ವಿಜಯಪುರ : ರಾಜ್ಯದಾದ್ಯಂತ ಎಸ್ಎಸ್ಎಲ್ಸಿ ಪರೀಕ್ಷೆ ಸುಸೂತ್ರವಾಗಿ ನಡೆದು, ಮುಕ್ತಾಯಗೊಂಡಿವೆ. ಮೇ 2ನೇ ವಾರದಲ್ಲಿ ಎಸ್ ಎಸ್ ಎಲ್ ಸಿ ಫಲಿತಾಂಶ ಪ್ರಕಟಿಸಲಾಗುತ್ತದೆ. ಈ ಬಳಿಕ ಜೂನ್ ಕೊನೆ ವಾರ ಪೂರಕ ಪರೀಕ್ಷೆ ನಡೆಸಲಾಗುತ್ತದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಸಿ....
ಮೈಸೂರು: ಕಟ್ಟರ್ ಕಾಂಗ್ರೆಸಿಗರಾಗಿದ್ದಂತ ದಿ. ಮಾಜಿ ಮುಖ್ಯಮಂತ್ರಿ ಧರ್ಮಿಸಿಂಗ್ ಅವರ ಮೊಮ್ಮಗಳು ಧರ್ಮಶ್ರೀ, ಸೋಮವಾರ ಎಎಪಿ ಪಕ್ಷವನ್ನು ಸೇರ್ಪಡೆಗೊಂಡಿದ್ದಾರೆ.
ಮೈಸೂರು ಜಿಲಲಾಧ್ಯಕ್ಷ ಮಾಲವಿಕ ಗುಬ್ಬಿವಾಣಿ ಸಮ್ಮುಖದಲ್ಲಿ ನಿನ್ನೆ ಆಮ್ ಆದ್ಮಿ ಪಕ್ಷವನ್ನು ಮಾಜಿ ಸಿಎಂ ಧರ್ಮಸಿಂಗ್ ಮೊಮ್ಮಗಳು ಧರ್ಮಶ್ರೀ ಹಾಗೂ ನಿವೃತ್ತ ಪೊಲೀಸ್ ಅಧಿಕಾರಿ ಸಂಗ್ರಾಮ್ ಸಿಂಗ್ ಅವರ ಪುತ್ರಿ ಎಎಪಿ ಸೇರ್ಪಡೆಗೊಂಡಿದ್ದಾರೆ.
ಅಂದಹಾಗೇ ಧರ್ಮಸಿಂಗ್ ಅವರ...
ಉಡುಪಿ : ನಮ್ಮದು ಸಂವಿಧಾನಬದ್ಧವಾಗಿ ರಚನೆಯಾಗಿರುವ ಸರ್ಕಾರ. ಕಾನೂನು ಸುವ್ಯವಸ್ಥೆ ಮತ್ತು ಸಮಾನತೆ ಎಂಬ ದೃಷ್ಟಿಕೋನದಿಂದ ಕೆಲಸ ಮಾಡುತ್ತಿದ್ದೇವೆ. ಅವರವರ ವಿಚಾರಗಳನ್ನು ಪ್ರಚಾರ ಮಾಡಿದರೆ ತೊಂದರೆ ಇಲ್ಲ. ಆದರೆ ಕಾನೂನನ್ನು ಕೈಗೆ ತೆಗೆದುಕೊಂಡಾಗ ಅಥವಾ ಹಿಂಸೆಗಿಳಿದಾಗ ಸರ್ಕಾರ ಅದನ್ನು ಸಹಿಸುವುದಿಲ್ಲ ಎಂಬ ಸ್ಪಷ್ಟ ಸಂದೇಶವನ್ನು ಕಳಿಸಿಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಉಡುಪಿ ಹೆಲಿಪ್ಯಾಡ್...
ಬೆಂಗಳೂರು : ಮುರುಘಾ ಶರಣರ ಜನ್ಮದಿನವನ್ನು ಸಮಾನತಾ ದಿನವೆಂದು ಸರ್ಕಾರದ ವತಿಯಿಂದ ಆಚರಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು.
ಬಸವಣ್ಣನವರ ವೈಚಾರಿಕತೆ ತತ್ವ ಆದರ್ಶಗಳನ್ನು ಪುನ: ಬಿತ್ತುವಂಥ ಸಾಹಸಕ್ಕೆ ಕೈ ಹಾಕಿರುವ ಸೃಜನಶೀಲ ಚಿಂತಕರೂ ಆಗಿರುವ ಡಾ: ಶಿವಮೂರ್ತಿ ಮುರುಘಾ ಶರಣರ ಜನ್ಮದಿನಾಚಾರಣೆಯನ್ನು ಸಮಾನತಾ ದಿನ ಎಂದು ಆಚರಿಸಲಾಗುತ್ತಿರುವುದು ಸೂಕ್ತ ವಾಗಿದೆ. ಬಸವಾದಿ...
ನವದೆಹಲಿ: ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿರಿಯ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರನ್ನು ಇಡಿ ಸೋಮವಾರ ವಿಚಾರಣೆಗೆ ಒಳಪಡಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
79 ವರ್ಷದ ರಾಜ್ಯಸಭೆಯ ವಿರೋಧ ಪಕ್ಷದ ನಾಯಕನಿಗೆ ತನಿಖೆಗೆ ಸಂಬಂಧಿಸಿದಂತೆ ಫೆಡರಲ್ ಏಜೆನ್ಸಿಯ ಮುಂದೆ ಹಾಜರಾಗುವಂತೆ ಸಮನ್ಸ್ ನೀಡಲಾಗಿದೆ ಎಂದು ಮೂಲಗಳು ತಿಳಿಸಿವೆ.
ತನಿಖೆಯಲ್ಲಿನ...
ಮಂಡ್ಯ: ಸ್ವತಂತ್ರ ಅಭ್ಯರ್ಥಿಯಾಗಿ ಗೆಲುವು ಸಾಧಿಸಿದ್ದಂತ ಸಂಸದೆ ಸುಮಲತಾ ಅಂಬರೀಶ್ ಬಿಜೆಪಿ ಸೇರಲಿದ್ದಾರೆ ಹಾಗೂ ಅವರ ಪುತ್ರ ಅಭಿಷೇಕ್ ರಾಜಕೀಯಕ್ಕೆ ಎಂಟ್ರಿ ಕೊಡಲಿದ್ದಾರೆ ಎಂದು ಹೇಳಲಾಗುತ್ತಿತ್ತು. ಆ ಬಗ್ಗೆ ಸಂಸದೆ ಸುಮಲತಾ ಏನ್ ಹೇಳಿದ್ರು ಅಂತ ಮುಂದೆ ಓದಿ..
ಇಂದು ಬಿಜೆಪಿ ಸೇರುವ ವಿಚಾರವಾಗಿ ಪ್ರತಿಕ್ರಿಯಿಸಿದಂತ ಅವರು, ನಾನು ಎಲೆಕ್ಷನ್ ಗೆ ನಿಂತಾಗಿನಿಂದಲೂ ಈ ಮಾತು...
ಬೆಂಗಳೂರು : ಬೆಳೆಯೇರಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಗೆ ಪ್ರತಿಭಟನೆ ಮಾಡುವ ನೈತಿಕ ಹಕ್ಕಿಲ್ಲ. ದೇಶದಲ್ಲಿ ಅತಿಹೆಚ್ವು ಬೆಳೆಯೇರಿಕೆ ಮಾಡಿದ ಖ್ಯಾತಿ, ಕೀರ್ತಿ, ದಾಖಲೆ ಕಾಂಗ್ರೆಸ್ ನದ್ದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಿ.ಎಫ್. ಐ. ವಿದ್ಯಾರ್ಥಿಗಳ ಪ್ರತಿಭಟನೆ ಕುರಿತಂತೆ ಮುಖ್ಯ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ರಚಿಸಿರುವ ಸಮಿತಿ ಪರಾಮರ್ಶೆ ಮಾಡುತ್ತಿದ್ದು...
ಬೆಂಗಳೂರು : ಬೆಂಗಳೂರು ನಿಜವಾದ ಅಂತರರಾಷ್ಟ್ರೀಯ ನಗರವಾಗಿದೆ. ಸರ್ಕಾರ ನಗರಾಭಿವೃದ್ಧಿಗಾಗಿ ಅಮೃತ ನಗರೋತ್ಥಾನದಡಿ ನೀಡಿರುವ ಅನುದಾನದಲ್ಲಿ ಎಲ್ಲಾ ಕಾರ್ಯಕ್ರಮಗಳು ಅನುಷ್ಠಾನಗೊಳ್ಳುತ್ತಿವೆ. ಬೆಂಗಳೂರು ಸುಂದರ ನಗರ, ಐಟಿ.ಬಿಟಿ ರಾಜಧಾನಿ ಮಾತ್ರವಲ್ಲ, ನಿಜವಾಗಿಯೂ ಆರ್ಥಿಕ ರಾಜಧಾನಿಯಾಗಿಯೂ ಹೊರಹೊಮ್ಮುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಭಾನುವಾರದಂದು ಪದ್ಮನಾಭನಗರ ಜಾನಪದ ಉತ್ಸವ-2022 ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಡಿದ ಅವರು, ಕಳೆದ 3...
ಬೆಂಗಳೂರು: ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರು ಮತ್ತು ಉಪನ್ಯಾಸಕರಿಗೆ ವರ್ಗಾವಣೆ ವೇಳೆ ದ್ವಿತೀಯ ಪಿಯುಸಿ ಫಲಿತಾಂಶದ ಆಧಾರದಲ್ಲಿ ಹೆಚ್ಚುವರಿ ಅಂಕಗಳನ್ನು ನೀಡಲು ಸರ್ಕಾರ ಮುಂದಾಗಿದೆ. ಆದ್ರೇ.. ಈ ಕ್ರಮ ಅವೈಜ್ಞಾನಿಕವಾಗಿದೆ ಎಂದು ಅನೇಕ ಉಪನ್ಯಾಸಕರು ತೀವ್ರ ಆಕ್ಷೇಪ ವ್ಯಕ್ತ ಪಡಿಸಿದ್ದಾರೆ.
ಈ ಸಂಬಂಧ ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳು ತಿದ್ದುಪಡಿ ಕಾಯ್ದೆಯನ್ನು ಪ್ರಕಟಿಸಲಾಗಿದೆ. ಈ ತಿದ್ದುಪಡಿ...
ವಿಜಯನಗರ : ಮಹಿಳಾ ಸ್ವಸಹಾಯ ಸಂಘಗಳಿಗೆ ಬ್ಯಾಂಕಿನಿಂದ ಸಾಲ ಸೌಲಭ್ಯ ಒದಗಿಸಲು ಸಾರ್ವಜನಿಕ ವಲಯದ ಆಂಕರ್ ಬ್ಯಾಂಕನ್ನು ಜೋಡಿಸಲಾಗುವುದು. ಮಹಿಳಾ ಸ್ವಸಹಾಯ ಸಂಘಗಳಿಗೆ ಆರ್ಥಿಕ ನೆರವು ನೀಡಲು 500 ಕೋಟಿ ರೂ. ಒದಗಿಸುವ ವಿನೂತನ ಕಾರ್ಯಕ್ರಮದಿಂದ 3.9 ಲಕ್ಷ ಮಹಿಳೆಯರಿಗೆ ಅನುಕೂಲವಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಇಂದು ವಿಜಯನಗರ ಜಿಲ್ಲೆಯ ಹರಪನಹಳ್ಳಿಯಲ್ಲಿ ಆಯೋಜಿಸಿರುವ...
Sandalwood: ನಟ ವಿನೋದ್ ಪ್ರಭಾಕರ ಕೆಲ ದಿನಗಳ ಹಿಂದೆ ಅನಾರೋಗ್ಯದಿಂದ ಆಸ್ಪತ್ರೆ ಸೇರಿದ್ದರು. ಇದೀಗ ಚಿಕಿತ್ಸೆ ಪಡೆದು, ಆರೋಗ್ಯವಾಗಿರುವ ವಿನೋದ್ ಮಾಧ್ಯಮಕ್ಕೆ ಸ್ಪಷ್ಟನೆ ನೀಡಿದ್ದಾರೆ.
ನನಗೆ ಹೃದಯಾಘಾತವಾಗಿರಲಿಲ್ಲ....