್ತೆ ಮಾಡಿದ್ದು ಯಾರು.? ನಾವು – ಮಾಜಿ ಸಿಎಂ ಸಿದ್ಧರಾಮಯ್ಯ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರು ಇಂದು ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ ಉದ್ಘಾಟನೆ ಮಾಡಿದ್ದಾರೆ. ಆದ್ರೇ.. ಇದಕ್ಕೆ ಜಾಗಕೊಟ್ಟಿದ್ದು, ಜಾರಿಗೆ ತಂದಿದ್ದು ನಾವು ಎಂಬುದಾಗಿ ಮಾಜಿ ಸಿಎಂ ಸಿದ್ಧರಾಮಯ್ಯ ಹೇಳಿದ್ದಾರೆ. ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಇವತ್ತು ಅಂಬೇಡ್ಕರ್ ವಿವಿ ಉದ್ಘಾಟನೆ ಮಾಡ್ತಿದ್ದಾರೆ. ಇದನ್ನ ಜಾರಿಗೆ ತಂದಿದ್ದು ಯಾರು, ನಾವು. ನಮ್ಮ ಅವಧಿಯಲ್ಲೇ ಜಮೀನು‌ಕೊಟ್ಟು...

ತುಮಕೂರಿನಲ್ಲಿ KSRTC ಬಸ್-ಕಾರಿನ ನಡುವೆ ಭೀಕರ ಅಪಘಾತ: ಇಬ್ಬರು ಸ್ಥಳದಲ್ಲೇ ಸಾವು

ತುಮಕೂರು: ಗುಬ್ಬಿ ತಾಲ್ಲೂಕಿನ ದೊಡ್ಡಗುಣಿ ಸಮೀಪ ಕೆಎಸ್ಆರ್ಟಿಸಿ ಬಸ್ ಹಾಗೂ ಕಾರಿನ ನಡುವೆ ಭೀಕರ ಅಪಘಾತ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿರೋದಾಗಿ ತಿಳಿದು ಬಂದಿದೆ. ಕೆಎಸ್ಆರ್ಟಿಸಿ ಬಸ್ಸು ಹಾಗೂ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿರುವ ಘಟನೆ ತುಮಕೂರು ಜಿಲ್ಲೆ ಗುಬ್ಬಿ ತಾಲ್ಲೂಕಿನ ದೊಡ್ಡಗುಣಿ ಸಮೀಪ ಘಟನೆ ಸಂಭವಿಸಿದೆ. ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು ಹತ್ತಕ್ಕೂ ಹೆಚ್ಚು ಮಂದಿಗೆ...

ಹೀಗಿದೆ.. ಪ್ರಧಾನಿ ಮೋದಿಯವರ ಎರಡು ದಿನಗಳ ರಾಜ್ಯ ಪ್ರವಾಸದ ವಿವರ

ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿಯವರು ಜೂನ್ 20 ಮತ್ತು 21ರಂದು ರಾಜ್ಯ ಪ್ರವಾಸ ಕೈಗೊಳ್ಳಲಿದ್ದು, ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರು ಜೂನ್ 20, ನಾಳೆ ಮಧ್ಯಾಹ್ನ 12.30 ಕ್ಕೆ ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆಯಲ್ಲಿ ಮಿದುಳು ಸಂಶೋಧನಾ ಕೇಂದ್ರ ಲೋಕಾರ್ಪಣೆಗೊಳಿಸಿ ಬಾಗ್ಚಿ- ಪಾರ್ಥಸಾರಥಿ ಆಸ್ಪತ್ರೆಯ...

ಅಗ್ನಿಪಥ್ ಯೋಜನೆಗೆ ಪ್ರತಿಭಟನೆ: ಕಾಂಗ್ರೆಸ್ ಬೆಂಕಿಗೆ ತುಪ್ಪ ಹಾಕುವ ಕೆಲಸ ಮಾಡುತ್ತಿದೆ – CM ಬಸವರಾಜ ಬೊಮ್ಮಾಯಿ

ಬೆಂಗಳೂರು : ಕಾಂಗ್ರೆಸ್ ಬೆಂಕಿಗೆ ತುಪ್ಪ ಹಾಕುವ ಕೆಲಸವನ್ನು ಇಡೀ ದೇಶದಲ್ಲಿ ಮಾಡುತ್ತಿದೆ ಎನ್ನುವುದಕ್ಕೆ ಖಾನಾಪುರ ಶಾಸಕರು ಧರಣಿ ಮಾಡುತ್ತಿರುವುದು ಸಾಕ್ಷಿಯಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಇಂದು ಮಾತನಾಡಿದ ಅವರು, ಅಗ್ನಿಪಥ್ ಒಂದು ವಿನೂತನ ಕಾರ್ಯಕ್ರಮ. ಇಡೀ ಜಗತ್ತಿನಲ್ಲಿ ಯುವಕರಿಗೆ ಮಿಲಿಟರಿ ತರಬೇತಿ ನೀಡುವ ವ್ಯವಸ್ಥೆ ಇದೆ....

ರಾಮಲಿಂಗಾರೆಡ್ಡಿ ಕೇಳಿರುವ ಪ್ರಶ್ನೆಗಳಿಗೆ ಪ್ರಧಾನಿ ಮೋದಿ ಉತ್ತರಿಸಲಿ – ಡಿಕೆ ಶಿವಕುಮಾರ್

ಬೆಂಗಳೂರು: ಪ್ರಧಾನಿ ಬರುತ್ತಿದ್ದಾರೆ ಎಂದು ರಸ್ತೆ ಗುಂಡಿ ಮುಚ್ಚಿರುವ ಬಗ್ಗೆ ಕೇಳಿದ ಪ್ರಶ್ನೆಗೆ, ' ಅವರು ಜನರಿಗಾಗಿ ಕೆಲಸ ಮಾಡುತ್ತಿಲ್ಲ, ನಾಯಕರ ಅನುಕೂಲಕ್ಕೆ ಕೆಲಸ ಮಾಡುತ್ತಿದ್ದಾರೆ. ನಮ್ಮ ರಾಮಲಿಂಗಾರೆಡ್ಡಿ ಅವರು ಪ್ರಶ್ನೆ ಕೇಳಿರುವಂತೆ ಪ್ರಧಾನಮಂತ್ರಿಗಳು 40% ಕಮಿಷನ್ ಸರ್ಕಾರದ ಬಗ್ಗೆ ತಮ್ಮ ನಿಲುವು ತಿಳಿಸಲಿ. ಅವರು ಕೇಳಿರುವ ಪ್ರಶ್ನೆಗಳಿಗೆ ಪ್ರಧಾನಿಗಳು ಉತ್ತರಿಸಲಿ ' ಎಂದು...

ಮೋದಿ ಸಾಗುವ ಮಾರ್ಗದ ಕಾಲೇಜುಗಳಿಗೆ ರಜೆ ಏಕೆ.? ನಮ್ಮ ವಿದ್ಯಾರ್ಥಿಗಳೇನು ಟೆರರಿಸ್ಟಾ.? – ಡಿಕೆಶಿ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರು ಜೂನ್.21ರಂದು ಅಂತರಾಷ್ಟ್ರೀಯ ಯೋಗ ದಿನಾಚರಣೆ ನಿಮಿತ್ತ ಮೈಸೂರಿಗೆ ಆಗಮಿಸಲಿದ್ದಾರೆ. ಅವರು ಹಾದು ಹೋಗುವಂತ ಮಾರ್ಗಗಳ ಶಾಲಾ-ಕಾಲೇಜುಗಳಿಗೆ ರಜೆಯನ್ನು ಸರ್ಕಾರ ಘೋಷಿಸಿದೆ. ಇದಕ್ಕೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ವಿದ್ಯಾರ್ಥಿಗಳೇನು ಉಗ್ರಗಾಮಿಗಳಾ ಎಂಬುದಾಗಿ ಕಿಡಿಕಾರಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಪ್ರಧಾನಿ ನರೇಂದ್ರ ಮೋದಿಯವರು ಹಾದು ಹೋಗುವಂತ ಮಾರ್ಗದ ಕಾಲೇಜುಗಳಿಗೆ ಯಾಕ್...

ಶಿವಮೊಗ್ಗ: ನಾಳೆ ಜಿಲ್ಲೆಯ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

https://www.youtube.com/watch?v=PTeNl0soHp0 ಶಿವಮೊಗ್ಗ: ಎಂ.ಆರ್.ಎಸ್. 110/11 ಕೆವಿ ಬಸ್‍ಬಾರ್ ನಿರ್ವಹಣಾ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಮಾಚೇನಹಳ್ಳಿ ವಿ.ವಿ.ಕೇಂದ್ರದ ವ್ಯಾಪ್ತಿಯ ಮಾರ್ಗಗಳಲ್ಲಿ ಜೂನ್ 19 ರಂದು ಬೆಳಿಗ್ಗೆ 9 ರಿಂದ ಸಂಜೆ 5 ರವರೆಗೆ ಮಾಚೇನಹಳ್ಳಿ, ಬಿದರೆ, ನಿದಿಗೆ, ಓತಿಘಟ್ಟ, ಸಿದ್ದರಗುಡಿ, ಹಾರೇಕಟ್ಟೆ, ಸೋಗಾನೆ, ಆಚಾರಿಕ್ಯಾಂಪ್, ಹೊಸೂರು ರೆಡ್ಡಿಕ್ಯಾಂಪ್, ದುಮ್ಮಳ್ಳಿ, ಶುಗರ್ ಕಾಲೋನಿ ಮತ್ತು ಜಯಂತಿಗ್ರಾಮ, ಹೊನ್ನವಿಲೆ, ಮೇ||ರಾಮಮೂರ್ತಿ ಮಿನರಲ್ಸ್,...

ರಾಜ್ಯ ಪ್ರವಾಸ ಮಾಡುತ್ತಿರುವ ಪ್ರಧಾನಿ ನರೇಂದ್ರ ಮೋದಿ ಮುಂದೆ ಡಜನ್ ಪ್ರಶ್ನೆಗಳನ್ನಿಟ್ಟ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ರಾಮಲಿಂಗಾ ರೆಡ್ಡಿ

https://www.youtube.com/watch?v=6zYntnQDRNA ಬೆಂಗಳೂರು: ಬಿಬಿಎಂಪಿ ಚುನಾವಣೆ ಹಾಗೂ ವಿಧಾನ ಸಭೆ ಚುನಾವಣೆಗಳು ಸಮೀಪಿಸುತ್ತಿರುವ ಹೊತ್ತಲ್ಲಿ ಎರಡು ದಿನಗಳ ರಾಜ್ಯ ಪ್ರವಾಸ ಹಮ್ಮಿಕೊಂಡಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ರಾಮಲಿಂಗಾ ರೆಡ್ಡಿ ಅವರು ಡಜನ್ ಪ್ರಶ್ನೆಗಳನ್ನು ಕೇಳಿದ್ದಾರೆ. ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಶನಿವಾರ ಎಲ್ಲಾ ಮಾಜಿ ಮೇಯರ್ ಗಳ ಜತೆ ಪತ್ರಿಕಾಗೋಷ್ಠಿ ನಡೆಸಿದ ರಾಮಲಿಂಗಾ ರೆಡ್ಡಿ...

ಈ ಬಾರಿ ದ್ವಿತೀಯ ಪಿಯು ಪರೀಕ್ಷೆಯಲ್ಲಿ ಶೇ.61.88ರಷ್ಟು ವಿದ್ಯಾರ್ಥಿಗಳು ಪಾಸ್ – ಸಚಿವ ಬಿ.ಸಿ ನಾಗೇಶ್

https://www.youtube.com/watch?v=BfWqdy1VeWo ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ.61.88ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಸಿ. ನಾಗೇಶ್ ತಿಳಿಸಿದರು. ಶನಿವಾರ (ಜೂನ್.18) ಬೆಂಗಳೂರಿನ ಮಲ್ಲೇಶ್ವರದಲ್ಲಿರುವ ಪದವಿಪೂರ್ವ ಶಿಕ್ಷಣ ಇಲಾಖೆಯ ಕಚೇರಿಯಲ್ಲಿ 2022ರ ಏಪ್ರಿಲ್/ಮೇ ತಿಂಗಳಲ್ಲಿ ನಡೆದ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವನ್ನು ಸಚಿವ...

ಸಚಿವ ಸುಧಾಕರ್ ಆರೋಗ್ಯ ಇಲಾಖೆಯ ಗುತ್ತಿಗೆ ನೌಕರರ ಬಗ್ಗೆ ಕೊಟ್ಟ ಮಾಹಿತಿಯೇ ಸುಳ್ಳು – ಆಯನೂರು ಮಂಜುನಾಥ್

https://www.youtube.com/watch?v=PTeNl0soHp0 ಬೆಂಗಳೂರು: ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ ಸುಧಾಕರ್ , ಗುತ್ತಿಗೆ, ಹೊರಗುತ್ತಿಗೆ ನೌಕರರ ಬಹುತೇಕ ಬೇಡಿಕೆ ಈಡೇರಿಸಿದ್ದೇವೆ. ಶ್ರೀನಿವಾಸಾಚಾರಿ ವರದಿಯ ಶಿಫಾರಸ್ಸುಗಳನ್ನು ಜಾರಿಗೊಳಿಸಿದ್ದೇವೆ ಎಂಬುದಾಗಿ ಪತ್ರಿಕಾ ಹೇಳಿಕೆಯಲ್ಲಿ ಸ್ಪಷ್ಟ ಪಡಿಸಿದ ಎಲ್ಲಾ ಅಂಶಗಳು ಬರೀ ಸುಳ್ಳು ಎಂಬುದಾಗಿ ಆರೋಗ್ಯ ಇಲಾಖೆಯ ಗುತ್ತಿಗೆ, ಹೊರಗುತ್ತಿಗೆ ನೌಕರರ ಸಂಘದ ಗೌರವಾಧ್ಯಕ್ಷ ಆಯನೂರು ಮಂಜುನಾಥ್ ಸ್ಪಷ್ಟ...
- Advertisement -spot_img

Latest News

Haveri News: ಯಾವುದೇ ಕಾರಣಕ್ಕೂ ವಿದ್ಯುತ್ ಖಾಸಗಿ ಕರಣ ಆಗುವುದಿಲ್ಲ: ಹೆಸ್ಕಾಂ ಅಧ್ಯಕ್ಷ ಅಜ್ಜಂಪೀರ್ ಖಾದ್ರಿ

Haveri News: ಹಾನಗಲ್ ಪಟ್ಟಣ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಹೆಸ್ಕಾಂ ಅಧ್ಯಕ್ಷ ಅಜ್ಜಂಪೀರ್ ಖಾದ್ರಿ, ರೈತರು ಯಾವುದೇ ರೀತಿಯ ಆತಂಕ ಪಡುವ ಅಗತ್ಯವಿಲ್ಲ. ವಿದ್ಯುತ್...
- Advertisement -spot_img