ಬೆಂಗಳೂರು: ಜೆಡಿಎಸ್ ನೂತನ ರಾಜ್ಯಾಧ್ಯಕ್ಷರಾಗಿ ಸಿಎಂ ಇಬ್ರಾಹಿಂ ಅವರು ಇಂದು ಅಧಿಕಾರ ಸ್ವೀಕರಿಸಿದ್ದಾರೆ. ಇದೇ ಸಂದರ್ಭದಲ್ಲಿ ಪಕ್ಷದ ಧ್ವಜ ನೀಡುವ ಮೂಲಕ ಹೆಚ್.ಕೆ ಕುಮಾರಸ್ವಾಮಿಯಿಂದ ಸಿಎಂ ಇಬ್ರಾಹಿಂಗೆ ಅಧಿಕಾರ ಹಸ್ತಾಂತರ ಮಾಡಿದರು. ಇದೇ ವೇಳೆ ಜೆಡಿಎಸ್ ಸಂಸದೀಯ ಮಂಡಳಿ ಅಧ್ಯಕ್ಷರಾಗಿ ಹೆಚ್.ಕೆ ಕುಮಾರಸ್ವಾಮಿ ಅಧಿಕಾರ ಸ್ವೀಕರಿಸಿದರು.
ಈ ವೇಳೆ ಮಾತನಾಡಿದಂತ ಜೆಡಿಎಸ್ ವರಿಷ್ಠ ಮಾಜಿ ಸಿಎಂ...
ಬೆಂಗಳೂರು: ಸರ್ವ ಜನಾಂಗದ ಶಾಂತಿಯ ತೋಟಕ್ಕೆ ಜಾಲತಾಣಗಳ ಮೂಲಕ ಬೆಂಕಿ ಹಾಕಲಾಗುತ್ತಿದೆ. ʼಕೆಲ ಕಿಡಿಗೇಡಿಗಳಿಗೆ ಕಿಚ್ಚೆಂದರೆ ಬಲು ಇಷ್ಟವೆಂಬಂತೆ ಇದೆ.ʼ ʼಅವರಿಗೆ ಸೋಶಿಯಲ್ ಮೀಡಿಯಾ ಹಿಂಸೆ ಹರಡುವ ಟೂಲ್ʼಕಿಟ್ ಆಗಿಬಿಟ್ಟಿದೆ.ʼ ʼಪೊಲೀಸರು, ಮೊದಲು ಅಂಥವರ ಬುಡಕ್ಕೆ ಬೆಂಕಿ ಇಡಬೇಕಿದೆ ಎಂಬುದಾಗಿ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಹುಬ್ಬಳ್ಳಿ ಕಿಡಿಗೇಡಿಗಳ ಕೃತ್ಯಕ್ಕೆ ಆಕ್ರೋಶ ವ್ಯಕ್ತ...
ಬೆಂಗಳೂರು: ಭಾನುವಾರ ಬೆಳಗ್ಗೆ ಕೇಂದ್ರದ ಮಾಜಿ ಸಚಿವ ಸಿ.ಎಂ. ಇಬ್ರಾಹಿಂ ಅವರು ಜೆಡಿಎಸ್ ರಾಜ್ಯಾಧ್ಯಕ್ಷರಾಗಿ ಪದಗ್ರಹಣ ಮಾಡಲಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಕೆ.ಎನ್.ತಿಪ್ಪೇಸ್ವಾಮಿ ತಿಳಿಸಿದರು.
ಪಕ್ಷದ ರಾಜ್ಯ ಕಚೇರಿಯಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು; ಪ್ರಸ್ತುತ ರಾಜ್ಯಾಧ್ಯಕ್ಷರಾಗಿರುವ ಹೆಚ್.ಕೆ. ಕುಮಾರಸ್ವಾಮಿ ಅವರಿಗೆ ಪಾರ್ಲಿಮೆಂಟರಿ ಬೋರ್ಡ್ ಅಧ್ಯಕ್ಷರಾಗಿ ಪದಗ್ರಹಣ ಮಾಡಲಿದ್ದಾರೆ ಎಂದು ತಿಳಿಸಿದರು.
ನಾಳೆ ಬೆಳಗ್ಗೆ 10.15ಕ್ಕೆ...
ಬೆಂಗಳೂರು: ಏಪ್ರಿಲ್ 22 ರಿಂದ ಮೇ.18ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ ನಿಗದಿ ಪಡಿಸಲಾಗಿದೆ. ಈ ಪರೀಕ್ಷೆಯಂದು ವಿದ್ಯಾರ್ಥಿಗಳು ಪರೀಕ್ಷೆಯ ದಿನಾಂಕದ ವೇಳೆಯಲ್ಲಿ ಪರೀಕ್ಷೆಗೆ ಮನೆಯಿಂದ ತೆರಳಿ, ಮರಳಿ ಬರೋದಕ್ಕೆ ಕೆ ಎಸ್ ಆರ್ ಟಿ ಸಿ ಬಸ್ ನಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ನೀಡಿದೆ.
ಕೆ ಎಸ್ ಆರ್ ಟಿ ಸಿಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಈ...
ಬೆಂಗಳೂರು: ಗುತ್ತಿಗೆದಾರ ಸಂತೋಷ್ ಪಾಟೀಲ್ ಅವರ ಆತ್ಮಹತ್ಯೆ ಪ್ರಕರಣದ ಗಮನ ಬೇರೆಡೆ ಸೆಳೆಯಲು ಶಿವಮೊಗ್ಗದಲ್ಲಿ ಮುಸ್ಲಿಂ ಯುವಕನ ಹತ್ಯೆ ಮೂಲಕ ಕೋಮು ಗಲಭೆಗೆ ಸಂಚು ರೂಪಿಸಲಾಗಿದ್ದು, ಇದರ ಹಿಂದೆ ಪ್ರಭಾವಿ ವ್ಯಕ್ತಿಗಳ ಕೈವಾಡವಿದೆ ಎಂಬುದಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಗಂಭೀರ ಆರೋಪ ಮಾಡಿದ್ದಾರೆ.
ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿವಮೊಗ್ಗದಲ್ಲಿ ಒಂದು ಟ್ರಸ್ಟ್ ಇದ್ದು,...
ಶಿವಮೊಗ್ : ನೈಋತ್ಯ ರೈಲ್ವೆಯು ಶಿವಮೊಗ್ಗದಿಂದ ವಾರಕ್ಕೆ ಎರಡು ದಿನ ರೇಣಿಗುಂಟಾ (ತಿರುಪತಿ ಸಮೀಪ) ಮಾರ್ಗವಾಗಿ ಚೆನ್ನೈಗೆ ಹೋಗುವ ಹೊಸ ವಿಶೇಷ ಎಕ್ಸ್ಪ್ರೆಸ್ ರೈಲು ಸೇವೆಯನ್ನು ಪ್ರಾರಂಭಿಸಿದೆ. ಈ ವಿಶೇಷ ಎಕ್ಸ್ಪ್ರೆಸ್ ರೈಲು ಮೆಟ್ರೋಪಾಲಿಟನ್ ನಗರವಾದ ಚೆನ್ನೈ ಮತ್ತು ಯಾತ್ರಿ ಕೇಂದ್ರವಾದ ತಿರುಪತಿ (ರೇಣಿಗುಂಟ)ಗೆ ನೇರ ಸಂಪರ್ಕವನ್ನು ಒದಗಿಸಲಿದೆ.
ವಾರದಲ್ಲಿ ಎರಡು ದಿನ ಹೊರಡುವ ವಿಶೇಷ...
ಹೊಸಪೇಟೆ: ರಾಜ್ಯಾದ್ಯಂತ ಕಾಂಗ್ರೆಸ್ ಪಕ್ಷದಿಂದ ಪ್ರವಾಸ ಮಾಡಲಿ, ಆ ಬಗ್ಗೆ ನಮ್ಮದು ಯಾವುದೇ ಪ್ರಶ್ನೆ ಇಲ್ಲ. ಬಹಳ ಶುದ್ಧ ಹಸ್ತರಾದ ಇವರು, ಪವಿತ್ರ ಹಸ್ತದವರೋ ಅಥವಾ ಏನ್ ಅಂತ ಜನರಿಗೆ ಗೊತ್ತಿದೆ. ಕಮೀಷನ್ ಬಗ್ಗೆ ಮಾತನಾಡೋ ಶುದ್ಧ ಹಸ್ತರು ಈಗ ಯಾತ್ರೆ ಹೊರಟಿದ್ದಾರೆ. ಇವರ ಬಗ್ಗೆ ಈಗಾಗಲೇ ಜನರಿಗೆ ಗೊತ್ತಿದೆ. ಅವರ ಬೀರುನಲ್ಲಿ ಕರೆಪ್ಶನ್...
ಬೆಂಗಳೂರು: ದೇಶದ ಸ್ವಾತಂತ್ರ್ಯದ ಅಮೃತ ಮಹೋತ್ಸವ ಹಾಗೂ ಆಯುಷ್ಮಾನ್ ಭಾರತ್ ಕಾರ್ಯಕ್ರಮದ ನಾಲ್ಕನೇ ವರ್ಷದ ಅಂಗವಾಗಿ ಏಪ್ರಿಲ್ 18 ರಿಂದ ಏಪ್ರಿಲ್ 22ರವರೆಗೆ ರಾಜ್ಯದ ತಾಲೂಕು ಕೇಂದ್ರಗಳಲ್ಲಿ ಜನರ ಆರೋಗ್ಯ ತಪಾಸಣೆ, ಚಿಕಿತ್ಸೆ, ಸಲಹೆ ನೀಡುವ ಒಂದು ದಿನದ ಆರೋಗ್ಯ ಮೇಳ ನಡೆಯಲಿದೆ.
ಈ ಬಗ್ಗೆ ರಾಜ್ಯ ಆರೋಗ್ಯ ಇಲಾಖೆ ಮಾಹಿತಿ ನೀಡಿದ್ದು, ಆರೋಗ್ಯ ಮೇಳೆದಲ್ಲಿ...
ಬೆಂಗಳೂರು: ಶಿವಮೊಗ್ಗದಿಂದ ರಸ್ತೆ ಮಾರ್ಗದ ಮೂಲಕ ಆಗಮಿಸಿದಂತ ಸಚಿವ ಕೆ ಎಸ್ ಈಶ್ವರಪ್ಪ, ಸಿಎಂ ಅಧಿಕೃತ ನಿವಾಸಕ್ಕೆ ಭೇಟಿ ನೀಡಿದರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರನ್ನು ಭೇಟಿಯಾಗಿ, ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ಪತ್ರವನ್ನು ಸಲ್ಲಿಸಿದರು. ಈ ಮೂಲಕ ಅಧಿಕೃತವಾಗಿ ಸಚಿವ ಸ್ಥಾನಕ್ಕೆ ಕೆ.ಎಸ್ ಈಶ್ವರಪ್ಪ ರಾಜೀನಾಮೆಯನ್ನು ಸಲ್ಲಿಸಿದ್ದಾರೆ.
ಇಂದು ಶಿವಮೊಗ್ಗದಿಂದ ಹೊರಟಂತ ಅವರು, ಮಾರ್ಗ ಮಧ್ಯೆ...
ಬೆಂಗಳೂರು: ಶಿವಮೊಗ್ಗದಿಂದ ಇಂದು ಹೊರಟಂತ ಸಚಿವ ಕೆ ಎಸ್ ಈಶ್ವರಪ್ಪ ಇದೀಗ, ಬೆಂಗಳೂರು ತಲುಪಿದ್ದಾರೆ. ನೇರವಾಗಿ ಮುಖ್ಯಮಂತ್ರಿಗಳ ನಿವಾಸಕ್ಕೆ ತೆರಳಲಿರುವಂತ ಅವರು, ಕೆಲವೇ ಗಂಟೆಗಳಲ್ಲಿ ತಮ್ಮ ರಾಜೀನಾಮೆಯನ್ನು ಸಲ್ಲಿಸಲಿದ್ದಾರೆ.
ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣದಲ್ಲಿ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸೋದಾಗಿ ಸಚಿವ ಕೆ ಎಸ್ ಈಶ್ವರಪ್ಪ ನಿನ್ನೆ ಘೋಷಣೆ ಮಾಡಿದ್ದರು. ಅಲ್ಲದೇ ಇಂದು ಸಿಎಂ...
Pakistan: ಪಾಕಿಸ್ತಾನದ ಮಾಜಿ ಕ್ರಿಕೇಟಿಗ ಶೋಯೇಬ್ ಅಖ್ತರ್ ಸಹೋದರನ ಅಂತ್ಯಕ್ರಿಯೆಯಲ್ಲಿ ಎಲ್ಇಟಿ ಉಗ್ರರು ಭಾಗಿಯಾಗಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಮೂಲಕ ಪಾಕಿಸ್ತಾನ...