Thursday, July 2, 2026

ರಾಜ್ಯ

ಮತ್ತೆ ಶ್ರೀಶೈಲದಲ್ಲಿ ಕನ್ನಡಿಗರ ಮೇಲೆ ಹಲ್ಲೆ: ಸಾರಿಗೆ ಬಸ್ ಗ್ಲಾಸ್ ಪುಡಿಪುಡಿ, ಚಾಲಕ, ನಿರ್ವಾಹಕನಿಗೆ ಗಾಯ

https://www.youtube.com/watch?v=GDGYpQ0nZIY ವಿಜಯಪುರ: ಕಳೆದ ಯುಗಾದಿಯ ಸಂದರ್ಭದಲ್ಲಿ ಆಂಧ್ರಪ್ರದೇಶದ ಶ್ರೀಶೈಲದಲ್ಲಿ ಕರ್ನಾಟಕದ ಪ್ರವಾಸಿಗರ ಮೇಲೆ ಹಲ್ಲೆ ನಡೆಸಲಾಗಿತ್ತು. ಇದೀಗ ಮತ್ತೆ ಶ್ರೀಶೈಲದಲ್ಲಿ ಕನ್ನಡಿಗರ ಮೇಲೆ ಹಲ್ಲೆ ನಡೆಸಲಾಗಿದೆ. ಈ ಹಲ್ಲೆಯಲ್ಲಿ ಸಾರಿಗೆ ಬಸ್ ಚಾಲಕ, ನಿರ್ವಾಹಕು ಗಾಯಗೊಂಡಿರೋದಾಗಿ ತಿಳಿದು ಬಂದಿದೆ. ವಿಜಯಪುರ ಡಿಪೋಗೆ ಸೇರಿದ್ದಂತ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಬಸ್ ಚಾಲಕ ಬಸವರಾಜ ಬಿರದಾರ್ ಅವರು, ಶ್ರೀಶೈಲ...

ರೋಹಿತ್ ಚಕ್ರತೀರ್ಥ ಸಮಿತಿಯಿಂದ ಮತ್ತೊಂದು ಯಡವಟ್ಟು: 3,4ನೇ ತರಗತಿ ಪುಸ್ತಕದಲ್ಲಿ ಒಂದೇ ಪದ್ಯ.!

https://www.youtube.com/watch?v=3MjmJ3AYUy8 ಬೆಂಗಳೂರು: ರಾಜ್ಯ ಪಠ್ಯಪುಸ್ತಕ ಪರಿಷ್ಕರಣಾ ಸಮಿತಿಯ ವಿವಾದದ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈಗಾಗಲೇ ಸರ್ಕಾರ ರೋಹಿತ್ ಚಕ್ರತೀರ್ಥ ಸಮಿತಿಯನ್ನು ವಿಸರ್ಜಿಸಿ ಆದೇಶದ ಬೆನ್ನಲ್ಲೇ, ಸಮಿತಿಯ ಮತ್ತೊಂದು ಯಡವಟ್ಟು ಬಯಲಾಗಿದೆ. 3, 4ನೇ ತರಗತಿ ಪುಸ್ತಕಗಳಲ್ಲಿ ಇಡಲಾಗಿದೆ. ಬಾವಿಯಲ್ಲಿ ಚಂದ್ರ ಎನ್ನುವಂತ ಶೀರ್ಷಿಕೆಯ ಕವಿ ಬಿ.ಎಂ ಶರ್ಮಾ ಅವರ ಕವಿತೆಯನ್ನು 3ನೇ ತರಗತಿ ಮತ್ತು 4ನೇ ತರಗತಿ...

ಶಿವಮೊಗ್ಗ: ಟೆಕ್ನಿಕಲ್ ಆಫೀಸರ್ ಹುದ್ದೆಗೆ ಅರ್ಜಿ ಆಹ್ವಾನ

https://www.youtube.com/watch?v=M2v0dHnGrh4 ಶಿವಮೊಗ್ಗ : ಶಿವಮೊಗ್ಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಪ್ರಯೋಗಾಲಯಕ್ಕೆ ಟೆಕ್ನಿಕಲ್ ಆಫೀಸರ್ 1 ಹುದ್ದೆಗೆ ಗುತ್ತಿಗೆ ಆಧಾರದ ಮೇಲೆ ಸಂಚಿತ ವೇತನದಡಿಯಲ್ಲಿ ನೇಮಕಾತಿ ಸಲುವಾಗಿ ನೇರ ಸಂದರ್ಶನ ಏರ್ಪಡಿಸಿದ್ದು, ಅರ್ಜಿ ಆಹ್ವಾನಿಸಿದೆ. ಆಸಕ್ತರು ನಿಗಧಿತ ನಮೂನೆ ಅರ್ಜಿಯನ್ನು ಸಂಸ್ಥೆಯ ವೆಬ್‍ಸೈಟ್ www.sims-shimoga.com ನಲ್ಲಿ ಪಡೆದು, ಭರ್ತಿ ಮಾಡಿದ ಅರ್ಜಿಯೊಂದಿಗೆ ದಿ: 15/06/2022 ರಂದು ಸಿಮ್ಸ್‍ನ ನಿರ್ದೇಶಕರ...

ಶ್ರೀರಂಗಪಟ್ಟಣ ಜಾಮಿಯಾ ಮಸೀದಿ ವಿವಾದ: ಇಂದು VHPಯಿಂದ ಚಲೋ, ನಿಷೇಧಾಜ್ಞೆ, ಬಿಗಿ ಪೊಲೀಸ್ ಬಂದೋಬಸ್ತ್

https://www.youtube.com/watch?v=TDRb3Wv-d6k ಮಂಡ್ಯ: ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿನ ಜಾಮಿಯಾ ಮಸೀದಿ ವಿವಾದ ಈಗ ತಾರಕಕ್ಕೇರಿದೆ. ಇಂದು ವಿಶ್ವ ಹಿಂದೂ ಪರಿಷತ್ ನಿಂದ ಜಾಮಿಯಾ ಮಸೀದಿ ವಿವಾದ ಕುರಿತಂತೆ ಶ್ರೀರಂಗಪಟ್ಟಣ ಚಲೋಗೆ ಕರೆ ನೀಡಲಾಗಿದೆ. ಈ ಹಿನ್ನಲೆಯಲ್ಲಿ ಶ್ರೀರಂಗಪಟ್ಟಣದಲ್ಲಿ 144 ಸೆಕ್ಷನ್ ಅಡಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಜೊತೆಗೆ, ಮುಂಜಾಗ್ರತಾ ಕ್ರಮವಾಗಿ ಎಲ್ಲೆಲ್ಲೂ ಪೊಲೀಸರ ಸರ್ಪಗಾವಲು ಹೆಚ್ಚಿಸಲಾಗಿದೆ. ಶ್ರೀರಂಗಪಟ್ಟಣ ಜಾಮಿಯಾ ಮಸೀದಿ ವಿವಾದ...

BREAKING NEWS: ವಂಚನೆ ಪ್ರಕರಣದಲ್ಲಿ ಸ್ಯಾಂಡಲ್ ವುಡ್ ನಿರ್ಮಾಪಕ ಸೇರಿ ನಾಲ್ವರ ಬಂಧನ

https://www.youtube.com/watch?v=ziNRhE8y7ZM ಬೆಂಗಳೂರು: ಲೇಔಟ್ ಮಾಡಲಾಗಿದೆ, ಸೈಟಿ ಖಾಲಿ ಇದೆ. ನೋಡಿ ಎಂಬುದಾಗಿ ಕರೆದುಕೊಂಡು ಹೋಗಿ ತೋರಿಸಿ ಹಣ ಪಡೆದು, ವಂಚನೆ ನಡೆಸುತ್ತಿದ್ದಂತ ಆರೋಪದ ಮೇಲೆ, ಸ್ಯಾಂಡಲ್ ವುಡ್ ನಿರ್ಮಾಪಕ ಸಹಿತ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ರಾಜಾಜಿನಗರ ಪೊಲೀಸ್ ಠಾಣೆಗೆ ನಟ ಕೋಮಲ್ ಅಭಿನಯದ ಲೊಡ್ಡೆ ಸಿನಿಮಾ ನಿರ್ಮಾಪಕ ಮಂಜುನಾಥ್ ಸಹಿತ ನಾಲ್ವರ ವಿರುದ್ಧ ಪುಷ್ಟಕುಮಾರ್ ಎಂಬುವರು...

BREAKING NEWS: ಕೊನೆಗೂ ಒತ್ತಡಕ್ಕೆ ಮಣಿದ ರಾಜ್ಯ ಸರ್ಕಾರ: ರೋಹಿತ್ ಚಕ್ರತೀರ್ಥ ಸಮಿತಿ ವಿಸರ್ಜನೆ

https://www.youtube.com/watch?v=ziNRhE8y7ZM ಬೆಂಗಳೂರು: ರಾಜ್ಯ ಸರ್ಕಾರ ಕೊನೆಗೂ ಸಾಹಿತಿಗಳು, ಚಿಂತಕರ ಒತ್ತಡಕ್ಕೆ ಮಣಿದಿದೆ. ಅಂತಿಮವಾಗಿ ಪ್ರಸ್ತುತ ಪಠ್ಯಪುಸ್ತಕ ಪರಿಷ್ಕರಣಾ ಸಮಿತಿಯ ಕಾರ್ಯ ಮುಗಿದಿರುವುದರಿಂದ ಸದರಿ ಪಠ್ಯಪುಸ್ತಕ ಪರಿಷ್ಕರಣಾ ಸಮಿತಿಯನ್ನು ವಿಸರ್ಜಿಸಿ, ಸಿಎಂ ಬಸವರಾಜ ಬೊಮ್ಮಾಯಿ ಆದೇಶಿಸಿದ್ದಾರೆ. ಅವರು ಈ ಬಗ್ಗೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಶಾಲಾ ಶಿಕ್ಷಣದಲ್ಲಿ ಪಠ್ಯಕ್ರಮ ಮತ್ತು ಪಠ್ಯ ಪುಸ್ತಕಗಳನ್ನು ಕಾಲ ಕಾಲಕ್ಕೆ ತಕ್ಕಂತೆ...

ಸರ್ಕಾರದ ಯೋಜನೆಗಳನ್ನು ಜನರಿಗೆ ತಲುಪಿಸಿ: ಕೆಎಎಸ್ ಅಧಿಕಾರಿಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಿವಿಮಾತು

https://www.youtube.com/watch?v=EDQhRpxP_jw ಬೆಂಗಳೂರು :ಸರ್ಕಾರದ ಯೋಜನೆಗಳನ್ನು ಅರ್ಹ ಬಡವರಿಗೆ, ದೀನ ದಲಿತರಿಗೆ ಮತ್ತು ಮಹಿಳೆಯರಿಗೆ ಪರಿಣಾಮಕಾರಿಯಾಗಿ ತಲುಪಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೆ ಎ ಎಸ್ ಅಧಿಕಾರಿಗಳಿಗೆ ಸಲಹೆ ನೀಡಿದರು. ಇಂದು ತಮ್ಮನ್ನು ಭೇಟಿ ಮಾಡಿದ ಕೆ ಎ ಎಸ್ ಅಧಿಕಾರಿಗಳ ಸಂಘದ ನೂತನ ಪದಾಧಿಕಾರಿಗಳನ್ನುದ್ದೇಶಿಸಿ ಮಾತನಾಡಿದ ಅವರು, ಕೆಎಎಸ್ ಅಧಿಕಾರಿಗಳು ರಾಜ್ಯದ ಅಭಿವೃದ್ಧಿಯ ಬಗ್ಗೆ ಹೆಚ್ಚಿನ ಅರಿವು...

ಖ್ಯಾತ ನಿರ್ದೇಶಕ ಯೋಗರಾಜ್ ಭಟ್ ಮಾವ, ನಟ ಸತ್ಯ ಉಮ್ಮತ್ತಾಲ್ ಹೃದಯಾಘಾತದಿಂದ ನಿಧನ

https://www.youtube.com/watch?v=RxNIOm-WXZg&t=39s ಬೆಂಗಳೂರು: ಕನ್ನಡ ಚಿತ್ರರಂಗದ ಪ್ರಸಿದ್ಧ ನಿರ್ದೇಶಕ ಯೋಗರಾಜ್ ಭಟ್ ಅವರ ಮಾವ ಸತ್ಯ ಉಮ್ಮತ್ತಾಲ್ ( 70 ) ಇಂದು ಹೃದಯಾಘಾತದಿಂದ ನಿಧನರಾಗಿದ್ದಾರೆ. ಯೋಗರಾಜ್ ಭಟ್ ಜೊತೆಗೆ, ಅವರ ನಿವಾಸದಲ್ಲಿಯೇ ಜೊತೆಗಿದ್ದಂತ ಅವರು, ಇಂದು ಹೃದಯಾಘಾತಕ್ಕೆ ಒಳಗಾಗಿದ್ದಾರೆ. ಅವರನ್ನು ಕೂಡಲೇ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಮಾರ್ಗ ಮಧ್ಯೆಯೇ ಅವರು ಕೊನೆಯುಸಿರೆಳೆದಿರೋದಾಗಿ ತಿಳಿದು ಬಂದಿದೆ. ನಟರಾಗಿಯೂ ಸ್ಯಾಂಡಲ್ ವುಡ್ ನಲ್ಲಿ...

ರೈಲ್ವೆ ಪ್ರಯಾಣಿಕರಿಗೆ ಮುಖ್ಯಮಾಹಿತಿ: ಈ ರೈಲುಗಳ ಸೇವೆ ನಿಯಂತ್ರಣ

https://www.youtube.com/watch?v=RxNIOm-WXZg&t=39s ಬೆಂಗಳೂರು: ಬೆಂಗಳೂರು ವಿಭಾಗದ ವೈಟ್‌ಫೀಲ್ಡ್ ಮತ್ತು ದೇವನಗೊಂತಿ ರೈಲ್ವೆ ನಿಲ್ದಾಣಗಳ ನಡುವೆ ವೆಲ್ಡಿಂಗ್ ಕಾರ್ಯದ ನಿಮಿತ್ತ, ಕೆಳಕಂಡ ರೈಲುಗಳನ್ನು ಮಾರ್ಗ ಮಧ್ಯದಲ್ಲಿ ನಿಯಂತ್ರಣ ಮಾಡಲಾಗಿದೆ. 1. ಕೆ.ಎಸ್.ಆರ್ ಬೆಂಗಳೂರು ನಿಲ್ದಾಣದಿಂದ ಪ್ರಾರಂಭವಾಗುವ ರೈಲು ಸಂಖ್ಯೆ 06396 ಕೆ.ಎಸ್.ಆರ್ ಬೆಂಗಳೂರು - ಮಾರಿಕುಪ್ಪಂ ಮೆಮು ಪ್ಯಾಸೆಂಜರ್ ಸ್ಪೆಷಲ್ ರೈಲನ್ನು ದಿನಾಂಕ 05.06.2022, 07.06.2022, 09.06.2022, 10.06.2022, 12.06.2022,...

ಜೂ.10ಕ್ಕೆ ರಾಜ್ಯಸಭೆ ಚುನಾವಣೆ: ಕೈ ಶಾಸಕರಿಗೆ ವಿಪ್ ಜಾರಿ

https://www.youtube.com/watch?v=RxNIOm-WXZg&t=39s ಬೆಂಗಳೂರು: ರಾಜ್ಯಸಭೆಯ ಚುನಾವಣೆಗೆ ರಣಾಂಗಣ ರಂಗೇರಿದೆ. ಇಂದು ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನವಾಗಿದ್ದರು, ಬಿಜೆಪಿ, ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷದಿಂದ ಯಾವುದೇ ಅಭ್ಯರ್ಥಿ ಹಿಂಪಡೆಯೋ ಲಕ್ಷಣಗಳೇ ಕಾಣುತ್ತಿಲ್ಲ. ಈ ನಡುವೆ ಜೂನ್ 10ರಂದು ಕರ್ನಾಟಕದಿಂದ ರಾಜ್ಯಸಭೆಗೆ ಆಯ್ಕೆಯಾಗುವಂತ ನಾಲ್ಕು ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಈ ಹಿನ್ನಲೆಯಲ್ಲಿ ಕಾಂಗ್ರೆಸ್ ಶಾಸಕರಿಗೆ ಕಡ್ಡಾಯವಾಗಿ ಹಾಜರಾಗಿ, ಮತದಾನವನ್ನು...
- Advertisement -spot_img

Latest News

ತುಘಲಕ್ ಕಾಂಗ್ರೆಸ್ ಸರ್ಕಾರದ ತುಷ್ಟೀಕರಣ ರಾಜಕೀಯಕ್ಕೆ ನ್ಯಾಯಾಲಯದಿಂದ ತಕ್ಕ ಉತ್ತರ: ವಿಜಯೇಂದ್ರ

Political News: ಕಲಬುರಗಿ ಜಿಲ್ಲೆ ಆಳಂದ ತಾಲೂಕಿನ ಲಾಡ್ಲೆ ಮಶಾಕ್ ದರ್ಗಾ ಗಲಭೆ ಸೇರಿದಂತೆ 52 ಕ್ರಿಮಿನಲ್ ಕೇಸ್ ಹಿಂಪಡೆದಿದ್ದ ರಾಜ್ಯ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್‌ ತಡೆ...
- Advertisement -spot_img