ನವದೆಹಲಿ : ತಂತ್ರಜ್ಞಾನ ಆಧಾರಿತ ಅಭಿವೃದ್ಧಿ ಕರ್ನಾಟಕದಿಂದ ಆಗುತ್ತಿದೆ. ದೇಶದ ಅಭಿವೃದ್ಧಿ ಕರ್ನಾಟಕದ ನೀಡಬಹುದಾದ ಬಹು ದೊಡ್ಡ ಕೊಡಗೆ ಇದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ಟಿವಿ9 ನೆಟ್ವಕ್ ಆಯೋಜಿಸಿದ್ದ ವಾಟ್ ಇಂಡಿಯಾ ಥಿಕ್ಸ್ ಟುಡೇ ಜಾಗತಿಕ ಸಮ್ಮೇಳನದಲ್ಲಿ ಭಾಗವಹಿಸಿ ಮಾತನಾಡುತ್ತಿದ್ದರು.
ಕರ್ನಾಟಕವನ್ನು ದೇಶದ ಅಭಿವೃದ್ಧಿಯ ಇಂಜಿನ್ ಎಂದು ಗುರುತಿಸಿರುವುದೇ ಕರ್ನಾಟಕದ ಮಹತ್ವವನ್ನು...
https://www.youtube.com/watch?v=izfyNfiD17g
ಬೆಂಗಳೂರು: ಕಾರ್ಮಿಕರ ಮಕ್ಕಳಿಗೆ ಪೈಲಟ್ ತರಬೇತಿ ಹಾಗೂ ಎಸ್ಎಸ್ ಸಿ ಪರೀಕ್ಷೆಯಲ್ಲಿ 600ಕ್ಕೂ ಅಧಿಕ ಅಂಕ ಗಳಿಸಿರುವ 2500 ವಿದ್ಯಾರ್ಥಿಗಳಿಗೆ 10 ಸಾವಿರ ವಿಶೇಷ ಪ್ರೋತ್ಸಾಹ ಧನ ನೀಡುವುದಾಗಿ ಕಾರ್ಮಿಕ ಇಲಾಖೆ ಸಚಿವ ಶಿವರಾಮ್ ಹೆಬ್ಬಾರ್ ಗುರುವಾರ ಘೋಷಿಸಿದ್ದಾರೆ.
ಕಾರ್ಮಿಕ ಸಭೆಯಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು ಕಟ್ಟಡ ಕಾರ್ಮಿಕರು ಹಾಗೂ ರಾಜ್ಯದ ಇತರೆ ಕಾರ್ಮಿಕರ...
https://www.youtube.com/watch?v=iqbwSVafYok
ಶಿಕಾರಿಪುರ: ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದಿಲ್ಲ. ಬದಲಿಗೆ ಬಿಜೆಪಿ ಅಧಿಕಾರಕ್ಕೆ ತರುವುದಕ್ಕಾಗಿ ರಾಜ್ಯ ಪ್ರವಾಸ ಮಾಡುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.
ಚುನಾವಣೆಗೆ ಸ್ಪರ್ಧಿಸಬೇಕು ಎನ್ನುವ ಉದ್ದೇಶಕ್ಕೆ ತಾಲೂಕಿನ 350ಕ್ಕೂ ಹೆಚ್ಚು ಕಾರ್ಯಕರ್ತರು ಬುಧವಾರ ಬೆಂಗಳೂರಿಗೆ ತೆರಳಿ ಯಡಿಯೂರಪ್ಪ ಅವರಿಗೆ ಮನವಿ ಮಾಡಿದ ಸಂದರ್ಭದಲ್ಲಿ ಮಾತನಾಡಿದ ಅವರು, ವಯಸ್ಸಿನ ಲೆಕ್ಕಾಚಾರ ಹೈಕಮಾಂಡ್ ಒಪ್ಪಿಗೆ...
https://www.youtube.com/watch?v=FDwnV3OT0aE
ಸಹಾಯಕ ಮಹಾನಿರೀಕ್ಷಕ ಮಧುಸೂದನ್ ಮನೆ ಮೇಲೆ ಇಂದು ಎಸಿಬಿ ದಾಳಿಯನ್ನು ಮಾಡಿದ್ದಾರೆ. ಎಸಿಬಿ ದಾಳಿ ವೇಳೆ 2.3 ಕೆ ಜಿ ಚಿನ್ನಾಭರಣ 9 ಕೆಜಿ ಬೆಳ್ಳಿ, 39 ಲಕ್ಷ ನಗದು ಪತ್ತೆಯಾಗಿದೆ. ಎಸಿಬಿ ಅಧಿಕಾರಿಗಳಿಂದ ಹಣ, ಚಿನ್ನಾಭರಣವನ್ನು ತಲಾಶ್ ಮಾಡಲಾಗಿದ್ದು, ಮಧುಸೂದನ್ ಮನೆಯಲ್ಲಿದ್ದ ಅಪಾರ ಪ್ರಮಾಣದ ಹಣ, ಚಿನ್ನಾಭರಣವನ್ನು ನೋಡಿ ಎಸಿಬಿ ಅಧಿಕಾರಿಗಳಿಗೆ ಶಾಕ್...
ಬೆಂಗಳೂರು: ಅಗ್ನಿಪಥ ಯೋಜನೆಯಡಿ ವಯೋಮಿತಿಯನ್ನು 21 ರಿಂದ 23 ಕ್ಕೆ ಏರಿಸುವ ಮೂಲಕ ಮೋದಿ ಸರ್ಕಾರವು ಜನರ ಅಗತ್ಯಗಳಿಗೆ ಸ್ಪಂದಿಸುವ ಸರ್ಕಾರ ಎಂದು ನಿರೂಪಿಸಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಕಳೆದ ಎರಡು ವರ್ಷಗಳಿಂದ ರಕ್ಷಣಾ ಪಡೆಗಳಿಗೆ ನೇಮಕಾತಿ ನಡೆದಿರಲಿಲ್ಲ. ಮೊದಲ ವರ್ಷದ ನೇಮಕಾತಿಯಲ್ಲಿ ವಯೋಮಿತಿಯನ್ನು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಹೆಚ್ಚಿಸಿದ್ದಾರೆ. ಈ ನಿರ್ಧಾರದಿಂದ...
ಬೆಂಗಳೂರು: 2021-22ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ಏಪ್ರಿಲ್ 22 ರಿಂದ ಆರಂಭವಾಗಿ ಮೇ 18 ಕ್ಕೆ ಮುಕ್ತಾಯಗೊಂಡಿತ್ತು. ಈ ಪರೀಕ್ಷೆಯ ಫಲಿತಾಂಶವನ್ನು ನಾಳೆ ಬೆಳಿಗ್ಗೆ ಪ್ರಕಟಿಸೋದಾಗಿ ಸಚಿವ ಬಿ.ಸಿ ನಾಗೇಶ್ ತಿಳಿಸಿದ್ದಾರೆ.
ಈ ಬಗ್ಗೆ ಟ್ವಿಟ್ ಮಾಡಿರುವಂತ ಅವರು, ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವನ್ನು ನಾಳೆ (ಜೂನ್.18) ಪ್ರಕಟಿಸಲಾಗುತ್ತದೆ. ವಿದ್ಯಾರ್ಥಿಗಳಿಗೆ ಶುಭಾಶಯಗಳು ಎಂಬುದಾಗಿ ಹೇಳಿದ್ದಾರೆ....
ಬೆಂಗಳೂರು: ರಾಜ್ಯದ ಮಾಜಿ ಮುಖ್ಯಮಂತ್ರಿ ಮತ್ತು ವಿಧಾನಸಭೆಯ ವಿಪಕ್ಷ ನಾಯಕ ಸಿದ್ದರಾಮಯ್ಯನವರು ಟ್ವೀಟ್ ಮಾಡುವ ಭರದಲ್ಲಿ ತಾವು ಸದಾ ಅಸ್ಪøಶ್ಯರು ಎಂದು ತಿಳಿಸಿ ನನ್ನ ಜಾತಿಗೆ ಅಪಮಾನ ಮಾಡಿದ್ದಾರೆ ಎಂದು ಬಿಜೆಪಿ ಎಸ್.ಸಿ. ಮೋರ್ಚಾ ರಾಜ್ಯ ಅಧ್ಯಕ್ಷ ಮತ್ತು ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ಅವರು ಆರೋಪಿಸಿದರು.
ಸಿದ್ದರಾಮಯ್ಯರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಬಿಜೆಪಿ ಎಸ್.ಸಿ....
ಶಿವಮೊಗ್ಗ : 2022-23 ನೇ ಸಾಲಿಗೆ ಅಲ್ಪಸಂಖ್ಯಾತರ ಮೆಟ್ರಿಕ್ ಪೂರ್ವ ಬಾಲಕ/ಬಾಲಕಿಯರ ವಿದ್ಯಾರ್ಥಿನಿಲಯಗಳಿಗೆ ಪ್ರವೇಶ ಪಡೆಯಲು ಸೇವಾಸಿಂಧು ತಂತ್ರಾಂಶ https://sevasindhu.karnataka.gov.in ದಲ್ಲಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಮೆಟ್ರಿಕ್ಪೂರ್ವ ಬಾಲಕರ ವಿದ್ಯಾರ್ಥಿನಿಲಯ, ಮೆಟ್ರಿಕ್ಪೂರ್ವ ಬಾಲಕಿಯರ ವಿದ್ಯಾರ್ಥಿನಿಲಯ, ಶಿಕಾರಿಪುರ ಟೌನ್ ಹಾಗೂ ಮೆಟ್ರಿಕ್ಪೂರ್ವ ಬಾಲಕಿಯರ ವಿದ್ಯಾರ್ಥಿನಿಲಯ, ಶಿರಾಳಕೊಪ್ಪ ಟೌನ್ ಈ ವಿದ್ಯಾರ್ಥಿನಿಲಯಗಳಿಗೆ 5 ರಿಂದ ಎಸ್ಎಸ್ಎಲ್ಸಿವರೆಗೆ ಪ್ರವೇಶಾತಿಗೆ...
ಬೆಂಗಳೂರು: ದೆಹಲಿಯಲ್ಲಿ ಇಂದು ನಡೆಯಲಿರುವ ಜಿ.ಎಸ್.ಟಿ ಸಚಿವರ ಮಂಡಳಿ (ಗ್ರೂಪ್ ಆಫ್ ಮಿನಿಸ್ಟರ್ಸ್) ಸಭೆಯಲ್ಲಿ ಭಾಗವಹಿಸಲು ತೆರಳುತ್ತಿದ್ದು, ಇಂದು ಸಂಜೆಯೇ ಹಿಂದಿರುಗುವುದಾಗಿ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ದೆಹಲಿಗೆ ತೆರಳುವ ಮುನ್ನ ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕರ್ನಾಟಕ ಭಾವನದಿಂದ ವೀಡಿಯೊ ಕಾನ್ಫರೆನ್ಸ್ ಮೂಲಕ ಸಭೆಯಲ್ಲಿ ಪಾಲ್ಗೊಳ್ಳುತ್ತಿದ್ದು, ನಾಳೆ ಬಿಜೆಪಿ...
https://www.youtube.com/watch?v=YBTteTPghM4
ಬೆಂಗಳೂರು: ನಾನಾ ವೃತ್ತಿಪರ ಕೋರ್ಸುಗಳಿಗೆ ನಡೆಸುತ್ತಿರುವ ಸಿಇಟಿ ಪರೀಕ್ಷೆ ಮೊದಲ ದಿನವಾದ ಗುರುವಾರ ಸುಗಮವಾಗಿ ಮತ್ತು ಪಾರದರ್ಶಕವಾಗಿ ನಡೆದಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ ಎನ್ ಅಶ್ವತ್ಥ ನಾರಾಯಣ ಹೇಳಿದ್ದಾರೆ.
ಈ ಬಗ್ಗೆ ಮಾಧ್ಯಮ ಪ್ರಕಟಣೆ ನೀಡಿರುವ ಅವರು, 'ಮೊದಲ ದಿನ 1,75,305 ವಿದ್ಯಾರ್ಥಿಗಳು ಜೀವಶಾಸ್ತ್ರ ಮತ್ತು 2,080,32 ವಿದ್ಯಾರ್ಥಿಗಳು ಗಣಿತ ಪರೀಕ್ಷೆ ಬರೆದಿದ್ದಾರೆ....