ಇಂದು ಬೆಂಗಳೂರು ವಿಶ್ವವಿದ್ಯಾಲಯದ ಬಂದ್ ಗೆ ವಿಧ್ಯಾರ್ಥಿಗಳೆ ಕರೆನೀಡಿದ್ದಾರೆ.
ವಿಶ್ವವಿದ್ಯಾಲಯದಲ್ಲಿ ಅಕ್ರಮವಾಗಿ
ಹಣ ವರ್ಗಾವಣೆ ಮಾಡಲಾಗಿದೆ.
ಕಾನೂನಾತ್ಮಕವಾಗಿ ಬಗೆಹರಿಕೊಳ್ಳಬೇಕಿದ್ದ ವಿಷಯವನ್ನು ರಾತ್ರೊ ರಾತ್ರಿ ಚೆಕ್ ಜನರೇಟರ್ ಮಾಡಲಾಗುತ್ತಿದೆ ಎಂದ ಬೆಂಗಳೂರು ವಿಶ್ವವಿದ್ಯಾಲಯದ ವಿಧ್ಯಾರ್ಥಿಗಳು ಆರೋಪವನ್ನು ಮಾಡುತ್ತಿದ್ದಾರೆ. ಸಾರ್ವಜನಿಕ ವಿಶ್ವವಿದ್ಯಾಲಯದ ಬಗ್ಗೆ ಮಾಹಿತಿ ಕೇಳಿದರೆ ನೀವು ವಿಧ್ಯಾರ್ಥಿಗಳು
ಯಾಕೆ ಕೇಳುತ್ತೀರಾ ಎಂದು ಹೇಳುತ್ತಾರೆ,ವಿದ್ಯಾರ್ಥಿಗಳ ಧ್ವನಿಯನ್ನು ಹತ್ತಿಕ್ಕುವ ಪ್ರಯತ್ನ ಮಾಡುತ್ತಿದ್ದಾರೆ ,ಇದು ಎಷ್ಟು...
ಬೆಂಗಳೂರು: ರಾಜ್ಯದ ನಾಲ್ಕು ರಾಜ್ಯಸಭಾ ಸ್ಥಾನಗಳಿಗೆ ಬಿಜೆಪಿಯಿಂದ ಇಬ್ಬರು ಹುರಿಯಾಳುಗಳನ್ನು ಘೋಷಣೆ ಮಾಡಲಾಗಿದೆ. ನಟ ಜಗ್ಗೇಶ್ ಹಾಗೂ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಟಿಕೆಟ್ ನೀಡಲಾಗಿದೆ.
ಬಿಜೆಪಿ ಹೈಕಮಾಂಡ್ ಅಧಿಕೃತವಾಗಿ ಹೆಸರು ಘೋಷಿಸಿದ್ದು, ಜೂನ್ 3ರಂದು ನಡೆಯಲಿರುವಂತ ರಾಜ್ಯಸಭಾ ನಾಲ್ಕು ಸ್ಥಾನಗಳಿಗೆ ಬಿಜೆಪಿಯಿಂದ ನಟ ಜಗ್ಗೇಶ್ ಹಾಗೂ ನಿರ್ಮಲಾ ಸೀತಾರಾಮನ್ ಅವರಿಗೆ ಅಧಿಕೃತವಾಗಿ ಟಿಕೆಟ್...
ಬೆಂಗಳೂರು: ಅಯೋಧ್ಯೆ ಯಾತ್ರೆಗೆ ತೆರಳುತ್ತಿದ್ದ ಬೀದರ್ ಜಿಲ್ಲೆಯ ಪ್ರವಾಸಿಗರ ತಂಡದ ಮಿನಿ ಬಸ್ (TT) ಉತ್ತರ ಪ್ರದೇಶದ ಲಖೀಂಪುರ್ ಖೇರಿ ಬಳಿ ಅಪಘಾತ ಸಂಭವಿಸಿ ಒಂದೇ ಕುಟುಂಬದ ಏಳು ಜನರು ಮೃತಪಟ್ಟು 9 ಜನರು ಗಾಯಗೊಂಡಿರುವ ಘಟನೆ ಅತ್ಯಂತ ದುರದೃಷ್ಟಕರ ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ.
ಮೃತರ ಕುಟುಂಬಗಳಿಗೆ ಸಂತಾಪ ತಿಳಿಸಿರುವ ಮುಖ್ಯಮಂತ್ರಿಗಳು, ಗಾಯಾಳುಗಳು ಶೀಘ್ರ ಗುಣಮುಖರಾಗಲಿ...
ಬೆಂಗಳೂರು: ಆರು ದಶಕಗಳ ಕಾಲ ದೇಶದ ಆಡಳಿತ ನಡೆಸಿದ ಕಾಂಗ್ರೆಸ್ ಪಕ್ಷವು ರೈತರ ಬೆನ್ನೆಲುಬಾಗಿ ನಿಂತಿಲ್ಲ. ರೈತರ ಬೆನ್ನೆಲುಬನ್ನು ಗಟ್ಟಿ ಮಾಡುವ ಕೆಲಸವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಮಾಡಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ಕುಮಾರ್ ಕಟೀಲ್ ಅವರು ತಿಳಿಸಿದರು.
ತುಮಕೂರಿನಲ್ಲಿ ಇಂದು ರಾಜ್ಯ ರೈತ ಮೋರ್ಚಾ ಕಾರ್ಯಕಾರಿಣಿ ಸಭೆ ನಡೆಯಿತು. ಸಾವಯವ ಕೃಷಿಯಲ್ಲಿ ವಿಶೇಷ...
ಬೆಂಗಳೂರು: ತೀವ್ರ ಕುತೂಹಲ ಮೂಡಿಸಿದ್ದಂತ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷರಾಗಿ ನಿರ್ಮಾಪಕ ಭಾ.ಮ ಹರೀಶ್ ಆಯ್ಕೆಗೊಂಡಿದ್ದಾರೆ.
ನಿನ್ನೆ ನಡೆದಂತ ಮಂಡಳಿಯ ಸರ್ವ ಸದಸ್ಯರ ಸಭೆ ಹಾಗೂ ಮತದಾನದ ವೇಳೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದಂತ ಭಾ ಮ ಹರೀಶ್ ಅವರು 781 ಮತಗಳಿಂದ ಜಯಗಳಿಸಿದರು. ಇವರ ವಿರುದ್ಧ ಸಾರಾ ಗೋವಿಂದ್ ಅವರು 378 ಮತ ಪಡೆದು...
ಬೆಂಗಳೂರು: ಹಲವು ವರ್ಷಗಳಿಂದ ಕಾಂಗ್ರೆಸ್ ಪಕ್ಷದಲ್ಲಿದ್ದಂತ ಹಿರಿಯ ನಟ, ಕಾಂಗ್ರೆಸ್ ಮುಖಂಡ ಮುಖ್ಯಮಂತ್ರಿ ಚಂದ್ರು ಅವರು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ.
ಈ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಹಾಗೂವಿಪಕ್ಷ ನಾಯಕ ಸಿದ್ಧರಾಮಯ್ಯ ಅವರಿಗೆ ರಾಜೀನಾಮೆ ಪತ್ರ ಬರೆದಿದ್ದು, ನಾನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ವೈಯಕ್ತಿಕ ಕಾರಣಗಳಿಂದ ರಾಜೀನಾಮೆಯನ್ನು ಸಲ್ಲಿಸುತ್ತಿದ್ದೇನೆ ಎಂದು ತಿಳಿಸಿದ್ದಾರೆ.
ಇನ್ನೂ...
ಬೆಂಗಳೂರು: ಆರ್.ಎಸ್.ಎಸ್ ನಾಯಕರೇ, ಈ ರಿಮೋಟ್ ಕಂಟ್ರೋಲ್ ರಾಜಕೀಯ ಬಿಟ್ಟು ಬಿಡಿ. ನಿಮ್ಮ ತತ್ವ-ಸಿದ್ದಾಂತದ ಬಗ್ಗೆ ಅಷ್ಟೊಂದು ವಿಶ್ವಾಸ ನಿಮಗಿದ್ದರೆ ಈ ಹಿಂಬಾಗಿಲ ರಾಜಕೀಯ ಮಾಡದೆ ನೇರವಾಗಿ ಚುನಾವಣೆಯಲ್ಲಿ ಸ್ಪರ್ಧಿಸಿ ಬಿಡಿ, ಗೆಲುವು ಕೋಮುವಾದದ್ದೋ? ಜಾತ್ಯತೀತತೆಯದ್ದೋ? ನೋಡಿಯೇ ಬಿಡೋಣ ಎಂದು ಮಾಜಿ ಸಿಎಂ ಸಿದ್ಧರಾಮಯ್ಯ ಬಿಜೆಪಿಗೆ ಸವಾಲ್ ಹಾಕಿದ್ದಾರೆ.
ಅವರು ಇಂದು ಈ ಬಗ್ಗೆ ಸರಣಿ...
ಸಾರಿಗೆ ಹೋರಾಟದಲ್ಲಿ ಭ್ರಷ್ಟಾಚಾರದ ಆರೋಪ ಹೊತ್ತುಕೊಂಡಿರುವ ಕೋಡಿಹಳ್ಳಿ ಚಂದ್ರಶೇಖರ್ ಇಂದು ಪತ್ರಿಕಾ ಗೋಷ್ಠಿ ನಡೆಸಿ ಮಾತನಾಡಿದರು, ಭ್ರಷ್ಟಾಚಾರದ ಆರೋಪವನ್ನು ಹೊರಿಸಿದ್ದೀರಾ ಇದು ಸರಿಯಲ್ಲ. ನೀತಿಗಳನ್ನು ಗಾಳಿಗೆ ತೂರುವುದು ಸರಿಯಲ್ಲ. ಹಾಗಾಗಿ ಸರಿಯಾದ ತನಿಖೆ ಮಾಡಿಬೇಕಿದೆ. ನನ್ನ ಬ್ಯಾಂಕ್ ಖಾತೆ ಹಾಗೂ ನನ್ನ ಆಸ್ಥಿಗಳನ್ನು ತನಿಖೆ ಮಾಡಿ ಸರ್ಕಾರಕ್ಕೆ ನೀಡಬೇಗಿದೆ. ನಾನು ಸಾರಿಗೆ ಸಂಸ್ಥೆಯ ಅಧಿಕಾರಿಗಳನ್ನು...
ಹಾಸನ : ಕಾಡಿನಲ್ಲಿ ಭೇಟೆಯಾಡುವ ಹುಲಿಯನ್ನ ಹಿಡಿದುಕೊಂಡು ಬಂದು ಜೂನಲ್ಲಿ ಬೋನಿನಲ್ಲಿ ಹಾಕಿದ ತಕ್ಷಣ ಅದು ಹುಲ್ಲು ತಿನ್ನಲ್ಲ. ಕಾಡಿನಲ್ಲಿರುವ ಹುಲಿ ಏನು ತಿನ್ನುತ್ತೋ, ಬೋನಿನಲ್ಲಿರುವ ಹುಲಿ ಅದನ್ನೇ ತಿನ್ನುತ್ತೆ. ಜೂನಲ್ಲಿ ಹಾಕಿದ ತಕ್ಷಣ ಹುಲಿ ತನ್ಬ ಪ್ರವೃತ್ತಿ ಮೆರೆಯಲ್ಲ, ಭೇಟೆಯಾಡುವುದನ್ನು ಮರೆಯಲ್ಲ ಎಂಬುದಾಗಿ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ ವಿಜಯೇಂದ್ರ ತಿಳಿಸಿದ್ದಾರೆ.
ಹಾಸನ ಜಿಲ್ಲೆ,...
ಸತತವಾಗಿ ಒಂದು ವಾರ ಮಳೆರಾಯನ ಆರ್ಭಟಕ್ಕೆ ರೈತ ನಲುಗಿದ್ದಾನೆ. ರಾಶಿ ಹಾಕಿದ ಭತ್ತವನ್ನು ಇನ್ನೇನು ಮಾರುಕಟ್ಟೆಗೆ ತೆಗೆದುಕೊಂಡು ಹೋಗಿ ಒಳ್ಳೆಯ ಲಾಭ ತೆಗೆದು ಸ್ವಲ್ಪ ಸಾಲ ತೀರಿಸಬೇಕು ಎನ್ನುವಷ್ಟರಲ್ಲಿ ಭತ್ತ ಸಂಪೂರ್ಣ ನೀರು ಪಾಲಾಗಿದೆ. ಕೈಗೆ ಬಂದ ತುತ್ತು ಬಾಯಿಗೆ ಬಾರದ ಹಾಗೆ ಆಗಿದೆ ಈ ರೈತನ ಪಾಡು.
ಮಳೆ ರಾಯನ ಅರ್ಭಟಕ್ಕೆ ರಾಶಿ ರಾಶಿ...
Hubli News: ವೇತನ ಹೆಚ್ಚಳ, ಸೇವಾ ಭದ್ರತೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಫುಡ್ ಕಾರ್ಪೋರೇಷನ್ ಆಫ್ ಇಂಡಿಯಾ (ಎಫ್ಸಿಐ)ಯ ಗುತ್ತಿಗೆ ಕಾರ್ಮಿಕರು ಹುಬ್ಬಳ್ಳಿಯಲ್ಲಿ...