ಕಾಂಗ್ರೆಸ್ ಪಕ್ಷದವರು ಅಧಿಕಾರಕ್ಕೆ ಬರುವ ಹಗಲು ಕನಸು ಕಾಣುತ್ತಿದ್ದಾರೆ ಎಂದು ಬಿ.ಎಸ್.ಯಡಿಯೂರಪ್ಪ (B.S.Yadiyurappa) ಜೀವನದಲ್ಲಿ ನನಗೆ ತೃಪ್ತಿ ಇಂದು ಆಗಿದೆ. ಶಿಕಾರಿಪುರದ (Shikaripur) ಜನರ ಋಣವನ್ನು ತೀರಿಸಲು ಸಾಧ್ಯವಿಲ್ಲ. ಶಿಕಾರಿಪುರ ತಾಲೂಕಿನ ಏತ ನೀರಾವರಿ ಯೋಜನೆ (yeta irrigation project) ಪೂರ್ಣಗೊಂಡಿದೆ. ರೈತರಿಗೆ ಇನ್ನೂ ನೀರಿನ ಬರ ನೀಗಿಸಿರುವೆ. ರಾಜ್ಯದೆಲ್ಲೆಡೆ ನಾನು ಪ್ರವಾಸ ಮಾಡುತ್ತೇನೆ....
ಶಿವಮೊಗ್ಗ: ನನಗೆ ಯಡಿಯೂರಪ್ಪ ಸಿಕ್ಕಿರುವುದು ಪೂರ್ವಜನ್ಮದ ಪುಣ್ಯ. ರಾಜಕೀಯದಲ್ಲಿ ಯಡಿಯೂರಪ್ಪನವರು ನನ್ನನ್ನು ಬೆಳೆಸಿದ್ದಾರೆ. ಬಿ.ಎಸ್.ಯಡಿಯೂರಪ್ಪ(B.S. Yediyurappa) ದೂರದೃಷ್ಟಿಯಿರುವಂತಹ ನಾಯಕ. ಬಡವರ ಬಗ್ಗೆ ಅಪಾರ ಕಳಕಳಿ ಇರುವಂತಹ ವ್ಯಕ್ತಿ ಬಿ ಎಸ್ ವೈ ಶಿಕಾರಿಪುರದಲ್ಲಿ ಸೂರ್ಯನಿಗೆ ದೀಪ ಹಿಡಿದಂಗೆ. ರಾಜ್ಯದ ಮೂಲೆಮೂಲೆಯಲ್ಲೂ ಬಿ ಎಸ್ ವೈ ಸೇವೆ ಸಲ್ಲಿಸಿದ್ದಾರೆ. ರಾಜಕೀಯವಾಗಿ ಬೆಳೆಯಲು, ಸಿಎಂ(CM) ಆಗಲು ಬಿಎಸ್ವೈ...
ರಾಯಚೂರು : ಮಂತ್ರಾಲಯದ (Mantralaya) ಕಲಿಯುಗ ಕಾಮಧೇನು ಗುರು ರಾಘವೇಂದ್ರ ಸ್ವಾಮಿಗಳ (Guru Raghavendra Swamy)401 ನೇ ಪಟ್ಟಾಭಿಷೇಕ ಹಾಗೂ 427 ನೇ ವರ್ಧಂತಿ ಉತ್ಸವ ಅಂಗವಾಗಿ ಗುರುವೈಭವೋತ್ಸವ ವಿಜೃಂಭಣೆಯಿಂದ ನಡೆಯುತ್ತಿದೆ. ದೇಶದ ಮೂಲೆ ಮೂಲೆಯಿಂದ ಭಕ್ತ ಸಾಗರ ಹರಿದು ಬರುತ್ತಿದ್ದು, ಮಂತ್ರಾಲಯದಲ್ಲಿ ಸಂಭ್ರಮ ಮನೆಮಾಡಿದೆ. ಮಾರ್ಚ್ 04 ರಿಂದ 09 ರ ವರೆಗೆ...
ಗುಂಡ್ಲುಪೇಟೆ : ಕರ್ನಾಟಕ ಕೇರಳ ಹೆದ್ದಾರಿಯಲ್ಲಿರುವ ಚಾಮರಾಜನಗರ (chamarajanagara) ಜಿಲ್ಲೆಯ ಗುಂಡ್ಲುಪೇಟೆ (Gundlupete) ಪಟ್ಟಣಕ್ಕೆ ಹೊಂದಿಕೊಂಡಿರುವ ಮಡಹಳ್ಳಿ ಗುಮ್ಮನಗುಡ್ಡ ಕುಸಿದ ಪರಿಣಾಮ ಬಿಳಿಕಲ್ಲು ಗಣಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ಆರು ಮಂದಿ ಕಾರ್ಮಿಕರು ಸಾವನ್ನಪ್ಪಿದ್ದು ಹಲವಾರು ಮಂದಿಗೆ ತೀವ್ರ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಾಗಿರುವ ಘಟನೆ ನಡೆದಿದೆ. ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಮಡಹಳ್ಳಿಗ್ರಾಮದ ಗುಮ್ಮನಗುಡ್ಡದಲ್ಲಿ ಶುಕ್ರವಾರ ಪೂರ್ವಾಹ್ಮ...
ರಾಯಚೂರು : ಮಂತ್ರಾಲಯದ ಕಲಿಯುಗ ಕಾಮಧೇನು ಗುರು ರಾಘವೇಂದ್ರ ಸ್ವಾಮಿಗಳ (Guru Raghavendra Swamy) 401 ನೇ ಪಟ್ಟಾಭಿಷೇಕ (Coronation) ಹಾಗೂ 427 ನೇ ವರ್ಧಂತಿ ಉತ್ಸವ ಅಂಗವಾಗಿ ಗುರುವೈಭವೋತ್ಸವ ವಿಜೃಂಭಣೆಯಿಂದ ನಡೆಯುತ್ತಿದೆ. ದೇಶದ ಮೂಲೆ ಮೂಲೆಯಿಂದ ಭಕ್ತ ಸಾಗರ ಹರಿದು ಬರುತ್ತಿದ್ದು, ಮಂತ್ರಾಲಯದಲ್ಲಿ ಸಂಭ್ರಮ ಮನೆಮಾಡಿದೆ. ಮಾರ್ಚ್ 04 ರಿಂದ 09 ರ ವರೆಗೆ...
ಬಜರಂಗದಳ ಕಾರ್ಯಕರ್ತ ಹರ್ಷ (Harsha) ಕಗ್ಗೊಲೆ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraja Bommai) ಅವರು ದುಃಖ ವ್ಯಕ್ತಪಡಿಸಿದ್ದಾರೆ. ಅವರ ಕುಟುಂಬಕ್ಕೆ 25 ಲಕ್ಷ ರೂ. ಪರಿಹಾರ ಕೊಡುವುದಾಗಿ ತಿಳಿಸಿದ್ದಾರೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ (KS Eshwarappa) ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭಾನುವಾರ ಯಡಿಯೂರಪ್ಪ ಅವರು ಹರ್ಷ ನಿವಾಸಕ್ಕೆ ಭೇಟಿ ನೀಡುತ್ತಾರೆ....
ಬೆಂಗಳೂರಿನ (Bengaluru) ಜಿಕೆವಿಕೆಯಲ್ಲಿ 13ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ (13th Bengaluru International Film Festival) ಮುಖ್ಯಮಂತ್ರಿ ಬೊಮ್ಮಾಯಿ ಅವರು ಇಂದು (ಮಾರ್ಚ್ 3) ಸಂಜೆ ಚಾಲನೆ ನೀಡಿದ್ದಾರೆ. ಈ ಬಾರಿ 55 ದೇಶಗಳ 200ಕ್ಕೂ ಅಧಿಕ ಸಿನಿಮಾಗಳು ಪ್ರದರ್ಶನ ಕಾಣುತ್ತಿವೆ. ಬೆಂಗಳೂರಿನ ಒರಾಯನ್ ಮಾಲ್ನಲ್ಲಿರುವ ಪಿವಿಆರ್ನಲ್ಲಿ ಈ ಸಿನಿಮೋತ್ಸವ ನಡೆಯಲಿದೆ. ಎಲ್ಲಾ ಸಿನಿಮಾಗಳು ಇಲ್ಲಿಯೇ ಪ್ರದರ್ಶನ...
ರಾಯಚೂರು (Raichur) ಉಕ್ರೇನ್ ನಲ್ಲಿ ರಾಜ್ಯದ ವಿದ್ಯಾರ್ಥಿ ನವೀನ್ (Nveen) ಸಾವನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಅಲ್ಲಿದ್ದ ಉಳಿದ ವಿದ್ಯಾರ್ಥಿಗಳು ಅಕ್ಷರಶಃ ಬೆಚ್ಚಿಬಿದ್ದಿದ್ರು. ನಿನ್ನೆ ತುರ್ತು ಸಂದೇಶ ಹಿನ್ನೆಲೆ ಉಕ್ರೇನ್ ನಲ್ಲಿದ್ದ ಆ ಜಿಲ್ಲೆಯ ಎಲ್ಲ ವಿದ್ಯಾರ್ಥಿಗಳು, ಉಕ್ರೇನ್ ಗಡಿ ದಾಟಿ, ಪ್ರಾಣ ಉಳಿಸಿ ಕೊಂಡಿದ್ದಾರೆ. ಇತ್ತ ಕೆಡಿಪಿ ಮೀಟಿಂಗ್ (KDP Meeting) ನಲ್ಲಿ ಉಕ್ರೇನ್...
ರಾಯಚೂರು : (Raichur) ಬಿಸಿಲು ನಾಡು ರಾಯಚೂರಿನಲ್ಲಿ ಅಕ್ರಮ ದಂಧೆ ಹೆಚ್ಚಾಗಿದೆ . ಎಳನೀರಿ ಗಿಂತ ಹೆಂಡ ಕ್ಕೆ ಹೆಚ್ಚು ಬೇಡಿಕೆ ಇದೆ. ಮೂಲೆ ಮೂಲೆಗಳಲ್ಲಿ ಸಿಗುತ್ತೆ ಸಿ ಎಚ್ ಪೌಡರ್ (CS Powder Packet) ಹಾವಳಿ. ಏನಪ್ಪ ಎಂದೆಲ್ಲ ಅಂತೀರ ಈ ಸ್ಟೋರಿ ನೋಡಿ . ಎಲ್ಲಿ ನೋಡಿದರೂ ಸಿ ಎಸ್ ಪೌಡರ್...
ಮಾರ್ಚ್ 4 ರಿಂದ ಬಜೆಟ್ (Budget) ಅಧಿವೇಶನ ಇರುವುದರಿಂದ ವಿಧಾನಸೌಧದ (Vidhana Soudha) ಸುತ್ತಮುತ್ತ ಎರಡು ಕಿಲೋ ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆಯನ್ನು (Prohibition) ಜಾರಿಗೊಳಿಸಲಾಗಿದೆ. ಮಾರ್ಚ್ 4ರಿಂದ ಅಧಿವೇಶನದ ಹಿನ್ನೆಲೆ, ವಿರೋಧ ಪಕ್ಷಗಳು ಹಾಗೂ ಹಲವು ಸಂಘಟನೆಗಳು ಪ್ರತಿಭಟನೆ ನಡೆಸುವ ಸಾಧ್ಯತೆ ಇರುವುದರಿಂದ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಮಾರ್ಚ್ 4 ನೇ...
Pakistan: ಪಾಕಿಸ್ತಾನದ ಮಾಜಿ ಕ್ರಿಕೇಟಿಗ ಶೋಯೇಬ್ ಅಖ್ತರ್ ಸಹೋದರನ ಅಂತ್ಯಕ್ರಿಯೆಯಲ್ಲಿ ಎಲ್ಇಟಿ ಉಗ್ರರು ಭಾಗಿಯಾಗಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಮೂಲಕ ಪಾಕಿಸ್ತಾನ...