Sunday, June 28, 2026

ರಾಜ್ಯ

ಸಿದ್ಧರಾಮಯ್ಯಗೆ ಎಲ್ಲಾ ಧರ್ಮ, ಸ್ವಾಮೀಜಿಗಳ ಬಗ್ಗೆ ಗೌರವ ಇದೆ, ಅವರ ಹೇಳಿಕೆಗೆ ಅವರೇ ಉತ್ತರ ಕೊಡ್ತಾರೆ – ಡಿಕೆ ಶಿವಕುಮಾರ್

ಬೆಂಗಳೂರು: ಸ್ವಾಮೀಜಿಗಳ ಬಗ್ಗೆ ಮಾಜಿ ಸಿಎಂ ಸಿದ್ಧರಾಮಯ್ಯ ಮಾತನಾಡಿದಂತ ಹೇಳಿಕೆ ಬಗ್ಗೆ ಅವರೇ ಉತ್ತರ ಕೊಡಲಿದ್ದಾರೆ. ಈಗಾಗಲೇ ಟ್ವಿಟ್ಟರ್ ಮೂಲಕವೂ ಆ ಬಗ್ಗೆ ಸ್ಪಷ್ಟ ಪಡಿಸಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ತಿಳಿಸಿದರು. ಇಂದು ತಮ್ಮ ಸದಾಶಿವನಗರದ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಜಿ ಸಿಎಂ ಸಿದ್ಧರಾಮಯ್ಯ ಅವರಿಗೆ ಎಲ್ಲಾ ಧರ್ಮ, ಸ್ವಾಮೀಜಿಗಳ ಬಗ್ಗೆ...

ಬಜೆಟ್ ಘೋಷಣೆಗಳ ಶೀಘ್ರ ಅನುಷ್ಠಾನಕ್ಕೆ ಮುಖ್ಯ ಕಾರ್ಯದರ್ಶಿ ನೇತೃತ್ವದಲ್ಲಿ ಸಮಿತಿ ರಚನೆ – ಸಿಎಂ ಬಸವರಾಜ ಬೊಮ್ಮಾಯಿ

ಹುಬ್ಬಳ್ಳಿ : ಬಜೆಟ್ ಘೋಷಣೆಗಳ ಅನುಷ್ಠಾನಕ್ಕೆ ಕಾರ್ಯಾದೇಶಗಳನ್ನು ಹೊರಡಿಸಿ ಘೋಷಿತ ಯೋಜನೆಗಳ ಪರಿಷಾಮಕಾರಿ ಅನಿಷ್ಠನಕ್ಕಾಗಿ ರಾಜ್ಯದಲ್ಲಿ ಪ್ರಥಮ ಬಾರಿಗೆ ಮುಖ್ಯ ಕಾರ್ಯದರ್ಶಿಗಳ ನೇತೃತ್ವದಲ್ಲಿ ಸಮಿತಿಯನ್ನು ರಚಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಇಂದು ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಎಲ್ಲಾ ಇಲಾಖೆಗಳೊಂದಿಗೆ ಸಮನ್ವಯ ಸಾಧಿಸಿ ಆರ್ಥಿಕ ಇಲಾಖೆಯ ಸಹಯೋಗದಲ್ಲಿ ಬಜೆಟ್ ನ...

ಪ್ರಧಾನಿ ನರೇಂದ್ರ ಮೋದಿಯವರು ಏ.5ರಂದು ಕರ್ನಾಟಕಕ್ಕೆ ಭೇಟಿ – ಸಿಎಂ ಬಸವರಾಜ ಬೊಮ್ಮಾಯಿ

ಹುಬ್ಬಳ್ಳಿ : ಏಪ್ರಿಲ್ 1ರಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಏಪ್ರಿಲ್ 05 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಸರ್ಕಾರಿ ವಿಶೇಷ ಕಾರ್ಯಕ್ರಮಗಳ ಉದ್ಘಾಟನೆಗಾಗಿ ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಇಂದು ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಏಪ್ರಿಲ್ 5ಕ್ಕೆ ಪ್ರಧಾನಿ ನರೇಂದ್ರ ಮೋದಿಯವರು...

ಮಾ.28ರಿಂದ ಆರಂಭವಾಗುವ ‘SSLC ಪರೀಕ್ಷೆ’ಗೆ ಸಮವಸ್ತ್ರ ಕಡ್ಡಾಯ – ಶಿಕ್ಷಣ ಇಲಾಖೆ ಮಹತ್ವದ ಆದೇಶ

ಬೆಂಗಳೂರು: ಸೋಮವಾರದಿಂದ ಆರಂಭವಾಗಲಿರುವಂತ ಎಸ್ ಎಸ್ ಎಲ್ ಸಿ ಪರೀಕ್ಷೆಗೆ ವಿದ್ಯಾರ್ಥಿಗಳು ಸಮವಸ್ತ್ರ ಧರಿಸಿ ಹಾಜರಾಗಬೇಕು. ವಸ್ತ್ರ ಸಂಹಿತೆಯನ್ನು ಪಾಲಿಸದೇ ಇದ್ದರೇ ಪರೀಕ್ಷೆಗೆ ಅವಕಾಶ ನೀಡೋದಿಲ್ಲ ಎಂಬುದಾಗಿ ಸಾರ್ವಜನಿಕ ಶಿಕ್ಷಣ ಇಲಾಖೆ ಖಡಕ್ ಆದೇಶದಲ್ಲಿ ತಿಳಿಸಿದೆ. ಈ ಕುರಿತಂತೆ ಸುತ್ತೋಲೆ ಹೊರಡಿಸಿರುವಂತ ಪ್ರಾಥಮಿಕ ಶಿಕ್ಷಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿಗಳು ದಿನಾಂಕ 28-03-2022 ರಿಂದ ದಿನಾಂಕ...

ನಾನು ಸ್ವಾಮೀಜಿಗಳಿಗೆ ಅವಮಾನ ಮಾಡಿಲ್ಲ – ಮಾಜಿ ಸಿಎಂ ಸಿದ್ಧರಾಮಯ್ಯ

ಬೆಂಗಳೂರು: ನಮ್ಮ ತಾಯಂದಿರು ಸೇರಿದಂತೆ ಸಾಮಾನ್ಯವಾಗಿ ಎಲ್ಲರೂ ತಲೆಮೇಲೆ ಬಟ್ಟೆ ಹಾಕಿಕೊಳ್ಳುತ್ತಾರೆ ಎಂದು ಹೇಳಿದ್ದೆನೆಯೇ ಹೊರತು ಸ್ವಾಮೀಜಿಗಳಿಗೆ ಅವಮಾನ ಮಾಡಿಲ್ಲ, ಅಗೌರವ ತೋರಿಲ್ಲ. ಅನಗತ್ಯವಾಗಿ ನನ್ನ ಹೇಳಿಕೆಯನ್ನು ತಿರುಚಲಾಗಿದೆ ಎಂಬುದಾಗಿ ವಿಪಕ್ಷ ನಾಯಕ ಹಾಗೂ ಮಾಜಿ ಸಿಎಂ ಸಿದ್ಧರಾಮಯ್ಯ ಸ್ಪಷ್ಟ ಪಡಿಸಿದ್ದಾರೆ. https://twitter.com/siddaramaiah/status/1507381345202307077 ಈ ಬಗ್ಗೆ ಟ್ವಿಟ್ ಮಾಡಿರುವಂತ ಅವರು, ಸರ್ವ ಜಾತಿಗಳ ಸ್ವಾಮೀಜಿಗಳ ಬಗ್ಗೆ ನನಗೆ...

ಸೇರು ಸವ್ವಾಸೇರು : ಕಾಂಗ್ರೆಸ್ ಗೆ ಏಪ್ರಿಲ್ ನಿಂದ ಜೆಡಿಎಸ್ ಕೌಂಟರ್

ಹುಬ್ಬಳ್ಳಿ: ಜಾತ್ಯತೀತ ಜನತಾದಳದ ಜನತಾ ಜಲಧಾರೆ ಕಾರ್ಯಕ್ರಮ ಏಪ್ರಿಲ್ ತಿಂಗಳಿನಲ್ಲಿ ಆರಂಭವಾಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ತಿಳಿಸಿದರು.   ಹುಬ್ಬಳ್ಳಿಯಲ್ಲಿ ಇಂದು ಮಾಧ್ಯಮಗಳ ಜತೆ ಮಾತನಾಡಿದ ಅವರು, ರಾಜ್ಯದ ನೀರಾವರಿ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ಹಾಗೂ ಮುಂದೆ ನಾವು ಮಾಡಬೇಕಾದ ಯೋಜನೆಗಳ ಬಗ್ಗೆ ಗಂಗೆಯ ಸಾಕ್ಷಿಯಾಗಿ ಸಂಕಲ್ಪ ಮಾಡುವುದೇ ಈ ಕಾರ್ಯಕ್ರಮದ ಉದ್ದೇಶ ಎಂದರು.   ಪ್ರಸ್ತುತ...

ಆರ್ ಎಸ್ ಎಸ್ ಬಗ್ಗೆ ಹೇಳಿಕೆ : ಸ್ಪೀಕರ್ ಬಗ್ಗೆ ಹೆಚ್ಡಿಕೆ ಹೇಳಿದ್ದೇನು..?

RSS : HD Kumaraswamy ಹುಬ್ಬಳ್ಳಿ : ನಿನ್ನೆ ಸದನದಲ್ಲಿ ಸಭಾಧ್ಯಕ್ಷರು ಪೀಠದ ಗೌರವ ಮರೆತು, ಆರ್ ಎಸ್ ಎಸ್ ಬಗ್ಗೆ ನೀಡಿದ ಹೇಳಿಕೆಯ ಬಗ್ಗೆ ತೀವ್ರ ಅತೃಪ್ತಿ ವ್ಯಕ್ತಡಿಸಿದ ಮಾಜಿ ಮುಖ್ಯಮಂತ್ರಿಗಳು, ಕಾಂಗ್ರೆಸ್ ಪಕ್ಷಕ್ಕೆ ನಿಜಕ್ಕೂ ರೋಷ ಎನ್ನುವುದು ಇದ್ದಿದ್ದರೆ ಸದನದಲ್ಲೇ ಪ್ರತಿಭಟನೆ ಮಾಡಬೇಕಿತ್ತು ಎಂದರು. ಸಭಾಧ್ಯಕ್ಷರು ಪೀಠದ ಗೌರವ ಮರೆತು ಮಾತನಾಡಿದ್ದಾರೆ. ಅಧಿಕೃತ...

ಕಾಂಗ್ರೆಸ್ ನವರು ದಾರಿ ತಪ್ಪಿಸ್ತಿದ್ದಾರೆ : ಹೆಚ್ಡಿಕೆ ಕುಹಕ

Congress VS Jds :  ಹುಬ್ಬಳ್ಳಿ : ಹಿಂದೆ ಮಹದಾಯಿ ನೀರಿಗಾಗಿ ಯಮನೂರು ರೈತರು ಪಾದಯಾತ್ರೆ ಮಾಡಿದಾಗ ಇದೇ ಸಿದ್ದರಾಮಯ್ಯ ಸರಕಾರ ಅಧಿಕಾರದಲ್ಲಿತ್ತು. ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ರೈತರು, ಮಹಿಳೆಯರು, ಕೂಲಿ ಕಾರ್ಮಿಕರ ಮೇಲೆ ಪೊಲೀಸರಿಂದ ದಬ್ಬಾಳಿಕೆ ನಡೆಸಿ ಅವರೆಲ್ಲರನ್ನೂ ಬಳ್ಳಾರಿ, ಚಿತ್ರದುರ್ಗ ಜೈಲುಗಳಿಗೆ ಅಟ್ಟಲಾಯಿತು. ಈಗ ಇವರು ಮಹದಾಯಿ ಪಾದಯಾತ್ರೆ ಮಾಡಲು ಹೊರಟಿದ್ದಾರೆ....

ಸಿದ್ದರಾಮಯ್ಯ ಕನ್ನಡ ಪಂಡಿತ : ಕುಮಾರಸ್ವಾಮಿ ವ್ಯಂಗ್ಯ

Siddaramaiah VS HD Kumaraswamy ಹುಬ್ಬಳ್ಳಿ: ಸಾಧು ಸಂತರು ಧರಿಸುವ ಕೇಸರಿ ಶಿರವಸ್ತ್ರದ ಬಗ್ಗೆ ಲಘುವಾಗಿ ಹೇಳಿಕೆ ನೀಡಿರುವ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ತೀವ್ರ ಚಾಟಿ ಬೀಸಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು; ಎಷ್ಟೇ ಆಗಲಿ, ಅವರು ಕನ್ನಡ ಪಂಡಿತರಲ್ಲವೇ? ಎಂದು ಟಾಂಗ್ ನೀಡಿದ್ದಾರೆ. ಹುಬ್ಬಳ್ಳಿಯಲ್ಲಿ ಇಂದು ಮಾಧ್ಯಮಗಳ ಜತೆ ಮಾತನಾಡಿದ ಅವರು, ಸಿದ್ದರಾಮಯ್ಯ...

ರಾಜ್ಯ ಸರ್ಕಾರದ ಮಹತ್ವದ ನಿರ್ಧಾರ: ಇನ್ಮುಂದೆ ಪ್ರತಿವರ್ಷ ಮಾ.16ರಂದು ಜಗದ್ಗುರು ರೇಣುಕಾಚಾರ್ಯ ಜಯಂತಿ ಆಚರಣೆ

ಬೆಂಗಳೂರು: ಜಗದ್ಗುರು ಶ್ರೀ ರೇಣುಕಾಚಾರ್ಯ ಜಯಂತಿಯನ್ನು ಇನ್ನು ಮುಂದೆ ಪ್ರತಿ ವರ್ಷ ಮಾರ್ಚ್ 16 ರಂದು ರಾಜ್ಯಾದ್ಯಂತ ಸರ್ಕಾರದ ವತಿಯಿಂದ ಆಚರಿಸುವ ನಿರ್ಧಾರವನ್ನು ಸರ್ಕಾರ ಕೈಗೊಂಡಿದೆ. ಈ ಸಂಬಂಧ ಇಂದು ಸರ್ಕಾರಿ ಆದೇಶ ಹೊರಡಿಸಲಾಗಿದೆ. ಜಗದ್ಗುರು ಶ್ರೀ ರೇಣುಕಾಚಾರ್ಯ ಅವರು ಸಿದ್ಧಾಂತ ಶಿಖಾಮಣಿಯಂತಹ ಮಹಾನ್ ಗ್ರಂಥವನ್ನು ಕೊಡುಗೆಯಾಗಿ ಅವರು ನೀಡಿದ್ದಾರೆ. ಸಾಮರಸ್ಯ, ಸಹಬಾಳ್ವೆ, ಸೌಹಾರ್ದತೆ ಬದುಕನ್ನು...
- Advertisement -spot_img

Latest News

ಪಾಕ್ ಮಾಜಿ ಕ್ರಿಕೇಟಿಗ ಶೋಯೇಬ್ ಅಕ್ತರ್ ಸಹೋದರನ ಅಂತ್ಯಕ್ರಿಯೆಯಲ್ಲಿ ಉಗ್ರರು ಭಾಗಿ

Pakistan: ಪಾಕಿಸ್ತಾನದ ಮಾಜಿ ಕ್ರಿಕೇಟಿಗ ಶೋಯೇಬ್ ಅಖ್ತರ್ ಸಹೋದರನ ಅಂತ್ಯಕ್ರಿಯೆಯಲ್ಲಿ ಎಲ್‌ಇಟಿ ಉಗ್ರರು ಭಾಗಿಯಾಗಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಮೂಲಕ ಪಾಕಿಸ್ತಾನ...
- Advertisement -spot_img