Friday, July 3, 2026

ರಾಜ್ಯ

ಶಿವಮೊಗ್ಗ: ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ಡಿಪ್ಲೊಮಾಗೆ ಅರ್ಜಿ ಆಹ್ವಾನ

https://www.youtube.com/watch?v=bGN2k6diBQA ಶಿವಮೊಗ್ಗ : ಕರ್ನಾಟಕ ಇನ್‍ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್, ಶಿವಮೊಗ್ಗ ಇಲ್ಲಿ ಡಿಪ್ಲೊಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ಎಸ್‍ಎಸ್‍ಎಲ್‍ಸಿ ಮುಗಿಸಿದ ಸಹಕಾರ ಸಂಘ ಸಂಸ್ಥೆಗಳ ಸಿಬ್ಬಂದಿಗಳು, ಖಾಸಗಿ ಹಾಗೂ ಎಸ್.ಸಿ/ಎಸ್.ಟಿ ಅಭ್ಯರ್ಥಿಗಳು ಪ್ರವೇಶ ಪಡೆಯಬಹುದು. ತರಬೇತಿಯ ಅವಧಿಯು 6 ತಿಂಗಳಾಗಿದ್ದು ಸಂಘ ಸಂಸ್ಥೆಗಳ ಸಿಬ್ಬಂದಿಗಳಿಗೆ ಮತ್ತು ಖಾಸಗಿ ಅಭ್ಯರ್ಥಿಗಳಿಗೆ ಮಾಸಿಕ ರೂ.100/-...

ಊಟ ಬೇಡಿದ ಮುಗ್ಧ ಮಗುವಿಗೆ ಕೆಂಡದ ಕಿಡಿಯಿಂದ ಕೈ ಸುಟ್ಟ ಮಲತಾಯಿ..!

https://youtu.be/TVYTmv2MSg0 ಹಸಿವು ಅಂತ ಊಟಕ್ಕೆ ಮನೆಗೆ ಬಂದ ಮಗನ ಕೈಗಳನ್ನ‌ ಸುಟ್ಟು, ಮಂಚಕ್ಕೆ ಕೈ ಕಾಲು ಕಟ್ಟಿ ಹಿಂಸಿಸಿ ಕ್ರೌರ್ಯ ಮೆರೆದ ಮಲತಾಯಿ ಈಗ ವಾಡಿ ಪೊಲೀಸರ ಅತಿಥಿಯಾಗಿದ್ದಾಳೆ. ಕಲಬುರಗಿ ಜಿಲ್ಲೆಯ ವಾಡಿ ಪಟ್ಟಣದ ಸಮೀಪವಿರುವ ನಾಲವಾರ ಸ್ಟೇಷನ್ ತಾಂಡದಲ್ಲಿ ಇಂತಹದೊಂದು ಅಮಾನವೀಯ ಕೃತ್ಯ ನಡೆದಿದೆ. ನಾಲವಾರ ಸಮೀಪವಿರುವ ತಾಂಡಾ ನಿವಾಸಿ ತಿಪ್ಪಣ್ಣಾ ಎಂಬುವರ ಹೆಂಡತಿ ಮೃತಪಟ್ಟಿದ್ದು,‌...

ಪ್ರಮೋದ್ ಮುತಾಲಿಕ್ ಕೂಡಲೇ ನಿಮ್ಹಾನ್ಸ್ ಗೆ ಸೇರಿಸಿ – ಶಾಸಕ ಜಮೀರ್ ಅಹ್ಮದ್

https://www.youtube.com/watch?v=Oe61ePt8Pp0 ಬೆಂಗಳೂರು: ಮಸೀದಿಗಳಲ್ಲಿ ಧ್ವನಿವರ್ಧಕಗಳನ್ನು ತೆಗೆಸಲು ಸರ್ಕಾರಕ್ಕೆ ಗಡುವು ನೀಡಲು ಪ್ರಮೋದ್ ಮುತಾಲಿಕ್ ಯಾರು? ನ್ಯಾಯಾಲಯದ ಆದೇಶವನ್ನು ಸರಿಯಾಗಿ ತಿಳಿದುಕೊಳ್ಳದೇ ತಾನೇ ಸರ್ಕಾರ, ತನ್ನಿಂದಲೇ ಸರ್ಕಾರ ಎಂಬಂತೆ ವರ್ತಿಸುತ್ತಿರುವ ಗೂಂಡಾ ಪ್ರವೃತ್ತಿಯ ಪ್ರಮೋದ್ ಮುತಾಲಿಕ್ ಮಾನಸಿಕ ಸ್ಥಿಮಿತತೆ ಕಳೆದಿಕೊಂಡಿದ್ದು, ಕೂಡಲೇ ಅವರನ್ನು ನಿಮ್ಹಾನ್ಸ್ ಗೆ ದಾಖಲಿಸಬೇಕು ಎಂದು ಚಾಮರಾಜಪೇಟೆ ಶಾಸಕ ಮತ್ತು ಮಾಜಿ ಸಚಿವರಾದ ಬಿ...

ಜೂನ್.21ರಂದು ಅಂತಾರಾಷ್ಟ್ರೀಯ ಯೋಗ ದಿನಾಚರಣೆಗೆ ಪ್ರಧಾನಿ ಮೋದಿ ಚಾಲನೆ: 15000 ಜನ ಭಾಗಿ – ಸಿಎಂ ಬೊಮ್ಮಾಯಿ

ಬೆಂಗಳೂರು: ಆಜಾದಿ ಕಾ ಅಮೃತ್ ಮಹೋತ್ಸವ ಅಂಗವಾಗಿ ಮೈಸೂರಿನಲ್ಲಿ ನಡೆಯಲಿರುವ ಅಂತರರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಭಾಗವಹಿಸಲಿದ್ದು, ಮೈಸೂರು ಅರಮನೆ ಎದುರು 15 ಸಾವಿರ ಜನರು ಯೋಗ ಮಾಡಲಿದ್ದಾರೆ. ಈ ಕುರಿತು ಕೈಗೊಂಡಿರುವ ಪೂರ್ವಸಿದ್ಧತೆಗಳ ಪರಿಶೀಲನೆ ನಡೆಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಈ 15 ಸಾವಿರ ಯೋಗಪಟುಗಳ ಆಯ್ಕೆ ಪ್ರಕ್ರಿಯೆಯನ್ನು...

BREAKING: ರೋಹಿತ್ ಚಕ್ರತೀರ್ಥ ಪಿಯುಸಿ ಪಠ್ಯಪುಸ್ತಕ ಪರಿಷ್ಕರಣೆಯಿಂದ ಹೊರಕ್ಕೆ

https://www.youtube.com/watch?v=klwhdYp59r4 ಬೆಂಗಳೂರು: ಶಾಲಾ ಪಠ್ಯಪುಸ್ತಕ ಪರಿಷ್ಕರಣೆ ವಿವಾದದ ನಂತ್ರ, ಪಿಯುಸಿ ಪಠ್ಯಪುಸ್ತಕ ಪರಿಷ್ಕರಣೆ ರೋಹಿತ್ ಚಕ್ರತೀರ್ಥ ಸಮಿತಿಗೆ ವಹಿಸಿದ್ದು ತೀವ್ರ ವಿವಾದಕ್ಕೆ ಕಾರಣವಾಗಿತ್ತು. ದಿನಕ್ಕೊಂದು ಶಾಲಾ ಪಠ್ಯಪುಸ್ತಕಗಳಲ್ಲಿನ ಯಡವಟ್ಟು ಹೊರಬಂದ ಬಳಿಕ, ಈಗ ಪಿಯು ಪಠ್ಯಪುಸ್ತಕ ಪರಿಷ್ಕರಣೆಗೆ ರೋಹಿತ್ ಚಕ್ರತೀರ್ಥ ಸಮಿತಿಗೆ ನೀಡಿದ್ದಂತ ಹೊಣೆಯನ್ನು ಶಿಕ್ಷಣ ಇಲಾಖೆ ವಾಪಾಸ್ ಪಡೆದಿದೆ. ಈ ಕುರಿತಂತೆ ಸುದ್ದಿಗಾರರಿಗೆ ಮಾಹಿತಿ ನೀಡಿದಂತ...

ಬಿಜೆಪಿ ಸರಕಾರದಿಂದ ಪಠ್ಯ ಪರಿಷ್ಕರಣೆ ನೆಪದಲ್ಲಿ ಸಾಂಸ್ಕೃತಿಕ ಅತ್ಯಾಚಾರ – ಡಿ.ಕೆ ಶಿವಕುಮಾರ್ ಕಿಡಿ

ಬೆಂಗಳೂರು: ಪಠ್ಯಪುಸ್ತಕ ಪರಿಷ್ಕರಣೆ ನೆಪದಲ್ಲಿ ರಾಜ್ಯ ಬಿಜೆಪಿ ಸರಕಾರವು ಸಾಂಸ್ಕೃತಿಕ ಅತ್ಯಾಚಾರ ನಡೆಸುತ್ತಿದ್ದು, ಪರಿಸ್ಕೃತ ಪುಸ್ತಕಗಳನ್ನು ಕಸದ ಬುಟ್ಟಿಗೆ ಎಸೆಯಬೇಕೆಂದು ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪಠ್ಯಪುಸ್ತಕ ಪರಿಷ್ಕರಣೆಯಲ್ಲಿ ನಾಡಿನ ದಾರ್ಶನಿಕರು, ಮಹಾನ್ ಚೇತನಗಳಿಗೆ ಅಪಮಾನ ಮಾಡಿರುವುದನ್ನು, ಇತಿಹಾಸ ತಿರುಚಿರುವುದರ ಬಗ್ಗೆ ಕೆಪಿಸಿಸಿ ಕಚೇರಿಯಲ್ಲಿ ಮಂಗಳವಾರ ಮಾಧ್ಯಮಗೋಷ್ಠಿ ನಡೆಸಿದ ಅವರು ರಾಜ್ಯ...

ಆಮ್ ಆದ್ಮಿ ಪಕ್ಷ ಸೇರ್ಪಡೆಯಾದ ಹಿರಿಯ ನಟ ಮುಖ್ಯಮಂತ್ರಿ ಚಂದ್ರು

https://www.youtube.com/watch?v=jvLYBeaAXsw ಬೆಂಗಳೂರು: ಸ್ಯಾಂಡಲ್ ವುಡ್ ಹಿರಿಯ ನಟ ಮುಖ್ಯಮಂತ್ರಿ ಚಂದ್ರು ಅವರು ಇಂದು ಅಧಿಕೃತವಾಗಿ ಎಎಪಿ ಪಕ್ಷವನ್ನು ಸೇರ್ಪಡೆಗೊಂಡರು. ಬೆಂಗಳೂರಿನ ಪರಾಗ್ ಹೊಟೆಲ್ ನಲ್ಲಿ ಆಮ್ ಆದ್ಮಿ ಪಕ್ಷದ ಮುಖಂಡರ ಸಮ್ಮುಖದಲ್ಲಿ ಇಂದು ಮುಖ್ಯಮಂತ್ರಿ ಚಂದ್ರು ಆಮ್ ಆದ್ಮಿ ಪಕ್ಷಕ್ಕೆ ಸೇರ್ಪಡೆಯಾಗಿದರು. ಈ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಆಮ್ ಆದ್ಮಿ ಪಕ್ಷದಲ್ಲಿ ಯಾವುದೇ ಷರತ್ತುಗಳಿಲ್ಲದೆ ನಾನು...

ಬೆಂಗಳೂರಿನಲ್ಲಿ ತಾಲಿಬಾನ್ ಉಗ್ರ ಅರೆಸ್ಟ್: ಜಮ್ಮು ಕಾಶ್ಮೀರ ಪೊಲೀಸರಿಗೆ ಅಗತ್ಯ ನೆರವು – ಸಿಎಂ ಬಸವರಾಜ ಬೊಮ್ಮಾಯಿ

https://www.youtube.com/watch?v=LLTdfow15Ps ಬೆಂಗಳೂರು: ಬೆಂಗಳೂರಿನಲ್ಲಿ ಭಯೋತ್ಪಾದಕನೊಬ್ಬನ ಬಂಧನವಾಗಿದೆ.ಜಮ್ಮು ಕಾಶ್ಮೀರ ಪೊಲೀಸರಿಗೆ ರಾಜ್ಯ ಸರ್ಕಾರ ಅಗತ್ಯ ನೆರವು ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಹೊಸಕೋಟೆಗೆ ತೆರೆಳುವ ಮುನ್ನ ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿ, ಸಂಶಯಾಸ್ಪದ ವ್ಯಕ್ತಿಗಳ ಚಲನವಲನ ಮೇಲೆ ನಿರಂತರವಾಗಿ ಕಣ್ಣಿರುತ್ತದೆ. ಹಿಂದೆ ಭಟ್ಕಳ, ಶಿರಸಿಯಲ್ಲಿಯೂ ಬಂಧನಗಳಾಗಿವೆ. ಜಮ್ಮು ಕಾಶ್ಮೀರ ಪೊಲೀಸರಿಗೆ ಅಗತ್ಯ...

ಪಠ್ಯಪರಿಷ್ಕರಣೆ ವಿವಾದ: ಕಾಂಗ್ರೆಸ್ ನಿಂದ ಜೂನ್.9ರಂದು ಪ್ರತಿಭಟನೆ

https://www.youtube.com/watch?v=fMz6zS33A9Y ಬೆಂಗಳೂರು: ರಾಜ್ಯ ಸರ್ಕಾರದ ಮನಸ್ಥಿತಿ ಏನು ಎಂಬುದು ಈಗಿನ ಬದಲಾವಣೆ ಪಠ್ಯಪುಸ್ತಕದಲ್ಲಿ ತೋರಿಸುತ್ತಿದೆ. ಆದ್ರೇ.., ಪರಿಷ್ಕೃತ ಪಠ್ಯವನ್ನು ಕಸದ ಬುಟ್ಟಿಗೆ ಹಾಕಬೇಕು. ಹಳೇ ಪಠ್ಯದಲ್ಲೇ ಶಿಕ್ಷಣ ಮುಂದುವರಿಯ ಬೇಕು ಎಂಬುದಾಗಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಒತ್ತಾಯಿಸಿದ್ದಾರೆ. ಇಂದು ಸುದ್ದಿಗೋಷ್ಠಿ ನಡೆಸಿ ಈ ಕುರಿತು ಮಾತನಾಡಿದ ಅವರು, ಅಂಬೇಡ್ಕರ್ ಸಂವಿಧಾನ ಶಿಲ್ಪಿ, ಅವರ ತಂದೆ, ಹುಟ್ಟಿದ...

BREAKING NEWS: ಬೆಂಗಳೂರಿನಲ್ಲಿ ಶಂಕಿತ ಉಗ್ರ ತಾಲಿಬ್ ಹುಸೇನ್ ಬಂಧನ

https://www.youtube.com/watch?v=q__aIu3T9Es ಬೆಂಗಳೂರು: ನಗರದಲ್ಲಿ ತಲೆಮರೆಸಿಕೊಂಡಿದ್ದಂತ ಶಂಕಿತ ತಾಲಿಬಾನ್ ಉಗ್ರ ತಾಲಿಬ್ ಹುಸೇನ್ ಬಂಧಿಸುವಲ್ಲಿ, ಪೊಲೀಸರು ಯಶಸ್ವಿಯಾಗಿದ್ದಾರೆ. ಕಾಶ್ಮೀರದಿಂದ ಬೆಂಗಳೂರಿಗೆ ಬಂದು, ನಗರದ ಶ್ರೀರಾಂಪುರದಲ್ಲಿ ವಾಸವಾಗಿ, ಓಕಳಿಪುರಂ ನಲ್ಲಿನ ಮಸೀದಿಯೊಂದರಲ್ಲಿ ಪಾಠ-ಪ್ರವಚನ ನೀಡುತ್ತಿದ್ದಂತ ತಾಲಿಬಾನ್ ಶಂಕಿತ ಉಗ್ರ ತಾಲಿಬ್ ಹುಸೇನ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಉಗ್ರ ತಾಲಿಬ್ ಹುಸೇನ್, ನಗರದಲ್ಲಿ ತಾಲಿಕ್ ಎಂಬುದಾಗಿ ಹೆಸರು ಬದಲಾವಣೆ ಮಾಡಿಕೊಂಡು, ಕಾಶ್ಮೀರದಿಂದ...
- Advertisement -spot_img

Latest News

Bollywood: ಕಾಮಾಕ್ಯ ಮಂದಿರಕ್ಕೆ ಭೇಟಿ ನೀಡಿದ ನಟಿ ಊರ್ಫಿ ಜಾವೇದ್

Bollywood: ಬಾಲಿವುಡ್ ನಟಿ ಊರ್ಫಿ ಜಾವೇದ್ ಕಾಮಾಕ್ಯ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಸದಾಕಾಲ ಚಿತ್ರ ವಿಚಿತ್ರವಾಗಿ ಫ್ಯಾಷನ್ ಮಾಡಿಕ``ಂಡು, ವಸ್ತ್ರ ಧರಿಸಿ ಓಡಾಡುವ ಈ ನಟಿ ...
- Advertisement -spot_img