ಬೆಂಗಳೂರು: ‘ಸುಳ್ಳು ನಮ್ಮಲ್ ಇಲ್ಲವಯ್ಯ, ಸುಳ್ಳೇ ನಮ್ಮನೆ ದೇವರು... ಪುರಂದರ ದಾಸರು ಹೇಳಿದ್ದು ಕಾಂಗ್ರೆಸ್ ಮುಖಂಡರನ್ನು ನೋಡಿಯೇ ಇರಬೇಕು. ಸುಳ್ಳೇ ಅವರ ಮನೆಯ ದೇವರಾಗಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳು ಮತ್ತು ಚಿಕ್ಕಮಗಳೂರು ಶಾಸಕರಾದ ಸಿ.ಟಿ.ರವಿ ಅವರು ತಿಳಿಸಿದ್ದಾರೆ.
500 ಎಕರೆ ಜಮೀನು ಹೊಂದಿದ್ದಾರೆ ಎಂದು ನನ್ನ ಮೇಲೆ ಆರೋಪ ಮಾಡಿರುವ ನಿಮಗೆ ಕಾನೂನೇ...
ಶಿವಮೊಗ್ಗ: ನಗರದಲ್ಲಿನ ವಿಮಾನ ನಿಲ್ದಾಣಕ್ಕೆ ಬಿಎಸ್ ಯಡಿಯೂರಪ್ಪ ಅವರ ಹೆಸರಿಡಲಾಗುತ್ತಿದೆ. ಈ ಬಗ್ಗೆ ವಿಮಾನ ಸಚಿವಾಲಯಕ್ಕೆ ಅನುಮೋದನೆಗಾಗಿ ಕಳುಹಿಸಿಕೊಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಇಂದು ವಿಮಾನ ನಿಲ್ದಾಣ ಕಾಮಗಾರಿ ವೀಕ್ಷಣೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಮಾನ ನಿಲ್ದಾಣಕ್ಕೆ ಬಿ.ಎಸ್.ಯಡಿಯೂರಪ್ಪ ಹೆಸರಿಡಲು ಸಚಿವ ಸಂಪುಟ ತೀರ್ಮಾನಿಸಿ, ಕೇಂದ್ರಕ್ಕೆ ಶಿಫಾರಸು ಮಾಡಲಾಗಿದೆ. ಕೇಂದ್ರದಿಂದ ಇದು...
ಶಿವಮೊಗ್ : ಅರಣ್ಯ ಇಲಾಖೆಗೆ ಸಂಬಂಧಿಸಿದ ವಿಚಾರಗಳನ್ನು ಕಾನೂನಾತ್ಮಕವಾಗಿ ಕೈಗೆತ್ತಿಕೊಳ್ಳಲು ಮೇ ಮೊದಲನೇ ವಾರದಲ್ಲಿ ಜಿಲ್ಲೆಯ ಜನಪ್ರತಿನಿಧಿಗಳು, ಅಡ್ವೋಕೇಟ್ ಜನರಲ್ ಹಾಗೂ ಅಧಿಕಾರಿಗಳೊಂದಿಗೆ ವಿಶೇಷ ಸಭೆಯನ್ನು ಕರೆಯಲಾಗುವುದು ಎಂದು ಮುಖ್ಯಮಂತ್ರಿ. ಬಸವರಾಜ ಬೊಮ್ಮಾಯಿ ತಿಳಿಸಿದರು.
ಇಂದು ಶಿವಮೊಗ್ಗದಲ್ಲಿ ಕರೆಯಲಾಗಿದ್ದ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಶಿವಮೊಗ್ಗ, ಚಿಕ್ಕಮಗಳೂರು,ದಕ್ಷಿಣ ಕನ್ನಡ, ಉತ್ತರ ಕನ್ನಡ , ಉಡುಪಿ, ಕೊಡಗು...
ಮೈಸೂರು: ಸಂಬಂಧಿಕರೊಬ್ಬರ ಮದುವೆ ಮುಗಿಸಿಕೊಂಡು ತಮ್ಮ ಊರಿಗೆ ಬುಲೆರೋ ವಾಹನದಲ್ಲಿ ಹಿಂದಿರುಗುತ್ತಿದ್ದ ವೇಳೆಯಲ್ಲಿ, ವಾಹನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿಯಾಗಿದೆ. ಈ ಪರಿಣಾಮ ಅದರಲ್ಲಿದ್ದಂತ 6 ಜನರು ಸ್ಥಳದಲ್ಲೇ ಸಾವನ್ನಪ್ಪಿ, ಮೂವರು ಗಂಭೀರವಾಗಿ ಗಾಯಗೊಂಡಿರೋ ಘಟನೆ, ಜಿಲ್ಲೆಯ ಹುಣಸೂರು ಬಳಿಯಲ್ಲಿ ನಡೆದಿದೆ.
ಮೈಸೂರಿನ ಹಣಸೂರು ಬಳಿಯ ಅರಸು ಕಲ್ಲಹಳ್ಳಿ ಬಳಿಯಲ್ಲಿ ಕೊಡಗು ಜಿಲ್ಲೆಯ ಪಾಲಿಬೆಟ್ಟದ ಗ್ರಾಮದವರು,...
ಹಾಸನ: ಮೊದಲು ನಾನು ಕೇಳಿರುವ ನಾಲ್ಕು ಪ್ರಶ್ನೆಗಳಿಗೆ ಉತ್ತರ ಕೊಡಿ. ನಿಮ್ಮ ಉದ್ದರಿ ಉಪದೇಶ ನನಗೆ ಬೇಕಿಲ್ಲ ಎಂದು ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ಅವರು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಮೇಲೆ ತೀವ್ರ ವಾಗ್ದಾಳಿ ನಡೆಸಿದರು.
ಹಾಸನದಲ್ಲಿ ಇಂದು ಬೆಳಗ್ಗೆ ಮಾಧ್ಯಮಗಳ ಜತೆ ಮಾತನಾಡಿದ ಅವರು; ತಮ್ಮ ಹಾಗೂ ತಮ್ಮ ತಂದೆಯವರ ಬಗ್ಗೆ ಹೇಳಿಕೆ ನೀಡಿರುವ ಸಿದ್ದರಾಮಯ್ಯ...
ಶಿವಮೊಗ್ಗ : 50 ಕೋಟಿ ರೂ. ಗಿಂತ ಹೆಚ್ಚಿನ ಮೊತ್ತದ ಟೆಂಡರ್ ಗಳ ಪರಿಶೀಲನೆಗೆ ನಿವೃತ್ತ ಹೈಕೋರ್ಟ್ ನ್ಯಾಯಾಧೀಶರು, ಆರ್ಥಿಕ ತಜ್ಞರು ಮತ್ತು ಸಂಬಂಧಪಟ್ಟ ಇಲಾಖೆಯ ತಾಂತ್ರಿಕ ತಜ್ಞರನ್ನು ಒಳಗೊಂಡಿರುವ ಉನ್ನತ ಮಟ್ಟದ ಸಮಿತಿ ರಚಿಸಲಾಗಿದೆ. ಇನ್ಮುಂದೆ ಮೌಖಿಕ ಆದೇಶದ ಮೇಲೆ ಕಾಮಗಾರಿ ಮಾಡುವಂತಿಲ್ಲ ಎಂಬುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಇಂದು ಶಿವಮೊಗ್ಗದ ಬಿ.ಜೆ.ಪಿ...
ಬೆಂಗಳೂರು : ವಾಣಿ ವಿಲಾಸ ತಾಯಿ-ಶಿಶು ಆಸ್ಪತ್ರೆಯ ಮಾದರಿಯಲ್ಲೇ ಕೆ.ಸಿ.ಜನರಲ್ ಆಸ್ಪತ್ರೆಯಲ್ಲೂ ತಾಯಿ-ಶಿಶು ಆಸ್ಪತ್ರೆ ನಿರ್ಮಿಸಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.
ಇಂದು ನಿರ್ಮಾಣ್ ಹಾಗೂ ಓಪನ್ ಟೆಕ್ಸ್ಟ್ ನೆರವಿನಲ್ಲಿ ಕೆ.ಸಿ.ಜನರಲ್ ಆಸ್ಪತ್ರೆಯಲ್ಲಿ ಐಸಿಯು ಉನ್ನತೀಕರಣ ಹಾಗೂ ಹೊಸ ವೈದ್ಯಕೀಯ ಉಪಕರಣಗಳ ಅಳವಡಿಕೆ ಕಾರ್ಯಕ್ರಮದಲ್ಲಿ ಸಚಿವರು ಪಾಲ್ಗೊಂಡು ಸುದ್ದಿಗಾರರೊಂದಿಗೆ ಮಾತನಾಡಿದ...
ಬೆಂಗಳೂರು: ರಾಜ್ಯದಲ್ಲಿ ಕೊರೊನಾದ ನಾಲ್ಕನೇ ಅಲೆ ಬಂದಿಲ್ಲ. ಆದರೂ ಮಾಸ್ಕ್ ಧರಿಸುವ ಹಾಗೂ ಲಸಿಕೆ ಪಡೆಯುವ ಮೂಲಕ ಜನರು ಹೆಚ್ಚು ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸಬೇಕು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಮನವಿ ಮಾಡಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ದೆಹಲಿ ಸೇರಿದಂತೆ ಕೆಲ ರಾಜ್ಯಗಳಲ್ಲಿ ಕಳೆದೊಂದು ವಾರದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಾಗಿದೆ....
ಮೈಸೂರು: ವೇದಾ ಸಿನಿಮಾ ಶೂಟಿಂಗ್ ನಲ್ಲಿ ಬ್ಯುಸಿಯಾಗಿದ್ದಂತ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರಿಗೆ ಜ್ವರ ಕಾಣಿಸಿಕೊಂಡು, ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆದು ಮರಳಿದ್ದಾರೆ ಎನ್ನಲಾಗಿದೆ.
ಮೈಸೂರಿನಲ್ಲಿ ಕಳೆದ ಕೆಲ ದಿನಗಳಿಂದ ನಡೆಯುತ್ತಿರುವಂತ ವೇದಾ ಸಿನಿಮಾ ಶೂಟಿಂಗ್ ನಲ್ಲಿ ಅವರು ಬ್ಯುಸಿಯಾಗಿದ್ದರು. ಶೂಟಿಂಗ್ ನಲ್ಲಿ ಇದ್ದಂತ ಸಂದರ್ಭದಲ್ಲಿಯೇ ಅವರಿಗೆ ಜ್ವರ ಕಾಣಿಸಿಕೊಂಡ ಕಾರಣ, ಆಸ್ಪತ್ರೆಗೆ ಚಿಕಿತ್ಸೆಗಾಗಿ...
ಬೆಂಗಳೂರು: ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣವನ್ನು ರಾಜ್ಯ ಸರ್ಕಾರ ಸಿಐಡಿ ಪೊಲೀಸರಿಗೆ ವಹಿಸಿದೆ. ಈ ತನಿಖೆ ಚುರುಕುಗೊಳಿಸಿರುವ ಅವರು, ಇಂದು 50 ಅಭ್ಯರ್ಥಿಗಳನ್ನು ವಿಚಾರಣೆಗೆ ಒಳಪಡಿಸಲಿದ್ದಾರೆ.
ನಿನ್ನೆ ಈ ಸಂಬಂಧ ಆಯ್ಕೆ ಪಟ್ಟಿಯಲ್ಲಿನ 50 ಅಭ್ಯರ್ಥಿಗಳಿಗೆ ಸಿಐಡಿಯಿಂದ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿಗೊಳಿಸಲಾಗಿತ್ತು. ಈ ಹಿನ್ನಲೆಯಲ್ಲಿ ಬೆಂಗಳೂರಿನ ಸಿಐಡಿ ಕಚೇರಿಗೆ 50 ಅಭ್ಯರ್ಥಿಗಳ ಪೈಕಿ 45...
Pakistan: ಪಾಕಿಸ್ತಾನದ ಮಾಜಿ ಕ್ರಿಕೇಟಿಗ ಶೋಯೇಬ್ ಅಖ್ತರ್ ಸಹೋದರನ ಅಂತ್ಯಕ್ರಿಯೆಯಲ್ಲಿ ಎಲ್ಇಟಿ ಉಗ್ರರು ಭಾಗಿಯಾಗಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಮೂಲಕ ಪಾಕಿಸ್ತಾನ...