ನಾಯಕನಹಟ್ಟಿ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆಯಲ್ಲಿ ಕಳೆದ 8 ವರ್ಷಗಳಿಂದ ಶೂನ್ಯದಿಂದ ಆರು ವರ್ಷ ವಯೋಮಾನದ ಮಕ್ಕಳಿಗಾಗಿ ಸಮಗ್ರ ಶಿಶು ಅಭಿವೃದ್ಧಿ ಯೋಜನೆಯ ಮೂಲಕ ಅಂಗನವಾಡಿ ಕೇಂದ್ರಗಳಲ್ಲಿ ಮಕ್ಕಳ ಆರೋಗ್ಯ, ಲಾಲನೆ - ಪಾಲನೆ ಕೇಂದ್ರಗಳನ್ನು ಶಾಲಾ ಪೂರ್ವ ಶಿಕ್ಷಣ ಮಾಡಲಾಗುತ್ತಿದೆ. ಆದರೆ ಅಂಗನವಾಡಿ ಕೇಂದ್ರಗಳು ಇರುವ ಕಡೆ ಶಿಶು ಪಾಲನ...
ಹುಬ್ಬಳ್ಳಿ: ಅಪರಿಚಿತ ವಾಹನ ಡಿಕ್ಕಿ ಹೊಡೆದ ರಭಸಕ್ಕೆ ವ್ಯಕ್ತಿ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಧಾರವಾಡದ ಎಸ್ ಡಿ ಎಂ ಆಸ್ಪತ್ರೆ ಬಳಿ ಸಂಭವಿಸಿದೆ.
ರಸ್ತೆ ದಾಟುತ್ತಿದ್ದಾಗ ಈ ಒಂದು ಘಟನೆ ನಡೆದಿದ್ದು ಸಾವನ್ನಪ್ಪಿದ ವ್ಯಕ್ತಿಯ ಬಗ್ಗೆ ಮಾಹಿತಿ ಕಲೆ ಹಾಕಲಾಗುತ್ತಿದೆ. ಹಿಟ್ ಅಂಡ್ ರನ್ ಮಾಡಿದ ಪರಾರಿಯಾದ ವಾಹನ ಬಗ್ಗೆಯೂ ಕೂಡ ಹುಡುಕಾಟ ನಡೆದಿದೆ.
ಈ...
ಹುಬ್ಬಳ್ಳಿ : ಹು-ಧಾ ಜಿಲ್ಲೆಗೆ ಐಸಿಸ್ ಉಗ್ರರ ನಂಟಿರುವ ಅನುಮಾನ ವ್ಯಕ್ತವಾಗಿರುವ ಬಗ್ಗೆ ದೆಹಲಿ ಪೊಲೀಸರಿಂದ ಮಾಹಿತಿ ಸಿಕ್ಕಿರುವ ಬಗ್ಗೆ ಪೊಲೀಸ್ ಕಮಿಷನರ್ ರೇಣುಕಾ ಸುಕುಮಾರ್ ಹೇಳಿಕೆ ನೀಡಿದ್ದಾರೆ,
ನಾವು ನಿನ್ನೆ ನ್ಯೂಸ್ ನಲ್ಲಿ ನೋಡಿದ ಮೇಲೆ ದೆಹಲಿಯ ಪೊಲೀಸರ ಜೊತೆ ಹೈಲೆವೆಲ್ ಟಚ್ ನಲ್ಲಿದ್ದೇವೆ. ಆದರೆ ದೆಹಲಿ ಪೊಲೀಸರಿಂದ ಅಧಿಕೃತವಾಗಿ ಇಲ್ಲಿಯವರು ಹಾಗು ತರಬೇತಿ...
ಹುಬ್ಬಳ್ಳಿ: ಶಿವಮೊಗ್ಗದಲ್ಲಿ ನಡೆದ ಕೋಮುಗಲಭೆಯಲ್ಲಿ ಹಿಂದೂಗಳ ಮನೆಗಳ ಮೇಲೆ ದಾಳಿ ಹಾಗೂ ಹಿಂದೂ ಯುವಕರ ಮೇಲೆ ಮಾರಣಾಂತಿಕ ಹಲ್ಲೆ ನಡೆದಿದ್ದರೂ ಸಹ “ಕರ್ನಾಟಕದಲ್ಲಿ ಇಂತಹ ಘಟನೆಗಳು ಹೊಸತೇನಲ್ಲ” ಎಂದಿರುವ ಗೃಹ ಸಚಿವ ಪರಮೇಶ್ವರ ಅವರು ಕರ್ನಾಟಕವನ್ನು ಗೂಂಡಾ ರಾಜ್ಯ ಮಾಡಲು ಗುತ್ತಿಗೆ ಪಡೆದಿದ್ದೀರಾ? ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿಯವರು ಪ್ರಶ್ನಿಸಿದ್ದಾರೆ.
ಶಿವಮೊಗ್ಗದಲ್ಲಿ ನಡೆದ ಘಟನೆ...
ಬೆಳಗಾವಿ: ಜಿಲ್ಲೆಯ ಕಿತ್ತೂರು ತಾಲೂಕಿನ ಕುಲವಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಬರುವ 9 ಗ್ರಾಮಗಳಲ್ಲಿ 1957 ರಿಂದ ಜನ ವಾಸ ಮಾಡುತ್ತಿದ್ದರು ಆದರೆ ಈಗ ಅಧಿಕಾರಿಗಳ ಎಡವಟ್ಟಿನಿಂದ ಜನ ಊರುಗಳನ್ನೇ ತೊರೆಯುವ ಭೀತಿ ಎದುರಾಗಿದೆ. ಅಷ್ಟಕ್ಕೂ ಈ ಅಧಿಕಾರಿಗಳು ಮಾಡಿದ ಎಡವಟ್ಟು ಏನು ಅಂತೀರಾ ನಾವ್ ಹೇಳ್ತಿವಿ ಕೇಳಿ.
1957 ಕುಲವಳ್ಳಿ ಗ್ರಾಮ ಪಂ ವ್ಯಾಪ್ತಿಗೆ...
ಧಾರವಾಡ: ಶಂಕಿತ ಐಸಿಸ್ ಉಗ್ರನಿಗೆ ಧಾರವಾಡಕ್ಕೆ ನಂಟಿರಬಹುದಾ ಎನ್ನುವ ಅನುಮಾನದ ಹಿನ್ನೆಲೆ ದೆಹಲಿಯ ಪೊಲೀಸರು ಜಿಲ್ಲೆಗೆ ಶಂಕಿತ ಉಗ್ರನ ಪತ್ನಿಯ ಜಾಡು ಹಿಡಿದು ಆಗಮಿಸಬಹುದು ಎನ್ನಲಾಗುತ್ತಿದೆ.
ನಿನ್ನೆ ಬಂಧಿತವಾಗಿರುವ ಮೂವರು ಶಂಕಿತ ಉಗ್ರರ ಪೈಕಿ ಪ್ರಮುಖವಾಗಿ ಶಹನವಾಜ್ ಗೆ ಧಾರವಾಡ ನಂಟು ಇದ್ದು ಹುಬ್ಬಳ್ಳಿ ಧಾರವಾಡ ಭಾಗದಲ್ಲಿ ತರಬೇತಿ ಆಗಿರುವ ಮಾಹಿತಿ ಲಭ್ಯವಾಗಿದೆ.
ದೆಹಲಿ ಪೊಲೀಸ್ ವಿಶೇಷ...
ಕೋಲಾರ: ಧರ್ಮ ಇಲ್ಲ ಎಂದು ಹೇಳುವವರನ್ನ ಗಲ್ಲಿಗೇರಿಸಬೇಕು, ಆ ಧರ್ಮ, ಈ ಧರ್ಮ ಅಂತ ಹೇಳುವವರನ್ನ ದೇಶದಿಂದಲೇ ಗಡಿಪಾರು ಮಾಡಬೇಕು ಎಂದು ಹೇಳಿದ ಉದಯನಿಧಿ ಸ್ಟಾಲಿನ್ ವಿರುದ್ಧ ಕೋಲಾರ ಕ್ಷೇತ್ರದ ಶಾಸಕ ಕೊತ್ತೂರು ಮಂಜುನಾಥ್ ವಾಗ್ದಾಳಿ ನಡೆಸಿದ್ದಾರೆ.
ಗಾಂಧಿ ಜಯಂತಿ ಪ್ರಯುಕ್ತ ನಗರದ ಗಾಂಧಿ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಧರ್ಮ...
ಹುಬ್ಬಳ್ಳಿ; ಅಪ್ರಾಪ್ತ ವಯಸ್ಕರನ್ನು ಟಾರ್ಗೆಟ್ ಮಾಡಿ ಅವರ ಅಶ್ಲೀಲ ವೀಡಿಯೋ ಚಿತ್ರೀಕರಣ ಮಾಡಿ ಹರಿಬಿಡುತ್ತಿದ್ದ ವ್ಯಕ್ತಿಯೋರ್ವನನ್ನು ಸ್ಥಳೀಯರೇ ಹಿಡಿದು ಪೊಲೀಸ್ ಠಾಣೆಗೆ ಒಪ್ಪಿಸಿದ ಘಟನೆ ಹಳೇ ಹುಬ್ಬಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ನಗರದಲ್ಲಿ ಮೂಲತಃ ಉತ್ತರ ಪ್ರದೇಶದ ವ್ಯಕ್ತಿಯೇ ಇಂತಹ ಕೃತ್ಯಕ್ಕೆ ಮುಂದಾಗಿದ್ದ ಎಂದು ತಿಳಿದು ಬಂದಿದೆ. ಅಪ್ರಾಪ್ತ ವಯಸ್ಕರನ್ನು ಬಳಸಿಕೊಂಡು ಅವರ ಅಶ್ಲೀಲ...
ಹುಣಸೂರು: ನಾಗರಹೊಳೆ ಉದ್ಯಾನದ ಮುದ್ದನಹಳ್ಳಿ ಅರಣ್ಯ ಪ್ರದೇಶದ ಬಫರ್ ಜೋನ್ ನಲ್ಲಿ ಜಾನುವಾರು ಮೇಯಿಸಲು ತೆರಳಿದ್ದ ರೈತರೊಬ್ಬರನ್ನು ಹುಲಿ ಬಲಿ ಪಡೆದಿರುವ ಘಟನೆ ಸೋಮವಾರ ನಡೆದಿದೆ. ನಾಗರಹೊಳೆ ಉದ್ಯಾನದಂಚಿನ ಹುಣಸೂರು ತಾಲೂಕಿನ ಹನಗೋಡು ಹೋಬಳಿಯ ಉಡುವೆಪುರದ ದಿ.ದಾಸೇಗೌಡರ ಪುತ್ರ ಗಣೇಶ್(58) ಮೃತ ರೈತ, ಇವರಿಗೆ ಪತ್ನಿ, ಮೂವರು ಗಂಡು ಮಕ್ಕಳಿದ್ದಾರೆ.
ಗಣೇಶ್ ಉಡುವೆಪುರದ ಪಕ್ಕದಲ್ಲೇ ಇರುವ...
ಬೇಲೂರು ಶಾಸಕ ಎಚ್.ಕೆ ಸುರೇಶ್ರಿಂದ ಆಕ್ಷೇಪಾರ್ಹ ಪದ ಬಳಕೆ ಆರೋಪದ ಕುರಿತು ಸವಿತಾ ಸಮಾಜ ಸಂಘದ ಪದಾಧಿಕಾರಿಗಳು ಹಾಗೂ ಸಮಾಜದ ಮುಖಂಡರ ಸಮ್ಮುಖದಲ್ಲಿ ಕೈಮುಗಿದು ಕ್ಷಮೆ ಕೇಳಿದರು.
ಬೇಲೂರು ಶಾಸಕ ಎಚ್.ಕೆ.ಸುರೇಶ್ ಆಕ್ಷೇಪಾರ್ಹ ಪದ ಬಳಿಸಿದ್ದರ ವಿರುದ್ದ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತವಾದ ಹಿನ್ನೆಲೆ ಇಂದು ಸವಿತಾ ಸಮಾಜ ಸಂಘದ ಪದಾಧಿಕಾರಿಗಳು ಹಾಗೂ ಸಮಾಜದ ಮುಖಂಡರ...
ರಾಜ್ಯದ ಪಡಿತರ ಚೀಟಿದಾರರಿಗೆ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯು ಅತ್ಯಂತ ಮಹತ್ವದ ಹಾಗೂ ಎಚ್ಚರಿಕೆಯ ಸುದ್ದಿಯೊಂದನ್ನು ನೀಡಿದೆ. ಕೇಂದ್ರ ಸರ್ಕಾರದ 'ಮೇರಾ...