Friday, July 3, 2026

ರಾಜ್ಯ

ಮೂರು ಹೊತ್ತಿನ ಪತ್ನಿಯ ಮ್ಯಾಗಿ ಪ್ರೀತಿಗೆ ಬೇಸತ್ತು ಗಂಡ ಮಾಡಿದ್ದೇನು ಗೊತ್ತಾ.? ಈ ಸುದ್ದಿ ಓದಿ

ಮೈಸೂರು: ಒಂದೇ ಊಟ ತಿನ್ನದಕ್ಕೆ ತುಂಬಾ ಕಷ್ಟ ಅನ್ನೋದು ಎಲ್ಲರಿಗೂ ಗೊತ್ತಿರೋ ವಿಚಾರ. ದಿನಕ್ಕೊಂದು ಅಡುಗೆ. ಬೆಳಿಗ್ಗೆ ತಿಂಡಿಗೆ, ಮಧ್ಯಾಹ್ನ ಊಟಕ್ಕೆ ವೆರೈಟಿ ವೆರೈಟಿ ಐಟಂ ಇದ್ರೇ ಮಾತ್ರ ತಿನ್ನೋದಕ್ಕೂ ರುಚಿ. ಆದ್ರೇ.. ಇಲ್ಲೊಬ್ಬ ಪತ್ನಿ ಮಾತ್ರ ಬೆಳಿಗ್ಗೆ ತಿಡಿ, ಮಧ್ಯಾಹ್ನ ಊಟ, ರಾತ್ರಿ ಊಟಕ್ಕೂ ಮಾಡ್ತಾ ಇದ್ದದ್ದು ಮಾತ್ರ ಮ್ಯಾಗಿ.. ಈ ಪತ್ನಿಯ...

BREAKING NEWS: ಮೇ.31ಕ್ಕೆ ಡಿಕೆ ಶಿವಕುಮಾರ್ ವಿರುದ್ಧದ ಇಡಿ ವಿಶೇಷ ಕೋರ್ಟ್ ವಿಚಾರಣೆ ಮುಂದೂಡಿಕೆ

ನವದೆಹಲಿ:ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ವಿರುದ್ಧ ಇಡಿ ಅಧಿಕಾರಿಗಳು ಸಲ್ಲಿಸಿದ್ದಂತ ಚಾರ್ಜ್ ಶೀಟ್ ಸಂಬಂಧದ ವಿಚಾರಣೆಯನ್ನು ಇಂದು ಇಡಿ ವಿಶೇಷ ಕೋರ್ಟ್ ನಲ್ಲಿ ನಡೆಯಿತು. ಕೆಲ ವಿಚಾರಣೆಯ ಬಳಿಕ, ಪ್ರಕರಣದ ವಿಚಾರಣೆಯನ್ನು ಮೇ.31ಕ್ಕೆ ಕೋರ್ಟ್ ಮುಂದೂಡಿಕೆ ಮಾಡಿದೆ. ಕಳೆದ ಎರಡು ದಿನಗಳ ಹಿಂದೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ವಿರುದ್ಧ ಅಕ್ರಮ ಹಣ ವರ್ಗಾವಣೆ ಪ್ರಕರಣ...

BREAKING NEWS: KGF ಬಾಬು ನಿವಾಸದ ಮೇಲೆ ಐಟಿ ಅಧಿಕಾರಿಗಳ ದಾಳಿ

ಬೆಂಗಳೂರು: ಸ್ಕ್ರಾಪ್ ಉದ್ಯಮದಲ್ಲಿ ಹೆಸರುವಾಸಿಯಾಗಿರುವಂತ ಕೆಜಿಎಫ್ ಬಾಬು ನಿವಾಸ, ಕಚೇರಿಯ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿ, ಪರಿಶೀಲನೆ ನಡೆಸುತ್ತಿದ್ದಾರೆ. ಬೆಂಗಳೂರಿನ ವಸಂತನಗರದಲ್ಲಿರುವಂತ ಕೆಜಿಎಫ್ ಬಾಬು ಅವರ ನಿವಾಸದ ಮೇಲೆ ಇಂದು ಬೆಳಿಗ್ಗೆ 7 ಗಂಟೆಗೆ 4 ಇನ್ನೋವಾ ಕಾರುಗಳಲ್ಲಿ ಆಗಮಿಸಿದಂತ ಐಟಿ ಅಧಿಕಾರಿಗಳು ದಾಳಿ ನಡೆಸಿ, ಪರಿಶೀಲನೆ ನಡೆಸುತ್ತಿದ್ದಾರೆ. ಇನ್ನೂ ಬಾಬು ಒಡೆತನದ ರುಕ್ಸಾನಾ ಪ್ಯಾಲೇಸ್...

ಕೋಡಿಹಳ್ಳಿ ಚಂದ್ರಶೇಖರ್ ಬಂಧಿಸುವಂತೆ ರೈತ ಮುಖಂಡರ ಆಕ್ರೋಶ.!

ಕೋಡಿಹಳ್ಳಿ ಚಂದ್ರಶೇಖರ್ ಅವರನ್ನು ಗಡಿಪಾರು ಮಾಡುವುದಾಗಿ ಆಗ್ರಹಿಸಿ ಪ್ರತಿಭಟನೆ ನಡೆಸಲಾಯಿತು. ಇಂದು ಬೆಳಿಗ್ಗೆ 11 ಗಂಟೆಯಲ್ಲಿ ಜಿಲ್ಲಾಧಿಕಾರಿ ಕಚೇರಿಯ ಮುಂಬಾಗ ಜಿಲ್ಲಾಧ್ಯಕ್ಷ ಶ್ರೀ ಎ ಎಲ್ ಕೆಂಪುಗೌಡರವರ ನೇತೃತ್ವದಲ್ಲಿ ಡೋಂಗಿ ನಾಯಕ ಕೋಡಿಹಳ್ಳಿ ಚಂದ್ರಶೇಖರ್ ರವರು ಪ್ರತಿಭಟನೆ ನಡೆಸಿದರು. ಕೃಷಿಕಾರ್ಮಿಕರ ಹೆಸರಿನಲ್ಲಿ ಮಾಡಿರುವಂತಹ ಮೋಸ, ವಂಚನೆ ಹಾಗೂ ಅಕ್ರಮವಾಗಿ ಗಳಿಸಿರುವ ಆಸ್ತಿ, ಹಣವನ್ನು ತನಿಖೆ ನಡೆಸಿ ಕೂಡಲೇ...

೬ ವರ್ಷ ೭ ತಿಂಗಳು ಐ.ಸಿ.ಯುನಲ್ಲಿದ್ದ ರೋಗಿಗೆ ಬಂದ ಬಿಲ್ ಕೇಳಿದ್ರೆ ಮೂರ್ಚೆ ಹೋಗ್ತೀರಾ..!

ಅವರು ಪೂನಂ ರಾಣಾ ದೆಹಲಿ ಮೂಲದ ೩೫ ವರ್ಷದ ಹೆಣ್ಣುಮಗಳು. ತೀವ್ರ ಹೊಟ್ಟೆನೋವಿನಿಂದ ಬಳಲ್ತಾ ಬೆಂಗಳೂರಿನ ಓಲ್ಡ್ ಮದ್ರಾಸ್ ರಸ್ತೆಯ ಮಣಿಪಾಲ್ ಆಸ್ಪತ್ರೆಗೆ ಸೇರಿಕೊಳ್ತಾರೆ. ಏಳು ವರ್ಷದ ಹಿಂದೆ, ಅಂದ್ರೆ ೨೦೧೫ರಲ್ಲಿ. ಅವರ ಪತಿ ಕೇರಳ ಮೂಲದ ರಾಜೇಶ್ ನಾಯರ್ ಕಾಳಜಿ ಮಾಡ್ತಾರೆ. ಆದರೆ ಹೊಟ್ಟೆ ನೋವು ವಾಸಿಯಾಗದೇ ೬ ವರ್ಷ ಏಳು ತಿಂಗಳು...

ಭಾರಿ ಮಳೆಗೆ ಮಾವಿನ ಬೆಳೆ ನಾಶ; ಕಂಗಾಲಾದ ರೈತ.!

ಅಕಾಲಿಕ ಮಳೆಯಿಂದಾಗಿ ಈ ಬಾರೀಯೂ ಕೂಡ ರೈತರನ್ನು ಕಂಗಾಲಾಗುವಂತೆ ಮಾಡಿದೆ. ಕಳೆದ ಮೂರು ದಿನಗಳಿಂದ ಬಿರುಗಾಳಿ, ಆಲಿಕಲ್ಲು ಸಮೇತ ಸುರಿದ ಭಾರೀ ಮಳೆ ಮಾವಿನ ಬೆಳೆಯನ್ನೇ ನಾಶಪಡಿಸಿದೆ. ರಾಯಚೂರು ಜಿಲ್ಲೆಯಾದ್ಯಂತ ಅಪಾರ ಪ್ರಮಾಣದಲ್ಲಿ ಮಾವು ಹಾನಿಯಾಗಿದೆ. ಅದ್ರಲ್ಲೂ ರಾಯಚೂರು ತಾಲ್ಲೂಕಿನ ಕೊರವಿಹಾಳ ಗ್ರಾಮದಲ್ಲೇ ಹೆಚ್ಚಿನ ನಷ್ಟವಾಗಿದೆ. ಕೊರವಿಹಾಳ ಗ್ರಾಮ, ತೆಲಂಗಾಣ ಗಡಿಯಲ್ಲಿರೊ ರಾಜ್ಯದ ಕೊನೆ ಗ್ರಾಮವಾಗಿದ್ದು,...

BIG NEWS: ಸಚಿವ ಅಶ್ವತ್ಥನಾರಾಯಣ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿ – ಮಾಜಿ ಪರಿಷತ್ ಸದಸ್ಯ ರಮೇಶ್ ಬಾಬು ಒತ್ತಾಯ

ಬೆಂಗಳೂರು: ಸಚಿವ ಅಶ್ವತ್ಥನಾರಾಯಣ ಅವರು, ಮಂಡ್ಯದಲ್ಲಿ ಪರಿಷತ್ ಚುನಾವಣಾ ನೀತಿ ಸಂಹಿತೆಯಿದ್ದರು, ಕಾಲೇಜುಗಳಲ್ಲಿ ಸಭೆ ಮಾಡಿದ್ದು, ಬಿಜೆಪಿ ಅಭ್ಯರ್ಥಿ ಪರ ಪ್ರಚಾರ ಮಾಡಿರುವುದು ನಿಜ ಎಂದು ವರದಿಯಲ್ಲಿ ತಿಳಿಸಲಾಗಿದೆ. ಇಂದು ತನ್ನ ಅಧಿಕಾರ ದುರ್ಬಳಕೆ ಮಾಡಿರುವ ಬಿಜೆಪಿ ಮಂತ್ರಿ ರಕ್ಷಣೆಗೆ ಮುಂದಾಗಿದೆ. ರಾಜ್ಯ ಹಾಗೂ ಕೇಂದ್ರ ಚುನಾವಣಾ ಆಯೋಗವಿದ್ದು, ರಾಜ್ಯ ಚುನಾವಣಾ ಆಯೋಗದ ಮುಖ್ಯಸ್ಥರು...

ರಾಜ್ಯದಲ್ಲಿ ಗಂಗಾ ಕಲ್ಯಾಣ ಯೋಜನೆಯಲ್ಲಿ ಹಗಣ ನಡೆದಿದೆ, ತನಿಖೆ ನಡೆಸುವಂತೆ ಶಾಸಕ ಪ್ರಿಯಾಂಕ್ ಖರ್ಗೆ ಆಗ್ರಹ

ಬೆಂಗಳೂರು: ಗಂಗಾಕಲ್ಯಾಣ ಯೋಜನೆಯಲ್ಲಿ ಯಾವುದೇ ಅಕ್ರಮ ನಡೆದಿಲ್ಲ. ಕಾಂಗ್ರೆಸ್ ನವರು ಯಾವುದೇ ಸಾಕ್ಷಿ, ದಾಖಲೆಗಳು ಇಲ್ಲದೇ ಕೇವಲ ಹಿಟ್ ಅಂಡ್ ರನ್ ಮಾಡುತ್ತಾರೆ ಎಂದು ಬಿಜೆಪಿ ನಾಯಕರು ಹೇಳುತ್ತಾರೆ. ನಾವು ಹಿಟ್ ಅಂಡ್ ರನ್ ಮಾಡುತ್ತಿರುವುದಾದರೆ ನಾವು ಮಾಡಿದ ಆರೋಪಕ್ಕೆ ನೀವು ತನಿಖಾ ತಂಡ ರಚಿಸುತ್ತಿರುವುದೇಕೆ? ಎಂದು ಬಿಜೆಪಿ ಸರ್ಕಾರಕ್ಕೆ ಕೇಳಬಯಸುತ್ತೇನೆ ಎಂದು ಮಾಜಿ...

BREAKING NEWS: ನಾಳೆ ಸಚಿವಾಲಯ ಬಂದ್ ಮಾಡಿದ್ರೆ ಕ್ರಿಮಿನಲ್ ಕೇಸ್: ಪ್ರತಿಭಟನೆಗೆ ಮುಂದಾದ ನೌಕರರಿಗೆ CS ಖಡಕ್ ಎಚ್ಚರಿಕೆ

ಬೆಂಗಳೂರು: ನಾಳೆ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಸಚಿವಾಲಯ ನೌಕರರು ಸಾಮೂಹಿಕ ರಜೆ ಹಾಕಿ ಪ್ರತಿಭಟನೆಗೆ ಮುಂದಾಗಿದ್ದರು. ಈ ನೌಕರರಿಗೆ ಕಾನೂನು ಬಾಹಿರವಾಗಿ ಪ್ರತಿಭಟನೆ ನಡೆಸಿದ್ರೇ, ಕ್ರಿಮಿನಲ್ ಕೇಸ್ ಹಾಕೋದಾಗಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಖಡಕ್ ಎಚ್ಚರಿಕೆ ನೀಡಿದ್ದಾರೆ. ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ ರವಿಕುಮಾರ್ ಸುತ್ತೋಲೆ ಹೊರಡಿಸಿದ್ದು, ಕರ್ನಾಟಕ ಸರ್ಕಾರ ಸಚಿವಾಲಯ...

ಶಿವಮೊಗ್ಗ: ಜಿ+ ಮಾದರಿ ಆಶ್ರಯ ಮನೆ ಹಂಚಲು ಆನ್‍ಲೈನ್‍ನಲ್ಲಿ ಅರ್ಜಿ ಆಹ್ವಾನ

ಶಿವಮೊಗ್ಗ : ನಗರದ ಗೋಪಿಶೆಟ್ಟಿ ಕೊಪ್ಪ ಗ್ರಾಮದ ಒಟ್ಟು 19 ಎಕರೆ 23 ಗುಂಟೆ ಜಮೀನಿನಲ್ಲಿ ರಾಜೀವ್‍ಗಾಂಧಿ ಗ್ರಾಮೀಣ ನಿಗಮ, ಬೆಂಗಳೂರು ಇವರ ಆದೇಶದಂತೆ ನಗರ ಆಶ್ರಯ ಸಮಿತಿ ತೀರ್ಮಾನಿಸಿರುವ ಪ್ರಕಾರ ಜಿ+ ಮಾದರಿಯ ಮನೆಗಳನ್ನು ಶಿವಮೊಗ್ಗ ನಗರದ ನಿವೇಶನರಹಿತರಿಗೆ ಹಂಚುವ ಸಲುವಾಗಿ ಹೊಸದಾಗಿ ಅರ್ಹ ಅಭ್ಯರ್ಥಿಗಳಿಂದ ಆನ್‍ಲೈನ್ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಗಳನ್ನು Shivamoggacitycorp.org ಜಾಲತಾಣದ...
- Advertisement -spot_img

Latest News

Bollywood: ಕಾಮಾಕ್ಯ ಮಂದಿರಕ್ಕೆ ಭೇಟಿ ನೀಡಿದ ನಟಿ ಊರ್ಫಿ ಜಾವೇದ್

Bollywood: ಬಾಲಿವುಡ್ ನಟಿ ಊರ್ಫಿ ಜಾವೇದ್ ಕಾಮಾಕ್ಯ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಸದಾಕಾಲ ಚಿತ್ರ ವಿಚಿತ್ರವಾಗಿ ಫ್ಯಾಷನ್ ಮಾಡಿಕ``ಂಡು, ವಸ್ತ್ರ ಧರಿಸಿ ಓಡಾಡುವ ಈ ನಟಿ ...
- Advertisement -spot_img