ಬೆಳಗಾವಿ: 545 ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣದಲ್ಲಿ ಭಾಗಿಯಾಗಿದ್ದಂತ ಕ್ವೀನ್ಪಿನ್ ಬಿಜೆಪಿ ಮಹಿಳಾ ಘಟಕದ ಮಾಜಿ ಅಧ್ಯಕ್ಷೆ ದಿವ್ಯಾ ಹಾಗರಗಿಯನ್ನು ಇಂದು ಸಿಐಡಿ ಪೊಲೀಸರು ಕೊನೆಗೂ ಎಡೆಮುರಿ ಕಟ್ಟಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಪಿಎಸ್ಐ ನೇಮಕಾತಿ ಅಕ್ರಮ ಹೊರ ಬರುತ್ತಿದ್ದಂತೆ ಪ್ರಕರಣದ ಕ್ವೀನ್ ಪಿನ್, ಬಿಜೆಪಿ ನಾಯಕಿ ದಿವ್ಯಾ ಹಾಗರಗಿ ಕಳೆದ 18 ದಿನಗಳಿಂದ ನಾಪತ್ತೆಯಾಗಿದ್ದರು. ಈ...
ಬೆಂಗಳೂರು: ಹುಬ್ಬಳ್ಳಿ ಗಲಭೆ ಪ್ರಕರಣ ಸಂಬಂಧ ಪ್ರಮುಖ ಆರೋಪಿಯೆಂದೇ ಕರೆಯಲಾಗುತ್ತಿದ್ದಂತ ಬಿಜೆಪಿ ಮುಖಂಡೆ ದಿವ್ಯಾ ಹಾಗರಗಿಯನ್ನು ಪೊಲೀಸರು ಇಂದು ಬಂಧಿಸಿದ್ದಾರೆ. ಈ ಕುರಿತಂತೆ ಗೃಹ ಸಚಿವ ಅರಗ ಜ್ಞಾನೇಂದ್ರ ಏನ್ ಹೇಳಿದ್ರು ಅಂತ ಮುಂದೆ ಓದಿ..
ಇಂದು ಗೃಹ ಸಚಿವ ಅರಗ ಜ್ಞಾನೇಂದ್ರ ಮಾತನಾಡಿದ, ಸಿಒಡಿ ಒಳ್ಳೆ ಟೀಂ ಉತ್ತಮ ಕೆಲಸ ಮಾಡ್ತಿದೆ. ಸಂಪೂರ್ಣವಾದ ತನಿಖೆ...
ಬೆಂಗಳೂರು: ರಾಜ್ಯದ ಕಾಮನ್ಮ್ಯಾನ್ ಸಿಎಂ ಎಂದೇ ಜನಮೆಚ್ಚುಗೆ ಪಡೆದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪೆಟ್ರೋಲಿಯಂ ಉತ್ಪನ್ನಗಳ ವ್ಯಾಟ್ ದರ ಕಡಿಮೆ ಮಾಡುವ ಮೂಲಕ ಜನರ ಹೊರೆಯನ್ನು ಕಡಿಮೆ ಮಾಡಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷರು ಮತ್ತು ಸಂಸದರೂ ಆದ ನಳಿನ್ಕುಮಾರ್ ಕಟೀಲ್ ಅವರು ಮೆಚ್ಚುಗೆ ಸೂಚಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿಯವರ ಸಲಹೆಗೆ ಕೂಡಲೇ ಸ್ಪಂದಿಸಿದ ಕರ್ನಾಟಕದ...
ಹಾವೇರಿ : ಶಿಗ್ಗಾವಿ ತಾಲ್ಲೂಕನ್ನು ಭಾರತದ ಒಂದು ಟೆಕ್ಸ್ ಟೈಲ್ ಮತ್ತು ಸಿದ್ದಉಡುಪು ಹಬ್ ಆಗಿಸುವ ಕನಸು ನನ್ನದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಶಾಹಿ ಎಕ್ಸ್ ಪೋರ್ಟ್ಸ್ ನ ಸಿದ್ಧ ಉಡುಪು ತಯಾರಿಕಾ ಘಟಕಕ್ಕೆ ಭೂಮಿಪೂಜೆ, ಶಂಕುಸ್ಥಾಪನೆ ನೆರವೇರಸಿ ಮಾತನಾಡಿದ ಅವರು, ರಾಜ್ಯದ ಜನರ ಕೈಗೆ ಉದ್ಯೋಗ ದೊರೆತು ಸ್ವಾಭಿಮಾನ, ಸ್ವಾವಲಂಬಿ ಬದುಕನ್ನು...
ಶಿವಮೊಗ್ಗ : ಬೇಸಿಗೆ ಬೆಳೆಗಳಿಗಾಗಿ ಭದ್ರಾ ಅಚ್ಚುಕಟ್ಟು ನಾಲೆಗಳಲ್ಲಿ ಹರಿಸಲಾಗುತ್ತಿರುವ ನೀರನ್ನು ಮೇ 15 ಕ್ಕೆ ನಿಲ್ಲಿಸಲಾಗುವುದು. ಹಾಗೂ ನೀರಿನ ಅವಶ್ಯಕತೆಗನುಸಾರವಾಗಿ ಮೇ 20 ರವರೆಗೆ ಹೆಚ್ಚುವರಿಯಾಗಿ ನೀರು ಹರಿಸಲಾಗುವುದು ಎಂದು ಭದ್ರಾ ಯೋಜನಾ ನೀರಾವರಿ ಸಲಹಾ ಸಮಿತಿ ತೀರ್ಮಾನಿಸಿತು.
ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರಾದ ಪವಿತ್ರಾ ರಾಮಯ್ಯ ಇವರ ಅಧ್ಯಕ್ಷತೆಯಲ್ಲಿ ಇಂದು ಮಲವಗೊಪ್ಪದ...
ಹುಬ್ಬಳ್ಳಿ : ಸರ್ವೋಚ್ಚ ನ್ಯಾಯಾಲಯದ ಸೂಚನೆಯಂತೆ ದ್ವೇಷ ಭಾಷಣ ನಿಯಂತ್ರಿಸಲು ಸಮಿತಿ ರಚಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿ, ದ್ವೇಷ ಭಾಷಣವನ್ನು ನಿಯಂತ್ರಿಸುವ ಬಗ್ಗೆ ಸಮಿತಿ ರಚಿಸಲು ಸರ್ವೋಚ್ಚ ನ್ಯಾಯಾಲಯವು ಸೂಚಿಸಿರುವ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ ಅವರು, ಇಡೀ ದೇಶದಲ್ಲಿ ದ್ವೇಷ...
ಹುಬ್ಬಳ್ಳಿ : ಎಲ್ಲಾ ಧರ್ಮೀಯರು ಶಾಂತಿಯಿಂದ ನೆಲೆಸಿರುವ ಸ್ಥಳ ಭಾರತ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಇಂದು ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ವಿವಿಧ ದೇಶಗಳಲ್ಲಿ ಭಾರತದವರು ನೆಲೆಸಿದ್ದು, ಇಲ್ಲಿ ಕೋಮುವಾದ ಹೆಚ್ಚಾದರೆ ಅಲ್ಲಿ ಯಾವ ಪರಿಸ್ಥಿತಿ ಉಂಟಾಗಬಹುದು ಎಂದು ತೆಲಂಗಾಣ ಮುಖ್ಯಮಂತ್ರಿಗಳು ಹೇಳಿಕೆ ನೀಡಿರುವ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು...
ಬೆಂಗಳೂರು : ಏಪ್ರಿಲ್ 30ರ ನಾಳೆ, ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳ ಹಾಗೂ ಸಿ.ಜೆಗಳ ಸಮ್ಮೇಳನದಲ್ಲಿ ಭಾಗವಹಿಸಲು ನಾಳೆ ರಾತ್ರಿ ದೆಹಲಿಗೆ ತೆರಳು ತ್ತಿರುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿ, ವರಿಷ್ಠರನ್ನು ಭೇಟಿಯಾಗಲು ಸಮಯ ಕೇಳಿಲ್ಲ ಎಂದು ಮುಖ್ಯಮಂತ್ರಿಗಳು ತಿಳಿಸಿದರು
ಅವಧಿ ಮುಗಿದ ಬಳಿಕ ಪೊಲೀಸ್ ಇಲಾಖೆಯಲ್ಲಿ ಅಧಿಕಾರಿಗಳ...
ಬೆಂಗಳೂರು : ಸಂದೀಪ್ ಜಿ.ಎಸ್. ಮೂಲತಃ ಶಿವಮೊಗ್ಗ ಜಿಲ್ಲೆಯವರಾದ ಇವರು ಪೊಲೀಸ್ ಇಲಾಖೆಗೆ ಪಿಎಸ್ಐ ಆಗಿ 2007ರಲ್ಲಿ ಸೇರ್ಪಡೆಗೊಂಡರು. ದಕ್ಷತೆ ಹಾಗೂ ವೃತ್ತಿ ನಿಷ್ಟೆಯಿದ್ದರೆ ಆಯಾ ಕ್ಷೇತ್ರಗಳಲ್ಲಿ ಹೇಗೆ ಛಾಪು ಮೂಡಿಸಬಹುದು ಎನ್ನುವುದಕ್ಕೆ ಸಾಕ್ಷಿಯಾಗಿ ನಿಂತಿದ್ದಾರೆ. ಉಳ್ಳಾಲ ಠಾಣಾ ವ್ಯಾಪ್ತಿಯ ಕೆಸಿ ರಸ್ತೆಯಲ್ಲಿ ಅಕಿಫ್ ಎಂಬ 12 ವರ್ಷದ ಬಾಲಕನ ಹತ್ಯೆ ಪ್ರಕರಣ ಸಂಚಲನ...
ಬೆಂಗಳೂರು: ಪಿಎಸ್ಐ ನೇಮಕಾತಿ ಅಕ್ರಮದಲ್ಲಿ ವಿಚಾರಣೆಗೆ ಹಾಜರಾಗುವಂತೆ ತನಿಖೆ ನಡೆಸುತ್ತಿರುವಂತ ಸಿಐಡಿ ಪೊಲೀಸರು ಮಾಜಿ ಸಚಿವ ಪ್ರಿಯಾಂಕ್ ಖರ್ಗೆಗೆ ನೋಟಿಸ್ ಜಾರಿಗೊಳಿಸಿದ್ದರು. ಆದ್ರೇ.. ಅವರು ವಿಚಾರಣೆಗೆ ಹಾಜರಾಗಿರಲಿಲ್ಲ. ಈ ಹಿನ್ನಲೆಯಲ್ಲಿ ಇಂದು ಮತ್ತೆ 2ನೇ ಬಾರಿ ಅವರಿಗೆ ನೋಟಿಸ್ ಜಾರಿಗೊಳಿಸಿ, ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದಾರೆ.
ಈ ಕುರಿತು ಸಿಐಡಿ ಪೊಲೀಸರಿಂದ ನೋಟಿಸ್ ಅನ್ನು 2ನೇ ಬಾರಿ...