ಮೈಸೂರು: ಲೋಕಸಭಾ ಚುನಾವಣೆಯಲ್ಲಿ ಸುಮಲತಾಗೆ ಗೆಲುವು ತಂದುಕೊಟ್ಟ
ಮಂಡ್ಯ ಜನರಿಗೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಧನ್ಯವಾದ ಹೇಳಿದ್ದಾರೆ.
ಮೈಸೂರಿನಲ್ಲಿ ಮಾತನಾಡಿದ ನಟ ದರ್ಶನ್ ಸುಮಲತಾ ಅಮ್ಮನನ್ನು ಗೆಲ್ಲಿಸೋ ಮೂಲಕ ಮಂಡ್ಯ ಜನ ಸ್ವಾಭಿಮಾನಿಗಳು ಅಂತ ತೋರಿಸಿಕೊಟ್ಟಿದ್ದಾರೆ. ಜನರು ಕೊಟ್ಟ ಗಿಫ್ಟ್ ಉಳಿಸಿಕೊಂಡು ಹೋಗೋದು ಮುಖ್ಯ. ಮಂಡ್ಯ ಜನರಿಗೆ ಧನ್ಯವಾದ ಅಂದ್ರೆ ಅದು ಚಿಕ್ಕ ಪದ ಆಗುತ್ತೆ...
ಮೈತ್ರಿ ಸರ್ಕಾರವನ್ನ ಬೀಳಿಸೋಕೆ ನಾನಾ ಪ್ರಯತ್ನ ಮಾಡುತ್ತಿದ್ದ ರಾಜ್ಯ ಬಿಜೆಪಿ ನಾಯಕರು ಸದ್ಯ ಕಾದು ನೋಡೋ ತಂತ್ರ ಅನುಸರಿಸಿದ್ದಾರೆ. ಇತ್ತ ಸಿಎಂ ಕುಮಾರಸ್ವಾಮಿ ಮಾತ್ರ ಮ, ಸೈಲೆಂಟ್ ಆಗಿದ್ರೆ ನಮಗೇ ತೊಂದ್ರೆ ಅಂತ ಮತ್ತೊಂದು ಹೆಜ್ಜೆ ಮುಂದೆ ಹೋಗಿ ಸರ್ಕಾರ ಉಳಿಸಿಕೊಳ್ಳಲು ತಾವೇ ಅಖಾಡಕ್ಕೆ ಇಳಿದಿದ್ದಾರೆ.. ಅಸಮಾಧಾನಗೊಂಡಿರೋ ಕಾಂಗ್ರೆಸ್ ಶಾಸಕರನ್ನ ತಾವೇ ಚೌಕಾಸಿ ಅವರನ್ನೆಲ್ಲಾ...
ಕರ್ನಾಟಕದ ರಿಯಲ್ ಸಿಂಗಂ ಖಡಕ್ ಪೊಲೀಸ್ ಅಧಿಕಾರಿ ರಾಜೀನಾಮೆಗೆ ಪ್ರಧಾನಿ ನರೇಂದ್ರ ಮೋದಿ ಕಾರಣವಂತೆ. ಈ ರೀತಿಯ ಸುದ್ದಿ ಈಗ ಕೇಳಿ ಬರ್ತಿದೆ.
ಐಪಿಎಸ್ ಅಧಿಕಾರಿ ಅಣ್ಣಾಮಲೈ ವಯಕ್ತಿ ಕಾರಣ ನೀಡಿ ಪೊಲೀಸ್ ಕೆಲಸಕ್ಕೆ ದಿಢೀರ್ ರಾಜೀನಾಮೆ ನೀಡಿದ್ದಾರೆ. ಅಣ್ಣಾಮಲೈ ಪೊಲೀಸ್ ಇಲಾಖೆಯಲ್ಲಿ ತಮ್ಮ ದಕ್ಷತೆಯಿಂದಾಗಿಯೇ ಕಡಿಮೆ ಸೇವಾವಧಿಯಲ್ಲೇ ಕೋಟ್ಯಂತರ ಕನ್ನಡಿಗರ ಮನಗೆದ್ದಿದ್ದಾರೆ.
ಉಡುಪಿ, ಚಿಕ್ಕಮಗಳೂರು ಭಾಗದಲ್ಲಿ...
ಬೆಂಗಳೂರು: ಪ್ರತಿ ತಿಂಗಳ 4ನೇ ಶನಿವಾರವನ್ನು
ಸರ್ಕಾರಿ ರಜೆ ಅಂತ ಘೋಷಿಸೋದಕ್ಕೆ ಸಚಿವ ಸಂಪುಟ ಉಪ ಸಮಿತಿಯು ಸಚಿವ ಸಂಪುಟಕ್ಕೆ ಶಿಫಾರಸು
ಮಾಡಿದೆ.
ಈ ಬಗ್ಗೆ ಗ್ರಾಮೀಣಾಭಿವೃದ್ಧಿ ಸಚಿವ ಕೃಷ್ಣಭೈರೇಗೌಡ ನೇತೃತ್ವದ ಸಚಿವ ಸಂಪುಟ ಸಮಿತಿ ಶಿಫಾರಸು ಮಾಡಿದ್ದು, ಸರ್ಕಾರಿ ನೌಕರರ ಕೆಲಸದ ದಿನಗಳು ಮತ್ತು ರಜಾ ದಿನಗಳನ್ನ ಪರಿಷ್ಕರಿಸುವಂತೆ 6ನೇ ವೇತನ ಆಯೋಗ ಮಾಡಿದ್ದ ಶಿಫಾರಸಿನ...
ಮಂಡ್ಯ: ದೇವೇಗೌಡ ಅಂದರೆ ದೇಶದ ದೊಡ್ಡ ಶಕ್ತಿ.
ಅಂತಹವರನ್ನ ಸುಮಲತಾಗೆ ಯಾವ ವಿಷಯದಲ್ಲೂ ಹೋಲಿಸಲು ಆಗಲ್ಲ ಅಂತ ಸಂಸದೆ ಸುಮಲತಾ ಅಂಬರೀಶ್ ರನ್ನ
ಮಳವಳ್ಳಿ ಶಾಸಕ ಅನ್ನದಾನಿ ಜರಿದಿದ್ದಾರೆ.
ಮಂಡ್ಯದಲ್ಲಿ ಮಾತನಾಡಿದ ಜೆಡಿಎಸ್ ಶಾಸಕ ಅನ್ನದಾನಿ, ಕಾವೇರಿ ನೀರು ಹಂಚಿಕೆ ವಿಚಾರವಾಗಿ ದೇವೇಗೌಡರು ಹೋರಾಟಕ್ಕೆ ಶಕ್ತಿ ತುಂಬಿದ್ದರು. ದೇವೇಗೌಡ್ರು ಅಂದ್ರೇನೇ ದೇಶದ ಒಂದು ದೊಡ್ಡ ಶಕ್ತಿ. ಅವರು...
ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ಭರ್ಜರಿ ಗೆಲುವು
ಸಾಧಿಸಿರೋ ಸಂಸದೆ ಸುಮಲತಾ ನಾಳೆ ಮಂಡ್ಯದ ಜನತೆಗೆ ಅಭಿನಂದನೆ ಹೇಳೋ ಸಲುವಾಗಿ ಸ್ವಾಭಿಮಾನಿ ವಿಜಯೋತ್ಸವದಲ್ಲಿ
ಭಾಗಿಯಾಗಲಿದ್ದಾರೆ.
ಚುನಾವಣೆ ಮುಗಿದ ಬಳಿಕ ಮಂಡ್ಯದತ್ತ ಸುಳಿಯದ ಸಂಸದೆ ಸುಮಲತಾ ನಾಳೆ ವಿಜಯೋತ್ಸವ ಆಚರಿಸೋ ಸಲುವಾಗಿ ತಮ್ಮ ಕ್ಷೇತ್ರ ಮಂಡ್ಯಕ್ಕೆ ಆಗಮಿಸುತ್ತಿದ್ದಾರೆ. ಮಂಡ್ಯ ನಗರದಲ್ಲಿರೋ ಸಿಲ್ವರ್ ಜ್ಯುಬಿಲಿ ಪಾರ್ಕ್ ನಲ್ಲಿ ವಿಜಯೋತ್ಸವಕ್ಕಾಗಿ ಭರ್ಜರಿ ವೇದಿಕೆ ಸಿದ್ದವಾಗ್ತಿದೆ....
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ
ಯೋಜನೆ ಸಂಸ್ಥೆಯು ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮೇಲ್ವಿಚಾರಕ ಹುದ್ದೆ, ನಗದು ಸಹಾಯಕ ಮತ್ತು
ಕಚೇರಿ ಸಹಾಯಕರ ಹುದ್ದೆಗೆ ಅರ್ಜಿ ಆಹ್ವಾನಿಸಿದೆ.
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಂಸ್ಥೆ ರಾಜ್ಯದ ಎಲ್ಲಾ ಜಿಲ್ಲೆಯಲ್ಲಿಯೂ ಸ್ವಸಹಾಯ ಸಂಘದ ಮೂಲಕ ತನ್ನ ವಿವಿಧ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುತ್ತಿದೆ. 101 ಮೇಲ್ವಚಾರಕ ಹುದ್ದೆ, 251 ನಗದು ಸಹಾಯಕ ಹುದ್ದೆ ಮತ್ತು...
ದೆಹಲಿ: ಜೂನ್ ತಿಂಗಳಲ್ಲಿ ತಮಿಳುನಾಡಿಗೆ 9.19 ಟಿಎಂಸಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಆದೇಶಿಸಿದೆ.
ಈ ಕುರಿತು ದೆಹಲಿಯಲ್ಲಿ ಉಭಯ ರಾಜ್ಯಗಳ ಅಧಿಕಾರಿಗಳ ಜೊತೆ ಸಭೆ ನಡೆಸಿದ ಪ್ರಾಧಿಕಾರ, ರಾಜ್ಯದ ಜಲಾಶಯದಲ್ಲಿ ಒಳಹರಿವು ಹೆಚ್ಚಾದರೆ ಜೂನ್ ತಿಂಗಳಲ್ಲಿ ತಮಿಳುನಾಡಿಗೆ 9.19ಟಿಎಂಸಿ ನೀರು ಬಿಡುವಂತೆ ಆದೇಶಿಸಿದೆ. ಈ ಮೂಲಕ ರಾಜ್ಯಕ್ಕೆ ಸದ್ಯದ ಮಟ್ಟಿಗೆ...
ಬೆಂಗಳೂರು: ರಾಜ್ಯದಲ್ಲಿ ಅದೆಷ್ಟೋ ಪೊಲೀಸ್ ಅಧಿಕಾರಿಗಳು ಪುಂಡರ ಹುಟ್ಟಡಗಿಸಿ ಜನರ ಮನಸ್ಸಿನಲ್ಲಿ ಅಚ್ಚಳಿಯದೇ ಉಳಿದಿದ್ದಾರೆ. ಅಂಥವರಲ್ಲಿ ಎಚ್.ಟಿ ಸಾಂಗ್ಲಿಯಾನ ಸೇರಿದಂತೆ ಸಾಕಷ್ಟು ಮಂದಿ ಕ್ರಿಮಿನಲ್ ಗಳ ಎದೆಯಲ್ಲಿ ನಡುಕ ಹುಟ್ಟಿಸಿದ್ದಾರೆ. ಇವರ ಸಾಲಿನಲ್ಲಿ ಕರ್ನಾಟಕದ ರಿಯಲ್ ಸಿಂಗಂ ಅಂತಾನೇ ಕರೆಸಿಕೊಳ್ಳೋ ಐಪಿಎಸ್ ಅಧಿಕಾರಿ ಅಣ್ಣಾಮಲೈ ಕೂಡ ಒಬ್ಬರು. ಆದ್ರೆ ಇಂಥಾ ಒಬ್ಬ ದಕ್ಷ ಅಧಿಕಾರಿ...
ಕಲಬುರಗಿ: ಅತೃಪ್ತರ ಶಾಸಕರನ್ನ ಸಮಾಧಾನ ಮಾಡೋಕೆ ದೋಸ್ತಿಗಳೇನೋ ಅವರಿಗೆ ಸಚಿವ ಸ್ಥಾನದ ಆಫರ್ ನೀಡೋ ಯೋಜನೆಯಲ್ಲಿದ್ದಾರೆ. ಆದ್ರೆ ಈ ಮಧ್ಯೆ ಇತರೆ ಶಾಸಕರೂ ಕೂಡ ನನಗೂ ಮಂತ್ರಿಯಾಗೋ ಆಸೆ ಇದೆ ಅನ್ನೋದಕ್ಕೆ ಶುರು ಮಾಡಿದ್ದಾರೆ. ಇದೀಗ ಜೇವರ್ಗಿ ಶಾಸಕ ಡಾ.ಅಜಯ್ ಸಿಂಗ್ ಸಚಿವರಾಗೋ ಇಂಗಿತ ವ್ಯಕ್ತಪಡಿಸಿದ್ದಾರೆ.
ಕಲಬುರಗಿಯಲ್ಲಿ ಮಾತನಾಡಿದ ಜೇವರ್ಗಿ ಶಾಸಕ ಡಾ.ಅಜಯ್ ಸಿಂಗ್,...