ಶಿವಮೊಗ್ಗ: ಭ್ರಷ್ಟಾಚಾರ ಆರೋಪ ಹೊತ್ತಿರುವಂತ ರಾಜ್ಯ ರೈತ ಸಂಘದ ಅಧ್ಯಕ್ಷ ಸ್ಥಾನದಿಂದ ಕೋಡಿಹಳ್ಳಿ ಚಂದ್ರಶೇಖರ್ ಅವರನ್ನು ವಜಾಗೊಳಿಸಲಾಗಿದೆ. ನೂತನ ಅಧ್ಯಕ್ಷರನ್ನಾಗಿ ಹೆಚ್ ಆರ್ ಬಸವರಾಜಪ್ಪ ಅವರನ್ನು ಆಯ್ಕೆ ಮಾಡಲಾಗಿದೆ.
ಇಂದು ಶಿವಮೊಗ್ಗದಲ್ಲಿ ಈ ಸಂಬಂಧ ರಾಜ್ಯ ರೈತ ಸಂಘದ ಮುಖಂಡರ ಸಭೆಯನ್ನು ನಡೆಸಲಾಯಿತು. ಈ ರೈತಸಂಘದ ಕಾರ್ಯಕಾರಿಣಿ ಸಭೆಯಲ್ಲಿ ಕೋಡಿಹಳ್ಳಿ ಚಂದ್ರಶೇಖರ್ ವಜಾಗೊಳಿಸಿ, ನೂತನ ಅಧ್ಯಕ್ಷರನ್ನಾಗಿ...
ಬೆಂಗಳೂರು : ಸಮಾಜದ ಕಟ್ಟಕಡೆಯ ಜನರನ್ನು ಆರ್ಥಿಕವಾಗಿ, ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಮೇಲೆತ್ತುವ ಕೆಲಸವನ್ನು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಕಳೆದ ಎಂಟು ವರ್ಷಗಳಲ್ಲಿ ಮಾಡಿದ್ದಾರೆ. ಸಮಾಜದ ಕಟ್ಟಕಡೆಯ ವ್ಯಕ್ತಿಗಾಗಿ ಮಿಡಿಯುವ ಹೃದಯ ಶ್ರೀಮಂತಿಕೆ ಮೋದಿಯವರದ್ದು. ಹಿಂದೆಂದೂ ಈ ಪ್ರಮಾಣದಲ್ಲಿ ಇಂತಹ ಕೆಲಸ ಆಗಿರಲಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಭಿಪ್ರಾಯಪಟ್ಟರು.
ಅವರು ಇಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್...
ಬೆಂಗಳೂರು: ನಗರದಲ್ಲಿ ಈಗಾಗಲೇ ಯುವತಿಯ ಮೇಲೆ ನಡೆದಂತ ಆ್ಯಸಿಡ್ ದಾಳಿ ಹಸಿಯಾಗಿರೋವಾಗಲೇ, ಸ್ನೇಹಿತನಿಂದ, ಸ್ನೇಹಿತನ ಮೇಲೆಯೇ ಆ್ಯಸಿಡ್ ದಾಳಿ ನಡೆಸಿರೋ ಘಟನೆ ಬೆಳಕಿಗೆ ಬಂದಿದೆ.
ಬೆಂಗಳೂರಿನ ಕಬ್ಬನ್ ಪೇಟೆಯ 10ನೇ ಕ್ರಾಸ್ ನಲ್ಲಿ ಈ ಘಟನೆ ನಡೆದಿದೆ. ಪಶ್ಚಿಮ ಬಂಗಾಳ ಮೂಲಕ ಜನತಾ ಅದಕ್ ಎಂಬಾತ, ತನ್ನ ಸ್ನೇಹಿತನ ಮೇಲೆ ಆಸಿಡ್ ದಾಳಿ ನಡೆಸಿದ್ದಾನೆ. ಭಾನುವಾರ...
ಬೆಂಗಳೂರು: ರಾಜ್ಯಸಭೆ ಚುನಾವಣೆಗೆ ಇಂದು ನಾಮಪತ್ರ ಸಲ್ಲಿಸಲು ಕೊನೆಯ ದಿನ. ಈ ಹಿನ್ನಲೆಯಲ್ಲಿ ಬಿಜೆಪಿ ಅಭ್ಯರ್ಥಿ, ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರು ತಮ್ಮ ಉಮೇದುವಾರಿಕೆಯನ್ನು ಸಲ್ಲಿಸಿದರು.
ವಿಧಾನಸಭೆ ಕಾರ್ಯದರ್ಶಿ ಕಚೇರಿಗೆ ತೆರಳಿದಂತ ಅವರು, ರಾಜ್ಯಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ನಿರ್ಮಲಾ ಸೀತಾರಾಮನ್ ನಾಮಪತ್ರ ಸಲ್ಲಿಸಿದರು. ಸಿಎಂ ಬಸವರಾಜ್ ಬೊಮ್ಮಾಯಿ, ಮಾಜಿ ಸಿಎಂ ಯಡಿಯೂರಪ್ಪ, ಅಶೋಕ್,...
ಕರ್ನಾಟಕದಲ್ಲಿ ಬೇರೂರಿರುವ ಭ್ರಷ್ಟ ಮತ್ತು ಅನೈತಿಕ ರಾಜಕಾರಣಕ್ಕೆ ಒಂದು ಸ್ವಚ್ಚ ಮತ್ತು ಪ್ರಾಮಾಣಿಕ ರಾಜಕಾರಣವನ್ನು ಪರ್ಯಾಯವಾಗಿ ನೀಡುವ ನಿಟ್ಟಿನಲ್ಲಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷ ನಿರಂತರವಾಗಿ ಶ್ರಮಿಸುತ್ತಿದೆ. ಅದರ ಭಾಗವಾಗಿ ಕರ್ನಾಟಕದಾದ್ಯಂತ ಜನತೆಗೆ ಸ್ವಚ್ಚ, ಪ್ರಾಮಾಣಿಕ ರಾಜಕಾರಣದ ಅಗತ್ಯತೆ ಬಗ್ಗೆ ಅರಿವು ಮೂಡಿಸಲು ನಿರಂತರವಾಗಿ ಕಾರ್ಯ ನಿರ್ವಹಿಸುತ್ತಿದ್ದು, 2020ರಲ್ಲಿ “ಚಲಿಸು ಕರ್ನಾಟಕ” ಸೈಕಲ್ ಯಾತ್ರೆ,...
ಬೆಂಗಳೂರು: ಅಚ್ಚರಿಯ ಬೆಳವಣಿಗೆ ಎನ್ನುವಂತೆ ರಾಜ್ಯಸಭೆ ಚುನಾವಣೆಗೆ ಇಂದು ಜೆಡಿಎಸ್ ಪಕ್ಷದಿಂದ ಅಭ್ಯರ್ಥಿಯಾಗಿ ಕುಪೇಂದ್ರ ರೆಡ್ಡಿ ಅವರು ನಾಮಪತ್ರ ಸಲ್ಲಿಸಿದ್ದಾರೆ.
ಈಗಾಗಲೇ ಕಾಂಗ್ರೆಸ್ ನಿಂದ ಸ್ಪಷ್ಟ ಬಹುಮತ ಇಲ್ಲದೇ ಇದ್ದರೂ ಜೈರಾಂ ರಮೇಶ್ ಬಳಿಕ ಮನ್ಸೂರ್ ಆಲಿ ಖಾನ್ ಕೂಡ ನಾಮಪತ್ರ ಸಲ್ಲಿಸಿದ್ದಾರೆ. ಬಿಜೆಪಿಯಿಂದಲೂ ನಟ ಜಗ್ಗೇಶ್, ನಿರ್ಮಲಾ ಸೀತಾರಾಮನ್ ಬಳಿಕ ಮೂರನೇ ಅಭ್ಯರ್ಥಿಯಾಗಿ ಲೇಹರ್...
ಡಾ. ರಾಜ್‌ಕುಮಾರ್ ರವರು ಒಬ್ಬ ಪ್ರಸಿದ್ದ ಚಲನಚಿತ್ರ ನಟರು. ಕೇವಲ ನಟರಾಗಿ ಉಳಿಯದೆ ಹಿನ್ನೆಲೆ ಗಾಯಕರಾಗಿ ಸಹ ಹೆಸರು ಮಾಡಿದ್ದಾರೆ. ಅಷ್ಟೇ ಅಲ್ಲದೆ ನಟಸಾರ್ವಭೌಮ ಎಂದು ಬಿರುದು ಮತ್ತು ಮೈಸೂರು ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್ ಪದವಿಯನ್ನು ಪಡೆದಿದ್ದಾರೆ. ಇವರ ಡಾ.ರಾಜ್‌ಕುಮಾರ್ ಅಕಾಡೆಮಿ ಕೂಡ ಇದೆ. ನಿನ್ನೆ ಅಷ್ಟೇ ಯುಪಿಎಸ್‌ಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ಡಾ.ರಾಜ್...
ಈ ಬಾರಿಯ ವಿಶ್ವ ಯೋಗ ದಿನವನ್ನು ಮೈಸೂರಿನ ಆವರಣದಲ್ಲಿ ಆಚರಿಸಲು ಪ್ರಧಾನಿ ನರೇಂದ್ರ ಮೋದಿ ನಿರ್ಧರಿಸಿದ್ದು ಜೂನ್21ಕ್ಕೆ ಮೈಸೂರಿಗೆ ಬೇಟಿ ನೀಡುತ್ತಿದ್ದಾರೆ.
ಜೂನ್21 ರಂದು ಯೋಗ ದಿನಾಚರಣೆ ಹಿನ್ನೆಲೆ ಮೈಸೂರಿಗೆ ಆಗಮಿಸುತ್ತಿರುವ ಮೋದಿ
ಅರಮನೆ ಮೈದಾನದಲ್ಲಿ ನಡೆಯುವ ಯೋಗಾಭ್ಯಾಸದಲ್ಲಿ ಪಾಲ್ಗೊಳ್ಳಲ್ಲಿದ್ದಾರೆ.
ಇನ್ನೂ ಈ ಬಗ್ಗೆ ಸೋಮವಾರ ಸಿಎಂ ಜತೆ ವೀಡಿಯೋ ಸಂವಾದ ನಡೆಸಿದ ಮೋದಿ ಅರಮನೆ ಮೈದಾನದಲ್ಲಿ ಸಕಲ...
ಬೆಂಗಳೂರು: ಕರ್ನಾಟಕದಿಂದ ರಾಜ್ಯಸಭೆ ಚುನಾವಣೆಗೆ ಭಾರತೀಯ ಜನತಾ ಪಕ್ಷದ ಮೂರನೇ ಅಭ್ಯರ್ಥಿಯಾಗಿ ಲೇಹರ್ ಸಿಂಗ್ ಆಯ್ಕೆಯಾಗಿದ್ದಾರೆ. ರಾಜ್ಯದಿಂದ ಈಗಾಗಲೇ ಕನ್ನಡದ ಖ್ಯಾತ ನಟ ಹಾಗೂ ನವರಸ ನಾಯಕ ಜಗ್ಗೇಶ್ ಹಾಗೂ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅಭ್ಯರ್ಥಿಯಾಗಿದ್ದಾರೆ.
ಸೋಮವಾರ ಪಕ್ಷವು ಮೂರನೇ ಅಭ್ಯರ್ಥಿಯಾಗಿ ಲೇಹರ್ ಸಿಂಗ್ ಹೆಸರು ಘೋಷಣೆ ಮಾಡಿದೆ. ರಾಜ್ಯಸಭೆ ಚುನಾವಣೆಗೆ ನಾಮಪತ್ರ...
ಬೆಂಗಳೂರು : ನಾಳೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯಾಗಿರುವಂತ ಪಿ.ರವಿ ಕುಮಾರ್ ಅವರು ನಿವೃತ್ತಿಯಾಗಲಿದ್ದಾರೆ. ಅವರ ಹುದ್ದೆಗೆ ಐಎಎಸ್ ಅಧಿಕಾರಿ ವಂದಿತಾ ಶರ್ಮಾ ಅವರನ್ನು ನೇಮಿಸಲಾಗಿದೆ. ಈ ಇಬ್ಬರಿಗೂ ಸಿಎಂ ಬಸವರಾಜ ಬೊಮ್ಮಾಯಿ ಇಂದು ಸನ್ಮಾನಿಸಿದರು.
ಇಂದಿನ ರಾಜ್ಯ ಸಚಿವ ಸಂಪುಟ ಸಭೆಗೂ ಮುನ್ನ ಮೇ 31 ರಂದು ನಿವೃತ್ತ ರಾಗಲಿರುವ ರಾಜ್ಯ ಸರ್ಕಾರದ ಮುಖ್ಯ...