ಬೆಂಗಳೂರು: ಬೆಳಗಾವಿಯಲ್ಲಿ ಎಂಇಎಸ್ ಪುಂಡಾಟಿಕೆಯನ್ನು ಸರ್ಕಾರ ತೀವ್ರವಾಗಿ ಖಂಡಿಸುತ್ತದೆ. ಪೊಲೀಸರು ಸೂಕ್ತ ಕ್ರಮ ತೆಗೆದುಕೊಳ್ಳುತ್ತಿದ್ದಾರೆ. ಕಾನೂನನ್ನು ಕೈಗೆ ತೆಗೆದುಕೊಂಡರೆ ಸರ್ಕಾರ ಸಹಿಸುವುದಿಲ್ಲ ಎಂದು ಸ್ಪಷ್ಟವಾದ ಸಂದೇಶವನ್ನು ನೀಡಲಾಗಿದೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಗೆ ಧಕ್ಕೆ ತಂದರೆ ಹಾಗೂ ಕರ್ನಾಟಕದಲ್ಲಿ ಕನ್ನಡಿಗರಿಗೆ ತೊಂದರೆ ತಂದರೆ ಸರ್ಕಾರ ಉಗ್ರ ಕ್ರಮ ತೆಗೆದುಕೊಳ‍್ಲುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಇಂದು...
ಬೆಂಗಳೂರು: ವಿರೋಧಪಕ್ಷ ನಾಯಕರಾದ ಸಿದ್ಧರಾಮಯ್ಯ ಅವರು ದ್ರಾವಿಡರೇ ಅಥವಾ ಆರ್ಯರೇ ಎಂಬುದಕ್ಕೆ ಮೊದಲು ಉತ್ತರ ನೀಡಲಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು.
ಇಂದು ಆರ್.ಟಿ.ನಗರ ನಿವಾಸದ ಎದುರು ಮಾಧ್ಯಮದವರೊಂದಿಗೆ ಮಾತನಾಡಿದರು, ಆರ್ ಎಸ್ ಎಸ್ ನವರು ಹೊರಗಿನಿಂದ ಬಂದವರು, ನೆಹರೂ ಅವರಿಗೆ ಹೋಲಿಕೆ ಮಾಡಬಾರದು ಎಂಬ ವಿರೋಧಪಕ್ಷ ನಾಯಕರಾದ ಸಿದ್ಧರಾಮಯ್ಯ ಅವರ ಹೇಳಿಕೆಗೆ...
ಮಂಡ್ಯ : ಕೇಂದ್ರ ಮತ್ತು ರಾಜ್ಯದ ಬಿಜೆಪಿ ಸರ್ಕಾರಗಳು ಕೈ ಗೊಂಡಿರುವ ಅಭಿವೃದ್ಧಿ ಕಾರ್ಯಕ್ರಮಗಳನ್ನು ಮುಂದಿಟ್ಟುಕೊಂಡು ಮತ ಕೇಳುವಂತೆ ಬಿಜೆಪಿ ಮುಖಂಡರಿಗೆ ಜಿಲ್ಲಾ ಉಸ್ತುವಾರಿ ಮತ್ತು ಅಬಕಾರಿ ಖಾತೆ ಸಚಿವ ಕೆ.ಗೋಪಾಲಯ್ಯ ಕರೆ ನೀಡಿದರು.
ದಕ್ಷಿಣ ಪದವೀಧರ ಕ್ಷೇತ್ರದ ಚುನಾವಣೆ ಸಂಬಂಧ ಮಂಡ್ಯ ನಗರದಲ್ಲಿ ನಡೆದ ನಗರ ಬಿಜೆಪಿ ಘಟ ನಾಯಕರ ಸಭೆಯನ್ನು ಉದ್ಘಾಟಿಸಿ ಅವರು...
ಬೆಂಗಳೂರು: ಇದೇ ತಿಂಗಳ ಮೇ.31ಕ್ಕೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯಾಗಿರುವಂತ ಪಿ.ರವಿಕುಮಾರ್ ಅವರ ಅವಧಿ ಮುಕ್ತಾಯಗೊಳ್ಳುತ್ತಿತ್ತು. ಈ ಹಿನ್ನಲೆಯಲ್ಲಿ ನೂತನ ಮುಖ್ಯ ಕಾರ್ಯದರ್ಶಿಯಾಗಿ ವಂದಿತಾ ಶರ್ಮಾ ಅವರನ್ನು ನೇಮಕ ಮಾಡಲಾಗಿದೆ.
ಈ ಕುರಿತಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, 1986ನೇ ಸಾಲಿನ ಕರ್ನಾಟಕ ಕೇಡರ್ ನ ಐಎಎಸ್ ಅಧಿಕಾರಿ ವಂದಿತಾ ಶರ್ಮಾ ಅವರನ್ನು ನೂತನ ಮುಖ್ಯ...
ಮಂಡ್ಯ: ನಗರದಲ್ಲಿ ದಕ್ಷಿಣ ಪದವೀಧರ ಕ್ಷೇತ್ರಗಳಿಗೆ ಚುನಾವಣೆ ಘೋಷಣೆಯಾಗಿದ್ದರೂ, ಈ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿ ಕಾಲೇಜುಗಳಲ್ಲಿ ಸಚಿವ ಡಾ.ಸಿಎನ್ ಅಶ್ವತ್ಥನಾರಾಯಣ ಸಭೆ ನಡೆಸಿ, ಪ್ರಚಾರ ಭಾಷಣ ಕೂಡ ಮಾಡಿದ್ದರು. ಈ ಹಿನ್ನಲೆಯಲ್ಲಿ ಅವರ ವಿರುದ್ಧ ಇದೀಗ ಎಫ್ಐಆರ್ ದಾಖಲಿಸಲಾಗಿದೆ.
ಈಗಾಗಲೇ ಈ ಸಂಬಂಧ ಸಿಇಓ ಸಚಿವ ಅಶ್ವತ್ಥನಾರಾಯಣ ಅವರು ಚುನಾವಣಾ ನೀತಿ ಸಂಹಿತ ಉಲ್ಲಂಘಿಸಿ,...
ಮೈಸೂರು: ಒಂದೇ ಊಟ ತಿನ್ನದಕ್ಕೆ ತುಂಬಾ ಕಷ್ಟ ಅನ್ನೋದು ಎಲ್ಲರಿಗೂ ಗೊತ್ತಿರೋ ವಿಚಾರ. ದಿನಕ್ಕೊಂದು ಅಡುಗೆ. ಬೆಳಿಗ್ಗೆ ತಿಂಡಿಗೆ, ಮಧ್ಯಾಹ್ನ ಊಟಕ್ಕೆ ವೆರೈಟಿ ವೆರೈಟಿ ಐಟಂ ಇದ್ರೇ ಮಾತ್ರ ತಿನ್ನೋದಕ್ಕೂ ರುಚಿ. ಆದ್ರೇ.. ಇಲ್ಲೊಬ್ಬ ಪತ್ನಿ ಮಾತ್ರ ಬೆಳಿಗ್ಗೆ ತಿಡಿ, ಮಧ್ಯಾಹ್ನ ಊಟ, ರಾತ್ರಿ ಊಟಕ್ಕೂ ಮಾಡ್ತಾ ಇದ್ದದ್ದು ಮಾತ್ರ ಮ್ಯಾಗಿ.. ಈ ಪತ್ನಿಯ...
ನವದೆಹಲಿ:ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ವಿರುದ್ಧ ಇಡಿ ಅಧಿಕಾರಿಗಳು ಸಲ್ಲಿಸಿದ್ದಂತ ಚಾರ್ಜ್ ಶೀಟ್ ಸಂಬಂಧದ ವಿಚಾರಣೆಯನ್ನು ಇಂದು ಇಡಿ ವಿಶೇಷ ಕೋರ್ಟ್ ನಲ್ಲಿ ನಡೆಯಿತು. ಕೆಲ ವಿಚಾರಣೆಯ ಬಳಿಕ, ಪ್ರಕರಣದ ವಿಚಾರಣೆಯನ್ನು ಮೇ.31ಕ್ಕೆ ಕೋರ್ಟ್ ಮುಂದೂಡಿಕೆ ಮಾಡಿದೆ.
ಕಳೆದ ಎರಡು ದಿನಗಳ ಹಿಂದೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ವಿರುದ್ಧ ಅಕ್ರಮ ಹಣ ವರ್ಗಾವಣೆ ಪ್ರಕರಣ...
ಬೆಂಗಳೂರು: ಸ್ಕ್ರಾಪ್ ಉದ್ಯಮದಲ್ಲಿ ಹೆಸರುವಾಸಿಯಾಗಿರುವಂತ ಕೆಜಿಎಫ್ ಬಾಬು ನಿವಾಸ, ಕಚೇರಿಯ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿ, ಪರಿಶೀಲನೆ ನಡೆಸುತ್ತಿದ್ದಾರೆ.
ಬೆಂಗಳೂರಿನ ವಸಂತನಗರದಲ್ಲಿರುವಂತ ಕೆಜಿಎಫ್ ಬಾಬು ಅವರ ನಿವಾಸದ ಮೇಲೆ ಇಂದು ಬೆಳಿಗ್ಗೆ 7 ಗಂಟೆಗೆ 4 ಇನ್ನೋವಾ ಕಾರುಗಳಲ್ಲಿ ಆಗಮಿಸಿದಂತ ಐಟಿ ಅಧಿಕಾರಿಗಳು ದಾಳಿ ನಡೆಸಿ, ಪರಿಶೀಲನೆ ನಡೆಸುತ್ತಿದ್ದಾರೆ.
ಇನ್ನೂ ಬಾಬು ಒಡೆತನದ ರುಕ್ಸಾನಾ ಪ್ಯಾಲೇಸ್...
ಕೋಡಿಹಳ್ಳಿ ಚಂದ್ರಶೇಖರ್ ಅವರನ್ನು ಗಡಿಪಾರು ಮಾಡುವುದಾಗಿ ಆಗ್ರಹಿಸಿ ಪ್ರತಿಭಟನೆ ನಡೆಸಲಾಯಿತು.
ಇಂದು ಬೆಳಿಗ್ಗೆ 11 ಗಂಟೆಯಲ್ಲಿ ಜಿಲ್ಲಾಧಿಕಾರಿ ಕಚೇರಿಯ ಮುಂಬಾಗ ಜಿಲ್ಲಾಧ್ಯಕ್ಷ ಶ್ರೀ ಎ ಎಲ್ ಕೆಂಪುಗೌಡರವರ ನೇತೃತ್ವದಲ್ಲಿ ಡೋಂಗಿ ನಾಯಕ ಕೋಡಿಹಳ್ಳಿ ಚಂದ್ರಶೇಖರ್ ರವರು ಪ್ರತಿಭಟನೆ ನಡೆಸಿದರು.
ಕೃಷಿಕಾರ್ಮಿಕರ ಹೆಸರಿನಲ್ಲಿ ಮಾಡಿರುವಂತಹ ಮೋಸ, ವಂಚನೆ ಹಾಗೂ ಅಕ್ರಮವಾಗಿ ಗಳಿಸಿರುವ ಆಸ್ತಿ, ಹಣವನ್ನು ತನಿಖೆ ನಡೆಸಿ ಕೂಡಲೇ...
ಅವರು ಪೂನಂ ರಾಣಾ ದೆಹಲಿ ಮೂಲದ ೩೫ ವರ್ಷದ ಹೆಣ್ಣುಮಗಳು. ತೀವ್ರ ಹೊಟ್ಟೆನೋವಿನಿಂದ ಬಳಲ್ತಾ ಬೆಂಗಳೂರಿನ ಓಲ್ಡ್ ಮದ್ರಾಸ್ ರಸ್ತೆಯ ಮಣಿಪಾಲ್ ಆಸ್ಪತ್ರೆಗೆ ಸೇರಿಕೊಳ್ತಾರೆ. ಏಳು ವರ್ಷದ ಹಿಂದೆ, ಅಂದ್ರೆ ೨೦೧೫ರಲ್ಲಿ. ಅವರ ಪತಿ ಕೇರಳ ಮೂಲದ ರಾಜೇಶ್ ನಾಯರ್ ಕಾಳಜಿ ಮಾಡ್ತಾರೆ. ಆದರೆ ಹೊಟ್ಟೆ ನೋವು ವಾಸಿಯಾಗದೇ ೬ ವರ್ಷ ಏಳು ತಿಂಗಳು...
Hubli News: ವೇತನ ಹೆಚ್ಚಳ, ಸೇವಾ ಭದ್ರತೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಫುಡ್ ಕಾರ್ಪೋರೇಷನ್ ಆಫ್ ಇಂಡಿಯಾ (ಎಫ್‌ಸಿಐ)ಯ ಗುತ್ತಿಗೆ ಕಾರ್ಮಿಕರು ಹುಬ್ಬಳ್ಳಿಯಲ್ಲಿ...