Friday, September 25, 2026

ಜಿಲ್ಲಾ ಸುದ್ದಿಗಳು

ಬರಕ್ಕೆ ಈರುಳ್ಳಿ ಬೆಳೆ ಕುಂಠಿತ; ಬೆಲೆ ಭಾರೀ ಪ್ರಮಾಣದಲ್ಲಿ ಏರಿಕೆ, ರೈತನ ಪಾಲಿಗೂ ಕಣ್ಣೀರುಳ್ಳಿ

ಚಿತ್ರದುರ್ಗ: ಭೀಕರ ಬರಗಾಲದ ಪರಿಣಾಮ ಈರುಳ್ಳಿ ಬೆಳೆ ಹಾಳಾಗಿದ್ದರೆ, ಇನ್ನೊಂದೆಡೆ ಬೆಲೆ ಗಗನಕ್ಕೇರಿದೆ. ಇದರಿಂದ ರೈತ ಕಂಗಾಲಾಗಿದ್ದಾನೆ. ಹೌದು, ಕೋಟೆನಾಡು ಚಿತ್ರದುರ್ಗ ಜಿಲ್ಲೆಯಲ್ಲಿ ಸುಮಾರು 40ಸಾವಿರ ಹೆಕ್ಟೇರ್ಗೂ ಹೆಚ್ಚು ಪ್ರದೇಶದಲ್ಲಿ ಈರುಳ್ಳಿ ಬಿತ್ತನೆ ಮಾಡಲಾಗುತ್ತದೆ. ಬರಗಾಲದ ಪರಿಣಾಮ ಈ ವರ್ಷ 18.220 ಹೆಕ್ಟೇರ್ ಪ್ರದೇಶದಲ್ಲಿ ಈರುಳ್ಳಿ ಬಿತ್ತನೆ ಆಗಿದೆ. ಆದ್ರೆ, ಬರದ ಪರಿಣಾಮ ಈರುಳ್ಳಿ ಮತ್ತು...

ಭೀಕರ ಬರಕ್ಕೆ ಗದಗ ಜಿಲ್ಲೆಯ ಜನ ವಿಲವಿಲ: ಹಿಂಗಾರು, ಮುಂಗಾರು ಬೆಳೆಯೂ ಇಲ್ಲದೇ ಕಂಗಾಲು…

ಗದಗ: ಭೀಕರ ಬರಗಾಲದ ಹೊಡೆತಕ್ಕೆ ಅನ್ನದಾತರು ಅಕ್ಷರಶಃ ತತ್ತರಿಸಿ ಹೋಗಿದ್ದಾರೆ. ಅದ್ರಲ್ಲೂ ಭೀಕರ ಬರ ಗದಗ ಜಿಲ್ಲೆಯ ರೈತರ ಜೀವ ಹಿಂಡುತ್ತಿದೆ. ಬಿತ್ತಿದ ಬೆಳೆಗಳೆಲ್ಲವೂ ಬಿಸಿಲಿಗೆ ಸುಟ್ಟು ಹೋಗಿವೆ. ಬಿತ್ತನೆ ಮಾಡಿದ 2.03 ಲಕ್ಷ ಹೇಕ್ಟರ್ನಲ್ಲಿ 1.88 ಹೆಕ್ಟರ್ ಬೆಳೆ ಸಂಪೂರ್ಣ ಹಾನಿಯಾಗಿದೆ. ಹೀಗಾಗಿ ಭೀಕರ ಬರ ನೇಗಿಲಯೋಗಿಯ ಅನ್ನವನ್ನೆ ಕಸಿದುಕೊಂಡಿದ್ದು, ಅನ್ನದಾತರು ವಿಲವಿಲ...

ವ್ಯಾಪಕ ಭ್ರಷ್ಟಾಚಾರ ಆರೋಪ: ಒಂದೇ ಇಲಾಖೆಯ ನಾಲ್ವರು ಅಧಿಕಾರಿಗಳ ಎತ್ತಂಗಡಿ

ಹುಬ್ಬಳ್ಳಿ: ಅದು ರಾಜ್ಯದ ಎರಡನೇ ದೊಡ್ಡ ಪಾಲಿಕೆ. ಆ ಪಾಲಿಕೆಯಲ್ಲಿ ಹಗರಣಕ್ಕೇನೂ ಕಡಿಮೆ ಇಲ್ಲ. ಪಾಲಿಕೆಯಲ್ಲಿ ಖಾಸಿಲ್ಲದೆ ಯಾವುದೇ ಕೆಲಸ ಆಗೋದಿಲ್ಲ ಅನ್ನೋ ಅಲಿಖಿತ ನಿಯಮವೂ ಇದೆ. ಇದೀಗ ಪಾಲಿಕೆಯ ಒಂದೇ ಇಲಾಖೆಯ ನಾಲ್ವರು ಅಧಿಕಾರಿಗಳನ್ನು ಎತ್ತಂಗಡಿ ಮಾಡಲಾಗಿದೆ. ಆ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ ಆರೋಪ ಕೇಳಿ ಬಂದಿತ್ತು. ಹಲವರು ಪಾಲಿಕೆ ಆಯುಕ್ತರಿಗೆ ದೂರು ಕೊಟ್ಟಿದ್ದರು....

ಬೆಳಗಾವಿ ಮಹಾನಗರ ಪಾಲಿಕೆ ಆಡಳಿತದಲ್ಲಿ ಸಚಿವರ ಹಸ್ತಕ್ಷೇಪ: ಸತೀಶ ಜಾರಕಿಹೊಳಿ ವಿರುದ್ಧ ರಾಜ್ಯಪಾಲರಿಗೆ ದೂರು

ಬೆಳಗಾವಿ: ಬೆಳಗಾವಿ ಮಹಾನಗರ ಪಾಲಿಕೆ ಆಡಳಿತದಲ್ಲಿ ಹಸ್ತಕ್ಷೇಪ ಹಿನ್ನೆಲೆ ಸಚಿವ ಸತೀಶ ಜಾರಕಿಹೊಳಿ ವಿರುದ್ಧ ಮೇಯರ್ ಶೋಭಾ ಸೋಮನಾಚೆ ರಾಜ್ಯಪಾಲರಿಗೆ ದೂರು ನೀಡಿದ್ದಾರೆ. ಪಾಲಿಕೆ ಆಡಳಿತದಲ್ಲಿ ಸಚಿವರು ಹಸ್ತಕ್ಷೇಪ ಮಾಡುತ್ತಿದ್ದಾರೆ. ಹಾಗಾಗಿ ನಿರ್ಭಿತವಾಗಿ ಕೆಲಸ ಮಾಡಲು ಆಗುತ್ತಿಲ್ಲ ಎಂದು ದೂರು ನೀಡಲಾಗಿದೆ. ಪಾಲಿಕೆ ಆಯುಕ್ತ ಅಶೋಕ ದುಡಗುಂಟಿ ವಿರುದ್ಧವು ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ಗೆ ದೂರು...

ಐಎಎಸ್‌ ಅಧಿಕಾರಿಯ ದೌಲತ್ತು! ಜನಸ್ಪಂದನದಲ್ಲಿ ಮೊಬೈಲ್‌ ಆಟ; ಕೇಳೋರಿಲ್ಲ ಜನರ ಸಂಕಟ

ರಾಮನಗರ: ರಾಜ್ಯದಲ್ಲಿ ಸಮರ್ಪಕವಾಗಿ ಮಳೆಯಾಗದೆ ಜನರು ಸಂಕಷ್ಟದಲ್ಲಿದ್ದಾರೆ. 236 ತಾಲೂಕುಗಳಲ್ಲಿ 216 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದೆ. ಇನ್ನು ರಾಜ್ಯ ಸರ್ಕಾರ ಜನರ ಸಂಕಷ್ಟಗಳಿಗೆ ಸ್ಪಂದಿಸುವ ನಿಟ್ಟಿನಲ್ಲಿ ಮಾಡುತ್ತಿರುವ ಜನಸ್ಪಂದನ ಸಭೆಯಲ್ಲಿ ಐಎಎಸ್‌ ಅಧಿಕಾರಿಯೊಬ್ಬರು (‌IAS Officer) ವೇದಿಕೆಯಲ್ಲಿ ಮೊಬೈಲ್‌ ಗೇಮ್‌ ಆಡುತ್ತಾ ಕುಳಿತು ದೌಲತ್ತು ಮೆರೆದಿದ್ದಾರೆ. ರಾಮನಗರ ಜಿಪಂ ಸಿಇಒ ಅವರ ಈ ಕ್ರಮ...

ನಮ್ಮ ಮೆಟ್ರೋಗೆ ಬಸವೇಶ್ವರರ ಹೆಸರಿಡಲು ಸಿಎಂ ಜತೆ ಚರ್ಚೆ: ಎಂ.ಬಿ. ಪಾಟೀಲ್‌

ಬೆಂಗಳೂರು: ಅನುಭವ ಮಂಟಪದ ರೂವಾರಿ ಬಸವೇಶ್ವರರ ಹೆಸರನ್ನು ‘ನಮ್ಮ ಮೆಟ್ರೋʼಗೆ ಇಡುವ ಸಂಬಂಧ ಮುಖ್ಯಮಂತ್ರಿ ಜತೆ ಚರ್ಚಿಸಲಾಗುವುದು ಎಂದು ಭಾರಿ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್‌ ಶುಕ್ರವಾರ ತಿಳಿಸಿದರು. ಮೆಟ್ರೋಗೆ ಬಸವೇಶ್ವರರ ಹೆಸರು ಇಡಬೇಕು ಎನ್ನುವ ಬೇಡಿಕೆ ಇದೆ. ‌ಕೇವಲ ಯಾವುದೋ ಒಂದು ನಿಲ್ದಾಣಕ್ಕೆ ಹೆಸರು ಇಡುವ ಬದಲು‌ ಇಡೀ ಮೆಟ್ರೊ ವ್ಯವಸ್ಥೆಗೇ...

Chilli: ಮೆಣಸಿನಕಾಯಿ ಬೆಳೆ ಉಳಿಸಲು ಹೊಸ ಮಾರ್ಗ ಕಂಡುಕೊಂಡ ಕೊಪ್ಪಳದ ರೈತ!

ಕೊಪ್ಪಳ: ಮುಂಗಾರು ವೈಫಲ್ಯದಿಂದ ರೈತರು ಕಂಗಾಲಾಗಿದ್ದು, ಬೆಳೆದ ಬೆಳೆಗಳಿಗೆ ನೀರುಣಿಸಲು ಹೊಸ ಹೊಸ ಮಾರ್ಗಗಳನ್ನು ಕಂಡುಕೊಳ್ಳುತ್ತಿದ್ದಾರೆ. ಕೊಪ್ಪಳ ಹಾಗೂ ಅಕ್ಕಪಕ್ಕದ ಜಿಲ್ಲೆಯ ಹಲವು ರೈತರು ಬೆಳೆದ ಬೆಳೆಗಳಿಗೆ ಟ್ಯಾಂಕರ್ ಮೂಲಕ ನೀರು ಒದಗಿಸುತ್ತಿದ್ದಾರೆ. ಆದರೆ ರೈತ ದೇವಪ್ಪ ಕೊರ್ಲಗುಂದಿ ಅವರು ತಮ್ಮ ಮೆಣಸಿನಕಾಯಿ ಬೆಳೆ ಉಳಿಸಿಕೊಳ್ಳಲು ದ್ವಿಚಕ್ರ ವಾಹನದ ಮೂಲಕ ಬೆಳೆಗೆ ನೀರು ಹಾಯಿಸುತ್ತಿದ್ದಾರೆ. ಟ್ಯಾಂಕರ್ ಬಾಡಿಗೆ...

Headmaster Suspend : ವಿದ್ಯಾರ್ಥಿನಿ ಮೇಲೆ ಆ್ಯಸಿಡ್ ಎರಚಿದ ಮುಖ್ಯಶಿಕ್ಷಕ; ಅಮಾನತು

Chitradurga News : ಶಾಲೆಯ ಮುಖ್ಯಶಿಕ್ಷಕನೋರ್ವ ವಿದ್ಯಾರ್ಥಿನಿಯ ಮೇಲೆ ಆ್ಯಸಿಡ್ ಎರಚಿ ಗಾಯಗೊಳಿಸಿರುವ ಘಟನೆ ಚಿತ್ರದುರ್ಗ ತಾಲ್ಲೂಕಿನ ಜೋಡಿ ಚಿಕ್ಕೇನಹಳ್ಳಿ ಗ್ರಾಮದಲ್ಲಿ ನಡೆದಿದೆ. ಘಟನೆ ಸಂಬಂಧ ದೂರು ದಾಖಲಾಗಿದ್ದು, ಜೋಡಿಚಿಕ್ಕೇನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕ ರಂಗಸ್ವಾಮಿ ಎಂಬುವವರನ್ನು ಸೇವೆಯಿಂದ ಅಮಾನತು ಮಾಡಿ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಕೆ. ಶಿವಶಂಕರ್ ರೆಡ್ಡಿ ಆದೇಶ ಹೊರಡಿಸಿದ್ದಾರೆ. ಅಕ್ಟೋಬರ್...

ಗ್ಯಾಸ್ ಸಿಲಿಂಡರ್ ಲೀಕ್: ಬಾರಿ ಅನಾಹುತ ತಪ್ಪಿಸಿದ ಅಗ್ನಿಶಾಮಕ ದಳ

ಹುಬ್ಬಳ್ಳಿ: ಸಿಲಿಂಡರ್ ಬಳಕೆ ಮಾಡುವಾಗ ಎಷ್ಟೇ ಎಚ್ಚರವಾಗಿದ್ದರೂ ಜಾಗರೂಕತೆಯಿಂದ ಬಳಕೆ ಮಾಡಿದರೂ ಅಚಾತೂರ್ಯ ನಡೆಯುತ್ತಿರುತ್ತವೆ. ಇಂತಹುದೇ ಘಟನೆಯೊಂದು ಹುಬ್ಬಳ್ಳಿಯಲ್ಲಿ ನಡೆದಿದೆ. ಸಿಲಿಂಡರ್ ಲೀಕ್ ಆಗಿ ಬೆಂಕಿ ಹೊತ್ತಿಕೊಂಡ ಜನರಲ್ಲಿ ಕೆಲಕಾಲ ಗೊಂದಲ ಸೃಷ್ಠಿ ಮಾಡಿತ್ತು. ನಗರದ ಜಂಗ್ಲಿ ಪೇಟೆಯಲ್ಲಿ ವಾಸವಾಗಿರುವ ಸುಮಿತ್ರಮ್ಮ ಹೂಸೂರು ಎನ್ನುವವರ ಮನೆಯ ಸಿಲಿಂಡರ್ ಗ್ಯಾಸ್ ಲೀಕ್ ಆಗಿ ಬೆಂಕಿ ಹೊತ್ತಿಕೊಂಡು ಮನೆಗೆಲ್ಲ...

ಸಾಲದಬಾಧೆ ತಾಳಲಾಗದೆ ಕೊರಳಿಗೆ ನೇಣು ಬಿಗಿದುಕೊಂಡ ರೈತ..!

ಗದಗ : ರೈತ ದೇಶದ ಬೆನ್ನೆಲುಬು ಅಂತಾರೆ,  ಅದರೆ ಅಂತಹ ರೈತರೆ ಇಂದು ಅವನತಿ ಹಂತಕ್ಕೆ ತಲುಪುತ್ತಿದ್ದಾರೆ. ಜಮೀನಿನ ಅಭಿವೃದ್ದಿಗಾಗಿ ಬ್ಯಾಂಕಿನಲ್ಲಿ ಸಾಲ ಮಾಡಿ ಅದನ್ನು ತೀರಿಸಲಾಗದೆ ಆತ್ಮಹತ್ಯೆಗೆ ತುತ್ತಾಗುತ್ತಿದ್ದಾನೆ. ಇಂದು ಬೆಳಿಗ್ಗೆ ಇಂತಹದ್ದೇ ಘಟನೆಯೊಂದು ನಡೆದಿದೆ. ಗದಗ ತಾಲೂಕಿನ ಹರ್ಲಾಪುರ ಗ್ರಾಮದ ಪರಸಪ್ಪ ರಾಮಪ್ಪ ಉಮಚಗಿ ಎನ್ನುವ ರೈತ ಸಾಲದ ಸುಳಿಯಲ್ಲಿ ಸಿಲುಕ ನೇಣಿಗೆ...
- Advertisement -spot_img

Latest News

ಮುಖ್ಯ ಚುನಾವಣಾ ಆಯುಕ್ತ ಸ್ಥಾನಕ್ಕೆ ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡಲಿ: ಸಿಎಂ ಡಿ.ಕೆ.ಶಿವಕುಮಾರ್

Political News: ಎಸ್‌ಐಆರ್ ಪ್ರಕ್ರಿಯೆಯಲ್ಲಿ 1 ಕೋಟಿಗೂ ಅಧಿಕ ಮತಗಳನ್ನು ತೆಗೆದು ಹಾಕಲಾಗಿದ್ದು, ಈ ಕಾರಣಕ್ಕಾಗಿ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡಬೇಕು...
- Advertisement -spot_img