Sunday, June 28, 2026

ರಾಜ್ಯ

ಚಾರಿತ್ರ್ಯವಂತ ಸಮಾಜ ನಿರ್ಮಾಣವಾಗಬೇಕು – ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಂಗಳೂರು :  ಸಮಾಜದಲ್ಲಿ ಶಾಂತಿ ಸೌಹಾರ್ದತೆ ಕಾಪಾಡುವಲ್ಲಿ ಮಠಮಾನ್ಯಗಳು ಮಹತ್ವದ ಪಾತ್ರ ವಹಿಸುತ್ತವೆ. ಈ ಎಲ್ಲ ಮಠಗಳು ತಮ್ಮ ಕರ್ತವ್ಯವನ್ನುಜವಾಬ್ದಾರಿಯುತವಾಗಿ ಮಾಡುತ್ತಿರುವುದರಿಂದ ಜನರಲ್ಲಿ ಆತ್ಮಸಾಕ್ಷಿ, ಪಾಪ- ಪುಣ್ಯಗಳ ಪ್ರಜ್ಞೆ ಇನ್ನೂ ಜೀವಂತವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಅವರು ಇಂದು ಹರಿಹರಪುರ ಶ್ರೀಮಠದ ಶ್ರೀ ಆದಿಶಂಕರಾಚಾರ್ಯ ಶಾರದಾ ಲಕ್ಷ್ಮೀನೃಸಿಂಹ ಪೀಠದ ವತಿಯಿಂದ ಮಹಾಕುಂಭಭಿಷೇಕ ಮಹೋತ್ಸವದ...

ಹುಬ್ಬಳ್ಳಿ ಪ್ರಕರಣ: ಅಮಾಯಕರ ಬಂಧನವಾಗಿಲ್ಲ – CM ಬಸವರಾಜ ಬೊಮ್ಮಾಯಿ

ಚಿಕ್ಕಮಗಳೂರು : ಹುಬ್ಬಳ್ಳಿ ಗಲಭೆ ಘಟನೆಯಲ್ಲಿ ಅಮಾಯಕರ ಬಂಧನವಾಗಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸ್ಪಷ್ಟ ಪಡಿಸಿದರು. ಇಂದು ಶೃಂಗೇರಿ ಮೆಣಸೆ ಹೆಲಿಪ್ಯಾಡ್ ನಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿ, ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಹುಬ್ಬಳ್ಳಿ ಘಟನೆಯಲ್ಲಿ ಅಮಾಯಕರನ್ನು ಸರ್ಕಾರ ಬಂಧಿಸಿದೆ ಎಂದು ಆರೋಪ ಮಾಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಯಾವ ಅಮಾಯಕರ ಬಂಧನವೂ...

ಇಂದಿನಿಂದ ಮೂರು ದಿನ ಜಿಲ್ಲಾ ಪ್ರವಾಸ: ಅಭಿವೃದ್ಧಿಗೆ ಪ್ರಾಮುಖ್ಯತೆ – ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ

ಬೆಂಗಳೂರು : ಇಂದಿನಿಂದ ಮೂರು ದಿನಗಳ ಕಾಲ ಜಿಲ್ಲಾ ಪ್ರವಾಸಕ್ಕೆ ತೆರಳಲಿದ್ದು ರಾಜ್ಯದ ಅಭಿವೃದ್ಧಿಗೆ ಪ್ರಾಮುಖ್ಯತೆ ನೀಡಲಾಗುತ್ತಿದೆ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಂಪುಟ ವಿಸ್ತರಣೆಗೆ ಸಂಬಂಧಿಸಿದಂತೆ ಆಹ್ವಾನ ಬಂದಲ್ಲಿ ದೆಹಲಿಗೆ ಹೋಗುತ್ತೇನೆ ಎಂದಾಸ್ ತಿಳಿಸಿದರು. ಹುಬ್ಬಳ್ಳಿ ಘಟನೆಯ ತೀವ್ರವಾದ ತನಿಖೆ ನಡೆಯುತ್ತಿದ್ದು, ತಪ್ಪಿತಸ್ಥರಿಗೆ...

ಡಿಪ್ಲೊಮಾ ಕೋರ್ಸ್‍ಗೆ ಅರ್ಜಿ ಆಹ್ವಾನ

ಶಿವಮೊಗ್ಗ : ಮೈಸೂರಿನಲ್ಲಿರುವ ಕೇಂದ್ರೀಯ ಪೆಟ್ರೋಕೆಮಿಕಲ್ಸ್ ಇಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಸಂಸ್ಥೆ(ಸಿಪೆಟ್) ಕೌಶಲ್ಯ ಮತ್ತು ತಾಂತ್ರಿಕ ತರಬೇತಿ ಕೇಂದ್ರ ಸಂಸ್ಥೆಯು 2022-23 ನೇ ಸಾಲಿನ ಉದ್ಯೋಗಾಧಾರಿತ ಮತ್ತು ಶೇ.100 ಉದ್ಯೋಗ ಖಚಿತ ಡಿಪ್ಲೊಮಾ, ಪೋಸ್ಟ್ ಗ್ರಾಜುಯೇಟ್ ಡಿಪ್ಲೊಮಾ ಕೋರ್ಸ್‍ಗಳ ಪ್ರವೇಶಕ್ಕೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ. ಸಿಪೆಟ್ ಸಂಸ್ಥೆಯು ಭಾರತ ಸರ್ಕಾರದ ರಸಾಯನ ಪೆಟ್ರೋರಸಾಯನ ಮತ್ತು...

ಗುತ್ತಿಗೆದಾರ ಸಂತೋಷ್ ಮನೆಗೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಭೇಟಿ, ಕುಟುಂಬಸ್ಥರಿಗೆ 11 ಲಕ್ಷ ರೂ ಪರಿಹಾರದ ಚೆಕ್ ವಿತರಣೆ

ಬೆಳಗಾವಿ: ತಾಲೂಕಿನ ಬಡಸ ಗ್ರಾಮದಲ್ಲಿರುವಂತ ಗುತ್ತಿಗೆದಾರ ಸಂತೋಷ್ ನಿವಾಸಕ್ಕೆ ಇಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಭೇಟಿ ನೀಡಿದರು. ಸಂತೋಷ್ ಆತ್ಮಹತ್ಯೆ ಸಂಬಂಧ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದಂತ ಅವರು, ಕುಟುಂಬಸ್ಥರಿಗೆ 11 ಲಕ್ಷ ಪರಿಹಾರದ ಚೆಕ್ ವಿತರಿಸಿದರು. ಬೆಳಗಾವಿ ತಾಲೂಕಿನ ಬಡಸ ಗ್ರಾಮದಲ್ಲಿನ ಆತ್ಮಹತ್ಯೆಗೆ ಶರಣಾದಂತ ಗುತ್ತಿಗೆದಾರ ಸಂತೋಷ್ ನಿವಾಸಕ್ಕೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್...

ಏ.22ರಿಂದ ದ್ವಿತೀಯ ಪಿಯು ಪರೀಕ್ಷೆ ಆರಂಭ: ಪರೀಕ್ಷೆಗೆ ಸಿದ್ದತೆಗಳು ಪೂರ್ಣ – ಸಚಿವ ಬಿ.ಸಿ.ನಾಗೇಶ್

ಬೆಂಗಳೂರು: ಏಪ್ರಿಲ್ 22ರಿಂದ ಮೇ 18ರವರೆಗೆ ನಡೆಯುವ ದ್ವಿತೀಯ ಪಿಯು ಪರೀಕ್ಷೆಗೆ ಪದವಿಪೂರ್ವ ಶಿಕ್ಷಣ ಇಲಾಖೆ ಸಂಪೂರ್ಣ ಸಿದ್ದತೆ ಮಾಡಿಕೊಂಡಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಸಿ. ನಾಗೇಶ್ ತಿಳಿಸಿದರು. ಮಂಗಳವಾರ (ಏ.19) ವಿಧಾನಸೌಧದ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಸಚಿವರು, ಪಿಯು ಪರೀಕ್ಷೆ...

ಸಿದ್ದರಾಮಯ್ಯಗೆ ನಾಲ್ಕು ನೇರ ಪ್ರಶ್ನೆ ಕೇಳಿದ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ: ಏನ್ ಗೊತ್ತಾ.?

ಬೆಂಗಳೂರು: ತಮ್ಮನ್ನು ಪದೇಪದೆ ಕೆಣಕುತ್ತಿರುವ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ತಿರುಗೇಟು ಕೊಟ್ಟಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು; ಪ್ರತಿಪಕ್ಷ ನಾಯಕರಿಗೆ ನಾಲ್ಕು ನೇರ ಪ್ರಶ್ನೆಗಳನ್ನು ಕೇಳಿದ್ದಾರೆ. ನಿನ್ನೆ ಮಂಡ್ಯದಲ್ಲಿ ತಮ್ಮ ಬಗ್ಗೆ ಅಸಂಬದ್ಧ ಹೇಳಿಕೆ ನೀಡಿರುವ ಸಿದ್ದರಾಮಯ್ಯ ವಿರುದ್ಧ ಟ್ವಿಟರ್ ನಲ್ಲಿ ಮಾಜಿ ಮುಖ್ಯಮಂತ್ರಿಗಳು ಟೀಕಾಪ್ರಹಾರ ನಡೆಸಿದ್ದಾರೆ. ಅವರ ಟ್ವೀಟ್ ನ ಪೂರ್ಣಪಾಠ ಇಲ್ಲಿದೆ. ಆಪರೇಷನ್...

ಜಿಲ್ಲಾಧಿಕಾರಿ ಕಾರು ಪಲ್ಟಿ: ಡಿಸಿ ಪತ್ನಿ, ಮಕ್ಕಳಿಗೆ ಸಣ್ಣಪುಟ್ಟ ಗಾಯ

ವಿಜಯಪುರ: ಜಿಲ್ಲೆಯ ಜಿಲ್ಲಾಧಿಕಾರಿ ವಿಜಯಮಹಾಂತೇಶ ದಾನಮ್ಮನವರು ಕುಟುಂಬ ಸಮೇತರಾಗಿ ದಾವಣಗೆರೆಯಿಂದ ತೆರಳುತ್ತಿದ್ದ ವೇಳೆಯಲ್ಲಿ, ಕಾರು ಪಲ್ಟಿಯಾಗಿ ಭೀಕರ ಅಪಘಾತ ಸಂಭವಿಸಿದೆ. ಈ ಅವಘಾತದಲ್ಲಿ ಡಿಸಿ ಪತ್ನಿ, ಮಕ್ಕಳಿಗೆ ಸಣ್ಣಪುಟ್ಟ ಗಾಯವಾಗಿರೋದಾಗಿ ತಿಳಿದು ಬಂದಿದೆ. ಡಿಸಿ ವಿಜಯಮಹಾಂತೇಶ ದಾನಮ್ಮನವರ ದಾವಣಗೆರೆಯಿಂದ ವಿಜಯಪುರಕ್ಕೆ ತೆರಳುತ್ತಿದ್ದರು. ಈ ವೇಳೆ ಲಾರಿಗೆ ಡಿಕ್ಕಿಯಾಗುತ್ತಿದ್ದರಿಂದ, ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಕಾರು ಪಲ್ಟಿಯಾಗಿ ಅಪಘಾತಗೊಂಡ...

ಬೆಂಗಳೂರಿನಲ್ಲಿ ಏ.21ರಂದು ಎಎಪಿಯಿಂದ ‘ಬೃಹತ್ ರೈತ ಹಾಗೂ ಜನಸಾಮಾನ್ಯರ ಸಮಾವೇಶ’

ಬೆಂಗಳೂರು: ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ರವರು ಏಪ್ರಿಲ್‌ 21ರಂದು ಬೆಂಗಳೂರಿಗೆ ಆಗಮಿಸಲಿದ್ದು, ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್‌ ನೇತೃತ್ವದಲ್ಲಿ ನಡೆಯಲಿರುವ ಬೃಹತ್‌ ರೈತ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಆಮ್‌ ಆದ್ಮಿ ಪಾರ್ಟಿ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ, “ಬೆಂಗಳೂರಿನ ನ್ಯಾಷನಲ್‌ ಕಾಲೇಜು ಮೈದಾನದಲ್ಲಿ ಗುರುವಾರ ಬೆಳಗ್ಗೆ 11 ಗಂಟೆಗೆ ಸಮಾವೇಶ ಆರಂಭವಾಗಲಿದೆ....

ಸಂಪುಟ ವಿಸ್ತರಣೆ ಕುರಿತು ದೆಹಲಿಯಲ್ಲಿ ವಿಶೇಷ ಸಭೆಯ ಬಳಿಕ ಬರುವಂತೆ ರಾಷ್ಟ್ರೀಯ ಅಧ್ಯಕ್ಷರ ಸೂಚನೆ- ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು, ಏಪ್ರಿಲ್ 18: ಸಂಪುಟ ವಿಸ್ತರಣೆ ಬಗ್ಗೆ ಭಾ.ಜ.ಪ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ನವದೆಹಲಿಯಲ್ಲಿ ಕರ್ನಾಟಕದ ಬಗ್ಗೆ ವಿಶೇಷ ಸಭೆ ಕರೆಯುವುದಾಗಿ ತಿಳಿಸಿದ್ದಾರೆ. ಸಭೆಯ ನಂತರ ದೆಹಲಿಗೆ ಬರುವಂತೆ ನಡ್ಡಾ ಅವರು ತಮಗೆ ತಿಳಿಸಿದ್ದಾರೆ. ಸಂಪುಟ ವಿಸ್ತರಣೆ ಅಥವಾ ಪುನರ್ ರಚನೆ ಬಗ್ಗೆ ಅಲ್ಲಿಯೇ ತೀರ್ಮಾನವಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಕರ್ನಾಟಕದ...
- Advertisement -spot_img

Latest News

ಪಾಕ್ ಮಾಜಿ ಕ್ರಿಕೇಟಿಗ ಶೋಯೇಬ್ ಅಕ್ತರ್ ಸಹೋದರನ ಅಂತ್ಯಕ್ರಿಯೆಯಲ್ಲಿ ಉಗ್ರರು ಭಾಗಿ

Pakistan: ಪಾಕಿಸ್ತಾನದ ಮಾಜಿ ಕ್ರಿಕೇಟಿಗ ಶೋಯೇಬ್ ಅಖ್ತರ್ ಸಹೋದರನ ಅಂತ್ಯಕ್ರಿಯೆಯಲ್ಲಿ ಎಲ್‌ಇಟಿ ಉಗ್ರರು ಭಾಗಿಯಾಗಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಮೂಲಕ ಪಾಕಿಸ್ತಾನ...
- Advertisement -spot_img